Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಇಲಾಖೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ರಜತ ಕಮಲ ಪ್ರಶಸ್ತಿ ಸ್ವೀಕರಿಸಿದ ರಾಜ್ಯ ವಾರ್ತಾ ಇಲಾಖೆ : ಸಿಎಂ ಬೊಮ್ಮಾಯಿ ಶ್ಲಾಘನೆ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ- 2020 : ಸೆ.30ರಂದು ಶುಕ್ರವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ವಾರ್ತಾ ಇಲಾಖೆಗೆ ಪ್ರತಿಷ್ಠಿತ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದರು.

by Bengaluru Wire Desk
October 1, 2022
in Bengaluru Focus, News Wire, Public interest
Reading Time: 1 min read
0
ವಾರ್ತಾ ಇಲಾಖೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಸ್ವೀಕರಿಸಿದ ರಜತ ಕಮಲ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರದರ್ಶಿಸುತ್ತಿರುವ ಇಲಾಖೆ ಆಯುಕ್ತ ಡಾ.ಹರ್ಷ ಪಿ.ಎಸ್

ವಾರ್ತಾ ಇಲಾಖೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಸ್ವೀಕರಿಸಿದ ರಜತ ಕಮಲ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರದರ್ಶಿಸುತ್ತಿರುವ ಇಲಾಖೆ ಆಯುಕ್ತ ಡಾ.ಹರ್ಷ ಪಿ.ಎಸ್

ಬೆಂಗಳೂರು, ಅ.1 www.bengaluruwire.com : ಕೇಂದ್ರ ಸರ್ಕಾರವು ನೀಡುವ 2020ನೇ ಸಾಲಿನ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಈಗಾಗಲೇ ಘೋಷಿಸಿದ್ದು, ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ್ದ  ‘ನಾದದ ನವನೀತ ಡಾ. ಪಂಡಿತ್‌ ವೆಂಕಟೇಶ್ ಕುಮಾರ್ʼ ಸಾಕ್ಷ್ಯಚಿತ್ರವು ರಜತ ಕಮಲ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲಾಖೆಯ ಸಾಧನೆಯನ್ನು ಕೊಂಡಾಡಿದ್ದಾರೆ.

ವಾರ್ತಾ ಇಲಾಖೆಗೆ ಲಭಿಸಿದ ಪ್ರತಿಷ್ಠಿತ ರಜತ ಕಮಲ ಪ್ರಶಸ್ತಿ ಬೆಳ್ಳಿ ಪದಕ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಧಾರವಾಡದ ಅದ್ವಿತೀಯ ಹಿಂದುಸ್ತಾನಿ ಗಾಯಕರಾದ ಪಂಡಿತ್‌ ಎಂ.ವೆಂಕಟೇಶ್‌ ಕುಮಾರ್ ಅವರ ಬಗ್ಗೆ 2020ರಲ್ಲಿ ಸಾಕ್ಷ್ಯಚಿತ್ರವನ್ನು ನಿರ್ಮಾಣ ಮಾಡಿತ್ತು. ರಾಷ್ಟ್ರ ಕಂಡ ಸುಪ್ರಸಿದ್ಧ ನಿರ್ದೇಶಕರಾದ ಗಿರೀಶ್‌ ಕಾಸರವಳ್ಳಿ ಅವರು ಈ ಸಾಕ್ಷ್ಯಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಾಕ್ಷ್ಯಾಚಿತ್ರವು 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಚಲನಚಿತ್ರೇತರ ವಿಭಾಗದ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಿರ್ಮಿಸಿದ ‘ನಾದದ ನವನೀತ ಡಾ. ಪಂಡಿತ್‌ ವೆಂಕಟೇಶ್ ಕುಮಾರ್ʼ ಸಾಕ್ಷ್ಯಚಿತ್ರವು ರಜತ ಕಮಲ ಪ್ರಶಸ್ತಿಗೆ ಸ್ವೀಕರಿಸಿರುವುದು ನಮ್ಮೆಲ್ಲರಿಗೂ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ. ಇದರ ಹಿಂದೆ ಕೆಲಸ ಮಾಡಿದಂತಹ ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರು, ಹಿರಿಯ ಅಧಿಕಾರಿಗಳು ಹಾಗೂ ತಾಂತ್ರಿಕ ವರ್ಗದವರು, ನಿರ್ದೇಶಕರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇವತ್ತು ಈ ಪ್ರಶಸ್ತಿ ಮುಖಾಂತರ ಕರ್ನಾಟಕದ ಚಲನಚಿತ್ರ ರಂಗಕ್ಕೆ ಇನ್ನೊಂದು ಹಿರಿಮೆ ಸೇರಿದಂತಾಗಿದೆ.” ಎಂದು ಹೇಳಿದ್ದಾರೆ.

