Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

SOUTHERN COMMAND HOCKEY CHAMPIONSHIP 2022-23 | ದಕ್ಷಿಣ ಭಾರತ ಏರಿಯಾ ಹಾಕಿ ತಂಡಕ್ಕೆ ದಕ್ಷಿಣ ಕಮಾಂಡ್ ಹಾಕಿ ಚಾಂಪಿಯನ್ ಶಿಪ್ ಟ್ರೋಫಿ

by Bengaluru Wire Desk
April 19, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ನಗರದಲ್ಲಿ ಮದ್ರಾಸ್ ಇಂಜಿನಿಯರ್ ಗ್ರೂಪ್ ಹಾಗೂ ಕೇಂದ್ರ ಏರ್ಪಡಿಸಿದ್ದ 2022-23ರ ದಕ್ಷಿಣ ಕಮಾಂಡ್ ಹಾಕಿ ಚಾಂಪಿಯನ್ ಶಿಪ್ ಟ್ರೋಫಿಯು, ದಕ್ಷಿಣ ಭಾರತ ಏರಿಯಾ ಹಾಕಿ ತಂಡ ಪಾಲಾಗಿದೆ.

ಏ.11ರಿಂದ 18ರವರೆಗೆ ನಗರದ ಬಾಣಸವಾಡಿ ಗ್ಯಾರಿಸನ್ ನಲ್ಲಿರುವ ಇಗ್ನೇಸ್ ಟ್ರಿಕಿ ಆಸ್ಟ್ರೊ ಟರ್ಫ್ ಹಾಕಿ ಸ್ಟೇಡಿಯಮ್ ನಲ್ಲಿ ನಡೆದ ಲೀಗ್ ಕಮ್ ನಾಕೌಟ್ ಪಂದ್ಯದಲ್ಲಿ ಒಟ್ಟು 10 ತಂಡಗಳು ಪಾಲ್ಗೊಂಡಿದ್ದವು.

ಅಂತಿಮ ಪಂದ್ಯದಲ್ಲಿ ದಕ್ಷಿಣ ಭಾರತ ಏರಿಯಾ ಹಾಕಿ ತಂಡದ ವಿರುದ್ಧ ಮಹಾರಾಷ್ಟ್ರ ಗೋವಾ ಹಾಗೂ ಗುಜರಾತ್ ಏರಿಯಾ ಹಾಕಿ ತಂಡದ ನಡುವೆ ನಡೆದ ಹಣಾಹಣಿಯಲ್ಲಿ ದಕ್ಷಿಣ ಭಾರತ ಏರಿಯಾ ಹಾಕಿ ತಂಡ 3-2 ಗೋಲುಗಳಿಂದ ಜಯ ಸಾಧಿಸಿದೆ. ಮಹಾರಾಷ್ಟ್ರ ಗೋವಾ ಹಾಗೂ ಗುಜರಾತ್ ಏರಿಯಾ ಹಾಕಿ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.

ಗೆದ್ದ ಟ್ರೋಫಿಯೊಂದಿಗೆ ದಕ್ಷಿಣ ಭಾರತ ಏರಿಯಾ ಹಾಕಿ ತಂಡ

ಎಂಇಜಿ ಹಾಗೂ ಕೇಂದ್ರದ ಕಮಾಂಡೆಂಟ್ ಬ್ರಿಗೇಡಿಯರ್ ಟಿಪಿಎಸ್ ವಾದ್ವಾ ಗೆದ್ದ ತಂಡದ ಸದಸ್ಯರಿಗೆ ಪದಕ ಹಾಗೂ ಟ್ರೋಫಿ ನೀಡಿದರು. ಈ ಬಾರಿ ಗೆದ್ದ ದಕ್ಷಿಣ ಭಾರತ ಏರಿಯಾ ಹಾಕಿ ತಂಡದಲ್ಲಿರುವ ಸಮರ್ಥರನ್ನು ಆರ್ಮಿ ಇಂಟರ್ ಕಮಾಂಡ್ ಹಾಕಿ ಚಾಂಪಿಯನ್ ಶಿಪ್ -2022ಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ರಕ್ಷಣಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ‌ ತಿಳಿಸಲಾಗಿದೆ.

WhatsApp Join our WhatsApp Channel
Previous Post

BESCOM POWER NEWS | ತ್ರೀಫೇಸ್ ವಿದ್ಯುತ್ ಇಲ್ಲದೆ ಕಂಗಾಲಾದ ದೊಡ್ಡಬಳ್ಳಾಪುರ ರೈತರು : ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

Next Post

Skill On Wheel | ಗ್ರಾಮೀಣ ಭಾಗದ ಯುವ ಜನತೆಗೆ ಬಂಪರ್…! ಕೌಶಲ್ಯ ತರಬೇತಿ ನೀಡಲು ನಿಮ್ಮ‌ ಮನೆ ಬಳಿ ಬರಲಿದೆ ಕೌಶಲ್ಯ ರಥ

Next Post

Skill On Wheel | ಗ್ರಾಮೀಣ ಭಾಗದ ಯುವ ಜನತೆಗೆ ಬಂಪರ್...! ಕೌಶಲ್ಯ ತರಬೇತಿ ನೀಡಲು ನಿಮ್ಮ‌ ಮನೆ ಬಳಿ ಬರಲಿದೆ ಕೌಶಲ್ಯ ರಥ

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ನೈರ್ಮಲ್ಯ ಕಾರ್ಮಿಕರಿಗೆ ಗುರುವಾರ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಿದರು.

Manual Scavengers ID Card | ಬಿಬಿಎಂಪಿ ಮುಖ್ಯ ಆಯುಕ್ತರಿಂದ ಸ್ವಚ್ಛತಾ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group