Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Ayodhya Sri Rama Temple News | ನೀಲಿ ಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ : ಸಮಿತಿ ನಿರ್ಣಯ

ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್ ಸಭೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವರ್ಷದ ವೆಚ್ಚ 400 ಕೋಟಿ ರೂ.ನಿಂದ 1300 ಕೋಟಿ ರೂ. ಹೆಚ್ಚಳವಾಗುವ ಬಗ್ಗೆ ಅಂದಾಜಿಸಲಾಗಿದೆ.

by Bengaluru Wire Desk
September 11, 2022
in News Wire
Reading Time: 1 min read
0

ಅಯೋಧ್ಯೆ, ಸೆ.11 www.bengaluruwire.com : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಂಮದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಭಾನುವಾರ ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಜೀ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯದರ್ಶಿಗಳಾದ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ , ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ನಿರ್ಮಾಣ ವೆಚ್ಚ ಹೆಚ್ಚಳ ; ದೇಣಿಗೆಯೂ ಭರಪೂರ !!
ಆರಂಭದಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿತ್ತು . ಆದರೆ ಜಿಎಸ್ ಟಿ ವೆಚ್ಚ, ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1300 ಕೋಟಿ ರೂ. ತಗುಲಬಹುದೆಂದು ಅಂದಾಜಿಸಲಾಗಿದೆ.

ಆದರೆ ಮಂದಿರಕ್ಕಾಗಿ ದೇಶಾದ್ಯಂತ ಭಕ್ತರು ನೀಡುತ್ತಿರುವ ದೇಣಿಗೆಯೂ ಭರಪೂರ ಹರಿದು ಬರುತ್ತಿದೆ. ತಿಂಗಳೊಂದರಲ್ಲಿ ಸುಮಾರು 50 ಲಕ್ಷಕ್ಕಿಂತಲೂ ಅಧಿಕ ದೇಣಿಗೆ ಬರುತ್ತಿದ್ದು ಕೆಲವೊಮ್ಮೆ ಈ ಮೊತ್ತ ಕೋಟಿ ರೂಪಾಯಿಗೂ ಮೀರಿದೆ . ಆದ್ದರಿಂದ ಈ ತನಕದ ಸುಮಾರು 300 ಕೋಟಿ ಖರ್ಚನ್ನು ಈಗ ಹರಿದು ಬರುತ್ತಿರುವ ಹೆಚ್ಚುವರಿ ದೇಣಿಗೆಯಿಂದಲೇ ನಿರ್ವಹಿಸಲಾಗಿದೆ ಎಂದೂ ಸಭೆಗೆ ತಿಳಿಸಲಾಯಿತು. ಆದ್ದರಿಂದ ಆರಂಭದ ದೇಣಿಗೆ ಸಂಗ್ರಹ ಅಭಿಯಾನದಿಂದ ಬಂದ‌ ಸಾವಿರ ಕೋಟಿಗೂ ಮೀರಿದ ಮೂಲಧನದ ಸಮ್ಯಕ್ ನಿರ್ವಹಣೆಯ ಮಾಡಬೇಕಾದ ಕುರಿತಾಗಿಯೂ ಸಭೆ ಗಂಭೀರ ಚರ್ಚೆ ನಡೆಸಿತು.

ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ದರ್ಶನ ಪಡೆದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

ಮಹಾರಾಷ್ಟ್ರ ದಿಂದ ಸಾಗುವಾನಿ ಮರ :
ಮಂದಿರಕ್ಕೆ ಬೇಕಾಗುವ ಸಾಗುವಾನಿ ಮರವನ್ನು ಮಹಾರಾಷ್ಟ್ರ ದಿಂದ ತರಿಸಿಕೊಳ್ಳಲಾಗುವುದು. ಈ ಖರ್ಚು ವೆಚ್ಚಗಳ ವಿವರಗಳನ್ನು ಸಭೆಗೆ ಸಲ್ಲಿಸಿ ಅನುಮೋದನೆ ಪಡೆಯಲಾಯಿತು.

ಕರ್ನಾಟಕದ ಭಕ್ತರಿಂದ ಸ್ವರ್ಣ ಶಿಖರ : ಭಕ್ತರ ಬೇಡಿಕೆ ಮಂಡಿಸಿದ ಪೇಜಾವರ ಶ್ರೀ

ಕೋಟ್ಯಂತರ ಹಿಂದುಗಳ ಶತಶತಮಾನಗಳ ಕನಸು ಸಾಕಾರಗೊಂಡು ನಿರ್ಮಾಣವಾಗುತ್ತಿರುವ ಭವ್ಯರಾಮಮಂದಿರದ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ರಾಮಭಕ್ತ ಹನುಮನ ಪವಿತ್ರ ನೆಲವಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸಬೇಕೆನ್ನುವ ನಾಡಿನ ಅಸಂಖ್ಯ ಭಕ್ತರ ಇಂಗಿತವನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಭೆಯಲ್ಲಿ ಮಂಡಿಸಿದರು

ಮಂದಿರದ ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಸ್ವರ್ಣ ಶಿಖರವನ್ನು ರಾಜ್ಯದ ಭಕ್ತರ ಸಹಕಾರದಿಂದ ನಿರ್ಮಿಸಿ ವಿಶ್ಚ ಹಿಂದು ಪರಿಷತ್ ನೇತೃತ್ವದಲ್ಲಿ ಕರ್ನಾಟಕದ ಹಂಪೆಯಿಂದ ಸ್ವರ್ಣ ಶಿಖರ ಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಿ ಅಯೋಧ್ಯೆಗೆ ತಲುಪಿಸುವ ಇರಾದೆಯನ್ನು ಭಕ್ತರು ಹೊಂದಿರುವುದನ್ನು ಪೇಜಾವರಶ್ರೀಗಳು ತಿಳಿಸಿದರು .

