Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Formers Union Letter To RBI | ರೈತರಿಗೆ ಸಿಬಿಲ್ ಸ್ಕೋರ್ ಪರಿಶೀಲಿಸಿ ಸಾಲ ನೀಡುವ ಪದ್ಧತಿ ರದ್ದುಪಡಿಸಲು ಕೋರಿ ಆರ್ ಬಿಐಗೆ ಪತ್ರ

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಕೇಂದ್ರ ಬ್ಯಾಂಕ್ ಗೆ ಪತ್ರ | ರಾಜ್ಯ ಮಟ್ಟದ ಬ್ಯಾಂಕರ್ ಗಳ ಸಮಿತಿ ಸಭೆಗೆ ರೈತ ಪ್ರತಿನಿಧಿಗಳನ್ನು ಆಹ್ವಾನಿಸಲು ಒತ್ತಾಯ

by Bengaluru Wire Desk
May 10, 2022
in News Wire, Public interest
Reading Time: 1 min read
0

ಬೆಂಗಳೂರು, ಮೇ.10, (www.bengaluruwire.com) : ರಾಜ್ಯದಲ್ಲಿ ಬ್ಯಾಂಕ್ ಗಳಿಂದ ಸಾಲ ಪಡೆಯಲು ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಸಕಾಲದಲ್ಲಿ ಮತ್ತು ಸುಲಭವಾಗಿ ಸಾಲ ಸಿಗುವಂತೆ ಕಾನೂನಿಗೆ ಸೂಕ್ತ ತಿದ್ದುಪಡಿ ತರಬೇಕೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೆ ಈ ಸಂಬಂಧ ಪತ್ರ ಬರೆದು ಮನವಿ ಮಾಡಿದೆ.

ಈ ಎರಡು ಸಂಘಟನೆಗಳ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆರ್ ಬಿಐ ಕರ್ನಾಟಕ ವಲಯದ ಸಹಾಯಕ ಕಾರ್ಯನಿರ್ವಾಹಕ ವ್ಯವಸ್ಥಾಪಕರಿಗೆ ಬರೆದಿರುವ ಪತ್ರದಲ್ಲಿ, ರೈತರು ಸಕಾಲದಲ್ಲಿ ಬ್ಯಾಂಕ್ ನಿಂದ ಸಾಲ ನೀಡುವಂತೆ ಕೋರಿಕೆ ಸಲ್ಲಿಸಿದಾಗ, ಬ್ಯಾಂಕ್ ನವರು ರೈತರ ಸಿಬಿಲ್ ಸ್ಕೋರ್ ಪರಿಶೀಲಿಸಿ ಸಾಲ ನೀಡಬೇಕೆ? ಅಥವಾ ಬೇಡವೇ ? ಎಂದು ತೀರ್ಮಾನಿಸುವುದಾಗಿ ಹೇಳುತ್ತಾರೆ. ಇದರಿಂದಾಗಿ ಹಲವಾರು ರೈತರಿಗೆ ಬ್ಯಾಂಕಿನಿಂದ ಸಾಲ ದೊರೆಯುತ್ತಿಲ್ಲ. ಕೆಲವು ಸಂದರ್ಭದಲ್ಲಿ ಬೆಳಹಾನಿ, ಅತಿವೃಷ್ಟಿ, ಅನಾವೃಷ್ಟಿ ಪ್ರಕೃತಿ ವಿಕೋಪದಿಂದಾಗಿ ರೈತರು ನಷ್ಟ ಅನುಭವಿಸುತ್ತಾರೆ.

ರಿಸರ್ವ್ ಬ್ಯಾಂಕ್ ಇಂಡಿಯಾ ಬೆಂಗಳೂರಿನ ಪ್ರಾದೇಶಿಕ ಕಚೇರಿ

 ಹಾಗಾಗಿ ನಿಯಮಗಳ ಪ್ರಕಾರ ಸಕಾಲದಲ್ಲಿ ಸಾಲ ಮರುಪಾವತಿಸಲು ಸಾಧ್ಯವಾಗಿವುದಿಲ್ಲ. ಈ ಕಾರಣದಿಂದ ರೈತರ ಸಿಬಿಲ್ ಸ್ಕೋರ್ ಉತ್ತಮವಾಗಿರಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ ಈ ಸಂದರ್ಭಗಳೆಲ್ಲವನ್ನೂ ಪರಿಗಣಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ರದ್ದುಪಡಿಸಬೇಕು.

