Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Farmer Crop Survey 2022-23 | ಬೆಳೆ ಸಮೀಕ್ಷೆಗೆ ರೈತರು ಮಾಹಿತಿ ನೀಡಿದರೆ‌ ಏನೆಲ್ಲಾ ಲಾಭಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ

ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು ಸೂಚನೆ : ಬೆಂಗಳೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

by Bengaluru Wire Desk
September 3, 2022
in Bengaluru Focus
Reading Time: 1 min read
0

ಬೆಂಗಳೂರು, ಸೆ.3 (www.bengaluruwire.com ): ಬೆಳೆ ವಿಸ್ತೀರ್ಣ ಅಂದಾಜು ಅಂಕಿ ಅಂಶಗಳ ಮಾಹಿತಿ ಲಭ್ಯವಾಗಿಸಲು ಜಿಲ್ಲೆಯ ಎಲ್ಲಾ ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಕೆ.ಶ್ರೀನಿವಾಸ್ ರವರು ಸೂಚಿಸಿದರು.

ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ 2022 ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಹಂಗಾಮಿನ ಬೆಳೆ ವಿಸ್ತೀರ್ಣ ಅಂದಾಜು ಅಂಕಿ ಅಂಶಗಳ ಮಾಹಿತಿಯನ್ನು ಸರ್ವೇ ಅಥವಾ ಹಿಸ್ಸಾ ಸಂಖ್ಯಾವಾರು ಸಂಗ್ರಹಿಸಲು 2017 ರಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಇ-ಆಡಳಿತ) ಅಭಿವೃದ್ಧಿ ಪಡಿಸಿದ್ದ ಮೊಬೈಲ್ ತಂತ್ರಾಂಶವನ್ನು ಬಳಸಿಕೊಂಡು ಕೃಷಿ ಸಂಬಂಧಿತ ಇಲಾಖೆ ಹಾಗೂ ಕಂದಾಯ ಇಲಾಖೆಯು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಬೆಳೆ ಸಮೀಕ್ಷೆ ಕುರಿತು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಿತು

ಬೆಳೆಯ ಛಾಯಾಚಿತ್ರದೊಂದಿಗೆ ಬೆಳೆ ಸಮೀಕ್ಷೆಯ ಸಂಪೂರ್ಣ ದಾಖಲೆ ಹಾಗೂ ಮಾಹಿತಿಯನ್ನು ಅಪ್ಲೋಡ್ ಮಾಡಲು ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ರೈತರೇ ಸ್ವತಃ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಬಹುದಾಗಿದೆ. ಒಂದು ವೇಳೆ ರೈತರು ತಮ್ಮ ಬೆಳೆ ಮಾಹಿತಿಯನ್ನು ಅಪ್ಲೋಡ್ ಮಾಡದಿದ್ದಲ್ಲಿ ಪ್ರತಿ ಗ್ರಾಮಕ್ಕೆ ಅದೇ ಗ್ರಾಮದ ಯುವಕರನ್ನು ನೇಮಿಸಿ ಬೆಳೆ ಸಮೀಕ್ಷೆಯನ್ನು ಕೈಗೊಳ್ಳುವಂತೆ ತಿಳಿಸಿದರು .

ಬೆಂಗಳೂರು ನಗರಜಿಲ್ಲೆಯಲ್ಲಿ 2,28,311 ಪ್ಲಾಟ್ ಬೆಳೆ ಸಮೀಕ್ಷೆ ಬಾಕಿ :
ಪ್ರಸ್ತುತ ಸಾಲಿನಲ್ಲಿ ನಗರದ ವ್ಯಾಪ್ತಿಗೆ ಬರುವಂತಹ ಒಟ್ಟು ಐದು ತಾಲ್ಲೂಕುಗಳಲ್ಲಿನ 3,31,337 ಪ್ಲಾಟ್ ಗಳ ಪೈಕಿ 1,03,026 ಪ್ಲಾಟ್ ಗಳು ಕೃಷಿಯೇತರ ಸಮೀಕ್ಷೆಗೊಳಪಟ್ಟಿದ್ದು, ಇನ್ನೂ 2,28,311 ಪ್ಲಾಟ್ ಬೆಳೆ ಸಮೀಕ್ಷೆ ಕೈ ಗೊಳ್ಳಬೇಕಾಗಿದೆ. ಈಗಾಗಲೇ ರೈತರ ಬೆಳೆ ಆಪ್ ಬಿಡುಗಡೆಗೊಳಿಸಲಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಮಾಹಿತಿಯನ್ನು ಸ್ವತಃ ಅಪ್ಲೋಡ್ ಮಾಡಲು ಜಿಲ್ಲಾಧಿಕಾರಿ ಶ್ರೀನಿವಾಸ್ ಮನವಿ‌ ಮಾಡಿದರು.

