Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BIG NEWS | ಸಾರ್ವಜನಿಕ ಚರ್ಚೆಗೆ ಗ್ರಾಸವಾದ ಬೆಂಗಳೂರು ವೈರ್ Exclusive Report : ಬಿಬಿಎಂಪಿ ಗುತ್ತಿಗೆದಾರರಿಂದ ಶೇ.50 ಕಮಿಷನ್ ಆರೋಪ ; ಲಿಖಿತ ದೂರು ನೀಡಿದರೆ ಕಾನೂನು ಕ್ರಮ – ತುಷಾರ್ ಗಿರಿನಾಥ್

ಬೆಂಗಳೂರು ವೈರ್ ವರದಿಗೆ ನಾಡಿನ ಎಲ್ಲೆಡೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ

by Bengaluru Wire Desk
January 12, 2023
in Bengaluru Focus, BW Special, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.25 www.bengaluruwire.com :
ಬಿಬಿಎಂಪಿಯಲ್ಲಿ ಕಮಿಷನ್ ನೀಡಿಕೆ ವಿಚಾರದಲ್ಲಿ ಲಿಖಿತ ದೂರು ನೀಡಿದಲ್ಲಿ ತನಿಖೆ ನಡೆಸಿ ಆರೋಪದಲ್ಲಿ ಸತ್ಯವಿದೆ ಎಂದು‌ ಮನವರಿಕೆ ಆದಲ್ಲಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಬಿಬಿಎಂಪಿಯಲ್ಲಿ ಕಾಮಗಾರಿ ನಡೆಸಿ ಹಣ ಪಡೆಯಲು 50 ಪರ್ಸೆಂಟ್ ಕಮಿಷನ್ ಪಾಲಿಕೆ ಗುತ್ತಿಗೆದಾರರು ಆರೋಪಿಸದಂತೆ ಇದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಗುರುವಾರ ಉತ್ತರಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿಯಲ್ಲಿ ಕಾಮಗಾರಿ ವಿಷಯದಲ್ಲಿ ಕಮಿಷನ್ ಪಡೆಯುತ್ತಾರೆ ಎಂಬ ಆರೋಪದಲ್ಲಿ ಹುರುಳಿಲ್ಲ. ಈ ಬಗ್ಗೆ ಲಿಖಿತ ದೂರು ನೀಡಿದರೆ ಆ ಬಗ್ಗೆ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಸೆಪ್ಟೆಂಬರ್ ಮೊದಲ ವಾರದಲ್ಲಿ ಪಾಲಿಕೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಸಭೆ ಕರೆದು ಕಡತ ವಿಲೇವಾರಿಗೆ ಹೆಚ್ಚುವರಿ ಟೇಬಲ್ ಗಳು ಸೇರ್ಪಡೆ ವಿಚಾರದ ಬಗ್ಗೆ ಚರ್ಚೆ ಮಾಡಿ ಗೊಂದಲಗಳಿಗೆ ಪರಿಹಾರ ಕಲ್ಪಿಸಲಾಗುವುದು ಎಂದು ಅವರು ತಿಳಸಿದರು.

ಪಾಲಿಕೆಯಲ್ಲಿನ ಕಾಮಗಾರಿಗಳಿಗೆ ಕಮಿಷನ್ ನೀಡುವ ಪರ್ಸಂಟೇಜ್ ಜಾಸ್ತಿಯಾಗಿರುವ ಬಗ್ಗೆ ಬಿಬಿಎಂಪಿ ಗುತ್ತಿಗೆದಾರರು ಮುಖ್ಯ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಿದ್ದನ್ನು ಮೊದಲಿಗೆ ಬೆಂಗಳೂರು ವೈರ್ ದಾಖಲೆ ಸಹಿತವಾಗಿ ಆಗಸ್ಟ್ 23ರಂದು EXCLUSIVE ಸುದ್ದಿ ಪ್ರಕಟಿಸಿತ್ತು. ಈ ವಿಷಯ ನಾಡಿನೆಲ್ಲಡೆ ಪ್ರಮುಖ ವಿಷಯವಾಗಿ ಚರ್ಚೆಗೆ ಗ್ರಾಸವಾಗಿತ್ತು.

