Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mantralayam 351th Aradhana Mahotsava | ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬಿ.ಎಸ್.ಯಡಿಯೂರಪ್ಪ

by Bengaluru Wire Desk
August 11, 2022
in News Wire, Photo Gallery
Reading Time: 1 min read
0
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಿದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು
ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸುಬುಧೇಂದ್ರ ಶ್ರೀಗಳು
ಶ್ರೀ ಮಂಚಾಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಶ್ರೀ ಸುಬಧೇಂದ್ರ ಶ್ರೀಗಳು

ರಾಯಚೂರು, ಆ.11 www.bengaluruwire.com : ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ರಾಯರ ದರ್ಶನ ಮಾಡಿದರು. ತದನಂತರ ಮಂತ್ರಾಲಯ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿ ಆಶೀರ್ವಾದ ಪಡೆದರು.

ಬಿ.ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಶ್ರೀ ಬಿ. ವೈ ರಾಘವೇಂದ್ರ ಅವರು ಹಾಗೂ ಸಹೋದರ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಬಿ. ವೈ ವಿಜಯೇಂದ್ರ ಅವರು ಕುಟುಂಬ ಸಮೇತವಾಗಿ ಶ್ರೀ ರಾಯರ ದರ್ಶನವನ್ನು ಪಡೆದು, ಭಕ್ತಿ ಪೂರ್ವಕವಾಗಿ ಪೂಜೆಯನ್ನು ಸಲ್ಲಿಸಿದರು.

ಗುರುವಾರ ಮಂತ್ರಾಲಯದ ಶ್ರೀಮಠದಲ್ಲಿ ತರಕಾರಿಯಿಟ್ಟು ಪೂಜೆ ಸಲ್ಲಿಸುವ ಶಾಕೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವಕ್ಕೆ ಆ.10ಕ್ಕೆ ಚಾಲನೆ ದೊರೆತಿದೆ. ಮಂತ್ರಾಲಯ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ಏಳುದಿನಗಳ ಕಾಲ ನಡೆಯುವ ಸಪ್ತ ರಾತ್ರೋತ್ಸವ ಕಾರ್ಯಕ್ರಮಕ್ಕೆ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದ್ದರು.

ಶ್ರೀ ಮಂಚಾಲಮ್ಮ ದೇವಿ ಹಾಗೂ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ ಬೃಂದಾವನವಿರುವ ಮಂತ್ರಾಲಯದ ಶ್ರೀಮಠದ ಮುಖ್ಯದ್ವಾರದಲ್ಲಿ ಸಪ್ತ ರಾತ್ರೋತ್ಸವ ಕಾರ್ಯಕ್ರಮ ವಿದ್ಯುಕ್ತವಾಗಿ ಪ್ರಾರಂಭವಾಯಿತು. ಇದೇ ಸಂದರ್ಭದಲ್ಲಿ ಸುಬುಧೇಂದ್ರ ತೀರ್ಥ ಸ್ವಾಮಿಜಿಯವರು ಶ್ರೀ ಮಠದಲ್ಲಿ ನಿರ್ಮಾಣವಾಗಿರುವ ಮಾಧ್ವ ಮಾರ್ಗ ಕಾರಿಡಾರ್ ಗೆ ಇದೇ ಸಂದರ್ಭದಲ್ಲಿ ಉದ್ಘಾಟನೆ ನೆರವೇರಿಸಿದರು. ತದನಂತರ ಶ್ರೀ ಮಠದಲ್ಲಿ ಹಂಸ ವಾಹನೋತ್ಸವ ವೈಭವಯುತವಾಗಿ ನಡೆಯಿತು. ಸಪ್ತರಾತ್ರೋತ್ಸವದ ಮೊದಲ ದಿನ ಸಾವಿರಾರು ಭಕ್ತರು ಭಾಗವಹಿಸಿದ್ದರು.

WhatsApp Join our WhatsApp Channel
Previous Post

Linganamakki Reservoir KPCL Warning | ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿರುವ ಸಾರ್ವಜನಿಕರೇ ಎಚ್ಚರ : ಅಣೆಕಟ್ಟಿನ ನೀರಿನ ಮಟ್ಟ ಏರಿಕೆ ಬಗ್ಗೆ ಕೆಪಿಸಿಎಲ್ ಹೊರಡಿಸಿದೆ ಎರಡನೇ ಮುನ್ನೆಚ್ಚರಿಕೆ…!

Next Post

Lalbagh Flower Show | ಲಾಲ್ ಬಾಗ್ ನಿಂದ ನಗರದ ಯಾವ ಭಾಗಕ್ಕೆ ಹೋದರೂ ಮೆಟ್ರೊ ರೈಲು ಟೆಕೆಟ್ ₹30 : ಆ.13ರಿಂದ 15ರವರೆಗೆ ರಿಯಾಯಿತಿ

Next Post
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

Lalbagh Flower Show | ಲಾಲ್ ಬಾಗ್ ನಿಂದ ನಗರದ ಯಾವ ಭಾಗಕ್ಕೆ ಹೋದರೂ ಮೆಟ್ರೊ ರೈಲು ಟೆಕೆಟ್ ₹30 : ಆ.13ರಿಂದ 15ರವರೆಗೆ ರಿಯಾಯಿತಿ

ಬಿಎಂಟಿಸಿಯ ನೂತನ ವಿದ್ಯುತ್ ಚಾಲಿತ ಬಸ್ ಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group