Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Air Warrior Symphony Orchestra | ಏರ್ ವಾರಿಯರ್ ಬ್ಯಾಂಡ್ ನಿಂದ ಲಾಲ್ ಬಾಗ್ ನಲ್ಲಿ ಆಕರ್ಷಕ ವಾದ್ಯಗೋಷ್ಠಿ

ದೇಶಭಕ್ತಿ ಗೀತೆಯಲ್ಲಿ ಜನರನ್ನು ಮೈಮರೆಸಿದ ವಾದ್ಯತಂಡ

by Bengaluru Wire Desk
August 14, 2022
in Bengaluru Focus
Reading Time: 1 min read
0

ಬೆಂಗಳೂರು, ಆ.14 www.bengaluruwire.com :  ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಏರ್ ವಾರಿಯರ್ ಸಿಂಫೊನಿ ವಾದ್ಯತಂಡ ಭಾನುವಾರ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದ ನಡುವೆ ದೇಶಭಕ್ತಿ ಸಾರುವ ಸಂಗೀತವನ್ನು ಪ್ರಸ್ತುತಪಡಿಸಿತು.

ಜಲಹಳ್ಳಿಯಲ್ಲಿರುವ ವಾಯುನೆಲೆಯಲ್ಲಿನ ಟ್ರೈನಿಂಗ್ ಕಮಾಂಡ್ ಲಾಲ್ ಬಾಗ್ ಬೊಟಾನಿಕಲ್ ಉದ್ಯಾನವನದಲ್ಲಿ  ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೊದಲಿಗೆ  ತಿರಂಗ ಸೇನಾನಿ ಗಾಯನವನ್ನು ಪ್ರಸ್ತುತಪಡಿಸಲಾಯಿತು. ಬಳಿಕ ಕನ್ನಡ ಹಾಗೂ ಹಿಂದಿಯಲ್ಲಿ ರಾಗಗಳನ್ನು ವಾದ್ಯತಂಡ ನುಡಿಸಿ, ನೆರೆದ ಪ್ರೇಕ್ಷಕರು ದೇಶಭಕ್ತಿಯಲ್ಲಿ ಮಿಂದೇಳುವಂತೆ ಮಾಡಿತು.

ವಾದ್ಯಗೋಷ್ಠಿಯಲ್ಲಿ ನೆರೆದ ಜನಸ್ತೋಮ

ಒಟ್ಟಾರೆ  ಏರ್ ವಾರಿಯರ್ ಸಿಂಫೊನಿ ಬ್ಯಾಂಡ್ 16 ರಾಗಗಳನ್ನು ನುಡಿಸಿತು.  ಇದರಿಂದ ಭಾನುವಾರ ಫಲಪುಷ್ಪ ಪ್ರದರ್ಶನಕ್ಕೆ ಬಂದವರಿಗೆ  ಬ್ಯಾಂಡ್ ಸಂಗೀತ ಮುದ ನೀಡಿತು.

ಫ್ಲೈಟ್ ಲೆಫ್ಟಿನೆಂಟ್  ರೂಪೇಶ್ ಚಂದ್ರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಿತು. ಜಲಹಳ್ಳಿಯಲ್ಲಿರುವ ವಾಯುನೆಲೆಯ ಏರ್ ಆಫೀಸರ್ ಏರ್ ಕಮಾಂಡರ್ ಎನ್.ಕೆ.ನಾಯರ್  ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

WhatsApp Join our WhatsApp Channel
Previous Post

ಮುದ್ರಣ ಮಾಧ್ಯಮದ ಘನತೆ ಉಳಿಸಲು ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಕರೆ

Next Post

75th Independence Day | ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಪ್ರಜ್ವಲಿಸಿದ ಭಾರತದ ರಾಷ್ಟ್ರಧ್ವಜ….!

Next Post
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ತೆಗೆದ ಭಾರತ ತ್ರಿವರ್ಣ ಧ್ವಜದ ಟ್ವಿಟರ್ ನಲ್ಲಿ ರಾಜಾಚಾರಿ ಹಂಚಿಕೊಂಡ ಚಿತ್ರ

75th Independence Day | ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಪ್ರಜ್ವಲಿಸಿದ ಭಾರತದ ರಾಷ್ಟ್ರಧ್ವಜ....!

ಬಿಬಿಎಂಪಿಯಲ್ಲಿ ಅದ್ಧೂರಿಯಾಗಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ

Please login to join discussion

Like Us on Facebook

Follow Us on Twitter

Recent News

GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

June 18, 2026

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

June 18, 2026

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group