Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಇಡಿ ಶೋಧ ಕಾರ್ಯಾಚರಣೆ : ಚೈನಾ ಪ್ರಜೆಗಳಿಂದ ನಕಲಿ ವ್ಯಾಪಾರಿ ಐಡಿ ಮೂಲಕ ಸಾಲ ನೀಡಿ ಕಿರುಕುಳ ; 78 ಕೋಟಿ ರೂ. ವಶ

ಜಾರಿ ನಿರ್ದೇಶನಾಲಯದಿಂದ ಬೆಂಗಳೂರಿನ ಐದು ಕಡೆ ಅ.19ರಂದು ಶೋಧ ಕಾರ್ಯಾಚರಣೆ | ಚೈನಾ ಪ್ರಜೆಗಳ ನಿಯಂತ್ರಿತ ಸಂಸ್ಥೆಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿದ್ದ ಹಣ ಜಪ್ತಿ ಮಾಡಿದ ಇಡಿ

by Bengaluru Wire Desk
October 21, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ಅ.21 www.bengaluruwire.com : ಚೈನಾ ಲೋನ್ ಆಪ್ ತನಿಖೆಗೆ ಸಂಬಂಧಿಸಿದಂತೆ ಅ.19 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA), 2002 ರ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದ ಜಾರಿ ನಿರ್ದೇಶನಾಲಯವು (ED)ಚೈನಾ ಪ್ರಜೆಗಳ ನಿಯಂತ್ರಿತ ಸಂಸ್ಥೆಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿದ್ದ 78 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ.

ಇಲ್ಲಿಯವರೆಗೆ ಚೈನಾ ರಾಷ್ಟ್ರದ ವ್ಯಕ್ತಿಗಳು ನಿರ್ವಹಿಸುತ್ತಿರುವ ನಕಲಿ ವ್ಯಾಪಾರಿ ಐಡಿ ಮತ್ತು ಬ್ಯಾಂಕ್ ಖಾತೆಗಳಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 95 ಕೋಟಿ‌ರೂ.ಗಳನ್ನು ಇಡಿ ಸಂಸ್ಥೆಯು ವಶಪಡಿಸಿಕೊಂಡಂತಾಗಿದೆ.

ಈ ಚೀನಾ ವ್ಯಕ್ತಿಗಳ ಬೆಂಬಲಿತ ಸಂಸ್ಥೆಗಳು ನಡೆಸುತ್ತಿರುವ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಸಣ್ಣ ಮೊತ್ತದ ಸಾಲವನ್ನು ಪಡೆದ ಸಾರ್ವಜನಿಕರಿಗೆ ಸುಲಿಗೆ ಮತ್ತು ಕಿರುಕುಳದಲ್ಲಿ ತೊಡಗಿರುವ ಸಂಬಂಧ ಹಲವಾರು ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 18 ಎಫ್‌ಐಆರ್‌ಗಳನ್ನು ದಾಖಲಾಗಿದೆ. ಈ ಪ್ರಕರಣವನ್ನು ಆಧರಿಸಿ ಇಡಿ ಈ ದಾಳಿಯನ್ನು ನಡೆಸಿ ತನಿಖೆ ಕೈಗೊಂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

PMLA ತನಿಖೆಯ ಸಮಯದಲ್ಲಿ, ಈ ಪೇಮೆಂಟ್ ಗೇಟ್ ವೇ ಅಥವಾ ನಕಲಿ ದಾಖಲೆ ಸಲ್ಲಿಸಿ ವ್ಯಾಪಾರಿ ಐಡಿಯನ್ನು ಬಳಸಿ ಚೀನೀ ಪ್ರಜೆಗಳು ನಿಯಂತ್ರಿಸಿ ನಿರ್ವಹಿಸುತ್ತಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ. ಈ ಘಟಕಗಳು ಹೇಗೆ ಕಾರ್ಯನಿರ್ವಹಿಸುತ್ತಿದ್ದವು ಎಂದರೆ ಭಾರತೀಯರ ನಕಲಿ ದಾಖಲೆಗಳನ್ನು ಬಳಸಿ ಮತ್ತು ಇಲ್ಲಿನ ವ್ಯಾಪಾರಿ ಘಟಕಗಳಿಗೆ ಡಮ್ಮಿ ನಿರ್ದೇಶಕರನ್ನಾಗಿ ಮಾಡುತ್ತಿದೆ. ಆ ಮೂಲಕ ಅಕ್ರಮವಾಗಿಆದಾಯವನ್ನು ಸೃಷ್ಟಿಸುತ್ತಿದೆ.

