Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

‘ನಾದದ ನವನೀತ’ ಸಾಕ್ಷ್ಯಾಚಿತ್ರ ಪ್ರಶಸ್ತಿ ಕುರಿತ ವಿವಾದಕ್ಕೆ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ತೆರೆ

ರಜತ ಕಮಲ ರಾಷ್ಟ್ರಪ್ರಶಸ್ತಿ ಕರ್ನಾಟಕಕ್ಕೆ ಸಂದ ಗೌರವ ಎಂದ ಖ್ಯಾತ ನಿರ್ದೇಶಕ ಕಾಸರವಳ್ಳಿ

by Bengaluru Wire Desk
October 4, 2022
in News Wire, Video
Reading Time: 1 min read
0

ಬೆಂಗಳೂರು, ಅ.4 www.bengaluruwire.com : ಕೇಂದ್ರ ಸರ್ಕಾರದ 2020ರ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ವಾರ್ತಾ ಇಲಾಖೆ ನಿರ್ಮಿಸಿದ್ದ ‘ನಾದದ ನವನೀತ ಡಾ.ಪಂಡಿತ್ ವೆಂಕಟೇಶ್ ಕುಮಾರ್’ ಸಾಕ್ಷಚಿತ್ರದ ರಜತ ಕಮಲ ಪ್ರಶಸ್ತಿ ಕುರಿತಂತೆ ಎದ್ದಿರುವ ವಿವಾದಕ್ಕೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಹಾಗೂ ಈ ಸಾಕ್ಷ್ಯಾಚಿತ್ರದ ನಿರ್ದೇಶಕ ಗಿರೀಶ್ ಕಾಸರವಳ್ಳಿ ತೆರೆ ಎಳೆದಿದ್ದಾರೆ.

ಈ ಕುರಿತಂತೆ ಅನಗತ್ಯ ವಿವಾದಗಳ ಬಗ್ಗೆ ಸ್ಪಷ್ಟಪಡಿಸುತ್ತಾ,
‘ಅ.30ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ವಾರ್ತಾ ಇಲಾಖೆಯ ಪ್ರತಿನಿಧಿಗೆ ನಿರ್ಮಾಪಕ ಪ್ರಶಸ್ತಿ ಹಾಗೂ ಸಾಕ್ಷ್ಯಾಚಿತ್ರದ ನಿರ್ದೇಶಕರಾದ ತಮಗೆ ನಿರ್ದೇಶಕ ಪ್ರಶಸ್ತಿ ಪದಕಗಳನ್ನು ವಿತರಿಸಿ ಗೌರವಿಸಿದ್ದರು. ತಮಗೆ ದೆಹಲಿಯಲ್ಲಿ ಸ್ವಲ್ಪ ಕೆಲಸವಿದ್ದ ಕಾರಣ ಅಲ್ಲೆ ಉಳಿದುಕೊಂಡಿದ್ದೆ. ಹಾಗಾಗಿ ವಾರ್ತಾ ಇಲಾಖೆ ಅ.1ರಂದು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರಪತಿ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಸ್ಪಷ್ಟನೆ ನೀಡಿರುವ ವಿಡಿಯೋ

‘ಈ ಕುರಿತಂತೆ ಕೆಲವು ಅಪಸ್ವರಗಳು ಕೇಳಿಬಂದಿದ್ದವು. ಇದೊಂದು ಅನಗತ್ಯ ವಿವಾದವಾಗಿದೆ. ಇದನ್ನು ನಿಯಂತ್ರಿಸಬಹುದಾಗಿತ್ತು. ‘ನಾದದ ನವನೀತ ಡಾ.ಪಂಡಿತ್ ವೆಂಕಟೇಶ್ ಕುಮಾರ್’ ಸಾಕ್ಷಚಿತ್ರ ನಿರ್ಮಾಣಕ್ಕೆ ವಾರ್ತಾ ಇಲಾಖೆ ಜೊತೆಗೆ ನಾನು ಕೈಜೋಡಿದ್ದು ಎಷ್ಟರಮಟ್ಟಿಗೆ ನಿಜವೋ, ನನ್ನ ಜೊತೆಗೆ ವಾರ್ತಾ ಇಲಾಖೆ ಕೈಜೋಡಿಸಿದ್ದು ಅಷ್ಟೇ ನಿಜವಾಗಿದೆ. ನಾವಿಬ್ಬರೂ ಈ ಚಿತ್ರದ ಸೃಷ್ಟಿಗೆ ಕಾರಣರಾಗಿದ್ದೇವೆ.’