ಪ್ರತಿವರ್ಷ ರಾಜ್ಯ ಮಟ್ಟದ ಬ್ಯಾಂಕರ್ ಗಳ ಸಮಿತಿ ಸಭೆ ನಡೆಸಿ ಕೃಷಿ ಚಟುವಟಿಕೆಗಳನ್ನು ನಡೆಸುವ ಬೆಳೆಗಳಿಗೆ ಬೆಳೆ ಸಾಲ ನೀಡಲು ನಿಯಮಗಳನ್ನು ರಚಿಸುತ್ತದೆ. ಈ ಸಭೆಯಲ್ಲಿ ರೈತ ಪ್ರತಿನಿಧಿಗಳನ್ನು ಚರ್ಚೆಗೆ ಕರೆಯದೆ, ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಸೂಕ್ತವಾಗಿ ಅರಿಯದೆ, ನಿರ್ಧಾರ ಮಾಡುವುದು ಸರಿಯಾದ ಕ್ರಮವಲ್ಲ. ರೈತ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಿ ಅವರ ಸಮಸ್ಯೆಗಳನ್ನು ಅರಿತು ತೀರ್ಮಾನ ಕೈಗೊಳ್ಳಲು ಆರ್ ಬಿಐ ನಿಂದ ಸೂಕ್ತ ನಿರ್ದೇಶನ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.

ರೈತರ ಕೃಷಿ ಭೂಮಿ ಮೌಲ್ಯ ಆಧರಿಸಿ ಶೇ.70ರಷ್ಟು ಸಾಲ ಸೌಲಭ್ಯ ನೀಡುವ ಪದ್ಧತಿ ಜಾರಿಗೆ ತರಬೇಕು. ಇದರಿಂದಾಗಿ ರೈತರ ಅನೇಕ ಸಮಸ್ಯೆಗಳು ಬಗೆಹರಿಯುತ್ತದೆ. ನೆಮ್ಮದಿಯಾಗಿ ಕೃಷಿ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗಲಿದೆ. ರೈತರು ಕೆಲವು ಸಂದರ್ಭದಲ್ಲಿ ಕೃಷಿ ಕಾರ್ಯಗಳಿಗೆ ಬ್ಯಾಂಕ್ ಗಳಲ್ಲಿ ಚಿನ್ನ ಅಡವಿಟ್ಟು ಗಿರವಿ ಸಾಲ ಪಡೆಯುತ್ತಾರೆ. ಇಂತಹ ಸಾಲಕ್ಕೆ ವಾರ್ಷಿಕ ಶೇ.7ರ ಬಡ್ಡಿದರದಲ್ಲಿ ಕಾಲಮಿತಿಯೊಳಗೆ ಹಣ ತುಂಬಿದ ರೈತರಿಗೆ ಕೇಂದ್ರ ಸರ್ಕಾರವು ಶೇ.4ರಷ್ಟು ಬಡ್ಡಿಯನ್ನು ಸಹಾಯಧನದ ರೂಪದಲ್ಲಿ ನೀಡುತ್ತದೆ. ಆದರೆ ಈ ಸಹಾಯಧನದ ಹಣವನ್ನು ಬ್ಯಾಂಕ್ ಗಳು ರೈತರಿಗೆ ನೀಡುವುದಿಲ್ಲ. ಈ ಕುರಿತ ನಿಯಮಗಳೇನಿವೆ ಎಂಬುದನ್ನು ತಿಳಿಸುವಂತೆ ಕುರುಬೂರು ಶಾಂತಕುಮಾರ್ ಪತ್ರದಲ್ಲಿ ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

SW Railway Solar Power | ನೈರುತ್ಯ ರೈಲ್ವೆ ಸೌರಫಲಕ ಅಳವಡಿಕೆ ಮೂಲಕ 1.96 ಕೋಟಿ ರೂ. ಉಳಿತಾಯ

Next Post

Hukka Bar | ಬೆಂಗಳೂರು ಏರ್ ಪೋರ್ಟ್ ಬಳಿ ಹುಕ್ಕಾಬಾರ್ ಮೇಲೆ ಪೊಲೀಸರ ದಾಳಿ – ಮೂವರ ಬಂಧನ

Next Post

Hukka Bar | ಬೆಂಗಳೂರು ಏರ್ ಪೋರ್ಟ್ ಬಳಿ ಹುಕ್ಕಾಬಾರ್ ಮೇಲೆ ಪೊಲೀಸರ ದಾಳಿ - ಮೂವರ ಬಂಧನ

Supreme Court

SC Verdict | ಬಿಬಿಎಂಪಿ ಸೇರಿದಂತೆ ದೇಶದೆಲ್ಲಡೆಯ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸುಪ್ರೀಂ ಮಹತ್ವದ ಆದೇಶ

Please login to join discussion

Like Us on Facebook

Follow Us on Twitter

Recent News

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group