Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Traffic Solution | ಬೆಂಗಳೂರಿನ ಸಂಚಾರ ದಟ್ಟಣೆಯ ನಿರ್ವಹಣೆಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳಿಂದ ಪರಿಶೀಲನಾ ಸಭೆ

ರಾಜಧಾನಿಯ 10 ಪ್ರಮುಖ ಸಂಚಾರ ದಟ್ಟಣೆ ಸ್ಥಳಗಳ ಪೈಕಿ 3 ಜಂಕ್ಷನ್ ಗಳಲ್ಲಿ ಸುಗಮ ಸಂಚಾರಕ್ಕೆ ಕ್ರಮ

by Bengaluru Wire Desk
July 5, 2022
in Bengaluru Focus
Reading Time: 1 min read
0

ಬೆಂಗಳೂರು, ಜು.4 www.bengaluruwire.com : ನಗರದ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಗೃಹ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಡಾ.ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ಇಂದು ಎರಡನೇ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಮಾತನಾಡಿ, ನಗರದಲ್ಲಿ ಸಂಚಾರ ದಟ್ಟಣೆಯ ನಿರ್ವಹಣೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಮುಖ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಲ್ಪಾವದಿ ಹಾಗೂ ದೀರ್ಘಾವಧಿ ಯೋಜನೆಗಳನ್ನು ರೂಪಿಸಿಕೊಂಡು ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ವಾರ (ಜೂ.28ರಂದು) ಗೊರಗುಂಟೆ ಪಾಳ್ಯ, ಹೆಬ್ಬಾಳ ಹಾಗೂ ಕೆ.ಆರ್.ಪುರ ಜಂಕ್ಷನ್ ಗಳನ್ನು ಜಂಟಿ ತಪಾಸಣೆ ನಡೆಸಿ ಅಲ್ಪಾವಧಿ ಯೋಜನೆಗಳನ್ನು ಜಾರಿಗೊಳಿಸಲು ಸೂಚಿಸಲಾಗಿತ್ತು. ಅದರಂತೆ ಗೊರಗುಂಟೆ ಪಾಳ್ಯ ಜಂಕ್ಷನ್ ನಲ್ಲಿ ಪೊಲೀಸ್ ಚೌಕಿ ತೆರವುಗೊಳಿಸಿ ಸುಗಮ ವಾಹನಗಳ ತಿರುವಿಗೆ ಅವಕಾಶ ಕಲ್ಪಿಸಲಾಗಿದೆ. ಹೆಬ್ಬಾಳ ಜಂಕ್ಷನ್ ನಲ್ಲಿ ಮೀಡಿಯನ್‌ಗೆ ಬ್ಯಾರಿಕೇಡ್ ಅಳವಡಿಸಿ ಸರ್ವೀಸ್ ರಸ್ತೆಯಿಂದ ಬರುವ ಬಸ್ ಗಳನ್ನು ಜಂಕ್ಷನ್ ಕೆಳಗಿರುವ ರ‍್ಯಾಂಪ್ ಮೂಲಕ ಹೋಗಲು ಅವಕಾಶ ನೀಡಲಾಗಿದೆ. ಅಲ್ಲದೆ ಬಸ್ ಗಳನ್ನು ರ‍್ಯಾಂಪ್ ಗಿಂದ ಮುಂಭಾಗದಲ್ಲೇ ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಇದಲ್ಲದೆ ವಾಹನಗಳ ಸಂಚಾರಕ್ಕೆ ಅನುವಾಗುವಂತೆ ಮಾರ್ಗಗಳ ಸೂಚನಾ ಫಲಕಗಳನ್ನು ಕೂಡಾ ಅಳವಡಿಸಲು ಸೂಚಿಸಿದರು. ಕೆ.ಆರ್.ಪುರ ಜಂಕ್ಷನ್ ನಲ್ಲಿ ಬಸ್ ನಿಲ್ದಾಣದ ಸ್ಥಳಕ್ಕೆ ಇಂದು ಡಾಂಬರೀಕರಣ ಮಾಡಲು ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುವ 10 ಪ್ರಮುಖ ಜಂಕ್ಷನ್‌ಗಳ ಪೈಕಿ ಈಗಾಗಲೇ ಗೊರಗುಂಟೆ ಪಾಳ್ಯ ಜಂಕ್ಷನ್, ಹೆಬ್ಬಾಳ ಜಂಕ್ಷನ್ ಹಾಗೂ ಕೆ.ಆರ್.ಪುರ ಜಂಕ್ಷನ್ ಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯ ಚಿತ್ರ

ಇನ್ನುಳಿದಂತೆ ಕೆ.ಎಸ್ ಲೇಔಟ್ ಜಂಕ್ಷನ್, ಆರ್.ಆರ್-ಎಂ.ಆರ್ ಜಂಕ್ಷನ್, ಸಾರಕ್ಕಿ ಜಂಕ್ಷನ್, ಸಿಲ್ಕ್ ಬೋರ್ಡ್ ಜಂಕ್ಷನ್, ಇಬ್ಲೂರ್ ಜಂಕ್ಷನ್, ಜಯದೇವ ವೃತ್ತ ಹಾಗೂ ಕಾಡುಬೀಸನಹಳ್ಳಿ ಜಂಕ್ಷನ್ ಗಳಿಗೆ ಭೇಟಿ ನೀಡಿ ಅಲ್ಪಾವಧಿ ಹಾಗೂ ಧೀರ್ಘಾವದಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸಂಚಾರ ದಟ್ಟಣೆಯಾಗುವುದನ್ನು ನಿಯಂತ್ರಿಸಲು ಕಾರ್ಯಪ್ರವೃತ್ತರಾಬೇಕಿದೆ ಎಂದರು.

