Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB Water Supply Shutdown | ಇಂದು ಮತ್ತು ನಾಳೆ ನಗರದ ಬಹುತೇಕ ಕಡೆ ಕುಡಿಯುವ ನೀರು ಪೂರೈಕೆ ಬಂದ್ ; ಯಾವ್ಯಾವ ಏರಿಯಾ? ಇಲ್ಲಿದೆ ಮಾಹಿತಿ

ಒಟ್ಟು 880 ಎಂಎಲ್‌ಡಿಯಷ್ಟು ನೀರು ಪೂರೈಸುವ ಯಂತ್ರಾಗಾರಗಳು ನೀರಿನಲ್ಲಿ‌ ಮುಳುಗಡೆಯಾಗಿದೆ

by Bengaluru Wire Desk
September 5, 2022
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.5 www.bengaluruwire.com :
ಟಿ.ಕೆ ಹಳ್ಳಿ ಇರುವ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಬೆಂಗಳೂರು ನಗರದ 179 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇಂದು ಮತ್ತು ನಾಳೆ (ಸೆ.6) ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮೂರನೇ ಘಟಕದಿಂದ ಸುಮಾರು 330 ಎಂಎಲ್‌ಡಿ ಹಾಗೂ ನಾಲ್ಕನೇ ಘಟಕ ಎರಡನೇ ಹಂತದಿಂದ ಸುಮಾರು 550 ಎಂಎಲ್‌ಡಿ (ಒಟ್ಟು 880 ಎಂಎಲ್‌ಡಿ) ಯಷ್ಟು ನೀರು ಸರಬರಾಜು ಮಾಡುವ ಯಂತ್ರಗಾರಗಳು ನೀರಿನಲ್ಲಿ ಮುಳುಗಡೆಯಾಗಿದೆ. ಈ ಯಂತ್ರಗಾರಗಳನ್ನು ದುರಸ್ಥಿಗೊಳಿಸಲು ಸಾಕಷ್ಟು ಕಾಲಾವಕಾಶ ಬೇಕಾಗಿರುತ್ತದೆ. ಮಂಡಳಿಯು ಈ ಯಂತ್ರಾಗಾರದ ದುರಸ್ಥಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮಂಡಳಿಯು ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಪ್ರಸ್ತುತ ತಮ್ಮ ಮನೆಗಳಲ್ಲಿ ಲಭ್ಯವಿರುವ ನೀರನ್ನು ದಿನನಿತ್ಯ ಬಳಕೆಗಳಾದ ಅಡುಗೆ ಹಾಗೂ ಕುಡಿಯಲು ಮಾತ್ರ ಬಳಸಿಕೊಂಡು ಇನ್ನಿತರ
ಅವಶ್ಯಕತೆಗಳಿಗೆತಮಗೆ ಅನುಕೂಲವಾಗುವ ಇತರೆಮೂಲಗಳಿಂದ ಭರಿಸಬೇಕೆಂದುಕೋರಿದೆ ಹಾಗೂ ತುರ್ತು ಸಂದರ್ಭದಲ್ಲಿ ನೀರಿನ ಅವಶ್ಯಕತೆಯನ್ನು ಪೂರೈಸಲು ಮಂಡಳಿಯು ಸಾರ್ವಜನಿಕರಿಗೆ ತಮ್ಮ ಸಮೀಪದ ಸೇವಾಠಾಣೆಗಳಿಂದ ಟ್ಯಾಂಕರ್‌ಗಳ ಮೂಲಕ ನೀರನ್ನು ಸರಬರಾಜು ಮಾಡಲು ಸರ್ವಸನ್ನದ್ಧವಾಗಿದೆ.

ಹೀಗಾಗಿ ಈ ಕೆಳಕಂಡ ಪ್ರದೇಶದಲ್ಲಿ
ನೀರನ್ನು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೆಂಗಳೂರು ಜಲಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

