Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Cyber Crime | ಅಮೇಜಾನ್ ಮೂಲಕ ಗಿಫ್ಟ್ ಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ ದೋಖಾ? : ಸೈಬರ್ ಕ್ರೈಮ್ ನಲ್ಲಿ ಪ್ರಕರಣ ದಾಖಲು

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ ಅಧಿಕಾರಿಗಳ ಜೊತೆ ವಾಟ್ಸಪ್ ನಲ್ಲಿ ಚಾಟ್ ಮಾಡಿ, ಗಿಫ್ಟ್ ಕೇಳುತ್ತಿದ್ದವನ ವಿರುದ್ದ ಪಾಲಿಕೆಯಿಂದ ದೂರು

by Bengaluru Wire Desk
July 7, 2022
in Bengaluru Focus, Public interest
Reading Time: 1 min read
0
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.6 www.bengaluruwire.com : ಬೃಹತ್ ಬೆಂಗಳೂರ ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನಗರದ ರಸ್ತೆಗುಂಡಿ, ಕಸದ ಸಮಸ್ಯೆ, ಬೃಹತ್ ಕಾಮಗಾರಿಗಳ ಇತ್ಯಾದಿ ಪೌರ ಸಮಸ್ಯೆಗಳ ಬಗ್ಗೆ ಗಮನಹರಿಸೋದ್ರಲ್ಲೇ ದಿನ ಕಳೆದು ಹೋಗ್ತಿದೆ. ಇದರ ಜೊತೆಗೆ ಅವರಿಗೆ ಹೊಸ ತಲೆನೋವಂದು ಹುಟ್ಟಿಕೊಂಡಿದೆ.

ಅನಾಮಿಕ ವ್ಯಕ್ತಿಯೊಬ್ಬ, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಹೆಸರು ಮತ್ತು ಫೊಟೊವನ್ನು ತನ್ನ 7076522681 ನಂಬರಿನ ಮೊಬೈಲ್‌ನಲ್ಲಿ ವಾಟ್ಸಪ್ ಬಳಸಿಕೊಂಡು ಪಾಲಿಕೆ ಅಧಿಕಾರಿಗಳಿಂದ ಅಮೇಜಾನ್ ಗಿಫ್ಟ್ ಕಳಿಸುವಂತೆ ಬೇಡಿಕೆ ಇಡುತ್ತಿದ್ದ ವಿಷಯ ಬೆಳಕಿಗೆ ಬಂದಿದೆ.

ಈ ಕುರಿತಂತೆ ಬಿಬಿಎಂಪಿ ಮಾಹಿತಿ ತಂತ್ರಜ್ಞಾನ ವಿಭಾಗದ ಉಪ ಪ್ರಧಾನ ಮಾಹಿತಿ ತಂತ್ರಜ್ಞಾನ ಅಧಿಕಾರಿ ನಾಗೇಶ್, ಡಿಸಿಪಿ ಕೇಂದ್ರ ವಿಭಾಗದ ಸೈಬರ್ ಕ್ರೈಮ್ ವಿಭಾಗಕ್ಕೆ ಈ ಸಂಬಂಧ ದೂರು ನೀಡಿದ್ದಾರೆ. 7076522681 ನಂಬರ್ ನಿಂದ ಪಾಲಿಕೆ ಮುಖ್ಯ ಆಯುಕ್ತರಿಗೆ ಪರಿಚಯವಿರುವ ಅಧಿಕಾರಿಗಳ ಜೊತೆ ಚಾಟಿಂಗ್ ಮಾಡುತ್ತಾ ಅಮೆಜಾನ್ ಗಿಫ್ಟ್ ಕಾರ್ಡ್ (Amazon Gift Card) ಮೂಲಕ ಉಡುಗೊರೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾನೆ.

ಪಾಲಿಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಈ ಮೇಲಿನ ನಂಬರ್ ನಿಂದ ಪಾಲಿಕೆ ಮುಖ್ಯ ಆಯುಕ್ತರ ಹೆಸರಿನಲ್ಲಿ ಬರುವ ಎಸ್ ಎಂಎಸ್ (SMS) ಹಾಗೂ ವಾಟ್ಸಪ್ ಗೆ ಸ್ಪಂದಿಸದಂತೆ ಪಾಲಿಕೆ ಐಟಿ ನಿರ್ದೇಶಕರು ಕೋರಿದ್ದಾರೆ. ಒಂದೊಮ್ಮೆ ಈ ರೀತಿಯ ಸಂದೇಶಗಳು ಬಂದಲ್ಲಿ ಅಥವಾ ಯಾವುದೇ ಅನುಮಾನಗಳಿದ್ದಲ್ಲಿ ಕೂಡಲೇ ಮುಖ್ಯ ಆಯುಕ್ತರ ಕಚೇರಿಗೆ ಮನವಿ ಮಾಡುವಂತೆ ಅಥವಾ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ಕಂಪ್ಲೆಂಟ್ ಕೊಡುವಂತೆ ತಿಳಿಸಿದ್ದಾರೆ.

ತಮ್ಮ ಹೆಸರಿನಲ್ಲಿ ವಾಟ್ಸಪ್ ಅಥವಾ sms ಮುಖಾಂತರ ಸಾರ್ವಜನಿಕರನ್ನು ಮತ್ತು ಪಾಲಿಕೆ ಅಧಿಕಾರಿಗಳನ್ನು ಮೋಸಗೊಳಿಸುವವರ ವಿರುದ್ಧ ಎಚ್ಚರದಿಂದ ಇರುವಂತೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Please note that 70765 22681 is not my number.

It has come to my notice that some fraudster has been misusing this as the number of the BBMP Chief Commissioner and misleading the public and officials. 1/2@CybercrimeCID @BlrCityPolice @CPBlr @BBMPAdmn

— Tushar Giri Nath IAS (@BBMPCOMM) July 7, 2022
WhatsApp Join our WhatsApp Channel
Previous Post

Maitri Menstrual Cup Scheme | ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತ ಮುಟ್ಟಿನ ಕಪ್‌ ವಿತರಣೆಗೆ ಸರ್ಕಾರ ಚಿಂತನೆ

Next Post

Vijayapura Earthquake | ವಿಜಯಪುರದಲ್ಲಿ ಲಘು ಭೂಕಂಪನ : ಆತಂಕಪಡುವ ಅಗತ್ಯವಿಲ್ಲ‌ KSNDMC ಅಧಿಕಾರಿಗಳ ಸ್ಪಷ್ಟನೆ

ಸಾಂದರ್ಭಿಕ ಚಿತ್ರ

BMTC FINE | ಬಿಎಂಟಿಸಿ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸದಿರಿ ಎಚ್ಚರ...! ಜೂನ್ ತಿಂಗಳಲ್ಲಿ ಪ್ರಯಾಣಿಕರು ಕಟ್ಟಿದ ಫೈನ್ ಎಷ್ಟು?

Please login to join discussion

Like Us on Facebook

Follow Us on Twitter

Recent News

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group