Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KMF GST Curd | ಜಿಎಸ್ ಟಿ ತೆರಿಗೆಯಿಂದ ಹೆಚ್ಚಳವಾಗಿದ್ದ ಮೊಸರು, ತುಪ್ಪ, ಲಸ್ಸಿ ದರ ಪರಿಷ್ಕರಣೆ ಮಾಡಿದ ಕೆಎಂಎಫ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ದರ ಏರಿಕೆ ಹೊರೆಯನ್ನು ಕೊಂಚ ಇಳಿಕೆ ಮಾಡಿ ಆದೇಶಿಸಿದ ಕೆಎಂಎಫ್

by Bengaluru Wire Desk
July 18, 2022
in News Wire
Reading Time: 1 min read
0
ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜು.18 www.bengaluruwire.com :
ನಂದಿನಿ‌ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಜಿಎಸ್ ಟಿ ತೆರಿಗೆ ಸೇರ್ಪಡೆಯಿಂದ ಹೆಚ್ಚಾಗಿದ್ದ ದರವನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಲ ನಿಯಮಿತ (KMF)ಮರು ಪರಿಷ್ಕರಣೆ ಮಾಡಿದೆ.

ನಂದಿನಿ ಬ್ರಾಂಡಿನ ಮೊಸರು, ಮಜ್ಜಿಗೆ, ಲಸ್ಸಿ ಬಿಡಿ ಮಾರಾಟ ದರಗಳು ಶೇ.5 ಜಿಎಸ್ ಟಿ ತೆರಿಗೆ ಸೇರಿ ಸೋಮವಾರದಿಂದ 1 ರೂ.ನಿಂದ 3 ರೂ. ತನಕ ಏರಿಕೆಯಾಗಿತ್ತು. ಈ ಬಗ್ಗೆ ನಿನ್ನೆಯಷ್ಟೆ ಕೆಎಂಎಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು.

ದರ ಇಳಿಕೆ ಮಾಡುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಒತ್ತಡ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಕೆಎಂಎಫ್ ಹಾಲಿನ ಉತ್ಪನ್ನಗಳ ದರವನ್ನು 50 ರೂ. ನಿಂದ 2 ರೂ. ತನಕ ಮರು ಪರಿಷ್ಕರಣೆ ಮಾಡಿದೆ.

ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ.5 ರಷ್ಟು ಜಿ.ಎಸ್.ಟಿ ದರ ಹೆಚ್ಚಾಗಿತ್ತು. ಆದರೆ ಇಂದು ಸಂಜೆಯೊಳಗೆ ದರ ಮರು ಪರಿಷ್ಕರಣೆ ಮಾಡಲಾಗಿದೆ.

ಮುಂದಿನ ವರ್ಷ ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಿದೆ. ಗ್ಯಾಸ್, ಎಣ್ಣೆ- ಬೇಳಕಾಳು, ದವಸಧಾನ್ಯಗಳು ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆ ಬಗ್ಗೆ ಜನರು ಈಗಾಗಲೇ ಪರಿತಪಿಸುತ್ತಿರುವಾಗ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯವಸ್ತುಗಳಾದ ಹಾಲಿನ ಉತ್ಪನ್ನದ ಮೇಲೂ ಶೇ.5ರ ಜಿಎಸ್ ಟಿ ದರ ಸೇರ್ಪಡೆಯಾಗಿ ಬೆಲೆ ಹೆಚ್ಚಳವಾಗಿತ್ತು. ಇದರಿಂದ ನಾಗರೀಕರ ಮನತಣಿಸಲು ಸಿಎಂ ಬೊಮ್ಮಾಯಿ ಕೆಎಂಎಫ್ ಗೆ ದರ ಪರಿಷ್ಕರಣೆಗೆ ಸೂಚನೆ ನೀಡಿದ್ದಾರೆ.

WhatsApp Join our WhatsApp Channel
Previous Post

Presidential Election-2022 | ರಾಷ್ಟ್ರಪತಿ ಚುನಾವಣೆ-2022 ; ರಾಜ್ಯದಲ್ಲಿ 226 ಜನಪ್ರತಿನಿಧಿಗಳಿಂದ ಮತದಾನ

Next Post

Mysuru Dasara-2022 | ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಿಸಲು ರಾಜ್ಯ ಸರ್ಕಾರದಿಂದ ತೀರ್ಮಾನ

Next Post
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಸರಾ ಹಬ್ಬ-2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಯಿತು.

Mysuru Dasara-2022 | ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಿಸಲು ರಾಜ್ಯ ಸರ್ಕಾರದಿಂದ ತೀರ್ಮಾನ

ಎಚ್ಎಎಲ್ ನೌಕರರ ಸಂಘದ ಚುನಾವಣೆಯಲ್ಲಿ ಸಹ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಹೆಚ್ಚು ಅಂತರದಿಂದ ಗೆಲವು ಸಾಧಿಸಿದ ಎಂ.ಎನ್.ಅಶೋಕ್ (ಎಡದಿಂದ ಮೂರನೆಯರು) ಚಿತ್ರದಲ್ಲಿದ್ದಾರೆ.

HAL HAEA Election 2022 | ಸಹದ್ಯೋಗಿಗಳಿಗೆ ಬಿಎಂಟಿಸಿ ಬಸ್ ಸೇವೆ ಒದಗಿಸುವಲ್ಲಿ ಯಶಸ್ವಿಯಾಗಿದ್ದ ಎಚ್ಎಎಲ್ ನೌಕರ : ಅದೇ ಬಸ್ ಗುರ್ತಿನ ಚಿಹ್ನೆಯಿಂದ ಕಾರ್ಮಿಕ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು

Please login to join discussion

Like Us on Facebook

Follow Us on Twitter

Recent News

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group