3ನೇ ಹಂತದ ನೀರು ಪೂರೈಕೆ ಘಟಕದ ಸಂಗ್ರಹ ಚಿತ್ರ

ಯಶವಂತಪುರ, ಮಲ್ಲೇಶ್ವರಂ, ಶೇಷಾದ್ರಿಪುರಂ, ಓಕಳಿಪುರ, ಶ್ರೀರಾಂಪುರ, ಮತ್ತಿಕೆರೆ ಮತ್ತ ಸುತ್ತಮುತ್ತಲಿನ ಪ್ರದೇಶಗಳು, ಸದಾಶಿವನಗರ, ಪ್ಯಾಲೆಸ್ ಗುಟ್ಟಳ್ಳಿ, ಆರ್.ಎಂ.ವಿ. 2ನೇ ಹಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಆರ್.ಟಿ.ನಗರ, ಜಿ.ಕೆ.ವಿ.ಕೆ, ಸಂಜಯನಗರ, ನ್ಯೂ ಬಿಇಎಲ್ ರಸ್ತೆ, ಹೆಬ್ಬಾಳ, ದಿಣ್ಣೂರು, ಗಂಗಾನಗರ & ಸುತ್ತಮುತ್ತಲಿನ ಪ್ರದೇಶಗಳು, ಚಿಕ್ಕಪೇಟೆ, ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಧರ್ಮರಾಯ ಸ್ವಾಮಿ ದೇವಸ್ಥಾನ, ಆವಿನ್ಯೂ ರಸ್ತೆ, ಮೆಜೆಸ್ಟಿಕ್, ಗಾಂಧಿನಗರ, ಕಸ್ತೂರಬಾ ರಸ್ತೆ, ಶಿವಾಜಿ ನಗರ, ಫ್ರೇಜರ್ ಟೌನ್, ದೇವರ ಜೀವನಹಳ್ಳಿ, ಕೋಲ್ಸ್ಪಾರ್ಕ್, ಕಾಡುಗೊಂಡನಹಳ್ಳಿ, ಪಿಳ್ಳಣ್ಣ ಗಾರ್ಡನ್ -1, 2&3, ಸಗಾಯಿ ಪುರ, ಲಿಂಗರಾಜಪುರ, ಟ್ಯಾನರಿ ರಸ್ತೆ, ಭಾರತಿನಗರ, ವಸಂತನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಜಗಜೀವನ್ ಭೀಮಾನಗರ, ಐಟಿಐ ಕಾಲೋನಿ, ಇಂದಿರಾನಗರ 1ನೇ ಹಂತ, ಲಕ್ಷ್ಮಿಪುರ, ಆಂದ್ರಕಾಲೋನಿ, ಕಲ್ಲಹಳ್ಳಿ, ಹೆಚ್.ಎ.ಎಲ್. 2ನೇ ಹಂತ & ಸುತ್ತಮುತ್ತಲಿನ ಪ್ರದೇಶಗಳು, ಜೀವನ್ ಭೀಮಾನಗರ ಮತ್ತು ಇಂದಿರಾನಗರ ಸೇವಾಠಾಣೆ, ಹಲಸೂರು, ಓಗಿ ಗಾರ್ಡನ್, ಮರ್ಫಿ ಟೌನ್, ಹೊಯ್ಸಳ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಚಾಮರಾಜಪೇಟೆ, ಹನುಮಂತನಗರ, ಶ್ರೀನಗರ, ರಾಘವೇಂದ್ರ ಬ್ಲಾಕ್,

ನಾಲ್ಕನೇ ಹಂತ ಎರಡನೇ ಘಟ್ಟದ ಘಟಕಕ್ಕೆ ನುಗ್ಗಿರುವ ನೀರನ್ನು ಮೋಟಾರ್ ಪೈಪಿನ ಮೂಲಕ ಹೊರಗೆ ತೆಗೆಯಲಾಗುತ್ತಿರುವ ಚಿತ್ರ

