Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

DEFENCE NEWS | ಪ್ಯಾರಚ್ಯೂಟ್ ರೆಜಿಮೆಂಟ್ ನಾಲ್ಕು ಬೆಟಾಲಿಯನ್ ಗಳಿಗೆ ಪ್ರತಿಷ್ಠಿತ “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿ ವಿತರಿಸಿದ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ

ಪ್ಯಾರಾಚ್ಯೂಟ್ ರೆಜಿಮೆಂಟ್ ಅಪ್ರತಿಮ ದೇಶ ಸೇವೆಯನ್ನು ಕೊಂಡಾಡಿದ ಸೇನಾ ಮುಖ್ಯಸ್ಥ | ಪ್ಯಾರಾಚ್ಯೂಟ್ ರೆಜಿಮೆಂಟ್ ಪಾಲಿಗೆ ಈವರೆಗೆ ಲಭಿಸಿದೆ ನೂರಾರು ಪ್ರಶಸ್ತಿಗಳ ಗರಿ

by Bengaluru Wire Desk
February 23, 2022
in Bengaluru Focus, News Wire
Reading Time: 2 mins read
0
ಬೆಂಗಳೂರಿನ ಪ್ಯಾರಚ್ಯೂಟ್ ರೆಜಿಮೆಂಟ್ ತರಬೇತಿ ಕೇಂದ್ರದಲ್ಲಿ ನಾಲ್ಕು ಬೆಟಾಲಿಯನ್ ಗಳಿಗೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿ ವಿತರಿಸಲು ತೆರಳುತ್ತಿರುವ ಚಿತ್ರ

ಬೆಂಗಳೂರಿನ ಪ್ಯಾರಚ್ಯೂಟ್ ರೆಜಿಮೆಂಟ್ ತರಬೇತಿ ಕೇಂದ್ರದಲ್ಲಿ ನಾಲ್ಕು ಬೆಟಾಲಿಯನ್ ಗಳಿಗೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿ ವಿತರಿಸಲು ತೆರಳುತ್ತಿರುವ ಚಿತ್ರ

ಬೆಂಗಳೂರು, (www.bengaluruwire.com) : ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ (Chief of the Army Staff, General M M Naravane)  ಸೇನಾಪಡೆಯಲ್ಲಿ ಅತ್ಯಂತ ಅಸಾಧಾರಣ ಸೇವೆ ಸಲ್ಲಿಸಿದ ಮಿಲಿಟರಿ ಘಟಕಗಳಿಗೆ ನೀಡುವ “ಪ್ರೆಸಿಡೆಂಟ್ಸ್ ಕರ್ಲರ್ಸ್” (President’s Colours) ಅಥವಾ “ನಿಶಾನ್” (Nishan) ಎಂದು ಹೆಚ್ಚು ಜನಜನಿತವಾಗಿರುವ ಪ್ರತಿಷ್ಠಿತ ನಾಲ್ಕು ಪ್ರಶಸ್ತಿಯನ್ನು ಪ್ಯಾರಾಚ್ಯೂಟ್ ರೆಜಿಮೆಂಟಿನ (Parachute Regiment) 11 ಪ್ಯಾರಾ (ಎಸ್ ಎಫ್), 21 ಪ್ಯಾರಾ (ಎಸ್ಎಫ್), 23 ಪ್ಯಾರಾ ಹಾಗೂ 29 ಪ್ಯಾರಾ ಎಂಬ ನಾಲ್ಕು ಬೆಟಾಲಿಯನ್ ಗಳಿಗೆ ಬುಧವಾರ ಹಸ್ತಾಂತರಿಸಿದರು.

ಪ್ಯಾರಾಚ್ಯೂಟ್ ರೆಜಿಮೆಂಟ್ ನ ಬೆಂಗಳೂರಿನ ತರಬೇತಿ ಕೇಂದ್ರದಲ್ಲಿ ನಡೆದ ಆಕರ್ಷಕ ಪಥಸಂಚಲನವನ್ನು ಸೇನಾಪಡೆ ಮುಖ್ಯಸ್ಥ ಎಂ.ಎಂ.ನರವಣೆ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಎಂ.ಎಂ.ನರವಣೆ, ಪ್ಯಾರಾಚ್ಯೂಟ್ ರೆಜಿಮೆಂಟ್ ದೇಶದ ಯುದ್ಧದ ಸಂದರ್ಭ ಹಾಗೂ ಶಾಂತಿ ಪರಿಸ್ಥಿತಿಯಲ್ಲಿ ತೋರಿದ ಅಪ್ರತಿಮ ದೇಶಭಕ್ತಿ, ಅಸಾಧಾರಣ ಸೇವೆಯನ್ನು ಅವರು ಕೊಂಡಾಡಿದರು. ಇತ್ತೀಚೆಗೆ ಸೇನೆಗೆ ಸೇರ್ಪಡೆಗೊಂಡ ಘಟಕದಲ್ಲಿನ ಯೋಧರು ಆರಂಭದಲ್ಲಿ ಅತ್ಯುತ್ತಮ ಸಾಮರ್ಥ್ಯ ತೋರಿಸುತ್ತಿದ್ದು, ಇದೇ ರೀತಿ ಮುಂದೆಯೂ ಇದೇ ರೀತಿ ಕಾರ್ಯನಿರ್ವಹಿಸುವಂತೆ ಕರೆನೀಡಿದರು.