ಶುಕ್ರವಾರ (ಸೆ. 30) ಸಂಜೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ  ವರ್ಣರಂಜಿತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಾರ್ತಾ ಇಲಾಖೆ ನಿರ್ಮಿಸಿದ ‘ನಾದದ ನವನೀತ ಡಾ. ಪಂಡಿತ್‌ ವೆಂಕಟೇಶ್ ಕುಮಾರ್ʼ ಸಾಕ್ಷ್ಯಚಿತ್ರ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ರಜತ ಕಮಲ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಅತ್ಯುತ್ತಮ ಕನ್ನಡ ಚಲನಚಿತ್ರ ಹಾಗೂ ಅತ್ಯುತ್ತಮ ಧ್ವನಿಹೊಂದಿದ ಚಿತ್ರದ ಪ್ರಶಸ್ತಿಯನ್ನು ʼಡೊಳ್ಳುʼ ಚಲನಚಿತ್ರ ತಂಡದವರು ಸ್ವೀಕರಿಸಿದರೆ, ಅತ್ಯುತ್ತಮ ಪರಿಸರ ಸಂರಕ್ಷಣೆ ವಿಭಾಗದಲ್ಲಿ ʼತಲೆದಂಡʼ ಚಲನಚಿತ್ರದ ತಂಡದವರು ಅತ್ಯುತ್ತಮ ಪ್ರಶಸ್ತಿಯನ್ನು ಸೆ.30 ರಂದು ನಡೆದ ಸಮಾರಂಭದಲ್ಲಿ ಪಡೆದರು. ಈ ಎಲ್ಲಾ ಚಲನಚಿತ್ರ ಮತ್ತು ಸಾಕ್ಷ್ಯಚಿತ್ರಗಳ ನಿರ್ಮಾಣ ತಂಡಗಳ ಸಾಧನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಮಾನದಿಂದ ಹೊಗಳಿದ್ದಾರೆ.

ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್

ಇಲಾಖೆಯ ಸಂಗ್ರಹಗಾರದಲ್ಲಿದೆ ಇಂತಹ ಅಪರೂಪದ ಅನೇಕ ಸಾಕ್ಷ್ಯಚಿತ್ರಗಳು :

“ರಾಷ್ಟ್ರಮಟ್ಟದಲ್ಲಿ ರಜತ ಕಮಲ ಪ್ರಶಸ್ತಿಗಳ ಮೂಲಕ ಕನ್ನಡ ಚಿತ್ರರಂಗದ ಸಾಧನೆಯನ್ನು ಉನ್ನತ ಮಟ್ಟಕ್ಕೆ ಏರಿಸಿರುವ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳ ಎಲ್ಲಾ ನಿರ್ಮಾಪಕರು, ನಿರ್ದೇಶಕರು ಹಾಗೂ ಚಿತ್ರತಂಡದ ಸಾಧನೆಯ ಶ್ಲಾಘನೀಯ. ಅದರಲ್ಲೂ ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ವಾರ್ತಾ ಇಲಾಖೆಯು ಸದಾ ಮುಂಚೂಣಿಯಲ್ಲಿದೆ. ಇಲಾಖೆಯ ಸಂಗ್ರಹಗಾರದಲ್ಲಿ ಇಂತಹ ಅನೇಕ ಅಪರೂಪದ ಸಾಕ್ಷ್ಯಚಿತ್ರಗಳಿವೆ. 2020ರ ಸಾಲಿನದ್ದು ಶ್ರೇಷ್ಠ ಸಾಧನೆಯಾಗಿದೆ “ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌ ಅವರು ತಮ್ಮ ಇಲಾಖೆಯ ಸಾಧನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ವಾರ್ತಾ ಇಲಾಖೆ ಆಯುಕ್ತ ಡಾ.ಹರ್ಷ ಪಿ.ಎಸ್

