Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕೈಚೀಲದಲ್ಲಿ ಚಿನ್ನದ ಗಟ್ಟಿ ಅಡಗಿಸಿಟ್ಟು ಕಳ್ಳಸಾಗಾಣಿಕೆ : ಕಸ್ಟಮ್ಸ್ ಅಧಿಕಾರಿಗಳಿಂದ 192 ಗ್ರಾಂ ಚಿನ್ನ ವಶ

by Bengaluru Wire Desk
April 23, 2022
in News Wire
Reading Time: 1 min read
0

ಮಂಗಳೂರು, (www.bengaluruwire.com) : ದುಬೈನಿಂದ ವಿಮಾನದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (MIA)ಕ್ಕೆ ಕಳ್ಳಸಾಗಾಣಿಕೆ ಮಾರ್ಗದಲ್ಲಿ ಅಕ್ರಮವಾಗಿ 192 ಗ್ರಾಮ್ ಚಿನ್ನ ಸಾಗಿಸುತ್ತಿದ್ದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಶನಿವಾರ ಇಲ್ಲಿನ ಎಂಐಎ ವಿಮಾನ ನಿಲ್ದಾಣಕ್ಕೆ ಬಂದಳಿದ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿದ್ದಿದ್ದನ್ನು ತಿಳಿದ ಸೀಮಾಸುಂಕ ಅಧಿಕಾರಿಗಳು ಆ ಮಹಿಳೆಯ ಕೈಚೀಲವನ್ನು ಪರಿಶೀಲಿಸಿದರು.

ಆ ಸಂದರ್ಭದಲ್ಲಿ ಆಕೆ ತನ್ನ ಕೈಚೀಲದ ಲೋಹದ ಹಿಡಿಯೊಳಗೆ 192 ಗ್ರಾಮ್ ತೂಕದ ಚಿನ್ನದ ಗಟ್ಟಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಿದ್ದು ಪರಿಶೀಲನೆ ವೇಳೆ ಕಂಡುಬಂದಿದೆ. ಇದರ ಮೌಲ್ಯ 10.25 ಲಕ್ಷ ರೂ.‌ ಎಂದು ಮಂಗಳೂರು ಕಸ್ಟಮ್ಸ್ ಇಲಾಖೆ ತಿಳಿಸಿದೆ.

WhatsApp Join our WhatsApp Channel
Previous Post

Vidhyarthi Bhavan Play | ಸವಿ ಸವಿ ನೆನಪು ಸಾವಿರ ನೆನಪು….! ಮಸಾಲೆದೋಸೆ ಸವಿರುಚಿಯ “ವಿದ್ಯಾರ್ಥಿ ಭವನ” ದ ಕಥೆಯೀಗ ರಂಗಪ್ರಯೋಗಕ್ಕೆ

Next Post

ತ್ರಿಮತಸ್ಥ ಬ್ರಾಹ್ಮಣ ಸ್ವಾಮೀಜಿಗಳು ಒಗ್ಗೂಡುವ ಅವಶ್ಯಕತೆಯಿದೆ : ಖ್ಯಾತ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ

ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಈ ವರ್ಷದಿಂದಲೇ ಪ್ರಾರಂಭ : ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group