Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

NASA Webb Telescope | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ಬ್ರಹ್ಮಾಂಡದ ಮೊದಲ ನಿಖರ ಚಿತ್ರ ಅನಾವರಣ

SMACS 0723 ಎಂಬ ಹೆಸರಿನ ನಕ್ಷತ್ರಪುಂಜ ಸಮೂಹದ ಚಿತ್ರವನ್ನು ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೊದಲಿಗೆ ಸೆರೆಹಿಡಿದಿದೆ

by Bengaluru Wire Desk
July 13, 2022
in News Wire, Public interest
Reading Time: 1 min read
0

ವಾಷಿಂಗ್ಟನ್, ಜು.12 www.bengaluruwire.com : ಬ್ರಹ್ಮಾಂಡದ ಮೊದಲ ಚಿತ್ರ ಇಂದು ಬಿಡುಗಡೆಯಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಶ್ವೇತಭವನದಲ್ಲಿ ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಶಕ್ತಿಶಾಲಿ ಬಾಹ್ಯಾಕಾಶ ದೂರದರ್ಶಕ ʻಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ (James Webb Space Telescope)ʼನಲ್ಲಿ ತೆಗೆದ ಮೊದಲ ಚಿತ್ರವನ್ನು ಪೂರ್ವವೀಕ್ಷಣೆ ಮಾಡಿ ನಂತರ ಅದನ್ನು ಅನಾವರಣ ಮಾಡಿದರು.

ಈ ಚಿತ್ರವು SMACS 0723 ಎಂಬ ಹೆಸರಿನ ನಕ್ಷತ್ರಪುಂಜ ಸಮೂಹದ ಚಿತ್ರವನ್ನು ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೊದಲಿಗೆ ಸೆರೆಹಿಡಿದಿದೆ. ಮಸುಕಾದ ಗ್ಯಾಲಾಕ್ಸಿಗಳಿಂದ ಹಿಡಿದು ಸಾವಿರಾರು ಗ್ಯಾಲಾಕ್ಸಿಗಳಿರುವ ಚಿತ್ರವನ್ನು ವೆಬ್ ಸ್ಪೇಸ್ ಟೆಲಿಸ್ಕೋಪ್ ಸೆರೆಹಿಡಿದಿದೆ. ಈ ನಕ್ಷತ್ರಪುಂಜ ಸಮೂಹದ ಚಿತ್ರವು ಆಕಾಶದ ಅತಿಸಣ್ಣ ಭಾಗವಾಗಿದೆ. ಒಬ್ಬ ನೆಲದ ನಿಂತ ಮನುಷ್ಯ ಕೈಯಲ್ಲಿ ಹಿಡಿದ ಒಂದು ಮರಳಿನ ಕಣದಷ್ಟು ಭಾಗದ ಚಿತ್ರ ಇದಾಗಿದೆ ಎಂದು ನಾಸಾ ಹೇಳಿದೆ.

ಅಮೆರಿಕದ ಬಾಹ್ಯಾಕಾಶ ಸಂಸ್ಥೆ NASA, ಕೆನಡಾದ ಬಾಹ್ಯಾಕಾಶ ಸಂಸ್ಥೆ (CSA) ಹಾಗೂ ಯುರೋಪಿಯನ್ ಸ್ಪೇಸ್ ಏಜೆನ್ಸಿ (ESA) ದೂರದರ್ಶಕದಿಂದ ತೆಗೆದ ಬ್ರಹ್ಮಾಂಡದ ಮೊದಲ ಪೂರ್ಣವಾದ ಬಣ್ಣದ ಚಿತ್ರಗಳನ್ನು ಮತ್ತು ಸ್ಪೆಕ್ಟ್ರೋಸ್ಕೋಪಿಕ್ ಡೇಟಾವನ್ನು ನಾಳೆ ಬಿಡುಗಡೆ ಮಾಡಲಿದ್ದಾರೆ. ಆದರೆ ಅದಕ್ಕೂ ಮುನ್ನವೇ ಈ ಚಿತ್ರವನ್ನು ಜೋ ಬೈಡನ್ ಬಿಡುಗಡೆಗೊಳಿಸಿದ್ದಾರೆ. ಈ ಚಿತ್ರವು ಸಾವಿರಾರು ಗೆಲಾಕ್ಸಿಗಳು ಮತ್ತು ಇದುವರೆಗೆ ಕಾಣದ ನಕ್ಷತ್ರಪುಂಜಗಳನ್ನು ತೋರಿಸುವ ಸಾಮರ್ಥ್ಯ ಹೊಂದಿದೆ.

ವಿಶ್ವದ ಅತಿದೊಡ್ಡ ದೂರದರ್ಶಕ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್

ಈ ಚಿತ್ರವನ್ನು ಬಿಡುಗಡೆ ಮಾಡಿದ ಯುಎಸ್ ಅಧ್ಯಕ್ಷ ಜೋ ಬಿಡೆನ್, ‘ಇದೊಂದು ಐತಿಹಾಸಿಕ ದಿನ. ಈ ಸಂದರ್ಭವು ಅಮೆರಿಕಾ ಮತ್ತು ಎಲ್ಲಾ ಮನುಕುಲಕ್ಕೆ ಪ್ರಮುಖ
ಕ್ಷಣವಾಗಿದೆ’ ಎಂದು ಅಭಿಪ್ರಾಯಪಟ್ಟರು.

