Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಮುದ್ರಣ ಮಾಧ್ಯಮದ ಘನತೆ ಉಳಿಸಲು ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಕರೆ

ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮಕ್ಕೆ ಚಾಲನೆ

by Bengaluru Wire Desk
August 14, 2022
in News Wire
Reading Time: 1 min read
0

ಬೆಂಗಳೂರು, ಆ.14 www.bengaluruwire.com : ಮುದ್ರಣ ಮಾಧ್ಯಮ ಅತ್ಯಂತ ಶ್ರೇಷ್ಠವಾದದ್ದು. ಅದರ ಮೌಲ್ಯ ಕುಸಿಯದಂತೆ ನೋಡಿಕೊಳ್ಳುವ ಹೊಣೆ ಇಂದಿನ ಪೀಳಿಗೆಯ ಮೇಲಿದೆ ಎಂದು ಹಿರಿಯ ಪತ್ರಕರ್ತರೂ, ‘ಜನಪ್ರಗತಿ’ಯ ಸಂಪಾದಕರಾಗಿದ್ದ ಕಲ್ಲೆ ಶಿವೋತ್ತಮ ರಾವ್ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾತಂತ್ರ್ಯದ ಅಮೃತೋತ್ಸವದ ಅಂಗವಾಗಿ ಪತ್ರಿಕೋದ್ಯಮದ ಹಿರಿಯರಿಗೆ ಅವರ ಮನೆಯ ಅಂಗಳದಲ್ಲೇ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಸರಣಿಯ ಮೊದಲ ಕಾರ್ಯಕ್ರಮವಾಗಿ ಕಲ್ಲೆ ಶಿವೋತ್ತಮ ರಾವ್ ಅವರನ್ನು ಬೆಂಗಳೂರಿನ ಅವರ ಯಲಹಂಕ ನಿವಾಸದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಭಾನುವಾರ ಸನ್ಮಾನಿಸಲಾಯಿತು.

ಕಲ್ಲೇ ಶಿವೋತ್ತಮ ರಾವ್ ಕುಟುಂಬದ ಚಿತ್ರ

ಮುದ್ರಿತವಾದದ್ದು ಒಂದು ದಾಖಲೆಯಿದ್ದಂತೆ. ಹಾಗಾಗಿ ಓದುಗರಿಗೆ ಅದರ ಮೇಲೆ ನಂಬಿಕೆ ಹೆಚ್ಚು. ಆ ನಂಬಿಕೆಯನ್ನು ಉಳಿಸಿಕೊಳ್ಳಲು ಇಂದಿನ ಪತ್ರಿಕೋದ್ಯಮ ಶ್ರಮಿಸಬೇಕಾಗಿದೆ. ನಾನು ನನ್ನ ಇಡೀ ಬದುಕಿನಲ್ಲಿ ನುಡಿದಂತೆ ನಡೆದಿದ್ದೇನೆ. ದಲಿತರು, ಹಿಂದುಳಿದವರಿಗೆ, ದುರ್ಬಲರಿಗೆ ದನಿ ನೀಡಲು ಶ್ರಮಿಸಿದ್ದೇನೆ. ಇದು ನನಗೆ ಧನ್ಯತೆಯನ್ನು ನೀಡಿದೆ. ಬದುಕು ಸಿದ್ಧಾಂತ ಎರಡನ್ನೂ ಒಟ್ಟಿಗೆ ಕೊಂಡೊಯ್ದಿದ್ದೇನೆ ಎಂಬ ಹೆಮ್ಮೆ ಇದೆ ಎಂದು ಕಲ್ಲೆ ಶಿವೋತ್ತಮ ರಾವ್ ಅಭಿಪ್ರಾಯಪಟ್ಟರು.

ಲೋಹಿಯಾ, ಗೋಪಾಲಗೌಡ, ದೇವರಾಜ ಅರಸು, ಎಸ್.ಎಂ.ಕೃಷ್ಣ ಅವರ ಜೊತೆಗೆ ಒಡನಾಡಿದ ನನಗೆ ಪತ್ರಿಕೋದ್ಯಮ ಎನ್ನುವುದು ಜನ ಸಮುದಾಯಕ್ಕೆ ಸಮಾನತೆಯನ್ನು ತಂದುಕೊಡುವ ಒಂದು ಸೇತುವೆಯಾಗಿತ್ತು. ಹಾಗಾಗಿ ನನ್ನ ಪತ್ರಿಕೆಯ ಮೂಲಕ ಅದನ್ನು ಮಾಡಲು ಶ್ರಮಿಸಿದ್ದೇನೆ ಎಂದರು.

ಇಷ್ಟೆಲ್ಲಾ ಮಾಡಿದ ನನ್ನನ್ನು ಇಂದಿನ ಪೀಳಿಗೆ ನೆನಪಿಟ್ಟುಕೊಂಡಿಲ್ಲವೇನೋ ಎಂದುಕೊಳ್ಳುತ್ತಿರುವಾಗ ಕಾರ್ಯ ನಿರತ ಪತ್ರಕರ್ತರ ಸಂಘ ಮನೆಗೇ ಬಂದು ನನಗೆ ಗೌರವಿಸಿದ್ದು ನನಗೆ ಮನದುಂಬಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಷ್ಟಪತಿ ಹುದ್ದೆಗೆ ಒಬ್ಬ ಹೆಣ್ಣು ಮಗಳು ಶ್ರೀಮತಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿರುವ ಕಾರಣ, ರಾಷ್ಟ್ರಪತಿ ಬದಲಿಗೆ ರಾಷ್ಟ್ರಾಧ್ಯಕ್ಷೆ ಎಂದು ಸಂಬೋದಿಸುವುದು ಸೂಕ್ತ ಎಂದು ಹೇಳಿದರು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ್, ಹಿರಿಯ ಪತ್ರಕರ್ತರಾದ ಜಿ ಎನ್ ಮೋಹನ್, ಕಂಕ ಮೂರ್ತಿ, ಪುತ್ರ ಅಜಿತ್ ಅಶುತೋಷ್ ಕಲ್ಲೆ ಈ ಸಂದರ್ಭದಲ್ಲಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ ಸ್ವಾಗತಿಸಿದರು. ಬೆಂಗಳೂರು ನಗರ ಘಟಕದ ಸೋಮಶೇಖರ್ ಗಾಂಧಿ, ಕೆ.ವಿ.ಪರಮೇಶ್, ದೇವರಾಜ್‌ ಹಾಜರಿದ್ದರು.

WhatsApp Join our WhatsApp Channel
Previous Post

ಬಿಎಂಟಿಸಿಯ ನೂತನ ವಿದ್ಯುತ್ ಚಾಲಿತ ಬಸ್ ಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

Next Post

Air Warrior Symphony Orchestra | ಏರ್ ವಾರಿಯರ್ ಬ್ಯಾಂಡ್ ನಿಂದ ಲಾಲ್ ಬಾಗ್ ನಲ್ಲಿ ಆಕರ್ಷಕ ವಾದ್ಯಗೋಷ್ಠಿ

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ತೆಗೆದ ಭಾರತ ತ್ರಿವರ್ಣ ಧ್ವಜದ ಟ್ವಿಟರ್ ನಲ್ಲಿ ರಾಜಾಚಾರಿ ಹಂಚಿಕೊಂಡ ಚಿತ್ರ

75th Independence Day | ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಪ್ರಜ್ವಲಿಸಿದ ಭಾರತದ ರಾಷ್ಟ್ರಧ್ವಜ....!

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group