ಈ ಸುದ್ದಿಯನ್ನು ಓದಿ : BW EXCLUSIVE | ಬಿಬಿಎಂಪಿ ಗುತ್ತಿಗೆದಾರರಿಂದ ಹೊಸ ಬಾಂಬ್ ಸಿಡಿತ : ಪಾಲಿಕೆಯಲ್ಲಿ ಕಾಮಗಾರಿ ಕಡತ ವಿಲೇವಾರಿಗೆ 50 ಪರ್ಸೆಂಟ್ ಕಮಿಷನ್….! ಪತ್ರದಲ್ಲಿ ಬಯಲಾಯ್ತು ಸಂಗತಿ

ಹೊಸ ಆದೇಶಗಳು ಹಿಂದಿನ ಬಿಲ್ ಪಾವತಿಗಳಿಗೆ ತೊಡಕಾಗದು :
ಆಗಸ್ಟ್ ಮೊದಲ ವಾರದಲ್ಲಿ ಕೇಂದ್ರೀಕೃತ ಪಾವತಿ ವ್ಯವಸ್ಥೆಯಿಂದ ವಿಕೇಂದ್ರಿಕೃತ ವ್ಯವಸ್ಥೆಯಡಿ ವಲಯ ಕಚೇರಿಯಿಂದ ಕಾಮಗಾರಿಗಳ ಬಿಲ್ ಪಾವತಿ ಮಾಡಲು ವಲಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ. ಟಿವಿಸಿಸಿಯಿಂದ ಪ್ರತಿ ಕಾಮಗಾರಿಯಿಂದ ಶೇ.10ರಷ್ಟು ಕಾಮಗಾರಿಗಳ ಪರಿಶೀಲನೆ ಹಾಗೂ ಪಾಲಿಕೆ ಗುಣನಿಯಂತ್ರಣ ವಿಭಾಗದಿಂದ ಕಾಮಗಾರಿ ಗುಣಮಟ್ಟ ವರದಿ ಸಲ್ಲುವಂತೆ ಹೊಸ ಆದೇಶ ಹೊರಡಿಸಲಾಗಿದೆ.

ಆ ಆದೇಶ ಮುಂಬರುವ ಕಾಮಗಾರಿಗಳ ಬಿಲ್ ಪಾವತಿ ವೇಳೆ ಈ ಕ್ರಮವನ್ನು ಅನುಸರಿಸಲಾಗುವುದು. 22 ತಿಂಗಳ ಹಿಂದಿನ ಪಾಲಿಕೆ ಕಾಮಗಾರಿ ಬಿಲ್ ಪಾವತಿಗೂ ಹೊಸ ಆದೇಶಕ್ಕೂ ಸಂಬಂಧವಿಲ್ಲ. ಇದನ್ನು ಗುತ್ತಿಗೆದಾರರು ಮೊದಲು ಅರ್ಥ ಮಾಡಿಕೊಳ್ಳಬೇಕು.

ಹೊಸ ವ್ಯವಸ್ಥೆಯಿಂದ ನಗರದಲ್ಲಿ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟ ಹಾಗೂ ಬಿಲ್ ಪಾವತಿ ವ್ಯವಸ್ಥೆ ಸುಲಲಿತವಾಗಲಿದೆ ಎಂದು ಮುಖ್ಯ ಆಯುಕ್ತರು ಮಾಧ್ಯಮದವರಿಗೆ ಪ್ರಶ್ನೆಗೆ ಸ್ಪಷ್ಟೀಕರಣ ನೀಡಿದರು.

WhatsApp Join our WhatsApp Channel
Previous Post

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ – ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

Next Post

BBMP Election | ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂಕೋರ್ಟ್ ನಿಂದ ಹೈಕೋರ್ಟ್ ಅಂಗಳಕ್ಕೆ : ಸರ್ವೋಚ್ಛ ನ್ಯಾಯಾಲಯದ ಮಹತ್ವದ ಆದೇಶ

Next Post
Supreme Court

BBMP Election | ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂಕೋರ್ಟ್ ನಿಂದ ಹೈಕೋರ್ಟ್ ಅಂಗಳಕ್ಕೆ : ಸರ್ವೋಚ್ಛ ನ್ಯಾಯಾಲಯದ ಮಹತ್ವದ ಆದೇಶ

ಇ-ಚಿಪ್ ಆಧಾರಿತ ಎಲೆಕ್ಟ್ರಾನಿಕ್ ಪಾಸ್ ಪೋರ್ಟ್ ಸಾಂದರ್ಭಿಕ ಚಿತ್ರ

E-Passport News | 2022ರ ವರ್ಷಾಂತ್ಯದಲ್ಲಿ ಇ-ಚಿಪ್ ಆಧಾರಿತ ಪಾಸ್ ಪೋರ್ಟ್ ವಿತರಣೆಗೆ ಕಾಲ ಸನ್ನಿಹಿತ : ಇ-ಪಾಸ್ ಪೋರ್ಟ್ ಎಂದರೇನು? ಈಗಾಗಲೇ ಪಾಸ್ ಪೋರ್ಟ್ ಹೊಂದಿದವರು ಏನು ಮಾಡಬೇಕು?

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group