ಈ ಚಿತ್ರಗಳ ಪೂರ್ವವೀಕ್ಷಣೆ ಸಂದರ್ಭದಲ್ಲಿ US ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ‘ಇದು ನಮಗೆಲ್ಲರಿಗೂ ಬಹಳ ರೋಮಾಂಚನಕಾರಿ ಕ್ಷಣವಾಗಿದೆ. ಇಂದು ವಿಶ್ವಕ್ಕೆ ರೋಮಾಂಚನಕಾರಿ ಹೊಸ ಅಧ್ಯಾಯವಾಗಿದೆ’ ಎಂದು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು.

ಜೇಮ್ಸ್ ವೆಬ್ ಟೆಲಿಸ್ಕೋಪ್‌ನಿಂದ ಮೊದಲ ಚಿತ್ರವನ್ನು ಬಿಡುಗಡೆ ಮಾಡಿದ ನಂತರ NASA ನಿರ್ವಾಹಕ ಬಿಲ್ ನೆಲ್ಸನ್ ಮಾತನಾಡಿ, ‘ನಾವು 13 ಶತಕೋಟಿ ವರ್ಷಗಳಿಗಿಂತಲೂ ಹೆಚ್ಚು ಕಾಲ ಹಿಂತಿರುಗಿ ನೋಡುತ್ತಿದ್ದೇವೆ. ಈ ಚಿಕ್ಕ ಚುಕ್ಕೆಗಳಲ್ಲಿ ಒಂದನ್ನು ನೀವು ನೋಡುತ್ತಿರುವ ಬೆಳಕು 13 ಶತಕೋಟಿ ವರ್ಷಗಳಿಂದ ಪ್ರಯಾಣಿಸುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ನಾಸಾದ ಜೇಮ್ಸ್ ವೆಬ್ ಟೆಲಿಸ್ಕೋಪ್ ಅಧಿಕೃತ ಟ್ವಿಟರ್ ನಲ್ಲಿ ಮೊದಲ ಬಾರಿಗೆ ವಿಶ್ವದ ಅತಿ ನಿಖರ, ತೀಕ್ಷ್ಣವಾದ ಅತಿಗೆಂಪು (Infrared) ಚಿತ್ರವನ್ನು ತೆಗೆಯಲು ಜೇಮ್ಸ್ ವೆಬ್ ಟೆಲಿಸ್ಕೋಪ್ ಗೆ ಕೇವಲ ಒಂದು ದಿನದ ಕೆಲಸವಾಗಿದೆ ಎಂದು ಪೋಸ್ಟ್ ನಲ್ಲಿ ತಿಳಿಸಿದೆ. ಅಲ್ಲದೆ ಈ ಟೆಲಿಸ್ಕೋಪ್ ನಿಂದ ತೆಗೆದ ಮೊದಲ ಚಿತ್ರವನ್ನು ಹಂಚಿಕೊಂಡಿದೆ.

👀 Sneak a peek at the deepest & sharpest infrared image of the early universe ever taken — all in a day’s work for the Webb telescope. (Literally, capturing it took less than a day!) This is Webb’s first image released as we begin to #UnfoldTheUniverse: https://t.co/tlougFWg8B pic.twitter.com/Y7ebmQwT7j

— NASA Webb Telescope (@NASAWebb) July 11, 2022
WhatsApp Join our WhatsApp Channel
Previous Post

Bharath Gaurav Scheme | ಕಾಶಿಯಾತ್ರೆ ಕೈಗೊಳ್ಳುವ ಕರ್ನಾಟಕದ ಯಾತ್ರಾರ್ಥಿಗಳಿಗೆ ಖುಷಿ ಸುದ್ದಿ : 40 ದಿನದಲ್ಲಿ ಸಿದ್ದವಾಗುತ್ತಿದೆ ಹಲವು ವೈಶಿಷ್ಟ್ಯತೆಯ ರೈಲ್ವೆ ಕೋಚ್

Next Post

NASA Webb Telescope First Images | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ವಿಶ್ವದ ಅತ್ಯಪರೂಪದ ಚಿತ್ರಗಳನ್ನು ನೋಡಿ…!

Next Post

NASA Webb Telescope First Images | ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ನಿಂದ ತೆಗೆದ ವಿಶ್ವದ ಅತ್ಯಪರೂಪದ ಚಿತ್ರಗಳನ್ನು ನೋಡಿ...!

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BW SPECIAL | BBMP E- Property News | ಬಿಬಿಎಂಪಿಯಲ್ಲಿ ಇ-ಆಸ್ತಿ ಸೇವೆ ಜಾರಿಯು ಅಂದುಕೊಂಡಷ್ಟು ಸುಲಭವಿಲ್ಲ...! ಇ-ಆಸ್ತಿ ನೋಂದಣಿ ಮಾಡಿಸಿದರೆ ಆಸ್ತಿ ಮಾಲೀಕರಿಗೇನು ಅನುಕೂಲ?

Please login to join discussion

Like Us on Facebook

Follow Us on Twitter

Recent News

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group