ಇದೇ ವೇಳೆ 4 ಬೆಟಾಲಿಯನ್ ನ ಎಲ್ಲಾ ರ್ಯಾಂಕ್ ನಲ್ಲಿರುವ ಸೇನಾಧಿಕಾರಿಗಳು ಹಾಗೂ ಅವರ ಕುಟುಂಬಗಳಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ಆಧುನಿಕ ಹಾಗೂ ವೃತ್ತಿಪರ ಭಾರತೀ ಸೇನೆ ಭವಿಷ್ಯದಲ್ಲಿ ದೇಶಕ್ಕೆ ಎದುರಾಗುವ ಯಾವುದೇ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲು ಸದಾ ಸಿದ್ಧರಾಗಿರಬೇಕು ಎಂದು ಸೂಚಿಸಿದರು.

ಪ್ಯಾರಾಚ್ಯೂಟ್ ರೆಜಿಮೆಂಟ್ ಪಾಲಿಗೆ ನೂರಾರು ಪ್ರಶಸ್ತಿಗಳ ಗರಿ :

ಭಾರತೀಯ ಸೇನೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಪ್ಯಾರಚ್ಯೂಟ್ ರೆಜಿಮೆಂಟ್ ಈತನಕ 8 ಅಶೋಕ ಚಕ್ರ, 14 ಮಹಾವೀರ ಚಕ್ರ, 22 ಕೀರ್ತಿ ಚಕ್ರ, 63 ವೀರ ಚಕ್ರ, 116 ಶೌರ್ಯ ಚಕ್ರ ಹಾಗೂ 601 ಸೇನಾ ಪದಕವನ್ನು ಪಡೆದುಕೊಂಡಿದೆ. ಅಲ್ಲದೆ ನೂರಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

 “ಪ್ರೆಸಿಡೆಂಟ್ಸ್ ಕರ್ಲರ್ಸ್” ಪಥಸಂಚಲನ ಕಾರ್ಯಕ್ರಮದಲ್ಲಿ ಸೇನಾಪಡೆಯ ಹಲವು ಸೇನಾಧಿಕಾರಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ನಾಲ್ಕು ಬೆಟಾಲಿಯನ್ ಗಳಿಂದ ಆಕರ್ಷಕ ಪಥಸಂಚಲನ, ಅಲ್ಲಿ ನೆರದಿದ್ದವರನ್ನು ಸೂಚಿಗಲ್ಲಿನಂತೆ ಸೆಳೆದಿತ್ತು.

ಏನಿದು “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿ?

“ಪ್ರೆಸಿಡೆಂಟ್ಸ್ ಕರ್ಲರ್ಸ್” ಎಂಬುದು ಸೇನಾಪಡೆಯಲ್ಲಿ ನೀಡುವ ಅತಿದೊಡ್ಡ ಪ್ರಶಸ್ತಿಯಾಗಿದೆ. ದೇಶದ ಯುದ್ಧ ಪರಿಸ್ಥಿತಿಯಲ್ಲಿ ಹಾಗೂ ಶಾಂತಿ ಸಂದರ್ಭದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರದಾನ ಮಾಡುವರು. ಈ ಬಾರಿ ಸೇನಾಪಡೆ ಮುಖ್ಯಸ್ಥರ ಮೂಲಕ ಈ ಪ್ರಶಸ್ತಿಯನ್ನು ಪ್ಯಾರಾಚ್ಯೂಟ್ ರೆಜಿಮೆಂಟಿನ ನಾಲ್ಕು ಬೆಟಾಲಿಯನ್ ಗಳಿಗೆ ನೀಡಲಾಗಿದೆ.

WhatsApp Join our WhatsApp Channel
Previous Post

Bengaluru My City My Budget | ಬೆಂಗಳೂರಿನ ಬಿಬಿಎಂಪಿ ಬಜೆಟ್ ಗೆ ಸಾರ್ವಜನಿಕರ ಸಲಹೆ : ನನ್ನ ನಗರ ನನ್ನ ಬಜೆಟ್ ಅಭಿಯಾನಕ್ಕೆ ಚಾಲನೆ

Next Post

DEMAND FOR FREE TICKET IN BMTC BUS | ಮಹಿಳೆಯರು, ವಿದ್ಯಾರ್ಥಿಗಳು ಮತ್ತಿತರರಿಗೆ ಬಸ್ ಪ್ರಯಾಣ ಉಚಿತ : ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯಿಂದ ಸರ್ಕಾರಕ್ಕೆ ಆಗ್ರಹ

Next Post
ಸಾಂದರ್ಭಿಕ ಚಿತ್ರ

DEMAND FOR FREE TICKET IN BMTC BUS | ಮಹಿಳೆಯರು, ವಿದ್ಯಾರ್ಥಿಗಳು ಮತ್ತಿತರರಿಗೆ ಬಸ್ ಪ್ರಯಾಣ ಉಚಿತ : ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯಿಂದ ಸರ್ಕಾರಕ್ಕೆ ಆಗ್ರಹ

New British Deputy High Commissioner | ಅನಾ ಶಾಟ್ ಬೋಲ್ಟ್ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟನ್ ಡೆಪ್ಯುಟಿ ಹೈಕಮಿಷನರ್ ಆಗಿ ಅಧಿಕಾರ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group