Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

National Flag Code Amend | ಧ್ವಜ ಸಂಹಿತೆಗೆ ತಿದ್ದುಪಡಿ : ದೇಶದ ಪ್ರತಿಯೊಬ್ಬ ನಾಗರೀಕನೂ ಹಗಲು – ರಾತ್ರಿ ರಾಷ್ಟ್ರಧ್ವಜ ಹಾರಿಸಲು ಅವಕಾಶ

by Bengaluru Wire Desk
July 24, 2022
in News Wire
Reading Time: 1 min read
0
ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

ನವದೆಹಲಿ, ಜು.24 www.bengaluruwire.com : ಇದು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡುವಂತಹ ವಿಷಯ. ಇನ್ನು ಮುಂದೆ ರಾಷ್ಟ್ರಧ್ವಜವನ್ನು ರಾತ್ರಿಯೂ ಹಾರಿಸಬಹುದು. ಈ ಕುರಿತಂತೆ ಕೇಂದ್ರ ಸರ್ಕಾರ ಧ್ವಜ ಸಂಹಿತೆಯಲ್ಲಿ ಬದಲಾವಣೆ ಮಾಡಿದೆ.

ಇದಲ್ಲದೆ ಕೈಯಲ್ಲಿ ಹೆಣೆದ, ನೇಯ್ಗೆಯಿಂದಲ್ಲದೆ, ಯಂತ್ರದಿಂದ ತಯಾರಿಸಿದ ಹತ್ತಿ, ಪಾಲಿಸ್ಟರ್, ಉಣ್ಣೆ ಹಾಗೂ ರೇಷ್ಮೆ ಧ್ವಜಗಳನ್ನು ಬಳಸಲು ಅವಕಾಶ ಕಲ್ಪಿಸಿದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ‘ಆಜಾದಿ ಕಾ ಅಮೃತ ಮಹೋತ್ಸವ’ ದ ಅಂಗವಾಗಿ ಆಗಸ್ಟ್ 13ರಿಂದ 15ನೇ ತಾರೀಖಿನವರೆಗೆ ನಡೆಯಲಿರುವ ‘ಹರ್ ಘರ್ ತಿರಂಗ’ (ಪ್ರತಿಯೊಬ್ಬರ ಮನೆಯಲ್ಲಿ ತ್ರಿವರ್ಣ ಧ್ವಜ) ಅಭಿಯಾನದ ಅಂಗವಾಗಿ ಸರ್ಕಾರವು ಧ್ವಜ ಸಂಹಿತೆಯಲ್ಲಿ ಈ ಬದಲಾವಣೆ ಮಾಡಿದೆ.

ಇದನ್ನೂ ಓದಿ : BW SPECIAL | BBMP NEWS | ಬೆಂಗಳೂರಿನಲ್ಲಿ ನಾಗರೀಕರು ನಕ್ಷೆ ಉಲ್ಲಂಘಿಸಿ ಕಟ್ಟಡ ಕಟ್ಟಿದರೆ ಅಧಿಕಾರಿಗಳಿಗೂ ಕಾದಿದೆ ಶಿಕ್ಷೆ : ಬಿಬಿಎಂಪಿ ಮುಖ್ಯ ಆಯುಕ್ತರ ನೂತನ ಸುತ್ತೋಲೆಯಲ್ಲೇನಿದೆ?

ಈ ಕುರಿತಂತೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ,  ಭಾರತದ ಧ್ವಜ ಸಂಹಿತೆ 2000ಅನ್ನು 2022ರ ಇಸವಿಯ ಜು.20ರಂದು ಹೊರಡಿಸಿದ ಆದೇಶದ ಮೂಲಕ ತಿದ್ದುಪಡಿ ಮಾಡಲಾಗಿದೆ. ಈಗ ಭಾರತದ ಧ್ವಜ ಸಂಹಿತೆ 2002ರ ಭಾಗ 2ರ ಪ್ಯಾರಾ 2.2ರ ಷರತ್ತು (11) ಅನ್ನು ಇನ್ನು ಮುಂದೆ ಈ ರೀತಿ ಓದಬೇಕು : ಎಲ್ಲಿ ಧ್ವಜವನ್ನು ತೆರೆದ ಸ್ಥಳದಲ್ಲಿ ಪ್ರದರ್ಶಿಸಲಾಗುತ್ತದೆ ಅಥವಾ ನಾಗರೀಕರ ಮನೆಯಲ್ಲಿ ಪ್ರದರ್ಶಿಸಲಾಗುತ್ತದೆ. ಅದನ್ನು ಹಗಲು ಮತ್ತು ರಾತ್ರಿಯೂ ಹಾರಿಸಬಹುದು. ಈ ಮೊದಲು ತ್ರಿವರ್ಣ ಧ್ವಜವನ್ನು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಮಾತ್ರ ಹಾರಿಸಲು ಅನುಮತಿ ನೀಡಲಾಗುತ್ತಿತ್ತು. ಅಲ್ಲದೆ ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ಧ್ವಜಗಳನ್ನು ಬಳಸಲು ಅವಕಾಶವಿರಲಿಲ್ಲ. ಆದರೆ ಈಗ ಆ ನಿಬಂಧನೆಗಳಿಗೆ ಕೇಂದ್ರ ಗೃಹ ಇಲಾಖೆಗೆ ತಿದ್ದುಪಡಿ ತಂದಿದೆ ಎಂದು ತಿಳಿಸಿದ್ದಾರೆ.