ಈ ಸಂಬಂಧ ಇದೇ ಬುಧವಾರ (ಜು.6ರಂದು) ಇಬ್ಬಲೂರು, ಸೆಂಟ್ರಲ್ ಸಿಲ್ಕ್ ಬೋರ್ಡ್, ಸಾರಕ್ಕಿ ಹಾಗೂ ಜಯದೇವ ವೃತ್ತಕ್ಕೆ ಭೇಟಿ ನೀಡಲು ಪರಿಶೀಲಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಸಂಚಾರಿ ಪೊಲೀಸ್ ಇಲಾಖೆ ವತಿಂದ ಪ್ರಮುಖ ರಸ್ತೆಗಳಲ್ಲಿ ಗುರುತಿಸಿದ ನೀರು ನಿಲ್ಲುವ ಸ್ಥಳಗಳು ಹಾಗೂ ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯವು ಪ್ರಗತಿಯಲ್ಲಿದ್ದು, ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ನಗರದ ಎಂಟೂ ವಲಯಗಳಾದ್ಯಂತ ರಸ್ತೆಗುಂಡಿ ಮುಚ್ಚುವ ಕಾರ್ಯ ಸರಿಯಾಗಿ ಆಗಬೇಕು. ಈ ಸಂಬಂಧ ಎಲ್ಲಾ ವಲಯಗಳ ಮುಖ್ಯ ಅಭಿಯಂತರರುಗಳು ತಮ್ಮ ವಾರ್ಡ್ ಗಳಲ್ಲಿ ಗುರುತಿಸಿರುವ ರಸ್ತೆಗುಂಡಿಗಳನ್ನು ತ್ವರಿತವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ನಗರದ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳಲ್ಲಿ ಗುಂಡಿಗಳನ್ನು ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಆದೇಶಿಸಿದರು.

ನಗರದಲ್ಲಿ ಜಲಮಂಡಳಿ ವತಿಯಿಂದ ಕುಡಿಯುವ ನೀರು ಹಾಗೂ ಒಳ ಚರಂಡಿ ಕಾಮಗಾರಿ ಪೂರ್ಣಗೊಳಿಸಿರುವ ರಸ್ತೆಗಳನ್ನು ಪಟ್ಟಿಯನ್ನು ಇದೇ ಸಂದರ್ಭದಲ್ಲಿ ಪಡೆದರು. ಆ ರಸ್ತೆಗಳ ಪುನಶ್ಚೇತನ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಇನ್ನು ಅವೆನ್ಯೂ ರಸ್ತೆ ಕಾಮಗಾರಿಯನ್ನು 1 ತಿಂಗಳೊಳಗೆ ಪೂರ್ಣಗೊಳಿಸಬೇಕೆಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಜಯರಾಮ್, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕರು ಅಂಜುಂ ಪರ್ವೇಜ್, ಬಿಡಿಎ ಆಯುಕ್ತ ರಾಜೇಶ್ ಗೌಡ, ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್, ಸಂಚಾರಿ ಪೋಲಿಸ್ ಜಂಟಿ ಆಯುಕ್ತ ರವಿಕಾಂತೆ ಗೌಡ, ಸ್ಮಾರ್ಟ್ ಸಿಟ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಬಿಬಿಎಂಪಿ ಐಟಿ ನಿರ್ದೇಶಕ ಸೂರ್ಯ ಸೇನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

#FeminaMissIndia2022 | ಕರ್ನಾಟಕದ ಸಿನಿಶೆಟ್ಟಿಗೆ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟ

Next Post

ACB Raids Against MLA Zameer Ahmed | ಶಾಸಕ ಜಮೀರ್ ಅಹಮದ್ ಗೆ ಸೇರಿದ ಆಸ್ತಿಗಳ ಮೇಲೆ ಎಸಿಬಿ ದಾಳಿ

Next Post

ACB Raids Against MLA Zameer Ahmed | ಶಾಸಕ ಜಮೀರ್ ಅಹಮದ್ ಗೆ ಸೇರಿದ ಆಸ್ತಿಗಳ ಮೇಲೆ ಎಸಿಬಿ ದಾಳಿ

ವಾರ್ತಾ ಇಲಾಖೆಯ ಸರ್ವೋತ್ತಮ ಪ್ರಶಸ್ತಿ ಪುರಸ್ಕೃತ ಡಿ.ಪಿ.ಮುರಳೀಧರ್ ಗೆ KUWJನಿಂದ ಸನ್ಮಾನ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group