ಪೇಮೆಂಟ್ ಗೇಟ್‌ವೇ ಅಥವಾ ಬ್ಯಾಂಕ್‌ಗಳಲ್ಲಿ ಹೊಂದಿರುವ ವಿವಿಧ ಮರ್ಚೆಂಟ್ ಐಡಿಗಳು ಹಾಗೂ ಖಾತೆಗಳ ಮೂಲಕ ಹೇಳಲಾದ ಘಟಕಗಳು ತಮ್ಮ ಶಂಕಿತ ಮತ್ತು ಅಕ್ರಮ ವ್ಯವಹಾರವನ್ನು ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ ಪೊಲೀಸರು ನಡೆಸಿದ ತನಿಖೆ ಮತ್ತು ಮಾಹಿತಿಯ ಆಧಾರದ ಮೇಲೆ ಈ ಪ್ರಕರಣದಲ್ಲಿ ಇಡಿ, ಶೋಧ ಕಾರ್ಯಾಚರಣೆ ನಡೆಸಿದೆ.

ರೇಜರ್‌ಪೇ ಪ್ರೈವೇಟ್ ಲಿಮಿಟೆಡ್‌ನ ಆವರಣಗಳು ಮತ್ತು ಈ ಘಟಕಗಳಿಗೆ ಸಂಬಂಧಿಸಿದ ಬ್ಯಾಂಕ್‌ನ ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಹೇಳಲಾದ ಘಟಕಗಳು ವಿವಿಧ ಮರ್ಚೆಂಟ್ ಐಡಿಗಳು/ಪೇಮೆಂಟ್ ಗೇಟ್‌ವೇಗಳು ಅಥವಾ ಬ್ಯಾಂಕ್‌ಗಳಲ್ಲಿ ಹೊಂದಿರುವ ಖಾತೆಗಳ ಮೂಲಕ ಅಕ್ರಮವಾಗಿ ಆದಾಯವನ್ನು ಗಳಿಸುತ್ತಿರುವುದು ಗಮನಕ್ಕೆ ಬಂದಿದೆ. ಮತ್ತು ಅವರು ಕೆವೈಸಿ (KYC) ದಾಖಲೆಗಳಿಗಾಗಿ ನಕಲಿ ವಿಳಾಸಗಳನ್ನು ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ.

ಪಿಎಂಎಲ್ ಎ ಕಾಯ್ದೆಯ ಸೆಕ್ಷನ್ 17(1) ಅಡಿಯಲ್ಲಿ ಒಟ್ಟು 78 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ ಈ ತನಿಖೆಗೆ ಸಂಬಂಧಿಸಿದಂತೆ ಒಟ್ಟು 95 ಕೋಟಿ ರೂ.ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

WhatsApp Join our WhatsApp Channel
Previous Post

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ – ಇಲ್ಲಿದೆ Live ವಿಡಿಯೋ

Next Post

BW SPECIAL | Karnataka Failed In Wi-Fi Hotspot | ರಾಜ್ಯದ 2,650 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಯೋಜನೆ ಜಾರಿಯಲ್ಲಿ ಫೇಲ್….! – ಸರ್ಕಾರದ ಬೊಕ್ಕಸಕ್ಕೆ 29.50 ಕೋಟಿ ರೂ. ನಷ್ಟ

Next Post
ಸಾಂದರ್ಭಿಕ ಚಿತ್ರ

BW SPECIAL | Karnataka Failed In Wi-Fi Hotspot | ರಾಜ್ಯದ 2,650 ಗ್ರಾಮ ಪಂಚಾಯಿತಿಗಳಲ್ಲಿ ವೈ-ಫೈ ಹಾಟ್ ಸ್ಪಾಟ್ ಯೋಜನೆ ಜಾರಿಯಲ್ಲಿ ಫೇಲ್....! – ಸರ್ಕಾರದ ಬೊಕ್ಕಸಕ್ಕೆ 29.50 ಕೋಟಿ ರೂ. ನಷ್ಟ

ವಸತಿ ಸಚಿವ ವಿ.ಸೋಮಣ್ಣ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿದ್ದಾರೆ ಎಂಬ ವೈರಲ್ ವಿಡಿಯೋವೊಂದರ  ಚಿತ್ರ

#Viral Video | ಸಹಾಯ ಕೇಳಲು ಬಂದ ಮಹಿಳೆಗೆ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವಿಡಿಯೋ ವೈರಲ್ : ತಮಗೆ ಸಚಿವರು ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಮಹಿಳೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group