ಭಾರತೀಯ ರಾಷ್ಟ್ರಧ್ವಜದ ಪ್ರದರ್ಶನ, ಹಾರಾಟ ಮತ್ತು ಬಳಕೆಯು ಭಾರತೀಯ ಧ್ವಜ ಸಂಹಿತೆ-2002 ಮತ್ತು ದೇಶದ ಘನತೆಗೆ ಅಪಚಾರವಾಗುವುದನ್ನು ನಿಯಂತ್ರಿಸುವ ಕಾಯ್ದೆ (Prevention of Insults to National Pride Act 1971) ಅಡಿಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಅಜಯ್ ಭಲ್ಲಾ ಹೇಳಿದ್ದಾರೆ.

ಸ್ವತಂತ್ರ ಮತ್ತು ವಾಸ್ತವ ಸುದ್ದಿಗಾಗಿ ಬೆಂಗಳೂರು ವೈರ್ ವೆಬ್ ಸೈಟ್ ಜಾಲತಾಣವನ್ನು Subscribe ಮಾಡಿಕೊಳ್ಳಿ. ಬೆಂಗಳೂರು ವೈರ್ ಇದೀಗ Twitter, Facebook, Whatsup Group, Youtube, Dailyhunt ನಲ್ಲೂ ಲಭ್ಯವಿದೆ. ಈ ಸಾಮಾಜಿಕ ಜಾಲತಾಣದಲ್ಲೂ ಬೆಂಗಳೂರು ವೈರ್ ಅನ್ನು ಫಾಲೋ ಮಾಡಿ, ಲೈಕ್ ಮಾಡಿ, ನಿಮ್ಮ ಅಭಿಪ್ರಾಯವನ್ನು ತಿಳಿಸಿ.

WhatsApp Join our WhatsApp Channel
Previous Post

BW SPECIAL | BBMP NEWS | ಬೆಂಗಳೂರಿನಲ್ಲಿ ನಾಗರೀಕರು ನಕ್ಷೆ ಉಲ್ಲಂಘಿಸಿ ಕಟ್ಟಡ ಕಟ್ಟಿದರೆ ಅಧಿಕಾರಿಗಳಿಗೂ ಕಾದಿದೆ ಶಿಕ್ಷೆ : ಬಿಬಿಎಂಪಿ ಮುಖ್ಯ ಆಯುಕ್ತರ ನೂತನ ಸುತ್ತೋಲೆಯಲ್ಲೇನಿದೆ?

Next Post

BW EXCLUSIVE | IIT DELHI RESEARCH ON FLAG | ದೆಹಲಿ ಐಐಟಿ ಸಂಶೋಧನೆಯ ಫಲ : 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಹಾರಲಿದೆ ಅತ್ಯಂತ ಸದೃಢ- ಸುಧಾರಿತ ತಂತ್ರಜ್ಞಾನದ ರಾಷ್ಟ್ರ ಬಾವುಟ

Next Post
ನವದೆಹಲಿಯ ರಾಜೀವ್ ಚೌಕ್ ಪ್ರದೇಶದಲ್ಲಿರುವ ಅತಿದೊಡ್ಡ ಸ್ಮಾರಕ ಬಾವುಟ ಸ್ಥಳದ ಚಿತ್ರ. ಚಿತ್ರಕೃಪೆ : ಎಫ್ ಎಫ್ ಐ

BW EXCLUSIVE | IIT DELHI RESEARCH ON FLAG | ದೆಹಲಿ ಐಐಟಿ ಸಂಶೋಧನೆಯ ಫಲ : 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಹಾರಲಿದೆ ಅತ್ಯಂತ ಸದೃಢ- ಸುಧಾರಿತ ತಂತ್ರಜ್ಞಾನದ ರಾಷ್ಟ್ರ ಬಾವುಟ

ಹಾಸನ : ಗಾಯಾಳು ಯುವಕರನ್ನು ಆಸ್ಪತ್ರೆಗೆ ‌ಸಾಗಿಸಿ ಮಾನವೀಯತೆಯ ಮೆರೆದ ಸಚಿವ ಗೋಪಾಲಯ್ಯ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group