Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Disaster Management | ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಪ್ರತಿಷ್ಠಿತ WCDM 2021 ಪ್ರಶಸ್ತಿ ಗರಿ

by Bengaluru Wire Desk
June 22, 2022
in News Wire
Reading Time: 1 min read
0

ಬೆಂಗಳೂರು, ಜೂ.22 www.bengaluruwire.com : ರಾಜ್ಯದ 104 ಗ್ರಾಮ ಪಂಚಾಯ್ತಿಗಳಲ್ಲಿ ಅಳವಡಿಸಿರುವ ಕೇಂದ್ರಿಕೃತ ಆರಂಭಿಕ ವಿಪತ್ತು ಎಚ್ಚರಿಕಾ ವ್ಯವಸ್ಥೆ (DEWS) ಸೇರಿದಂತೆ ರಾಜ್ಯದಲ್ಲಿ ವಿಪತ್ತು ನಿರ್ವಹಣೆ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSNDMA) ಕೈಗೊಂಡಿರುವ ತಂತ್ರಜ್ಞಾನ ಆಧಾರಿತ ವ್ಯವಸ್ಥೆಗೆ ವರ್ಲ್ಡ್ ಕಾಂಗ್ರೆಸ್ ಆನ್ ಡಿಸಾಸ್ಟರ್ ಮ್ಯಾನೇಜ್ ಮೆಂಟ್ 2021 (WCDM) ಪ್ರತಿಷ್ಠಿತ ಪ್ರಶಸ್ತಿ ದೊರೆತಿದೆ.

ನವದೆಹಲಿಯಲ್ಲಿ ಬುಧವಾರ ನಡೆದ ವರ್ಣರಂಜಿತ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಕೃಷ್ಣಾರೆಡ್ಡಿಯವರು ಕೆಎಸ್ ಡಿಎಂಎ ಆಯುಕ್ತ ಮನೋಜ್ ರಾಜನ್ ಕಂದಾಯ ಇಲಾಖೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

WCDM 2021 ಪ್ರಶಸ್ತಿ ಫಲಕ

ಡಬ್ಲ್ಯುಸಿಡಿಎಮ್ ಜೈವಿಕ ವಿಪತ್ತುಗಳು, ಸಾಂಕ್ರಾಮಿಕ ರೋಗ‌ ಸೇರಿದಂತೆ ನೈಸರ್ಗಿಕ ಮತ್ತು ಮಾನವ ನಿರ್ಮಿತ  ವಿಪತ್ತುಗಳ ಅಪಾಯ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರ, ಸರ್ಕಾರೇತರ ಸಂಘ ಸಂಸ್ಥೆ, ವಿಶ್ವವಿದ್ಯಾಲಯ, ವೈಯುಕ್ತಿಕ ವ್ಯಕ್ತಿ, ಸಾಋವಜನಿಕ ಸಂಸ್ಥೆಗಳು, ಸೇನಾಪಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದವರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ರ್ಲ್ಡ್ ಕಾಂಗ್ರೆಸ್ ಆನ್ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಪ್ರಶಸ್ತಿಗಾಗಿ ನಾಮನಿರ್ದೇಶಿತರಾಗುವ ವ್ಯಕ್ತಿ ಮತ್ತು ಸಂಸ್ಥೆಗಳ ಬಗ್ಗೆ ಕಠಿಣ ಪರಿಶೀಲನೆ ನಡೆಸಿದ ವಿಶೇಷ ಜ್ಯೂರಿಗಳು ಮಾನವನಿಗೆ ಅಪಾಯಕಾರಿಯಾಗುವ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆ (GEDDMP)ಯಲ್ಲಿ ತುರ್ತು ಸಂದರ್ಭದಲ್ಲಿ ತುರ್ತು ಪ್ರತಿಕ್ರಿಯಾ ಸಿದ್ಧತೆ (ERP) ಹಾಗೂ ಒಂದು ಭೂಪ್ರದೇಶ ಕುರಿತ ಭೌಗೋಳಿಕ ಮಾಹಿತಿ ಕುರಿತಂತೆ ತಂತ್ರಜ್ಞಾನ ರೂಪಿಸಿ ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಇದರಿಂದ ತುರ್ತು ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗಾಗಿ ಮಾಹಿತಿ ಪಡೆದು, ಯೋಜನೆ ರೂಪಿಸಲು ಸಹಾಯಕವಾಗಲಿದೆ. ಈ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಡಬ್ಲ್ಯುಸಿಡಿಎಮ್ ಜ್ಯೂರಿ 2021ರ ಸಾಲಿನ ವರ್ಲ್ಡ್ ಕಾಂಗ್ರೆಸ್ ಆನ್ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಪ್ರಶಸ್ತಿಗಾಗಿ ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು  ಆಯ್ಕೆ ಮಾಡಿದೆ.

WhatsApp Join our WhatsApp Channel
Previous Post

Indian Coast Guard News | ಕರಾವಳಿ ಕಾವಲು ಪಡೆಯಿಂದ 15 ಸಿರಿಯಾ ನಾವಿಕರ ರಕ್ಷಣೆ

Next Post

IT RAID | ರಾಜಧಾನಿ ಬೆಂಗಳೂರಿನ ವಿವಿಧ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ

ವಿಧಾನಸೌಧದ ಸಾಂದರ್ಭಿಕ ಚಿತ್ರ

BBMP 243 Wards News | ಬಿಬಿಎಂಪಿಯಲ್ಲಿ 243 ವಾರ್ಡ್ ಪುನರ್ವಿಂಗಡಣೆ ಕರಡು ಪ್ರಕಟ ; ಯಾವ್ಯಾವ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟೆಷ್ಟು ವಾರ್ಡ್ ಗಳಿವೆ?

Please login to join discussion

Like Us on Facebook

Follow Us on Twitter

Recent News

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group