Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

EPFO Interest Rate | ಚಂದಾದಾರರ ಪಿಎಫ್ ಬಡ್ಡಿದರ ಶೇ.8.1ಕ್ಕೆ ಇಳಿಕೆ :  ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಹೆಚ್ಚಳ ನಿರೀಕ್ಷೆಗೆ ತಣ್ಣೀರು

2012 ಹಣಕಾಸು ವರ್ಷದಿಂದ 2020-21 ಸಾಲಿನವರೆಗೆ ಪಿಎಫ್ ಬಡ್ಡಿದರ ಎಷ್ಟಿತ್ತು ಗೊತ್ತಾ? ಸಂಪೂರ್ಣ ಮಾಹಿತಿಗೆ ಈ ಸುದ್ದಿ ಓದಿ.

by Bengaluru Wire Desk
March 13, 2022
in Public interest
Reading Time: 1 min read
0
ಚಿತ್ರಕೃಪೆ : ಪಿಟಿಐ - ಸಾಂದರ್ಭಿಕ ಚಿತ್ರ

ಚಿತ್ರಕೃಪೆ : ಪಿಟಿಐ - ಸಾಂದರ್ಭಿಕ ಚಿತ್ರ

ನವದೆಹಲಿ, (www.bengaluruwire.com) : ದೇಶದಲ್ಲಿನ ಐದು ಕೋಟಿಗೂ ಹೆಚ್ಚಿನ ಭವಿಷ್ಯ ನಿಧಿ ಚಂದಾದಾರರಿಗೆ (EPF) ನೌಕರರ ಭವಿಷ್ಯ ನಿಧಿ ಸಂಘಟನೆ (EPFO) 2021-22ನೇ ಸಾಲಿಗೆ ನೀಡುವ ಬಡ್ಡಿದರವನ್ನು ಶೇ.8.5ರಿಂದ ಶೇ.8.1ಕ್ಕೆ ಇಳಿಕೆ ಮಾಡಲು ನಿರ್ಧರಿಸಿದೆ.

ಇದರಿಂದಾಗಿ ಕಳೆದ ಎರಡು ಹಣಕಾಸು ವರ್ಷಗಳಿಂದ (2019-20 ಮತ್ತು 2020-21) ಪಿಎಫ್ ನಿಂದ ಸಿಗುತ್ತಿದ್ದ ಬಡ್ಡಿ ದರವು ಇಳಿಕೆಯಾದಂತಾಗಿದೆ. ಇತ್ತೀಚಿನ ವರ್ಷಗಳಲ್ಲಿ ಒಂದು ಹಂತದಲ್ಲಿ ಬಡ್ಡಿ ದರ ಶೇ.8.8ರವರೆಗೂ ಇತ್ತು. 1977-78ರಲ್ಲಿ ಶೇ.8ರಷ್ಟು ಪಿಎಫ್ ಬಡ್ಡಿದರ ನಿಗದಿಪಡಿಸಲಾಗಿತ್ತು. ಆದರೀಗ ಇಪಿಎಫ್ ಒ ಸಂಘಟನೆ ನಿಗದಿ ಮಾಡಿರುವ ದರವು ನಾಲ್ಕು ದಶಕಗಳಲ್ಲೇ ಅತ್ಯಂತ ಕಡಿಮೆ ಮಟ್ಟದ್ದಾಗಿದೆ. ಒಂದೆಡೆ ಬ್ಯಾಂಕ್ ನಲ್ಲಿ ಅತ್ಯಂತ ಕಡಿಮೆ ಮಟ್ಟದ ಬಡ್ಡಿದರ, ಮತ್ತೊಂದೆಡೆ ಈಗ ಪಿಎಫ್ ದರವು ಇಳಿಕೆಯಾಗಿರುವುದು ಐದು ಕೋಟಿಗೂ ಹೆಚ್ಚಿನ ಪಿಎಫ್ ಚಂದಾರರಾಗಿ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಕೇಂದ್ರೀಯ ಟ್ರಸ್ಟಿಗಳ (CBT) ಸಭೆಯಲ್ಲಿ ಶನಿವಾರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಳೆದ ದಶಕದಲ್ಲಿ ಪಿಎಫ್ ಮೇಲಿನ ಬಡ್ಡಿ ದರ ಇಷ್ಟು ಕಡಿಮೆ ಇರಲಿಲ್ಲ. ಕಳೆದ ಎರಡು ವರ್ಷಗಳಿಂದ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಲಕ್ಷಾಂತರ ಪಿಎಫ್ ಖಾತೆದಾರರು ಕನಿಷ್ಠ ಹೆಚ್ಚಳಕ್ಕಾಗಿ ಕಾಯುತ್ತಿರುವ ಹೊತ್ತಿನಲ್ಲೇ ಸಿಬಿಟಿ ನಿರ್ಧಾರ ಸಾಮಾನ್ಯ ಚಂದಾದಾರರನ್ನು ನಿರಾಸೆಗೊಳಿಸಿದೆ.

ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ನೇತೃತ್ವದಲ್ಲಿ ಗುವಾಹಟಿಯಲ್ಲಿ ನಡೆದ ಇಪಿಎಫ್ ಒನ ಟ್ರಸ್ಟಿ ಮಂಡಳಿಯ ಸಭೆಯಲ್ಲಿ ಬಡ್ಡಿದರವನ್ನು ನಿರ್ಧರಿಸಿ ಪ್ರಕಟಿಸಲಾಯಿತು. ಅಂತರರಾಷ್ಟ್ರೀಯ ಪ್ರಸಕ್ತ ಪರಿಸ್ಥಿತಿ ಹಾಗೂ ಷೇರುಪೇಟೆಯ ವಿದ್ಯಮಾನವನ್ನು ಗಮನಿಸಿ ಮಂಡಳಿ ಈ ತೀರ್ಮನ ಮಾಡಿದೆ ಎಂದು ಸಚಿವ ಭೂಪೇಂದ್ರ ಯಾದವ್ ಹೇಳಿದ್ದಾರೆ.

EPFO ತನ್ನ ಗ್ರಾಹಕರಿಗೆ ಈ ಹಿಂದೆ ನೀಡಿದ ಬಡ್ಡಿದರಗಳು ಹೀಗಿತ್ತು :

2012-13ನೇ ಹಣಕಾಸು ವರ್ಷದಲ್ಲಿ ಶೇ.8.5, 2013-14ನೇ ಹಣಕಾಸು ವರ್ಷದಲ್ಲಿ ಶೇ.8.75, 2014-15ನೇ ಹಣಕಾಸು ವರ್ಷದಲ್ಲಿ ಶೇ.8.75,  2015-16ನೇ ಹಣಕಾಸು ವರ್ಷದಲ್ಲಿ ಶೇ.8.8 ರಷ್ಟಿತ್ತು. 2016-17 ಹಣಕಾಸು ವರ್ಷದಲ್ಲಿ ಶೇ.8.65 ವರ್ಷ,  2017-18 ಹಣಕಾಸು ವರ್ಷದಲ್ಲಿ ಶೇ.8.55 ಮತ್ತು 2018-19 ರಲ್ಲಿ ಶೇ.8.65 ಬಡ್ಡಿ ದರವನ್ನು, 2019-20 ಮತ್ತು 2020-21 ಹಣಕಾಸು ವರ್ಷಕ್ಕೆ ಶೇ 8.5 ರಷ್ಟು ನಿಗಧಿಮಾಡಿತ್ತು.

ಆಗಸ್ಟ್ 5, 2015 ರಿಂದ 31 ಮಾರ್ಚ್ 2021 ರವರೆಗೆ, ಇಪಿಎಫ್ಒ ಈಕ್ವಿಟಿ ಲಿಂಕ್ಡ್ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ ನಲ್ಲಿ   1,37,895.95 ಕೋಟಿ ರೂ. ಹೂಡಿಕೆ ಮಾಡಿದೆ. ಇದರಲ್ಲಿ 32,070 ಕೋಟಿ ರೂ.ಗಳನ್ನು 2020-21ನೇ ಹಣಕಾಸು ವರ್ಷದಲ್ಲಿ ಹೂಡಿಕೆ ಮಾಡಿದೆ. ಆ ಮೂಲಕ EPFO ಸಂಘಟನೆಯು 2020-21ರಲ್ಲಿ ಒಟ್ಟಾರೆ ರೂ.72,811 ಕೋಟಿಗಳ ಬಡ್ಡಿಯನ್ನು ಗಳಿಸಿದೆ.

WhatsApp Join our WhatsApp Channel
Previous Post

BW SPECIAL | Karnataka Exports Decline | ರಾಜ್ಯದಲ್ಲಿ ಕುಸಿತ ಕಂಡ ರಫ್ತು ಬೆಳವಣಿಗೆ ಪ್ರಮಾಣ : ದೇಶದ 30 ಜಿಲ್ಲೆಗಳ ನಿರ್ಯಾತದಲ್ಲಿ ಬೆಂಗಳೂರಿಗೆ 10ನೇ ಸ್ಥಾನ

Next Post

The Kashmir Files Movie | ದೇಶದಲ್ಲಿ ಜೋರಾಗಿ ಸದ್ದು ಮಾಡುತ್ತಾ- ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ ‘ದಿ ಕಾಶ್ಮೀರ್ ಫೈಲ್ಸ್’ : ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ

Next Post
ಚಿತ್ರಕೃಪೆ : ಜೀ ಸ್ಟುಡಿಯೋಸ್

The Kashmir Files Movie | ದೇಶದಲ್ಲಿ ಜೋರಾಗಿ ಸದ್ದು ಮಾಡುತ್ತಾ- ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ ‘ದಿ ಕಾಶ್ಮೀರ್ ಫೈಲ್ಸ್’ : ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ

Tax Free Film | "ದಿ ಕಾಶ್ಮೀರ್ ಫೈಲ್ಸ್" ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ ಸರ್ಕಾರ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group