Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Forest News | ಅರಣ್ಯ ಹುತಾತ್ಮರ ಪರಿಹಾರ  30 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಏರಿಕೆ : ಸಿಎಂ ಬೊಮ್ಮಾಯಿ ಘೋಷಣೆ

ಶೇ 21 ರಷ್ಟಿರುವ ಅರಣ್ಯ ಪ್ರದೇಶ ಶೇ 30 ರಷ್ಟು ಹೆಚ್ಚಿಸುವ ಗುರಿಯಿದೆ – ಸಿಎಂ ಬಸವರಾಜ ಬೊಮ್ಮಾಯಿ| ದೇಶದಲ್ಲೇ ಪರಿಸರ ಬಜೆಟ್ ಮಂಡಿಸಿದ ಪ್ರಥಮ ರಾಜ್ಯ ಕರ್ನಾಟಕ | ಮಾಜಿ ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಒಡನಾಟವನ್ನು ನೆನೆದ ಸಿಎಂ

by Bengaluru Wire Desk
September 11, 2022
in News Wire, Public interest
Reading Time: 1 min read
0

ಬೆಂಗಳೂರು, ಸೆ.11 www.bengaluruwire.com : ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ  ಮತ್ತು ಭದ್ರತೆ ನೀಡುವ ದೃಷ್ಟಿಯಿಂದ 30 ಲಕ್ಷ  ರೂ.ಗಳಿದ್ದ ಪರಿಹಾರದ ಮೊತ್ತವನ್ನು  50 ಲಕ್ಷ ರೂ.ಗಳಿಗೆ  ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಘೋಷಿಸಿದರು.

 ಅವರು ಇಂದು  ಅರಣ್ಯ ಇಲಾಖೆ  ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ 2022 ರಲ್ಲಿ ಭಾಗವಹಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿ ಮಾತನಾಡಿದರು.

ಹುತಾತ್ಮರಿಗೆ 20 ಲಕ್ಷ ರೂ.ಗಳಿದ್ದ  ಪರಿಹಾರವನ್ನು  30 ಲಕ್ಷ ರೂ.ಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು  ಹೆಚ್ಚಿಸಿದ್ದರು.  ಹುತಾತ್ಮರ ನೇಮಕಾತಿ, ಕಲ್ಯಾಣ ಎಲ್ಲವನ್ನೂ ಸರ್ಕಾರ ಅತ್ಯಂತ ಸಹಾನುಭೂತಿಯಿಂದ ಮಾಡಲಿದೆ. ನೀವು ಅರಣ್ಯ ರಕ್ಷಣೆ ಮಾಡಿ, ಸರ್ಕಾರ ನಿಮ್ಮ ರಕ್ಷಣೆ ಮಾಡುತ್ತದೆ ಎಂದರು. 

ಶೇ 21 ರಷ್ಟಿರುವ ಅರಣ್ಯ ಪ್ರದೇಶ ಶೇ 30 ರಷ್ಟು ಹೆಚ್ಚಿಸುವ ಗುರಿಯಿದೆ :

 ರಾಜ್ಯದಲ್ಲಿ ನಾಲ್ಕು ಲಕ್ಷ ಹೆಕ್ಟೇರ್ ಗಿಂತ  ಹೆಚ್ಚು ಬಂಜರು ಭೂಮಿ ಇದ್ದು ಇದನ್ನು ನಾವು  ಅರಣ್ಯೀಕರಣ ಮಾಡುವ ಮೂಲಕ ಅರಣ್ಯ ಪ್ರದೇಶ ಹೆಚ್ಚಿಸಬಹುದು.  ಬಹಳಷ್ಟು ಗುಡ್ಡಗಾಡುಗಳಿವೆ. ಅಲ್ಲಿ ಮೂಲ ಗಿಡಗಳನ್ನು ಬೆಳೆಸುವ ಮೂಲಕ ಉತ್ತಮಗೊಳಿಸಬಹುದು. ಟಾಟಾ ಸಂಸ್ಥೆಯ ಕಬ್ಬಿಣದ ಅದಿರಿನ ಗಣಿಗಳು ಜಮ್ ಶೇಡ್ ಪುರದಲ್ಲಿದ್ದು, ಅಲ್ಲಿ ಎಲ್ಲೆಲ್ಲಿಯೂ ಹಸಿರಿನಿಂದ ತುಂಬಿದೆ. ಗಣಿಗಳಲ್ಲಿ ಮಾಡಬಹುದಾದರೆ ಗುಡ್ಡಗಾಡಿನಲ್ಲಿ ಸಾಧ್ಯವಿಲ್ಲವೇ. ಇಚ್ಚಾಶಕ್ತಿ ಇದ್ದರೆ ಅರಣ್ಯ ಪ್ರದೇಶ ಹೆಚ್ಚಿಸೋಣ. ಜನಾಂಗಕ್ಕೆ ಇದಕ್ಕಿಂತ ಹೆಚ್ಚಿನ ಕೊಡುಗೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛವಿರಿಸಿ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದೇಶದಲ್ಲೇ ಪರಿಸರ ಬಜೆಟ್ ಮಂಡಿಸಿದ ಪ್ರಥಮ ರಾಜ್ಯ ಕರ್ನಾಟಕ :