ಇದೇ ಪ್ರಥಮ ಬಾರಿಗೆ ಇಲಾಖೆಗೆ ರಜತ ಕಮಲ ಪ್ರಶಸ್ತಿಯ ಗರಿ :

‘ಇದೇ ಪ್ರಪ್ರಥಮ ಬಾರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯು ನಿರ್ಮಿಸಿದ ಸಾಕ್ಷ್ಯಚಿತ್ರವು ರಾಷ್ಟ್ರೀಯ ಮಟ್ಟದಲ್ಲಿ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ. ಹಾಗೆಯೇ, 2020ರಲ್ಲಿ ವಾರ್ತಾ ಇಲಾಖೆಯೊಂದೇ ದೇಶದಲ್ಲಿ ಈ ಬಗೆಯ ಸಾಧನೆಯನ್ನು ಮಾಡಿದೆ. ಇಲಾಖೆಗೆ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ರಜತ ಕಮಲ ಪ್ರಶಸ್ತಿ ಸಂದಿರುವುದು ಇಲಾಖೆಯ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇದಕ್ಕಾಗಿ ಶ್ರಮಿಸಿದ ಇಲಾಖೆಯ ಎಲ್ಲಾ ಸಿಬ್ಬಂದಿಗಳನ್ನು ಮತ್ತು ವೈಯಕ್ತಿಕವಾಗಿ ಹಿರಿಯ ಹಾಗೂ ಖ್ಯಾತ ನಿರ್ದೇಶಕರಾದ ಗಿರೀಶ್‌ ಕಾಸರವಳ್ಳಿ ಅವರನ್ನು ವೈಯಕ್ತಿಕವಾಗಿ ಅಭಿನಂದಿಸುವುದಾಗಿ’ ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಆಯುಕ್ತರಾದ ಡಾ. ಹರ್ಷ ಪಿ. ಎಸ್‌ ಅವರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

Kashmir Sri Sharada Temple Idol | ಕಾಶ್ಮೀರ ಗಡಿಯ ಪುರವಾಸಿನಿ ಗುಡಿಗೆ ಶೃಂಗೇರಿ ಶಾರದಾ ವಿಗ್ರಹ ಅ.5ಕ್ಕೆ ಹಸ್ತಾಂತರ

Next Post

ಗಾಂಧೀಜಿ ಬಂದಿದ್ದ ಬದನವಾಳು ಖಾದಿ ಕೇಂದ್ರಕ್ಕೆ ರಾಹುಲ್ ಭೇಟಿ : ಹತ್ಯಾಕಾಂಡ ನಡೆದ 3 ದಶಕಗಳ ಬಳಿಕ ಎರಡು ಸಮುದಾಯಗಳ ಜೊತೆ ಭೋಜನ ಸವಿದ ಕಾಂಗ್ರೆಸ್ ನಾಯಕ

Next Post
ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಯ್ಕೆ ಮಾಡುತ್ತಿರುವುದನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಗಿದ್ದರು.

ಗಾಂಧೀಜಿ ಬಂದಿದ್ದ ಬದನವಾಳು ಖಾದಿ ಕೇಂದ್ರಕ್ಕೆ ರಾಹುಲ್ ಭೇಟಿ : ಹತ್ಯಾಕಾಂಡ ನಡೆದ 3 ದಶಕಗಳ ಬಳಿಕ ಎರಡು ಸಮುದಾಯಗಳ ಜೊತೆ ಭೋಜನ ಸವಿದ ಕಾಂಗ್ರೆಸ್ ನಾಯಕ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ನೈಋತ್ಯ ರೈಲ್ವೆ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಗಾಂಧಿ ಜಯಂತಿ ಹಿನ್ನಲೆ : ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ವಚ್ಛತೆ ಕಾರ್ಯಕ್ರಮಗಳ ಆಯೋಜನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group