‘ನಮ್ಮ ನಡುವೆ ಯಾವುದೇ ಭಿನ್ನಾಪ್ರಾಯವಾಗಲಿ, ಒಡಕಾಗಲಿ ಅಥವಾ ವೈಮನಸ್ಯವಾಗಲಿ ಇಲ್ಲ. ಈ ಕುರಿತಂತೆ ಇನ್ನು ಯಾವುದೇ ವಿವಾದ ಹುಟ್ಟಿಕೊಳ್ಳದೆ ಇರಲಿ. ಇದು ಕರ್ನಾಟಕಕ್ಕೆ ಸಂದ ಗೌರವ. ಕನ್ನಡಿಗರೆಲ್ಲರಿಗೂ ಹೆಮ್ಮೆಯ ವಿಷಯ. ಇದನ್ನು ಸಂಭ್ರಮಿಸೋಣ.’ ಎಂದು ಈ ವಿವಾದವನ್ನು‌ ಮುಂದುವರೆಸದಂತೆ ಮನವಿ ಮಾಡಿದ್ದಾರೆ.

ವಾರ್ತಾ ಇಲಾಖೆ ಪ್ರಶಸ್ತಿ ಸ್ವೀಕಾರ ನಂತರ ಅ.1ರಂದು ಸಂಜೆ ವಾರ್ತಾ ಇಲಾಖೆಯ ಆಯುಕ್ತರಾದ ಡಾ.ಹರ್ಷ.ಪಿ.ಎಸ್ ಪತ್ರಿಕಾಗೋಷ್ಠಿ ಕರೆದು   ಇಲಾಖೆಯ ಪರವಾಗಿ ‘ನಾದದ ನವನೀತ ಡಾ.ಪಂಡಿತ್ ವೆಂಕಟೇಶ್ ಕುಮಾರ್’ ಸಾಕ್ಷಚಿತ್ರದ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಚಿತ್ರತಂಡಕ್ಕೆ ಹಾಗೂ ವಾರ್ತಾ ಇಲಾಖೆಯ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದರು.

ಆದರೆ ಸಾಮಾಜಿಕ ಮಾಧ್ಯಮದಲ್ಲಿ ‘ನಾದ ನವನೀತ’ ಸಾಕ್ಷ್ಯಾಚಿತ್ರದ ಖ್ಯಾತ ಚಿತ್ರನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರನ್ನು ವಾರ್ತಾ ಇಲಾಖೆ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿಗೆ ಅಹ್ವಾನಿಸದೆ ಅವರಿಗೆ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹಾಗಾಗಿ ವಾರ್ತಾ ಇಲಾಖೆಯ ಹಿರಿಯ ಅಧಿಕಾರಿಗಳು ಕಾಸರವಳ್ಳಿಯವರ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.

WhatsApp Join our WhatsApp Channel
Previous Post

#MysoreDasara2022 | ಮೈಸೂರು ದಸರಾ ಮಹೋತ್ಸವದಲ್ಲಿ ಬಗೆ ಬಗೆಯ ಆಕರ್ಷಕ ಶ್ವಾನಗಳ ಪ್ರದರ್ಶನ ; ಎಲ್ಲರ ಗಮನ ಸೆಳೆದ ಚಾರ್ಲಿ 777

Next Post

KASHMIR SHARADA TEMPLE | ಕಾಶ್ಮೀರದ ಗಡಿ ದೇವಸ್ಥಾನಕ್ಕೆ ಶೃಂಗೇರಿ ಪೀಠದಿಂದ ಪಂಚಲೋಹ ಶಾರದಾ ವಿಗ್ರಹ ಹಸ್ತಾಂತರ

Next Post
ಕಾಶ್ಮೀರದ ತೀತ್ವಾಲ್ ನ ನೂತನ ಶಾರದಾ ದೇವಸ್ಥಾನಕ್ಕೆ ಶೃಂಗೇರಿ ಮಠದಿಂದ ನೀಡುತ್ತಿರುವ ಶಾರದಾ ದೇವಿ ಪಂಚಲೋಹ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿರುವ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮಿಗಳು. ಚಿತ್ರಕೃಪೆ : ಶೃಂಗೇರಿ ಮಠ

KASHMIR SHARADA TEMPLE | ಕಾಶ್ಮೀರದ ಗಡಿ ದೇವಸ್ಥಾನಕ್ಕೆ ಶೃಂಗೇರಿ ಪೀಠದಿಂದ ಪಂಚಲೋಹ ಶಾರದಾ ವಿಗ್ರಹ ಹಸ್ತಾಂತರ

#KantaraMovie | ಆರು ದಿನಗಳಲ್ಲೇ 'ಕಾಂತಾರ' ಸಿನಿಮಾ ಗಳಿಸಿದ್ದೆಷ್ಟು? ಎಷ್ಟು ಭಾಷೆಗಳಲ್ಲಿ ಸೆನ್ಸರ್ ಮಂಡಳಿಗೆ ಹೋಗಿದೆ? ಇಲ್ಲಿದೆ Special Report.

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group