Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Pothole Protest | ಬೆಂಗಳೂರಿನ ರಸ್ತೆಗುಂಡಿಗಳಲ್ಲಿ ಮಂತ್ರಿ- ಸಂಸದರ ಫೊಟೋ ಇಟ್ಟು ವಿಶಿಷ್ಟ ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಮೂವರು ಸಂಸದರ ಫೋಟೊಗಳನ್ನು ರಸ್ತೆಗುಂಡಿಗಳಲ್ಲಿಟ್ಟು ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ ನಡೆಸಿತು.

by Bengaluru Wire Desk
October 20, 2022
in Bengaluru Focus
Reading Time: 1 min read
0
ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಯೊಂದರ ಮೇಲೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಸಿಎಂ ಬಸವರಾಜ ಬೊಮ್ಮಾಯಿ ಭಾವಚಿತ್ರವಿಟ್ಟು ಕಾಂಗ್ರೆಸ್ ಗುರುವಾರ ವಿನೂತನ ಪ್ರತಿಭಟನೆ ನಡೆಸಿತು.

ಬೆಂಗಳೂರು, ಅ.20 www.bengaluruwire.com : ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ನಗರದ ರಸ್ತೆಗಳೆಲ್ಲಾ ಗುಂಡಿಮಯವಾಗಿದೆ. ಈ ಪ್ರಖಂಡ, ಆಳವಾದ, ತೀಕ್ಷ್ಣವಾದ ಹಾಗೂ ಅಪಾಯಕಾರಿಯಾದ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸ್ಥಳೀಯಾಡಳಿತ ಬಿಬಿಎಂಪಿಯಾಗಲಿ, ರಾಜ್ಯ ಸರ್ಕಾರವಾಗಲೀ, ಬೆಂಗಳೂರಿನ ಸಚಿವರು, ಸಂಸದರು, ಶಾಸಕರು ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಗುರುವಾರ ವಿಭಿನ್ನ ಬಗೆಯ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ನಗರದಲ್ಲಿ ಆಯಾ ಕ್ಷೇತ್ರದ ಶಾಸಕರು, ಸಂಸದರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಆಯಾ ಶಾಸಕರು, ಸಂಸದರು, ಸಚಿವರ ಭಾವಚಿತ್ರಗಳನ್ನು ಇಟ್ಟು ಸರ್ಕಾರದ ನಡೆಯನ್ನು ಖಂಡಿಸಿ ವಿನೂತನ ಪ್ರತಿಭಟನೆಯನ್ನು ನಡೆಸಲಾಯಿತು. ಅಧಿಕಾರದಲ್ಲಿರುವ ಬಿಜೆಪಿ ಜನಪ್ರತಿನಿಧಿಗಳ ನಿರ್ಲಕ್ಷ್ಯತನವನ್ನು ಜನರಿಗೆ  ತೋರಿಸುವ ಉದ್ದೇಶದಿಂದ ಅವರ ಭಾವಚಿತ್ರವನ್ನು ಗುಂಡಿಬಿದ್ದ ರಸ್ತೆಗಳಲ್ಲಿಟ್ಟು ಸರ್ಕಾರದ ನಡೆಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಖಂಡಿಸಿದರು.

ಬೆಂಗಳೂರು ನಗರದ ರಸ್ತೆಗಳು ನಿರಂತರವಾಗಿ ಹಾಳಾಗುತ್ತಿದೆ. ಈ ರಸ್ತೆಗಳನ್ನು ಸರಿಪಡಿಸಲು ಆಸಕ್ತಿ ವಹಿಸದೆ, ಈ ಅಪಾಯಕಾರಿ  ಗುಂಡಿಗಳಿಂದ ಅಮಾಯಕರು ಮೃತಪಟ್ಟಿದ್ದರು ಕಣ್ಣಿಗೆ ಕಾಣದ ರೀತಿಯಲ್ಲಿ ಬೆಂಗಳೂರು ಉಸ್ತುವಾರಿಯನ್ನು ಹೊತ್ತಿರುವ ಮುಖ್ಯಮಂತ್ರಿಗಳು ಹಾಗೂ ಸಚಿವರು ಹಾಗೂ ಬಿಜೆಪಿಯ ಸಂಸದರು  ಓಡಾಡುತ್ತಿದ್ದಾರೆ. ಹೀಗಾಗಿ ಪ್ರಮುಖವಾಗಿ ಬೆಂಗಳೂರು ಅಭಿವೃದ್ಧಿ ಸಚಿವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಸಂಸದರಾದ ಸದಾನಂದಗೌಡ, ಪಿ.ಸಿ.ಮೋಹನ್ ಹಾಗೂ ತೇಜಸ್ವಿ ಸೂರ್ಯ ಅವರ ಫೊಟೋಗಳನ್ನು ಗುಂಡಿಯಲ್ಲಿಟ್ಟು ಪ್ರತಿಭಟನೆ ನಡೆಸಲಾಯಿತು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲೇ ಇಷ್ಟೊಂದು ರಸ್ತೆಗುಂಡಿಗಳಿವೆ ಎಂದಾದಲ್ಲಿ, ರಾಜ್ಯದ ಉಳಿದ ನಗರಗಳ ರಸ್ತೆಗಳ ಪರಿಸ್ಥಿತಿ ಇನ್ಯಾವ ಮಟ್ಟಿಗೆ ಹದಗೆಟ್ಟಿರಬಹುದು. ಈ ಗುಂಡಿಗಳಿಂದಾಗಿ ರಸ್ತೆ ಅಪಘಾತವಾಗಿ ಪ್ರಾಣಹಾನಿ ಆಗುತ್ತಿದ್ದರೂ, ಮಂತ್ರಿಗಳು, ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಸೂಕ್ತ ಕ್ರಮ ವಹಿಸುತ್ತಿಲ್ಲ. ಹಾಗಾಗಿ ಈ ರೀತಿ ರಸ್ತೆಗುಂಡಿಗಳಲ್ಲಿ ಅಧಿಕಾರದಲ್ಲಿರುವ ಜನಪ್ರತಿನಿಧಿಗಳ ಫೊಟೊಗಳನ್ನಿಟ್ಟು ಪ್ರತಿಭಟನೆ ನಡೆಸಬೇಕಾಯಿತು. ಸಿಲಿಕಾನ್ ಸಿಟಿಯ ಸುಮಾರು 20 ಕಡೆಗಳಲ್ಲಿನ ರಸ್ತೆ ಗುಂಡಿಗಳಲ್ಲಿ ಇಂತಹ ಫೊಟೋಗಳನ್ನಿಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಮಂಜುನಾಥ್, ಪ್ರಶಾಂತ್ ಸೇರಿದಂತೆ ಮೊದಲಾದವರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

BBMP NEWS | ಮಾರುತಿ ಮಂದಿರ ವಾರ್ಡ್ ಶ್ರೀ ಕಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ

Next Post

Global Investors Meet 2022 | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜಾಗುತ್ತಿದೆ: ಸಚಿವ ಮುರಗೇಶ್ ನಿರಾಣಿ

Next Post
ಜಾಗತಿಕ ಹೂಡಿಕೆದಾರರ ಸಮಾವೇಶ-2022 ಪೂರ್ವಸಿದ್ಧತೆಗಳ ಕುರಿತು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

Global Investors Meet 2022 | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜಾಗುತ್ತಿದೆ: ಸಚಿವ ಮುರಗೇಶ್ ನಿರಾಣಿ

ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group