 ಒಂದು ವರ್ಷದಲ್ಲಿ ಆಗುವ ಪರಿಸರ ನಷ್ಟವನ್ನು ಅದೇ ವರ್ಷ ತುಂಬುವ ಕೆಲಸ ಮಾಡಬೇಕು. ಭಾರತದ ದೇಶದಲ್ಲಿ ಪರಿಸರ ಆಯವ್ಯಯ ರೂಪಿಸಿದ ಪ್ರಥಮ ರಾಜ್ಯ ನಮ್ಮದು. ನೂರು ಕೋಟಿ ರೂ.ಗಳನ್ನು ಇದಕ್ಕೆ ಮೀಸಲಿಡಲಾಗಿದೆ. ಈಗಾಗಲೇ ಪರಿಸರ ಆಯವ್ಯಯ ಮಾಡುವ ಬಗೆಯನ್ನು ಇಲಾಖೆ ರೂಪಿಸಿದೆ. ಸರ್ಕಾರ ಕ್ರಿಯಾಯೋಜನೆಗೆ ಅನುಮೋದನೆ ಕೂಡ ನೀಡಿದೆ. ಈ ವರ್ಷ 100 ಕೋಟಿ ರೂ.ಗಳಲ್ಲಿ  ಅರಣ್ಯೀಕರಣ ಹೆಚ್ಚಿಗೆ ಮಾಡಲಾಗುವುದು.

ಅರಣ್ಯ ಸೂಕ್ಷ್ಮ ಪ್ರದೇಶಗಳನ್ನು ಉಳಿಸಿಕೊಳ್ಳಲು ವಿಶೇಷ ಕಾರ್ಯಕ್ರಮವನ್ನು ಅರಣ್ಯ ಇಲಾಖೆ ಮಾಡಿದೆ. ಅರಣ್ಯ ಮತ್ತು ಪರಿಸರ ಇಲಾಖೆ ನೈಸರ್ಗಿಕ ಸಂಪತ್ತು ರಕ್ಷಿಸಿ, ಪರಿಸರ ನಷ್ಟವನ್ನು ತುಂಬುವ ಪ್ರಯತ್ನವನ್ನು ಆಸಕ್ತಿ ವಹಿಸಿ ಮಾಡುತ್ತಿದ್ದು, ಅವರಿಗೆ ಅಭಿನಂದನೆಗಳನ್ನು ತಿಳಿಸಿದರು. ಈ ವರ್ಷ ಕ್ರಿಯಾಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ಹೊಸ ಮಾದರಿಯನ್ನು ಸಿದ್ಧಪಡಿಸಿ ಬರುವ ದಿನಗಳಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಬಹುದು ಎಂದು ಹೇಳಿದರು.

ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ :

