Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

UP CM Yogi Model | ಅಗತ್ಯವಾದರೆ ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ದುಷ್ಟಶಕ್ತಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಸಿಎಂ ಬೊಮ್ಮಾಯಿ

ಮೂಲಭೂತವಾದಿಗಳಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ | ಪಿಎಫ್ ಐ, ಎಸ್ ಡಿಪಿಐ ಸಂಘಟನೆ ನಿಷೇಧದ ಬಗ್ಗೆ ಕೇಂದ್ರ ಸದ್ಯದಲ್ಲೇ ನಿರ್ಧಾರ

by Bengaluru Wire Desk
July 28, 2022
in News Wire, Public interest
Reading Time: 1 min read
0

ಬೆಂಗಳೂರು, ಜು.28 www.bengaluruwire.com : ಅಗತ್ಯವಾದರೆ ದುಷ್ಟಶಕ್ತಿಗಳನ್ನು ಸದೆಬಡೆಯಲು ರಾಜ್ಯದಲ್ಲಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ರೀತಿ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಲಭೂತವಾದಿಗಳಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ತಮ್ಮ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಏರ್ಪಡಿಸಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಈ ರೀತಿ ಉತ್ತರಿಸಿದರು.

ಉತ್ತರಪ್ರದೇಶದ ಪರಿಸ್ಥಿತಿ ಹಾಗೂ ಇಲ್ಲಿನ ಪರಿಸ್ಥಿತಿ ಬೇರೆ ಬೇರೆ ರೀತಿಯಿದೆ. ಆದರೆ ಯುಪಿ ಯೋಗಿ ಆದಿತ್ಯನಾಥ್ ರೀತಿಯ ಸರ್ಕಾರದ ರೀತಿ ತಮ್ಮಲ್ಲೂ ಕ್ರಮ ಜರುಗಿಸಲು ಹಿಂದುಮುಂದೆ ನೋಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೋಮು ಸೌಹಾರ್ದತೆ ಕದಡುವ ಶಕ್ತಿ ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಸಕ್ರಿಯವಾಗಿದೆ. ರಾಜಸ್ತಾನ, ಯುಪಿ, ಕೇರಳ ರೀತಿಯಲ್ಲಿ, ಕರ್ನಾಟಕದಲ್ಲಿಯೂ ಕೋಮು ಸೌಹಾರ್ದತೆ ಕದಡಲು ವ್ಯವಸ್ಥಿತ ಪಿತೂರಿ ಆಗುತ್ತಿದೆ. ನಮ್ಮಲ್ಲಿನ ದಕ್ಷ ಪೊಲೀಸ್ ಅಧಿಕಾರಿಗಳು ಉಗ್ರ ಸಂಘಟನೆಗಳ ಭಯೋತ್ಪಾಕರನ್ನು ಹಿಡಿದು ತಿಹಾರ್ ಜೈಲಿಗೆ ತಳ್ಳುತ್ತಿದ್ದಾರೆ.

ಪ್ರವೀಣ್ ಹತ್ಯೆ ತನಿಖೆಗೆ ಐದು ತಂಡ ರಚನೆ :
ಡಿಜೆಹಳ್ಳಿ, ಕೆಜಿಹಳ್ಳಿ, ಮಂಗಳೂರಿನಲ್ಲಿ ಹಾಗೂ ಮೊನ್ನೆ ಪ್ರವೀಣ್ ಕೊಲೆ ಪ್ರಕರಣವನ್ನು‌ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ.‌ ಹರ್ಷ ಪ್ರಕರಣದಲ್ಲಿ ತೆಗೆದುಕೊಂಡ‌ ಕ್ರಮ ಇಲ್ಲಿ ಕೈಗೊಳ್ಳುತ್ತೇವೆ. ಪ್ರವೀಣ ಕೊಲೆ ಪ್ರಕರಣ ಬೇಧಿಸಲು ಐದು ತಂಡ ರಚಿಸಿದ್ದೇವೆ. ಕೇರಳಕ್ಕೂ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಕೆಲವು ಶಕ್ತಿಗಳು ಅಹಿತಕರ ಘಟನೆ ಸೃಷ್ಟಿಸಲು ಕಾಯುತ್ತಿರುತ್ತದೆ. ಉಡುಪಿಯಲ್ಲಿ ಐದು ವಿದ್ಯಾರ್ಥಿನಿಯರಿಂದ ಶುರುವಾರ ಹಿಜಾಬ್ ವಿವಾದವನ್ನು ವ್ಯವಸ್ಥಿತವಾಗಿ ದೊಡ್ಡ ರೀತಿ ಬಿಂಬಿಸಿದರು. ಕೋರ್ಟ್ ಆದೇಶ ಹಾಗೂ ನಾವು ಆ ವಿವಾದವನ್ನು ನಿಯಂತ್ರಣ ಮಾಡಿದ್ದೇವೆ. ಅಜಾನ್ ಬಗ್ಗೆ ಸುಪ್ರೀಂಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸೂಕ್ತವಾಗಿ ಅನುಷ್ಠಾನ ಮಾಡಿದ್ದೇವೆ. ಹಲವು ಸವಾಲುಗಳನ್ನು ಮೆಟ್ಟಿನಿಂತು ನಮ್ಮ ಸರ್ಕಾರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.

ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಬೇಕು. ಆ ಪ್ರಕ್ರಿಯೆ ನಡೆಯುತ್ತಿದೆ. ಸದ್ಯದಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಲಿದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಸಿಎಂ ಬೊಮ್ಮಾಯಿ ಉತ್ತರಿಸಿದರು.

ಎಲ್ಲಾ ಇಲಾಖೆಗಳಲ್ಲಿ ಅಭಿವೃದ್ಧಿ ಕಡತಗಳು ವಿಲೇವಾರಿ ಆಗಿದೆ. ಕಡತಗಳು ವಿಲೇವಾರಿಯಾಗಿಲ್ಲ ಎಂಬ ಆರೋಪಗಳು ಸುಳ್ಳು. ಯಾವುದೇ ಕಡತ ಬಾಕಿ ಉಳಿದಿಲ್ಲ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಸರ್ಜರಿ ಬಗ್ಗೆ ಮಾತನಾಡಿದ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಸದ್ಯದಲ್ಲಿಯೇ ದೆಹಲಿಯಲ್ಲಿ ಭೇಟಿಯಾದಾಗ ಈ ವಿಚಾರವನ್ನು ಮರುಪ್ರಸ್ತಾವನೆ ಮಾಡಲಾಗುತ್ತದೆ ಎಂದರು.

ಸಿಎಂ ಸ್ಪಷ್ಟನೆ :
ರಾಜ್ಯದಲ್ಲಿ ಕಷ್ಟದ ಸಂದರ್ಭದಲ್ಲಿ ರಾಜ್ಯಕ್ಕೆ ಬರಲು ಬಿಜೆಪಿ ವರಿಷ್ಠರ ಹಿಂದೇಟು ಹೊಡೆದಿದ್ದೇಕೆ ಎಂಬ ಮಾಧ್ಯಮದವರ ಪ್ರಶ್ನೆಗೆ, ಉತ್ತರಿಸಿದ ಸಿಎಂ ಬೊಮ್ಮಾಯಿ, ದೊಡ್ಡಬಳ್ಳಾಪುರದಲ್ಲಿ ಏರ್ಪಡಿಸಿದ್ದ ಜನೋತ್ಸವ ಸಮಾವೇಶ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ವರಿಷ್ಠರಿಗೆ ತಾವೇ ಬರಬೇಡಿ ಅಂತ ತಿಳಿಸಿದ್ದೆ. ವರಿಷ್ಠರು ರಾಜ್ಯಕ್ಕೆ ಬರಬಾರದು ಅಂತಲ್ಲ. ರಾಜ್ಯಕ್ಕೆ ಬರುವಾಗ ಬಂದೇ ಬರ್ತಾರೆ ಅಂತ ಸ್ಪಷ್ಟಪಡಿಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಪಣತೊಟ್ಟು ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸಮತೋಲಿತ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಮಾಧ್ಯಮಗಳಿಗೆ ಸಾಧನಾ ಪುಸ್ತಕ ಕೊಡದ ಸರ್ಕಾರ :
ಸುದ್ದಿಗೋಷ್ಟಿ‌ ಮೂಲಕ ಮಾತ್ರ ಸಾಧನೆಗಳ ಮಾಹಿತಿ ನೀಡಿದರು. ಸರ್ಕಾರದ ಒಂದು ವರ್ಷದ ಸಾಧನಾ ಪುಸ್ತಕಗಳನ್ನು ಸುದ್ದಿಗೋಷ್ಟಿ ವೇಳೆ ಕೊಡಲು ತರಲಾಗಿತ್ತು. ಆದರೆ ಮಾಧ್ಯಮಗೋಷ್ಠಿ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಸಾಧನಾ ಪುಸ್ತಕ‌ ಕೊಡದೇ ಸಿಬ್ಬಂದಿ ವಾಪಸ್ ತೆಗೆದುಕೊಂಡು ಹೋದರು. ಇದಕ್ಕೆ ಮಾಧ್ಯಮ ಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸಿದರು.

WhatsApp Join our WhatsApp Channel
Previous Post

BJP Bommai Government | ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತಕ್ಕೆ 100 ಮಾರ್ಕ್ಸ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

IT RETURN | ಇಲ್ಲಿಯ ತನಕ 4.09 ಕೋಟಿ ಜನರಿಂದ ಆದಾಯ ತೆರಿಗೆ ವಿವರ ಸಲ್ಲಿಕೆ…!

Next Post

IT RETURN | ಇಲ್ಲಿಯ ತನಕ 4.09 ಕೋಟಿ ಜನರಿಂದ ಆದಾಯ ತೆರಿಗೆ ವಿವರ ಸಲ್ಲಿಕೆ...!

BJP Praveen Case To NIA | ರಾಷ್ಟ್ರೀಯ ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group