ಕಾಳಿದಾಸ ಲೇಔಟ್, ಬ್ಯಾಟರಾಯನಪುರ, ಗವಿಪುರಂ, ಲಕ್ಷ್ಮಿಪುರ, ಬಸಪ್ಪ ಲೇಔಟ್. ಯಲಹಂಕ, ಜಕ್ಕೂರು, ಬ್ಯಾಟರಾಯನಪುರ, ವಿದ್ಯಾರಣ್ಯಪುರ, ಬಿಇಎಲ್ ಲೇಔಟ್, ಹೆಚ್.ಎಂ.ಟಿ ಲೇಔಟ್, ದಾಸರಹಳ್ಳಿ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಬಗಲಗುಂಟೆ, ಟಿ.ದಾಸರಹಳ್ಳಿ, ಪೀಣ್ಯ, ರಾಜ್‌ಗೋಪಾಲನಗರ, ಚೊಕ್ಕಸಂದ್ರ, ಹೆಗ್ಗನಹಳ್ಳಿ, ಹೆಚ್.ಎಂ.ಟಿ ವಾರ್ಡ್, ನಂದಿನಿ ಲೇಔಟ್, ಆರ್.ಆರ್.ನಗರ, ಕೆಂಗೇರಿ, ಉಲ್ಲಾಳ, ಅನ್ನಪೂರ್ಣೇಶ್ವರಿ ನಗರ, ಪಾಪರೆಡ್ಡಿಪಾಳ್ಯ, ಮಲ್ಲತ್ತಹಳ್ಳಿ,ಕೆಂಗುಂಟೆ, ಜಗಜ್ಯೋತಿ ಲೇಔಟ್, ಜ್ಞಾನಭಾರತಿ ಲೇಔಟ್, ಐಡಿಯಲ್ ಹೋಮ್ಸ್, ಬಿಇಎಂಎಲ್ ಲೇಔಟ್, ಪಟ್ಟಣಗೆರೆ, ಚೆನ್ನಸಂದ್ರ, ಕೊತ್ತನೂರು ದಿಣ್ಣೆ, ಜೆ.ಪಿ.ನಗರ 6, 7 & 8ನೇ ಹಂತ, ವಿಜಯಬ್ಯಾಂಕ್ ಲೇಔಟ್, ಕೂಡ್ಲು, ಆಂಜನಾಪುರ, ಬೊಮ್ಮನಹಳ್ಳಿ, ಕೆ.ಆರ್.ಪುರಂ, ರಾಮಮೂರ್ತಿನಗರ, ಮಹದೇವಪುರ, ಎ.ನಾರಾಯಣಪುರ, ಮಾರತ್‌ಹಳ್ಳಿ, ಹೂಡಿ, ವೈಟ್‌ಫೀಲ್ಡ್, ನಾಗರಬಾವಿ ಮತ್ತಿತರ ಸ್ಥಳಗಳಲ್ಲಿ‌ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನಾಲ್ಕನೇ ಘಟ್ಟದ ಎರಡನೇ ಹಂತದ ಘಟಕದ ಸಂಗ್ರಹ ಚಿತ್ರ

