Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Namma Metro #5GNetwork | ನಮ್ಮ ಮೆಟ್ರೊ ಸ್ಟೇಷನ್ ನಲ್ಲಿ 5G Network ಯಶಸ್ವಿ ಕಾರ್ಯನಿರ್ವಹಣೆ

4G ನೆಟ್ ವರ್ಕ್ ಗಿಂತ 50 ಪಟ್ಟು ವೇಗದಲ್ಲಿ ನೆಟ್ ವರ್ಕ್ ಸೌಲಭ್ಯ |ಟ್ರಾಯ್ ಸೂಚನೆ ಮೇರೆಗೆ 5G ನೆಟ್ ವರ್ಕ್ ಸಾಮರ್ಥ್ಯ ಪರೀಕ್ಷೆ | 5G ಪೈಲಟ್ ಯೋಜನೆ ಕಾರ್ಯಗತಗೊಂಡ ದೇಶದ ಮೊದಲ ಮೆಟ್ರೊ ನಿಲ್ದಾಣ

by Bengaluru Wire Desk
July 22, 2022
in Bengaluru Focus
Reading Time: 1 min read
0
ಬೆಂಗಳೂರಿನ ಎಂ.ಜಿ.ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ 5ಜಿ ನೆಟ್ ವರ್ಕ್ ಅಳವಡಿಕೆ ಚಿತ್ರ

ಬೆಂಗಳೂರಿನ ಎಂ.ಜಿ.ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ 5ಜಿ ನೆಟ್ ವರ್ಕ್ ಅಳವಡಿಕೆ ಚಿತ್ರ

ಬೆಂಗಳೂರು, ಜು.22 www.bengaluruwire.com : ನಮ್ಮ ಮೆಟ್ರೊ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಎದುರಿಸುತ್ತಿದ್ದೀರಾ? ಹಾಗಾದ್ರೆ ಸದ್ಯದಲ್ಲೇ ನಿಮಗೆ ಈ ವಿಚಾರದಲ್ಲಿ ಬಿಗ್ ರಿಲೀಫ್ ಸಿಗೋ ಸಾಧ್ಯತೆಯಿದೆ. ಏಕಂದ್ರೆ ನಮ್ಮ ಮೆಟ್ರೊ ದೇಶದಲ್ಲೇ ಇದೇ ಮೊದಲ ಬಾರಿಗೆ ಟೆಲಿಕಾಮ್ ನಿಯಂತ್ರಣ ಪ್ರಾಧಿಕಾರ (TRAI)ದ ಸೂಚನೆ ಮೇರೆಗೆ 5G ನೆಟ್ ವರ್ಕ್ ಅಳವಡಿಕೆಯನ್ನು ಪೈಲೆಟ್ ಯೋಜನೆ ಆಧಾರದ ಮೇಲೆ ತನ್ನ ಮೆಟ್ರೊ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಿಕೊಂಡಿದೆ. ಇದು ಸಂಪೂರ್ಣ ಯಶಸ್ವಿಯಾದರೆ ಶೀಘ್ರದಲ್ಲೇ ಮೆಟ್ರೊ ರೈಲ್ವೆ ನಿಲ್ದಾಣದಲ್ಲಿ 5G ಸೇವೆ ಲಭ್ಯವಾದರೂ ಆಶ್ಚರ್ಯವಿಲ್ಲ.

ಈ ಪ್ರಾಯೋಗಿಕ ಪರೀಕ್ಷೆಯಲ್ಲಿ ಮೊಬೈಲ್ ನೆಟ್ ವರ್ಕ್ ವೇಗದಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದಾಗಿ ನಮ್ಮ ಮೆಟ್ರೊ ಟ್ವೀಟ್ ಮಾಡಿದೆ.

ಎಂ.ಜಿ.ರಸ್ತೆಯ ಮೆಟ್ರೊ ರೈಲ್ವೆ ನಿಲ್ದಾಣದಲ್ಲಿ ರಿಲಾಯನ್ಸ್ ಜಿಯೋ 5G ನೆಟ್ ವರ್ಕ್ 200 ಮೀಟರ್ ವ್ಯಾಸದಲ್ಲಿ ಲಭ್ಯವಾಗಿರುವಂತೆ ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ಈ ನೆಟ್ ವರ್ಕ್ ನಲ್ಲಿ 1.45 ಜಿಬಿಪಿಎಸ್ ಡೌನ್ ಲೋಡ್ ವೇಗ ಹಾಗೂ 65 ಎಂಬಿಪಿಎಸ್ ಅಪಲೋಡ್ ವೇಗವನ್ನು ಹೊಂದಿದ್ದು, 4G ನೆಟ್ ವರ್ಕ್ ಗಿಂತ 50 ಪಟ್ಟ ವೇಗವನ್ನು ಈ ನೆಟ್ ವರ್ಕ್ ಹೊಂದಿದೆ ಎಂದು ಮೆಟ್ರೊ ತನ್ನ ಪೋಸ್ಟ್ ನಲ್ಲಿ ತಿಳಿಸಿದೆ.

