Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bescom Electricity Accident | ಹೈ ಓಲ್ಟೇಜ್ ವಿದ್ಯುತ್ ತಂತಿ ತಗುಲಿ ಇಬ್ಬರು ಬೆಸ್ಕಾಂ ಗುತ್ತಿಗೆ ಕಾರ್ಮಿಕರು ಸಾವು – ಓರ್ವನ ಸ್ಥಿತಿ ಗಂಭೀರ

11 ಕೆವಿ ಸಾಮರ್ಥ್ಯದ ವಿದ್ಯುತ್ ತಂತಿ ಬದಲಾವಣೆ ಗುತ್ತಿಗೆ ಪಡೆದ ರಾಜಾ ಎಲೆಕ್ಟ್ರಿಕಲ್ಸ್ ಸುರಕ್ಷತೆ ಮತ್ತು ಸಮರ್ಪಕ ಮೇಲ್ವಿಚಾರಣೆ ನಡೆಸಿಲ್ಲ. ಈ ವಿದ್ಯುತ್ ಅವಘಡದಲ್ಲಿ ಬೆಸ್ಕಾಂ ಲೋಪವಿಲ್ಲ ಎಂದಿದ್ದಾರೆ ಅಧಿಕಾರಿಗಳು

by Bengaluru Wire Desk
May 25, 2022
in Bengaluru Focus, Crime, News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಚಿಂತಾಮಣಿ, ಮೇ.25 (www.bengaluruwire.com) ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (Bescom) 11 ಕೆವಿ ಸಾಮರ್ಥ್ಯ ದ ವಿದ್ಯುತ್ ತಂತಿಯ ಹಳೆಯ ವೈರ್ ಬದಲಾವಣೆ ಕಾರ್ಯದಲ್ಲಿ ನಿರತರಾಗಿದ್ದ ಮೂವರು ಗುತ್ತಿಗೆ ಕಾರ್ಮಿಕರಿಗೆ ವಿದ್ಯುತ್ ಪ್ರವಹಿಸಿ, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಬೆಸ್ಕಾಂನ ಚಿಂತಾಮಣಿಯ ಹೀರೆಕಟ್ಟಿಗನಹಳ್ಳಿ ಬಳಿ ಬುಧವಾರ ಸಂಜೆ ಸಂಭವಿಸಿದೆ.

ತಳಗವಾರದ 66/11 ಕೆವಿ ವಿದ್ಯುತ್ ಉಪಕೇಂದ್ರದಿಂದ ಹಾದುಹೋಗುವ ಎಫ್ 5 ಹೀರೆಕಟ್ಟಿಗನಹಳ್ಳಿ ಕೃಷಿ ವಿದ್ಯುತ್ ಸಂಪರ್ಕ ದ ಹಳೆ ವೈರ್ ಬದಲಾವಣೆ ಕಾರ್ಯದಲ್ಲಿ ನಿರತರಾಗಿದ್ದ ಗುತ್ತಿಗೆ ಕಾರ್ಮಿಕರಾದ ಹಾವೇರಿಯ ಸಂಜೀವ್ (22) ಮತ್ತು ಸಿದ್ದಪ್ಪ (19) ವಿದ್ಯುತ್ ಅಪಘಾತದಿಂದ ಇಂದು ಸಂಜೆ 5.45ರ ಸಮಯದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಿಹಾರದ ಪರ್ವೇಜ್ (22) ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕ್ಸಿತೆಗಾಗಿ ಆತನನ್ನು ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ದುರ್ಘಟನೆ ನಡೆದ ಸ್ಥಳದ ಚಿತ್ರ

