Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bescom Power Supply | ಭಾನುವಾರದ ಬಿರುಮಳೆಗೆ ಧರೆಗುರುಳಿತ್ತು 238 ವಿದ್ಯುತ್ ಕಂಬಗಳು ; ಸೋಮವಾರ ಸಂಜೆಯೊಳಗೆ ಯಥಾಸ್ಥಿತಿಗೆ ಮರಳಿದ ಬೆಸ್ಕಾಂ ವಿದ್ಯುತ್  ಪೂರೈಕೆ

ನಿನ್ನೆಯ ಭಾರೀ ಮಳೆಗೆ ರಾಮನಗರ, ಚಂದಾಪುರ, ಕನಕಪುರ ಹಾಗು ಮಾಗಡಿ ವಿಭಾಗ ಗಳಲ್ಲಿ ಹೆಚ್ಚು ಹಾನಿ ಸಂಭವಿಸಿತ್ತು

by Bengaluru Wire Desk
May 2, 2022
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ನಿನ್ನೆ ಬೆಂಗಳೂರು ನಗರ ಹಾಗು ಗ್ರಾಮಾಂತರ ಪ್ರದೇಶದಲ್ಲಿ ಸುರಿದ ಧಾರಾಕಾರ ಗಾಳಿ-ಮಳೆಯಿಂದಾಗಿ ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪುನರ್ ಸ್ಥಾಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಭಾರೀ ಗಾಳಿ ಮಳೆಗೆ ಭಾನುವಾರ ರಾತ್ರಿ ಸುಮಾರು 238 ವಿದ್ಯುತ್ ಕಂಬಗಳು ಧರೆಗುರುಳಿದ್ದು, ಸುಮಾರು 300 ಮರಗಳು ಹಾಗು ಅದರ ಕೊಂಬೆಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದವು. ಇದರಿಂದಾಗಿ ಬೆಸ್ಕಾಂ ವ್ಯಾಪ್ತಿಯ ಹೆಚ್ಚಿನ ವಿಭಾಗ ಗಳಲ್ಲಿ ಹಲವು ತಾಸು ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಮುರಿದ ಕಂಬಗಳ ದುರಸ್ಥಿ ಕಾರ್ಯ ಮುಗಿದಿದ್ದು, ಹಲವೆಡೆ ವಿದ್ಯುತ್ ಪೂರೈಕೆ ಕೆಲಸ ಪೂರ್ಣಗೊಳಿಸಿ ವಿದ್ಯುತ್ ಪೂರೈಕೆ ಮಾಡಲಾಗಿದೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮರ ಬಿದ್ದು ಧರೆಗೆ ಉರುಳಿದ ವಿದ್ಯುತ್ ಕಂಬವನ್ನು ಸರಿಪಡಿಸುತ್ತಿರುವ ಬೆಸ್ಕಾಂ

ವಿದ್ಯುತ್ ಮರು ಜೋಡಣೆ ಕಾರ್ಯದಲ್ಲಿ ಬೆಸ್ಕಾಂನ ಒಟ್ಟು 855 ಸಿಬ್ಬಂದಿ ಕಾರ್ಯ ನಿರ್ವಹಿಸಿದ್ದರು. ಭಾನುವಾರ ರಾತ್ರಿ 228 ಸಿಬ್ಬಂದಿ ಮತ್ತು ಸೋಮವಾರ 627 ಸಿಬ್ಬಂದಿ ವಿದ್ಯುತ್ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದರು ಎಂದು ಬೆಸ್ಕಾಂ ತಿಳಿಸಿದೆ.

