Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

TTD Venkateshwara Temple | ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ : ವೆಂಕಟೇಶ್ವರನ ಸಾಮಾನ್ಯ ದರ್ಶನಕ್ಕೆ ಕಾಯಬೇಕು 30 ಗಂಟೆ?

ತಿರುಮಲ ದೇವಸ್ಥಾನದಿಂದ ಭಕ್ತರ ಸಾಲು 2.3 ಕಿ.ಮೀ ದೂರವಿರುವ ಶಿಲಾ ತೋರಣದವರೆಗೆ ಬೆಳೆದಿದೆ | ತಮಿಳರ ಪರ್ಟಾಸಿ ಮಾಸದ ಕೊನೆ ಶನಿವಾರ (ಅ.8)ದ ಕಾರಣ ಹೆಚ್ಚಿನ ಭಕ್ತರ ಆಗಮನ | ಭಕ್ತರಿಗೆ ಸೂಕ್ತ ದರ್ಶನ ಹಾಗೂ ಪ್ರಸಾದ ವಿತರಣೆಗೆ ಟಿಟಿಡಿ ಅಗತ್ಯ ವ್ಯವಸ್ಥೆ

by Bengaluru Wire Desk
October 7, 2022
in News Wire
Reading Time: 1 min read
0
ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ನಿಂತಿರುವ ಭಕ್ತರು (ಸಾಂದರ್ಭಿಕ ಚಿತ್ರ)

ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ನಿಂತಿರುವ ಭಕ್ತರು (ಸಾಂದರ್ಭಿಕ ಚಿತ್ರ)

ತಿರುಮಲ, ಅ.7 www.bengaluruwire.com : ಆಶ್ವಜಯುಜ ಮಾಸದ ಮೂರನೇ ಶನಿವಾರ ಹಾಗೂ ನಿರಂತರವಾಗಿ ರಜೆಗಳು ಇರುವ ಹಿನ್ನಲೆಯಲ್ಲಿ  ತಿರುಪತಿ ದೇವಸ್ಥಾನದ ಶ್ರೀ ವೆಂಕಟೇಶ್ವರನ ದರ್ಶನಕ್ಕೆ ಆಗಸಿಸುವವರ ಸಂಖ್ಯೆ ಹೆಚ್ಚಾಗಿದ್ದು, ಬಾಲಾಜಿ ದರ್ಶನಕ್ಕೆ ಕನಿಷ್ಠ 30-40 ಗಂಟೆ ಸಮಯ ಹಿಡಿಯುತ್ತಿದೆ.

ತಿರುಪತಿಯಲ್ಲಿ ದೇವರ ದರ್ಶನಕ್ಕಾಗಿ ಭಕ್ತರ ಸಾಲು ಸಾಕಷ್ಟು ಉದ್ದವಾಗಿದೆ. ಅಕ್ಟೋಬರ್ 4ರ ತನಕ ತಿರುಪತಿಗೆ ಆಗಮಿಸುವ ಭಕ್ತರ ಸಂಖ್ಯೆ ಸಾಮಾನ್ಯವಾಗಿತ್ತು. ಆದರೆ ಅ.5ರ ಮಧ್ಯಾಹ್ನದಿಂದ ಶ್ರೀವಾರಿ ದರ್ಶನಕ್ಕೆ ಆಗಮಿಸುವವರ ಭಕ್ತಾದಿಗಳ ಪ್ರಮಾಣ ಹೆಚ್ಚಾಗಿದೆ. ಸದ್ಯ ಭಕ್ತರ ಸಾಲು ದೇವಸ್ಥಾನದಿಂದ 2.3 ಕಿ.ಮೀ ದೂರವಿರುವ ಶಿಲಾ ತೋರಣದ ತನಕ ಮುಟ್ಟಿದೆ ಎಂದು ಸ್ಥಳೀಯರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ತಿರುಪತಿ ದೇವಸ್ಥಾನದ ಒಂದು ನೋಟ

ವಿಶೇಷ ದರ್ಶನಕ್ಕೆ ಬೆಳಗ್ಗೆ 10.30ರ ನಂತರ ಅವಕಾಶ ಕಲ್ಪಿಸಿದ್ದು, ಅದಕ್ಕೂ ಮುನ್ನ ಉಚಿತ ದರ್ಶನಕ್ಕೆ ಸಾಲಿನಲ್ಲಿ ನಿಂತವರಿಗೆ ಆದ್ಯತೆ ಮೇಲೆ ದರ್ಶನ ನೀಡಲು ಇತ್ತೀಚೆಗೆ ನಡೆದ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ (TTD Board) ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ನವರಾತ್ರಿ ಸಂದರ್ಭದಲ್ಲಿ ಬ್ರಹ್ಮರಥೋತ್ಸವ ಇದ್ದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದ ಕಾರಣ ಶ್ರೀವಾರಿಯ ದರ್ಶನಕ್ಕೆ 30 ಗಂಟೆಗಳು ಆಗುತ್ತಿತ್ತು. ಆದರೆ ಈಗ ಆ ಅವಧಿ ಕಡಿತವಾಗಿದೆ. ಏಳೆಂಟು ಗಂಟೆಗೆಲ್ಲಾ ಸಾಮಾನ್ಯ ದರ್ಶನ ಲಭ್ಯವಾಗುತ್ತಿದೆ ಎಂದು ಹೇಳಿದ್ದಾರೆ ಟಿಟಿಡಿ ಸದಸ್ಯ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್.