ಬೆಸ್ಕಾಂ ನ 11 ಕೆವಿ ವಿದ್ಯುತ್ ಸಾಮರ್ಥ್ಯ ದ ವೈರ್ ಬದಲಾವಣೆ ಗುತ್ತಿಗೆಯನ್ನು ತುಮಕೂರಿನ ರಾಜಾ ಎಲೆಕ್ಟ್ರಿಕಲ್ಸ್ ಪಡೆದುಕೊಂಡಿದ್ದು, ವೈರ್ ಬದಲಾವಣೆ ಸಂದರ್ಭದಲ್ಲಿ  ರಾಜಾ ಎಲೆಕ್ಟ್ರಿಕಲ್ಸ್ ಸುರಕ್ಷತೆ ಮತ್ತು ಸಮರ್ಪಕ ಮೇಲ್ವಿಚಾರಣೆ ನಡೆಸಿಲ್ಲ ಎನ್ನಲಾಗಿದೆ. ಈ ವಿದ್ಯುತ್ ಅವಘಡದಲ್ಲಿ ಬೆಸ್ಕಾಂನ ಲೋಪವಿಲ್ಲ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬೆಸ್ಕಾಂನ ಕೋಲಾರದ ಅಧೀಕ್ಷಕ ಅಭಿಯಂತರರು, ಚಿಂತಾಮಣಿಯ ಕಾರ್ಯನಿರ್ವಾಹಕ ಎಂಜಿನಿಯರ್, ಬೆಸ್ಕಾಂನ ಚಿಂತಾಮಣಿ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ತೆರಳಿ ಘಟನೆ ಕುರಿತಂತೆ ತನಿಖೆ ಆರಂಭಿಸಿದ್ದಾರೆ.

ವಿದ್ಯುತ್ ಆಘಾತ ಹೇಗಾಯಿತು? :

11ಕೆವಿ ವಿದ್ಯುತ್ ಸಾಮರ್ಥ್ಯ ದ ಕೃಷಿ ಫೀಡರ್ ವೈರ್ ಬದಲಾವಣೆಗೆ ಸಂಬಂಧಿಸಿದಂತೆ ಬೆಸ್ಕಾಂ ಚಿಂತಾಮಣಿ ವಿಭಾಗ ಲೈನ್ ಕ್ಲಿಯರೆನ್ಸ್ ಪಡೆದುಕೊಂಡು, ರಾಜಾ ಎಲೆಕ್ಟ್ರಿಕಲ್ಸ್ ಗೆ ಗುತ್ತಿಗೆ ನೀಡಿತ್ತು.  ಹೀರೆಕಟ್ಟಿಗನಹಳ್ಳಿ ಸಮೀಪದ ಸಮೀಪ ವಿದ್ಯುತ್ ವಾಹಕವನ್ನು ಎಳೆಯುವ ಸಂದರ್ಭದಲ್ಲಿ ಮೇಲಿನ ಭಾಗದಲ್ಲಿ ಹಾದುಹೋಗಿರುವ ಕೆಪಿಟಿಸಿಎಲ್ ನ 66 ಕೆ.ವಿ. ಸಾಮರ್ಥ್ಯ ದ ವಿದ್ಯುತ್ ತಂತಿಗೆ ತಗುಲಿ ಈ ಅವಘಡ ಸಂಭವಿಸಿದೆ ಎಂದು ಬೆಸ್ಕಾಂನ ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರ ಮೃತ ದೇಹವನ್ನು ಚಿಂತಾಮಣಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Join our WhatsApp Channel
Previous Post

KMF Milk Collection All Time Record | ಹಾಲು ಶೇಖರಣೆಯಲ್ಲಿ ಹೊಸ ದಾಖಲೆ ಬರೆದ ಕೆಎಂಎಫ್…!

Next Post

BW Special | BBMP TVCC Cell Major Surgery |ಬಿಬಿಎಂಪಿ ಮುಖ್ಯ ಆಯುಕ್ತರ ಟಿವಿಸಿಸಿ ಕೋಶಕ್ಕೆ ಮರುಜೀವ : ಕಳಪೆ ಕಾಮಗಾರಿಗಳಿಗೆ ಬ್ರೇಕ್ ಹಾಕಲು ಹೊಸ ಪ್ಲಾನ್

Next Post
ಬಿಬಿಎಂಪಿ ಕಾಮಗಾರಿಗಳ ಸಾಂದರ್ಭಿಕ ಚಿತ್ರ

BW Special | BBMP TVCC Cell Major Surgery |ಬಿಬಿಎಂಪಿ ಮುಖ್ಯ ಆಯುಕ್ತರ ಟಿವಿಸಿಸಿ ಕೋಶಕ್ಕೆ ಮರುಜೀವ : ಕಳಪೆ ಕಾಮಗಾರಿಗಳಿಗೆ ಬ್ರೇಕ್ ಹಾಕಲು ಹೊಸ ಪ್ಲಾನ್

Karnataka New CS | ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ ನೇಮಕ

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group