‘ಟ್ರಾಯ್ ಸಂಸ್ಥೆಯು ದೇಶಾದ್ಯಂತ ಸರ್ಕಾರದ ಮೂಲಭೂತ ಸೌಕರ್ಯವಿರುವ ಕೆಲವೊಂದು ವಿಮಾನ ನಿಲ್ದಾಣ, ಬಂದರು, ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ಮೊದಲಾದ ಕಡೆಗಳಲ್ಲಿ 5G ನೆಟ್ ವರ್ಕ್ ಕಾರ್ಯನಿರ್ವಹಿಸುವಿಕೆ ಬಗ್ಗೆ ಪೈಲೆಟ್ ಯೋಜನೆ ಕೈಗೆತ್ತಿಕೊಂಡಿದೆ. ಆ ಪೈಕಿ ನಮ್ಮ ಮೆಟ್ರೊ ಎಂ.ಜಿ.ರಸ್ತೆ ನಿಲ್ದಾಣದಲ್ಲೂ 5G ನೆಟ್ ವರ್ಕ್ ಅಳವಡಿಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಯೋಜಿಸಿತ್ತು. ಅದರಂತೆ ಕಳೆದ ಎರಡು ತಿಂಗಳಿನಿಂದ ಈ ಮೆಟ್ರೊ ಸ್ಟೇಷನ್ ನಲ್ಲಿ 5G ನೆಟ್ ವರ್ಕ್ ಅಳವಡಿಸುವ ತಾಂತ್ರಿಕ ಕಾರ್ಯಗಳು ನಡೆಯುತ್ತಿದ್ದು, ಇಂದು 5G ಜಾಲದ ಕಾರ್ಯನಿರ್ವಹಣೆ ಪರೀಕ್ಷೆ ನಡೆಸಿದ್ದು, ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿರುವುದು ಕಂಡು ಬಂದಿದೆ’ ಎಂದು ಬೆಂಗಳೂರು ಮೆಟ್ರೊ ರೈಲ್ವೆ ನಿಗಮ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

BMRCL has become the first Metro in India to test 5G network under a Pilot Project of TRAI. The 5G network radiated in 200 m radius, deployed by Reliance Jio at M G Rd station. The test has achieved 1.45 Gbps Download and 65 Mbps Upload speeds, making it 50 times faster than 4G.

BMRCL has become the first Metro in India to test 5G network under a Pilot Project of TRAI. The 5G network radiated in 200 m radius, deployed by Reliance Jio at M G Rd station. The test has achieved 1.45 Gbps Download and 65 Mbps Upload speeds, making it 50 times faster than 4G. pic.twitter.com/jCtFmhOjmH

— ನಮ್ಮ ಮೆಟ್ರೋ (@OfficialBMRCL) July 22, 2022
WhatsApp Join our WhatsApp Channel
Previous Post

BS Yediyurappa Shikaripura Assembly | ಪುತ್ರ ವಾತ್ಸಲ್ಯಕ್ಕೆ ಕಟ್ಟುಬಿದ್ದ ಬಿ.ಎಸ್.ಯಡಿಯೂರಪ್ಪ : ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರಗೆ ಬಿಟ್ಟುಕೊಡಲು ನಿರ್ಧಾರ – ಸಕ್ರಿಯ ರಾಜಕಾರಣಕ್ಕೆ ಬಿಎಸ್ ವೈ ಗುಡ್ ಬೈ?

Next Post

National Film Awards | 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ನಟ ಸೂರ್ಯ ಹಾಗೂ ಅಜಯ್ ದೇವಗನ್ ಗೆ ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆ

Next Post
ನಟರಾದ ಅಜಯ್ ದೇವಗನ್ ಮತ್ತು ಸೂರ್ಯ ಚಿತ್ರ (ಎಡದಿಂದ ಬಲಕ್ಕೆ)

National Film Awards | 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ನಟ ಸೂರ್ಯ ಹಾಗೂ ಅಜಯ್ ದೇವಗನ್ ಗೆ ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆ

ಬೆಂಗಳೂರಿನ ಸಾಂದರ್ಭಿಕ ಚಿತ್ರ

BW SPECIAL | BBMP NEWS | ಬೆಂಗಳೂರಿನಲ್ಲಿ ನಾಗರೀಕರು ನಕ್ಷೆ ಉಲ್ಲಂಘಿಸಿ ಕಟ್ಟಡ ಕಟ್ಟಿದರೆ ಅಧಿಕಾರಿಗಳಿಗೂ ಕಾದಿದೆ ಶಿಕ್ಷೆ : ಬಿಬಿಎಂಪಿ ಮುಖ್ಯ ಆಯುಕ್ತರ ನೂತನ ಸುತ್ತೋಲೆಯಲ್ಲೇನಿದೆ?

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group