ಹೆಚ್.ಎಸ್.ಆರ್.ಲೇಔಟ್, ಜೆ.ಪಿ.ನಗರ, ಹೆಚ್.ಬಿ.ಆರ್.ಲೇಔಟ್, ದೊಮ್ಮಲೂರು, ಬನ್ನೇರುಘಟ್ಟ ರಸ್ತೆ, ಜಂಬೂಸವಾರಿ ದಿಣ್ಣೆ, ಲಗ್ಗೆರೆ, ಶ್ರೀಗಂಧದ ಕಾವಲ್, ಟೆಲಿಕಾಂ ಲೇಔಟ್, ಶ್ರೀನಿವಾಸ ನಗರ, ಬಾಹುಬಲಿ ನಗರ, ಜಾಲಹಳ್ಳಿ, ಏರೋ ಇಂಜಿನ್, ಓ.ಎಂ.ಬಿ.ಆರ್, ಬೊಮ್ಮನಹಳ್ಳಿ, ಅರಕೆರೆ, ಬಿ.ಹೆಚ್.ಇ.ಎಲ್. ಲೇಔಟ್, ಸುಂಕದಕಟ್ಟೆ, ಬ್ಯಾಡರಹಳ್ಳಿ, ಸರ್.ಎಂ.ವಿ.ಲೇಔಟ್, ಕೊಟ್ಟಿಗೆಪಾಳ್ಯ, ಎಲ್.ಐ.ಸಿ.ಲೇಔಟ್, ನಾಗದೇವನಹಳ್ಳಿ, ಮೈಸೂರು ರಸ್ತೆ, ಶಿರ್ಕೆ, ಚಿಕ್ಕಗೊಲ್ಲರಹಟ್ಟಿ, ಸುಬ್ಬಣ್ಣ ಗಾರ್ಡನ್, ನಾಯಂಡನಹಳ್ಳಿ, ಕಾಮಾಕ್ಷಿಪಾಳ್ಯ, ರಂಗನಾಥಪುರ, ಗೋವಿಂದರಾಜ್‌ನಗರ, ಕೆ.ಹೆಚ್.ಬಿ.ಕಾಲೋನಿ, ಮೂಡಲಪಾಳ್ಯ, ಆದರ್ಶ ನಗರ, ಬಿಡಿಎ ಲೇಔಟ್, ಮುನೇಶ್ವರನಗರ, ಕೊಡಿಗೆಹಳ್ಳಿ, ಅಮೃತಹಳ್ಳಿ, ಕೋಗಿಲು, ಜೆ.ಪಿ.ಪಾರ್ಕ್, ಸದ್ಗುಂಟೆ ಪಾಳ್ಯ, ಕಸವನಹಳ್ಳಿ, ಕೋನೆನಾ ಅಗ್ರಹಾರ, ಸುಧಾಮನಗರ, ಮುರುಗೇಶ್ ಪಾಳ್ಯ, ಹೆಚ್.ಆರ್.ಬಿ.ಆರ್.ಲೇಔಟ್, ನಾಗವಾರ, ಬಾಲಾಜಿಲೇಔಟ್, ಬಿ.ಜಿ.ಎಸ್.ಲೇಔಟ್, ಎಸ್.ಬಿ.ಎಂ.ಕಾಲೋನಿ , ಬಿಟಿಎಸ್ ಲೇಔಟ್, ಸಾರ್ವಭೌಮನಗರ, ಹುಳಿಮಾವು, ಬಂಡೆಪಾಳ್ಯ, ಸರಸ್ವತಿ ಪುರಂ, ರಾಘವೇಂದ್ರ ಲೇಔಟ್, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ರಾಮಯ್ಯ ಲೇಔಟ್, ಪ್ರಗತಿ ಲೇಔಟ್, ಸಿಲ್ಕ್ ಬೋರ್ಡ್ ಕಾಲೋನಿ, ಮಂಗಮ್ಮನಪಾಳ್ಯ, ಸಿಂಗಸAದ್ರ, ದೇವರಚಿಕ್ಕನಹಳ್ಳಿ, ಲಕ್ಷ್ಮಿ ನಾರಾಯಣಪುರ, ಸೋಮಸುಂದರ ಪಾಳ್ಯ, ದೊಡ್ಡನೆಕುಂದಿ, ಗರುಡಾಚಾರ್ ಪಾಳ್ಯ, ಸಪ್ತಗಿರಿಲೇಔಟ್, ಮುನೆಕೊಳಲ, ಇಸ್ರೋ ಲೇಔಟ್, ಬೃಂದಾವನ ನಗರ, ತಿಗಳರಪಾಳ್ಯ, ಅಕ್ಷಯನಗರ, ರಮೇಶ್ ನಗರ, ಅಣ್ಣಸಂದ್ರಪಾಳ್ಯ, ಪಟಾಲಮ್ಮ ಲೇಔಟ್, ಗಾಯತ್ರಿಲೇಔಟ್, ಮಂಜುನಾಥ್ ನಗರ, ರಾಮಾಂಜನೇಯ ಲೇಔಟ್, ಮಾರೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

WhatsApp Join our WhatsApp Channel
Previous Post

Rain Alert | ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ವ್ಯಾಪಕವಾಗಿ ಭಾರೀ ಮಳೆ ಸಾಧ್ಯತೆ : ಕೆಎಸ್ಎನ್ ಡಿಎಂಸಿ ಕೇಂದ್ರದ ಎಚ್ಚರಿಕೆ

Next Post

BW Exclusive | Bangalore Public Alert | ಬೆಂಗಳೂರಿನಲ್ಲಿ 51 ವರ್ಷದಲ್ಲೇ 899mm ಅತಿಹೆಚ್ಚು ದಾಖಲೆ ಮಳೆ ; ನಗರದಲ್ಲಿ 141 ಕೆರೆಗಳು ತುಂಬಿವೆ ಎಚ್ಚರ ಎಚ್ಚರ…! ಇಲ್ಲಿದೆ ತುಂಬಿರುವ ಕೆರೆಗಳ ಪಟ್ಟಿ

Next Post

BW Exclusive | Bangalore Public Alert | ಬೆಂಗಳೂರಿನಲ್ಲಿ 51 ವರ್ಷದಲ್ಲೇ 899mm ಅತಿಹೆಚ್ಚು ದಾಖಲೆ ಮಳೆ ; ನಗರದಲ್ಲಿ 141 ಕೆರೆಗಳು ತುಂಬಿವೆ ಎಚ್ಚರ ಎಚ್ಚರ...! ಇಲ್ಲಿದೆ ತುಂಬಿರುವ ಕೆರೆಗಳ ಪಟ್ಟಿ

Umesh Katti | ಸಚಿವ ಉಮೇಶ್ ಕತ್ತಿ ನಿಧನ ; ರಾಜ್ಯಾದ್ಯಂತ ಒಂದು ದಿನ ಶೋಕಾಚರಣೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group