ಅದರ ಜೊತೆಗೆ ಮುಂದಿನ ವರ್ಷಾಂತ್ಯಕ್ಕೆ ನಡೆಯುವ ನೂತನ ಮಂದಿರ ಸಮರ್ಪಣೆ ಹಾಗೂ ಶ್ರೀರಾಮನ ಪ್ರತಿಷ್ಠಾ ಮಹೋತ್ಸವಕ್ಕೆ ದಿನಾಂಕ ನಿಗದಿ ಪಡಿಸಿದ ಬಳಿಕ ದೇಶದ ಭಕ್ತರನ್ನು ಈ ಉತ್ಸವಕ್ಕೆ ಆಹ್ವಾನಿಸುವ ಸಲುವಾಗಿಯೂ ಒಂದು ಯಾತ್ರೆಯನ್ನು ಕೈಗೊಳ್ಳಬಹುದೆಂಬ ಅಬಿಪ್ರಾಯವನ್ನೂ ಶ್ರೀಗಳು ವ್ಯಕ್ತಪಡಿಸಿದರು .

ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ‌‌ ನೀಡಿ ಕಾಮಗಾರಿ ಪರಿಶೀಲಿಸಿದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

ಟ್ರಸ್ಟ್ ಅಧ್ಯಕ್ಷ ಮಹಾಂತ ಗೋಪಾಲ್ ದಾಸ್ , ಕಾರ್ಯದರ್ಶಿ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಮಹಾರಾಜ್, ಸದಸ್ಯರುಗಳಾದ ಪೇಜಾವರ ಶ್ರೀ ಹಾಗೂ ಇತರೆ ವಿಶ್ವಸ್ಥರು ,ಗೋರಖಪುರ ಜಿಲಾಧಿಕಾರಿ , ವಿಹಿಪ ಮುಖಂಡ ಗೋಪಾಲ್ ಜಿ , ಮಂದಿರ ನಿರ್ಮಾಣದ ಇಂಜಿನಿಯರ್ , ವಾಸ್ತು ತಜ್ಞರು ,ಉಪಸ್ಥಿತರಿದ್ದರು . ಮತ್ತೋರ್ವ ವಿಶ್ವಸ್ಥರಾದ ಹಿರಿಯ ನ್ಯಾಯವಾದಿ ಪರಾಶರನ್ ಆನ್ ಲೈನ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಮಲಲ್ಲಾನ ದರ್ಶನ ಪಡೆದ ಪೇಜಾವರ ಶ್ರೀಗಳು :
ಸಭೆಗೂ ಮುನ್ನ ಪೇಜಾವರ ಶ್ರೀಗಳು ಭಾನುವಾರ ಬೆಳಿಗ್ಗೆ ಶ್ರೀರಾಮನ ತಾತ್ಕಾಲಿಕ ಮಂದಿರದಲ್ಲಿರುವ ರಾಮಲಲ್ಲಾನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಹೈದರಾಬಾದ್ ನಲ್ಲಿ ನಡೆಸಿದ ತಮ್ಮ 35 ಚಾತುರ್ಮಾಸ್ಯ ವ್ರತವನ್ನು ಮುಗಿಸಿ ಸೀಮೋಲ್ಲಂಘನವೋ ಎಂಬಂತೆ ಶ್ರೀಗಳು ಭಾನುವಾರ ಬೆಳಿಗ್ಗೆ ಅಯೋಧ್ಯೆ ತಲುಪಿದ್ದರು.

WhatsApp Join our WhatsApp Channel
Previous Post

Karnataka Forest News | ಅರಣ್ಯ ಹುತಾತ್ಮರ ಪರಿಹಾರ  30 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಏರಿಕೆ : ಸಿಎಂ ಬೊಮ್ಮಾಯಿ ಘೋಷಣೆ

Next Post

BDA News | ಶಿವರಾಮ ಕಾರಂತ ಬಡಾವಣೆಯ ಹಲವು ಕಟ್ಟಡಗಳು ಸಕ್ರಮ: ಸರ್ವೋಚ್ಛ ನ್ಯಾಯಾಲಯದ ಆದೇಶ

Next Post
ಬಿಡಿಎ ಕೇಂದ್ರ ಕಚೇರಿ ಚಿತ್ರ

BDA News | ಶಿವರಾಮ ಕಾರಂತ ಬಡಾವಣೆಯ ಹಲವು ಕಟ್ಟಡಗಳು ಸಕ್ರಮ: ಸರ್ವೋಚ್ಛ ನ್ಯಾಯಾಲಯದ ಆದೇಶ

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ವಿದ್ಯುತ್ ಸಂಪರ್ಕ ರಿಪೇರಿಗೆಂದು ತೆರಳಿದ್ದ ಬೆಸ್ಕಾಂ ಲೈನ್‌ ಮೆನ್‌ ಕೆರೆ ನೀರಿನಲ್ಲಿ ಮುಳುಗಿ ಸಾವು

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group