Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕೋವಿಡ್ ಚಿಕಿತ್ಸೆ : ಹೆಚ್ಚುವರಿ ಹಣ ವಸೂಲಿ ಮಾಡಿದ ರಾಜ್ಯದ 577 ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್‌ ಜಾರಿ

18.87 ಕೋಟಿ ರೂ. ರೋಗಿಗಳಿಂದ ಹೆಚ್ಚುವರಿ ಹಣ ಪಡೆದಿದ್ದ ಖಾಸಗಿ ಆಸ್ಪತ್ರೆಗಳು | 1.58 ಕೋಟಿ ರೂ. ಹಣ ರೋಗಿಗಳ ಕುಟುಂಬಕ್ಕೆ ವಾಪಸ್ | ಮೂರು ಅಲೆಗಳಲ್ಲಿ 779.82 ಕೋಟಿ ರೂ. ಚಿಕಿತ್ಸಾ ವೆಚ್ಚ ಭರಿಸಿದ ಸರ್ಕಾರ - ಸಚಿವ ಡಾ.ಕೆ.ಸುಧಾಕರ್‌

by Bengaluru Wire Desk
August 21, 2022
in News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.21 www.bengaluruwire.com :
ಕೋವಿಡ್‌ ರೋಗಿಗಳಿಂದ ಶುಲ್ಕ ಪಡೆಯುವುದರ ಜೊತೆಗೆ, ಸರ್ಕಾರದಿಂದಲೂ ಹಣ ಪಡೆದ 577 ಖಾಸಗಿ ಆಸ್ಪತ್ರೆಗಳ ವಿರುದ್ಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೋಟಿಸ್ ಜಾರಿ ಮಾಡಿದೆ.

403 ರೋಗಿಗಳ ಕುಟುಂಬಗಳಿಗೆ 1,58,22,359 ರೂ. ಹಣವನ್ನು ಹಿಂದಿರುಗಿಸಿ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದೆ.

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್‌ ಆಧಾರದಲ್ಲಿ ಕೋವಿಡ್‌ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಿಂದೆಯೇ ಕ್ರಮ ವಹಿಸಲಾಗಿತ್ತು. ಕೋವಿಡ್‌ ರೋಗಿಗಳ ಕುಟುಂಬಕ್ಕೆ ನೆರವಾಗುವ ಸದುದ್ದೇಶದಿಂದ ಸರ್ಕಾರ ಈ ಪ್ರಯೋಜನವನ್ನು ನೀಡುತ್ತಿದೆ. ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಭರಿಸಲಾಗುತ್ತದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್‌ನಿಂದಲೂ ಹಣ ಪಡೆದುಕೊಂಡಿವೆ.

ಆರೋಗ್ಯ ಇಲಾಖೆ ಆಯುಕ್ತಾಲಯ

ಈ ಕುರಿತು ದೂರುಗಳು ಬಂದಾಗ, ತಕ್ಷಣ ಕ್ರಮ ವಹಿಸಿದ ಸಚಿವ ಡಾ.ಕೆ.ಸುಧಾಕರ್‌, ಪರಿಶೀಲನೆ ನಡೆಸಿ ನೋಟಿಸ್‌ ಜಾರಿ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ, ಈವರೆಗೆ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಟ್ಟು 18.87 ಕೋಟಿ ರೂ. ಹಣವನ್ನು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದಿರುವುದು ತಿಳಿದುಬಂದಿದೆ.

ಈ ಪೈಕಿ ಈಗಾಗಲೇ 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಲಾಗಿದೆ. ಕೆಲ ಪ್ರಕರಣಗಳಲ್ಲಿ ಹೆಚ್ಚಿನ ಪರಿಶೀಲನೆಗಾಗಿ ದೂರುಗಳನ್ನು ಜಿಲ್ಲಾ ಮಟ್ಟದ ಕುಂದು ಕೊರತೆ ಸಮಿತಿಗೆ ವರ್ಗಾಯಿಸಲಾಗಿದೆ.

ಮೂರು ಅಲೆಗಳಲ್ಲಿ 779.82 ಕೋಟಿ ರೂ. ಚಿಕಿತ್ಸಾ ವೆಚ್ಚ ಭರಿಸಿದ ಸರ್ಕಾರ :

ಕೋವಿಡ್‌ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗಿದೆ. ಮೊದಲನೇ ಅಲೆಯಲ್ಲಿ, 2020 ರ ಮಾರ್ಚ್‌ನಿಂದ 2021 ರ ಮಾರ್ಚ್‌ವರೆಗೆ 391.26 ಕೋಟಿ ರೂ., ಎರಡನೇ ಅಲೆಯಲ್ಲಿ, 2021ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 376.76 ಕೋಟಿ ರೂ. ಹಾಗೂ ಮೂರನೇ ಅಲೆಯ ವೇಳೆ, 2022 ರ ಜನವರಿಯಿಂದ ಮಾರ್ಚ್‌ವರೆಗೆ 11.80 ಕೋಟಿ ರೂ. ಪಾವತಿಸಲಾಗಿದೆ.

ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್‌ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಈವರೆಗೆ 1.58 ಕೋಟಿ ರೂ.ನಷ್ಟು ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಇದು, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ನೀಡಿರುವ ಸ್ಪಷ್ಟ ಎಚ್ಚರಿಕೆ ಎಂದು ತಿಳಿಸಿದ್ದಾರೆ.

WhatsApp Join our WhatsApp Channel
Previous Post

Moving House Video | ರೈತನೊಬ್ಬ 500 ಅಡಿಯಷ್ಟು ದೂರ ಸರಿಸಿದ ತನ್ನ ಎರಡು ಅಂತಸ್ತಿನ ಮನೆ….!

Next Post

Jnana Sangama | ಲೆಕ್ಕ ಪರಿಶೋಧಕರ ತಂಡದಿಂದ ಯಕ್ಷಗಾನ ಪ್ರದರ್ಶನ

ಕಲಾ ಗ್ರಾಮದಲ್ಲಿ ನಾಟ್ಯ ಸಂಭ್ರಮ 2022 ; ಪ್ರತಿಭಾನ್ವಿತ ಯುವ ನೃತ್ಯಪಟುಗಳಿಗೆ ಸನ್ಮಾನ

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group