Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Viral Video : ಮಗುವಿನ ಶೂವನ್ನು ತನ್ನ ಸೋಂಡಿಲಿನಿಂದ ಎತ್ತಿ ವಾಪಸ್ ನೀಡಿದ ಆನೆ…!

by Bengaluru Wire Desk
August 17, 2022
in Public interest, Video
Reading Time: 1 min read
0
ಆನೆಯೊಂದು ತನ್ನ ಸೋಂಡಲಿನ ಮೂಲಕ ಮಗುವಿನ ಶೂ ವಾಪಸ್ ಮಾಡುತ್ತಿರುವ ಚಿತ್ರ. (ಚಿತ್ರಕೃಪೆ :  ನೋ ದಿಸ್ ನ್ಯೂಸ್/ಇನ್ ಸ್ಟಾಗ್ರಾಮ್)

ಆನೆಯೊಂದು ತಾನಿದ್ದ ಮೃಗಾಲಯದ ಆವರಣದಲ್ಲಿ ಆಕಸ್ಮಾತ್ ಆಗಿ ಬಿದ್ದಿದ್ದ ಮಗವಿನ ಶೂವನ್ನು ತನ್ನ ಸೋಂಡಲಿನ ಮೂಲಕ ವಾಪಸ್ ಆ ಬಾಲಕಿಗೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ತಾಗಿ ವೈರಲ್ ಆಗಿದೆ. ಇನ್ಸ್ ಟಾಗ್ರಾಮ್ ನಲ್ಲಿ ನೌ ದಿಸ್ ನ್ಯೂಸ್ ಈ ವೈರಲ್ ವಿಡಿಯೋ ಪೋಸ್ಟನ್ನು ಹಂಚಿಕೊಂಡಿದೆ. ಈ ವಿಡಿಯೋವನ್ನು 1 ಲಕ್ಷಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಚೀನಾದ ಶಾನ್ ಡಾಂಗ್ ಪ್ರಾಂತ್ಯದಲ್ಲಿರುವ ಜೂ ನಲ್ಲಿ ಈ ಘಟನೆ ನಡೆದಿತ್ತು.

ಈ ವೈರಲ್ ವಿಡಿಯೋದಲ್ಲಿ ದೊಡ್ಡ ದಂತ ಹೊಂದಿರುವ ಆನೆಯು ಮೃಗಾಲಯದ ಆವರಣದಲ್ಲಿ ಕೆಳಗೆ ಬಿದ್ದ ಶೂವನ್ನು ತನ್ನ ಸೋಂಡಿಲಿನಿಂದ ಎತ್ತಿ, ಪಂಜರದ ಇನ್ನೊಂದು ಬದಿಯಲ್ಲಿ ನಿಂತವರಿಗೆ ನೀಡುವ ದೃಶ್ಯವಿದೆ. ಮೃಗಾಲಯಕ್ಕೆ ಬಾಲಕಿಯೊಬ್ಬಳು ಭೇಟಿ ನೀಡಿದಾಗ ಅಚಾನಕ್ಕಾಗಿ ಈ ಶೂ ಕೆಳಗೆ ಬಿದ್ದಿತ್ತು. ಆಶ್ಚರ್ಯದ ಸಂಗತಿಯೆಂದರೆ ಆನೆಯೊಂದು ಕೆಳಗೆ ಆಕಸ್ಮಾತಾಗಿ ಬಿದ್ದಿರುವ ಶೂವನ್ನು ಅದರ ಅಗತ್ಯವನ್ನು ಮನಗಂಡು ವಾಪಸ್ ಮಾಡಿರುವುದು ಅಲ್ಲಿರುವವರನ್ನೆಲ್ಲಾ ಬೆರಗುಗೊಳಿಸಿದೆ.

View this post on Instagram

A post shared by NowThis (@nowthis)

WhatsApp Join our WhatsApp Channel
Previous Post

BSY IN TO BJP PARLIAMENTARY BOARD | ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ : ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಬಿ.ಎಸ್.ಯಡಿಯೂರಪ್ಪಗೆ ಸ್ಥಾನ – ಮತ್ತೆ ಪವರ್ ಪುಲ್ ಆದ ಮಾಜಿ ಸಿಎಂ

Next Post

Namma Metro Rail News | ಪಾಟರಿ ಟೌನ್ ಮೆಟ್ರೊ ನಿಲ್ದಾಣದಕ್ಕೆ ಯಶಸ್ವಿಯಾಗಿ ಸುರಂಗ ಕೊರೆದು ಹೊರಬಂದ ವಿಂಧ್ಯಾ ಟಿಬಿಎಮ್ ಯಂತ್ರ

Next Post
ವಿಂಧ್ಯಾ ಟಿಬಿಎಮ್ ಯಂತ್ರ ಪಾಟರಿ ಟೌನ್ ನಿಲ್ದಾಣದಿಂದ ಯಶಸ್ವಿಯಾಗಿ ಹೊರಬಂದ ಚಿತ್ರ

Namma Metro Rail News | ಪಾಟರಿ ಟೌನ್ ಮೆಟ್ರೊ ನಿಲ್ದಾಣದಕ್ಕೆ ಯಶಸ್ವಿಯಾಗಿ ಸುರಂಗ ಕೊರೆದು ಹೊರಬಂದ ವಿಂಧ್ಯಾ ಟಿಬಿಎಮ್ ಯಂತ್ರ

ಕೊಳ್ಳೆಗಾಲ ಸಿಐಡಿ ಆರಣ್ಯ ಮೊಬೈಲ್ ಘಟಕ ಪೊಲೀಸರು ವಶಪಡಿಸಿಕೊಂಡಿರುವ ಕೃಷ್ಣಮೃಗಗಳ ಚರ್ಮದ ಚಿತ್ರ

Wildlife Crime | ಕೊಳ್ಳೆಗಾಲ ಸಿಐಡಿ ಅರಣ್ಯ ಮೊಬೈಲ್ ಘಟಕ ಪೊಲೀಸರ ಕಾರ್ಯಾಚರಣೆ : ಎಂಟು ಬೆಲೆಬಾಳುವ ಕೃಷ್ಣ ಮೃಗಗಳ ಚರ್ಮ ವಶ, ಇಬ್ಬರ ಬಂಧನ

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group