ಅರಣ್ಯ ಇಲಾಖೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಕಡಿಮೆ ಮಾಡುವತ್ತ ಶ್ರಮಿಸಬೇಕು. ಆನೆಗಳ ಕಾಟ ದೊಡ್ಡ ಪ್ರಮಾಣದಲ್ಲಿ ಇದೆ. ಅವುಗಳನ್ನು ರಕ್ಷಣೆ ಮಾಡಲು ಹೊಸ ವಿಧಾನ ಬಳಸಲು 100 ಕೋಟಿ ರೂ.ಗಳನ್ನು ಇದಕ್ಕಾಗಿಯೇ ಒದಗಿಸಲಾಗಿದೆ. ದಿವಂಗತ ಉಮೇಶ್ ಕತ್ತಿಯವರು ಬಹಳ ಆಸಕ್ತಿ ವಹಿಸಿದ್ದರು. ಬೇಲಿ ಹಾಕುವ ಹೊಸ ವಿಧಾನಗಳ ಬಗ್ಗೆ ಚರ್ಚೆ ಮಾಡಿ ಬಂಡೀಪುರದಲ್ಲಿ ಅದರ ಪ್ರಯೋಗವೂ ನಡೆಯುತ್ತಿದೆ. ಉಮೇಶ್ ಕತ್ತಿಯವರು  ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅವರ ಕರ್ತವ್ಯವನ್ನು ಸೂಕ್ತವಾಗಿ ನಿರ್ವಹಿಸಿ ಯಾವುದೇ ರಾಜಿಯನ್ನು ಮಾಡಿಕೊಳ್ಳದ ವ್ಯಕ್ತಿಯಾಗಿದ್ದರು. ಒತ್ತಡಗಳಿಗೆ ಮಣಿಯಲಿಲ್ಲ. ಇನ್ನಷ್ಟು ದಿನ ಅರಣ್ಯ ಸಚಿವರಾಗಿ ಕೆಲಸ ಮಾಡಬೇಕಿತ್ತು. ಅಕಾಲಿಕವಾಗಿ ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅವರ ನೆನಪು ಸದಾ ಕಾಲ ಮನದಾಳದಲ್ಲಿ ಇರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರಕೃತಿಗೆ ಹೊಂದಿಕೊಂಡು ಬದುಕಬೇಕು :

ಪ್ರಕೃತಿಗೆ   ಹೊಂದಿಕೊಂಡು  ಬದುಕಿದ್ದಾಗ ಅದು ಶ್ರೀಮಂತವಾಗುತ್ತದೆ. ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡರೆ ನಿಸರ್ಗ ತನ್ನ ಇನ್ನೊಂದು ಸ್ವರೂ ಪವನ್ನು ತೋರುತ್ತದೆ. ಈಗ ಹವಾಮಾನ ಬದಲಾವಣೆ ಆಗುತ್ತಿದೆ. ನದಿಯಲ್ಲಿ ಪ್ರವಾಹ ಉಂಟಾಗುತ್ತಿದೆ. ಮಳೆಗಾಲ ಬದಲಾಗಿದೆ. ಕೆಲವು ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯನ್ನು ನೋಡುತ್ತಿದ್ದೇವೆ.  ಅಸಮತೋಲನವನ್ನು ಸರಿಪಡಿಸಬೇಕಾಗಿದೆ. ಒಂದು ಅಧ್ಯಯನದ ಪ್ರಕಾರ ಕಳೆದ 2000 ವರ್ಷಗಳಲ್ಲಿ ಆಗಬೇಕಿದ್ದ ಬಳಕೆ ಕೇವಲ 20 ವರ್ಷಗಳಲ್ಲಿ ಆಗಿದೆ. ಅಷ್ಟು ವೇಗವಾಗಿ ನಿಸರ್ಗ ನಾಶವಾಗುತ್ತಿದೆ. ಇದನ್ನು ತಡೆಗಟ್ಟುವ ಅನಿವಾರ್ಯ ಮತ್ತು ಅವಶ್ಯಕತೆ ಇದೆ. ಭವಿಷ್ಯದ ದೃಷ್ಟಿಯಿಂದ ಮಾಡಲೇಬೇಕಾದ ಕೆಲಸ ಎಂದರು.

ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್‌ ಕಿಶೋರ್‌ ಸಿಂಗ್  ಮೊದಲಾದವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಶ್ರೀ ನಾರಾಯಣಗುರುಗಳ ಆದರ್ಶ- ವಿಚಾರಧಾರೆಗಳು ಇಂದಿಗೂ ಪ್ರಸ್ತುತ : ಸಚಿವ ಡಾ.ನಾರಾಯಣಗೌಡ

Next Post

Ayodhya Sri Rama Temple News | ನೀಲಿ ಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ : ಸಮಿತಿ ನಿರ್ಣಯ

Next Post

Ayodhya Sri Rama Temple News | ನೀಲಿ ಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ : ಸಮಿತಿ ನಿರ್ಣಯ

ಬಿಡಿಎ ಕೇಂದ್ರ ಕಚೇರಿ ಚಿತ್ರ

BDA News | ಶಿವರಾಮ ಕಾರಂತ ಬಡಾವಣೆಯ ಹಲವು ಕಟ್ಟಡಗಳು ಸಕ್ರಮ: ಸರ್ವೋಚ್ಛ ನ್ಯಾಯಾಲಯದ ಆದೇಶ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group