Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#SachinsFirstCar | 20 ವರ್ಷಗಳ ನಂತರ ಕ್ರಿಕೆಟ್ ದಂತಕಥೆ ಸಚಿನ್ ಓಡಿಸಿದ ತಮ್ಮ ಮೊದಲ ಕಾರಿನ ವಿಡಿಯೋ ವೈರಲ್

ಸಚಿನ್ ಖುಷಿಯಿಂದ ಕಾರು ಓಡಿಸುತ್ತಾ ತಮ್ಮ ಹಳೆಯ ನೆನಪುಗಳತ್ತ ಜಾರಿದ್ದು ಹೀಗೆ...

by Bengaluru Wire Desk
August 27, 2022
in News Wire
Reading Time: 1 min read
0

ಎಲ್ಲರಿಗೂ ಯಾವುದೇ ವಿಚಾರವಾದರೂ ಮೊದಲನೆಯದರ ಬಗ್ಗೆ ಯಾವತ್ತಿಗೂ ವಿಶೇಷ ಒಲವಿರುತ್ತೆ. ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ವಿಷ್ಯದಲ್ಲೂ ಇದೇ ಆಗಿದೆ. ಜಗತ್ತಿನ ಕ್ರಿಕೆಟ್ ದಂತಕಥೆ ಸಚಿನ್ ತಮ್ಮ ವೃತ್ತಿ ಜೀವನದಲ್ಲಿ ಕೋಟಿಗಟ್ಟಲೆ ಹಣ ಮಾಡಿರಬಹುದು. ಆದರೆ ತಮ್ಮ ಹಿಂದಿನ ನೆನಪುಗಳನ್ನು ಮಾತ್ರ ಮರೆತಿಲ್ಲ.

ಸಚಿನ್ ಅವರ ಮೊತ್ತ ಮೊದಲ ಕಾರು ಯಾವುದು ಗೊತ್ತಾ? ಮಾರುತಿ-800 ವಾಹನ ಬೇಯರ್ಸ್ ಬ್ಲೂ ಬಣ್ಣದ ಕಾರು. ಜೀವನದಲ್ಲಿ ಬಹುದೂರದ ವರೆಗೆ ಸಾಗಿರುವ ಸಚಿನ್ ತೆಂಡೂಲ್ಕರ್ ಇದೀಗ 20 ವರ್ಷಗಳ ನಂತರ ತಮ್ಮ ಹಳೆಯ ಕಾರಿಗೆ ಹೊದಿಸಿದ್ದ ಕವರ್ ತೆಗೆದು ಖುಷಿಯಿಂದ ಹಳೆಯ ನೆನಪುಗಳ ಮೆರವಣಿಗೆಯಲ್ಲಿ ಕಾರು ಓಡಿಸಿಕೊಂಡು ಹೋಗಿ, ಕೆರೆಯಲ್ಲಿ ಮೀನು ಹಿಡಿಯುವ ಹಾಗೂ ನಂತರ ಸ್ನೇಹಿತರೊಂದಿಗೆ ಸಂತೋಷದಿಂದ ಟೀ ಕುಡಿಯುವ ದೃಶ್ಯವನ್ನು ಸ್ಪಿನ್ನಿ (#Spinny) ಅನ್ನೋ ಕಾರು ಖರೀದಿ ಮತ್ತು ಮಾರಾಟ ಮಾಡುವ ಕಂಪನಿ ಮರುಸೃಷ್ಟಿ ಮಾಡಿದೆ.

ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ (#Trending) ಆಗಿದೆ.

Your first car always remains special. For @sachin_rt it was a Bayers Blue 800.
20 years later, they meet again 🚙 💜
Recreated by #SquadSpinny

Sometimes going far in life is about going back to basics. It’s like meeting yourself all over again #GoFar#Spinny #SachinsFirstCar pic.twitter.com/Zc6Ndyf6be

— Spinny (@myspinny) August 27, 2022
WhatsApp Join our WhatsApp Channel
Previous Post

E-Passport News | 2022ರ ವರ್ಷಾಂತ್ಯದಲ್ಲಿ ಇ-ಚಿಪ್ ಆಧಾರಿತ ಪಾಸ್ ಪೋರ್ಟ್ ವಿತರಣೆಗೆ ಕಾಲ ಸನ್ನಿಹಿತ : ಇ-ಪಾಸ್ ಪೋರ್ಟ್ ಎಂದರೇನು? ಈಗಾಗಲೇ ಪಾಸ್ ಪೋರ್ಟ್ ಹೊಂದಿದವರು ಏನು ಮಾಡಬೇಕು?

Next Post

Gujarat Bhuj Earthquake Memorial | ಭುಜ್ ಭೂಕಂಪನ ಸ್ಮೃತಿವಾನ್ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Next Post
ಕಛ್ ಭೂಕಂಪನ ಕುರಿತಂತೆ ಸ್ಮೃತಿ ವನ ಸ್ಮಾರಕ ಕೇಂದ್ರದ ಒಳಗೆ ಮರುಸೃಷ್ಟಿ ಮಾಡಲಾದ ಮಾದರಿಗಳನ್ನು ವೀಕ್ಷಿಸಿದ ಪ್ರಧಾನಿ ಮೋದಿ

Gujarat Bhuj Earthquake Memorial | ಭುಜ್ ಭೂಕಂಪನ ಸ್ಮೃತಿವಾನ್ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ವ್ಯಗ್ರಗೊಂಡ ಶ್ವಾನದ ಸಾಂದರ್ಭಿಕ ಚಿತ್ರ

BW SPECIAL | Bangalore Dog Bites | ಬೆಂಗಳೂರಿನ ನಾಗರೀಕರೇ ಹುಷಾರ್...! ಈ 3 ವಲಯಗಳಲ್ಲಿ ನಾಯಿ ಕಡಿತ ಪ್ರಕರಣ ಹೆಚ್ಚಿದೆ : ಬೀದಿನಾಯಿ ಕಡಿತಕ್ಕಿದೆ ಬಿಬಿಎಂಪಿ ಪರಿಹಾರ ಸೌಲಭ್ಯ

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group