ತಮಿಳುನಾಡಿನವರಿಗೆ ಕರ್ನಾಟಕದಲ್ಲಿ ಶ್ರಾವಣ ಮಾಸವಿದ್ದಂತೆ ಈಗ ಪರ್ಟಾಸಿ ಮಾಸದ ಮೂರನೇ ಶನಿವಾರ ವಿಶೇಷವಿರುವ ಕಾರಣದಿಂದ ಹೆಚ್ಚಾಗಿ ಅಲ್ಲಿನ ಭಕ್ತರು ತಿರುಮಲ ಸ್ವಾಮಿಯ ದರ್ಶನಕ್ಕೆ ಆಗಮಿಸಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಬ್ರಹ್ಮರಥೋತ್ಸವದಲ್ಲಿ ಸಾಕಷ್ಟು ಜನಜಂಗುಳಿಯಿರುತ್ತದೆ ಎಂಬ ಕಾರಣಕ್ಕೆ ಅದು ಮುಗಿದ ಬಳಿಕ ದೇವಸ್ಥಾನಕ್ಕೆ ಬರುವ ಯೋಜನೆ ಹಾಕಿಕೊಂಡವರು ಈಗ ಆಗಮಿಸುತ್ತಿದ್ದಾರೆ. ಜೊತೆಗೆ ಸಾಲು ಸಾಲು ರಜೆ, ವಾರಾಂತ್ಯದ ಕಾರಣ ಭಕ್ತರ ದಂಡು ಹೆಚ್ಚಾಗಿದೆ.

ವೈಕುಂಠಮ್ ಕ್ಯೂ ಕಾಂಪ್ಲೆಕ್ಸ್-2 ಹಾಗೂ ನಾರಾಯಣಗಿರಿ ಪಾರ್ಕ್ ನ ಎಲ್ಲಾ ಶೆಡ್ ಗಳು ಭಕ್ತರಿಂದ ತುಂಬಿ ತುಳುಕುತ್ತಿದ್ದು, ಭಕ್ತರು ಶ್ರೀ ವೆಂಕಟೇಶ್ವರ ದರ್ಶನಕ್ಕೆ ಕನಿಷ್ಠ 30 ಗಂಟೆಗಳ ಕಾಲ ಕಾಯಬೇಕಾಗಿದೆ. ಹಾಗಾಗಿ ದೇವಸ್ಥಾನಕ್ಕೆ ಬರಲು ಉದ್ದೇಶಿಸಿರುವ ಭಕ್ತರು ಈ ವಿಷಯ ತಿಳಿದು, ಅದರಂತೆ ತಿರುಮಲಕ್ಕೆ ಭೇಟಿ ನೀಡುವ ಬಗ್ಗೆ ಯೋಜನೆ ರೂಪಿಸಿಕೊಂಡರೆ ಉತ್ತಮ ಎಂದು ಟಿಟಿಡಿ ದೇವಸ್ಥಾನ ಮಂಡಳಿ ತಿಳಿಸಿದೆ.

WhatsApp Join our WhatsApp Channel
Previous Post

BWSSB NEWS | ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಬಂದ್….!

Next Post

ಕಬ್ಬು ದರ ನಿಗಧಿ ಬಗ್ಗೆ ವಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಪ್ರತಿನಿಧಿಗಳ ಸಭೆ : ಅಧಿಕಾರಿಗಳಿಗೆ ಸಿಎಂ ಸೂಚನೆ

Next Post
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಕಬ್ಬು ದರ ನಿಗಧಿ ಬಗ್ಗೆ ವಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಪ್ರತಿನಿಧಿಗಳ ಸಭೆ : ಅಧಿಕಾರಿಗಳಿಗೆ ಸಿಎಂ ಸೂಚನೆ

ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

KIAL Kempegowda Statue | ನ.10ರಂದು ಪ್ರಧಾನಿ ಮೋದಿಯಿಂದ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ; ಸಚಿವ ಡಾ.ಅಶ್ವತ್ಥನಾರಾಯಣ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group