ರಾಮನಗರ, ಚಂದಾಪುರ, ಕನಕಪುರ ಹಾಗು ಮಾಗಡಿ ವಿಭಾಗ ಗಳಲ್ಲಿ ಹೆಚ್ಚು ಹಾನಿ ಸಂಭವಿಸಿದ್ದು ಮುರಿದ ಕಂಬಗಳ ತೆರವು ಕಾರ್ಯ ಭರದಿಂದ ಸಾಗಿದೆ. ಬೆಂಗಳೂರು ನಗರದ ಕೆಲವು ಬಡಾವಣೆಗಳಲ್ಲಿ ನಿನ್ನೆ ರಾತ್ರಿಯೇ ತಾಂತ್ರಿಕ ಸಮಸ್ಯೆ ನಿವಾರಿಸಿ ವಿದ್ಯುತ್ ಪೂರೈಕೆ ಮಾಡಲಾಗಿದೆ. ಕೆಲವು ಕಡೆಗಳಲ್ಲಿ ವಿದ್ಯುತ್ ಮರುಸ್ಥಾಪಿಸುವ ಕಾರ್ಯ  ಮುಗಿದಿದ್ದು, ಉಳಿದ ಪ್ರದೇಶಗಳಲ್ಲಿ ಸೋಮವಾರ ಸಂಜೆಯೊಳಗೆ ಮುರಿದಿರುವ ಎಲ್ಲ ವಿದ್ಯುತ್ ಕಂಬಗಳನ್ನು ಬದಲಿಸಲು ಬೆಸ್ಕಾಂ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗ ದಲ್ಲಿ 21 ವಿದ್ಯುತ್ ಕಂಬಗಳು ಮುರಿದಿದ್ದರೆ, ಪೂರ್ವ ವಿಭಾಗದಲ್ಲಿ ಹಾನಿಗೊಳಗಾದ ಎಲ್ಲ 13 ಕಂಬಗಳ ಮರು ಸ್ಥಾಪನೆ ಮಾಡಿ ವಿದ್ಯುತ್ ಪೂರೈಕೆ ಮಾಡಲಾಗಿತ್ತು. ಅದೇ ರೀತಿ ಪಶ್ಚಿಮ ವಿಭಾಗದಲ್ಲಿ 7 ಕಂಬಗಳು ರಾಮನಗರದ ವಿಭಾಗದಲ್ಲಿ 100 ಹಾಗೂ ಕೋಲಾರ ವಿಭಾಗದಲ್ಲಿ 70 ಕಂಬಗಳು ಹಾನಿಗೊಳಗಾಗಿದ್ದು, ಪುನರ್ ಸ್ಥಾಪನೆ ಕಾರ್ಯ ಭರದಿಂದ ಸಾಗಿತ್ತು. ಸಂಜೆ ಒಳಗೆ ಎಲ್ಲ ಕಂಬಗಳ ದುರಸ್ಥಿ ಕಾರ್ಯ ಮುಗಿಯಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಜೈನ್ ಸ್ವಾಯತ್ತ ವಿಶ್ವವಿದ್ಯಾಲಯ ರಾಜಧಾನಿಯಲ್ಲಿ ಆಯೋಜಿಸಿರುವ ಖೇಲೋ ಇಂಡಿಯಾ ಕ್ರೀಡಾ ಕಾರ್ಯಕ್ರಮದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಸಾಕಷ್ಟು ತೊಂದರೆಯಾಯಿತು. ಬೆಸ್ಕಾಂ ಸಿಬ್ಬಂದಿ ಸೂಕ್ತ ಕಾಲಾವಧಿಯಲ್ಲಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಂಡ ಬಳಿಕ ವಿದ್ಯುತ್ ಪೂರೈಕೆ ಯಥಾಸ್ಥಿತಿಗೆ ಮರಳಿತು.

WhatsApp Join our WhatsApp Channel
Previous Post

Bengaluru Rain | ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

Next Post

Khelo India | ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳ ಆಕರ್ಷಕ ಚಿತ್ರಕಲೆಗಳ ಪ್ರದರ್ಶನ

Next Post

Khelo India | ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳ ಆಕರ್ಷಕ ಚಿತ್ರಕಲೆಗಳ ಪ್ರದರ್ಶನ

KIAL Airport News | ಕೆಐಎಎಲ್ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ; ದೆಹಲಿಯಿಂದ ವಿಶೇಷ ಟ್ರಕ್ ನಲ್ಲಿ ಬಂದ 35 ಅಡಿ ಉದ್ದದ ಖಡ್ಗ

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group