ಬೆಳೆ ಮಾಹಿತಿ ಅಪಲೋಡ್ ಮಾಡಿದರೆ ರೈತರಿಗೆ ಆಗುವ ಅನುಕೂಲಗಳೇನು?
ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಬೆಳೆಯ ಫೊಟೊದೊಂದಿಗೆ ಕಾಲ ಕಾಲಕ್ಕೆ ಕೃಷಿ ಇಲಾಖೆಯ ಇ-ಆಡಳಿತ ಮೊಬೈಲ್ ಆಪ್ ಮೂಲಕ ಅಪಲೋಡ್ ಮಾಡಬೇಕು. ರೈತರು ಬ್ಯಾಂಕ್ ನಲ್ಲಿ ಸಾಲ ಪಡೆಯಲು, ನೆರೆ- ಬರ ಬಂದು ಬೆಳೆ‌ ನಷ್ಟವಾದರೆ ಸರ್ಕಾರದಿಂದ ಪರಿಹಾರ ಪಡೆಯಲು ಅನುಕೂಲವಾಗಲಿದೆ. ರೈತರು ಬೆಳೆದ ಬೆಳೆಗೆ ಸರ್ಕಾರ ಬೆಂಬಲ ಬೆಲೆ‌ ನೀಡಿ ಖರೀದಿಸಲು ಬೆಳೆ ಸಮೀಕ್ಷೆ ಹಾಗೂ ರೈತರು ಒದಗಿಸುವ ಮಾಹಿತಿ ಅನುಕೂಲವಾಗುತ್ತದೆ.

ಬೆಳೆ ಕುರಿತ ಮಾಹಿತಿ ಬೆಳೆ ಸಮೀಕ್ಷೆಗಾಗಿ ಅಪಲೋಡ್ ಮಾಡುತ್ತಿರುವ ಚಿತ್ರ

ಆಗಸ್ಟ್ 15ರ ಒಳಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಮಾಹಿತಿ ನೀಡಬೇಕಿತ್ತು. ಆದರೆ ಎಲ್ಲೆಡೆ ವ್ಯಾಪಕ ಮಳೆಯಾದ್ದರಿಂದ ಕಳೆದ ಒಂದು ವಾರದಿಂದ ಜಿಲ್ಲೆಯ ತಾಲೂಕಿನಾದ್ಯಂತ ಬಿತ್ತನೆ ಕಾರ್ಯ ಆರಂಭವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಐದು ತಾಲೂಕಿನ ಶೇ.85 ಭಾಗದಲ್ಲಿ ರೈತರು ರಾಗಿ ಬೆಳೆಯುತ್ತಾರೆ. ರೈತರು ತಮ್ಮ‌ಬೆಳೆ ಮಾಹಿತಿಯನ್ನು 15-20 ದಿನದ ಒಳಗಾಗಿ Kharif Farmer Crop 2022-23 (ರೈತರ ಬೆಳೆ ಸಮೀಕ್ಷೆ 2022-23 ಮುಂಗಾರು ಋತು) ಆಂಡ್ರಾಯ್ಡ್ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಂಡು ರೈತರು ತಮ್ಮ E-Kyc ದೃಢಪಡಿಸಿಕೊಂಡು ಆ ಮೂಲಕ ಅಪಲೋಡ್ ಮಾಡಲು ಅವಕಾಶವಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿ. ಎಸ್. ಜಯಸ್ವಾಮಿ ತಿಳಿಸಿದ್ದಾರೆ.

ಸಭೆಯಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕರಾದ ವಿನುತಾ ಮತ್ತು ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

INS VIKRANT | ಸ್ವದೇಶಿ ವಿಮಾನ ನೌಕೆ INS ವಿಕ್ರಾಂತ್ ರಾಷ್ಟ್ರಕ್ಕೆ ಸಮರ್ಪಣೆ

Next Post

Rain Alert | ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ವ್ಯಾಪಕವಾಗಿ ಭಾರೀ ಮಳೆ ಸಾಧ್ಯತೆ : ಕೆಎಸ್ಎನ್ ಡಿಎಂಸಿ ಕೇಂದ್ರದ ಎಚ್ಚರಿಕೆ

Next Post

Rain Alert | ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ವ್ಯಾಪಕವಾಗಿ ಭಾರೀ ಮಳೆ ಸಾಧ್ಯತೆ : ಕೆಎಸ್ಎನ್ ಡಿಎಂಸಿ ಕೇಂದ್ರದ ಎಚ್ಚರಿಕೆ

ಸಾಂದರ್ಭಿಕ ಚಿತ್ರ

BWSSB Water Supply Shutdown | ಇಂದು ಮತ್ತು ನಾಳೆ ನಗರದ ಬಹುತೇಕ ಕಡೆ ಕುಡಿಯುವ ನೀರು ಪೂರೈಕೆ ಬಂದ್ ; ಯಾವ್ಯಾವ ಏರಿಯಾ? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group