Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Ullalu Ward News | ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳಿಂದ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಅನ್ಯರಾಜ್ಯಗಳ ಪರಭಾಷಿಗರು ಕರ್ನಾಟಕದಲ್ಲಿ ನೆಲಸಿದಾಗ ಅಂತಹವರು ಕನ್ನಡ ಕಲಿಯಲು ಒತ್ತು ನೀಡಬೇಕು : ಇತಿಹಾಸಕಾರ ಮತ್ತು ವಾಗ್ಮಿ ಧರ್ಮೇಂದ್ರ ಕುಮಾರ್ ಹೇಳಿಕೆ

by Bengaluru Wire Desk
November 13, 2022
in Bengaluru Focus
Reading Time: 1 min read
0
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.13 www.bengaluruwire.com : ನಗರದ ಉಲ್ಲಾಳ ವಾರ್ಡಿನ ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ (SMVRWA) ಹಾಗೂ ಬಡಾವಣೆ ನಿವಾಸಿಗಳು ಭಾನುವಾರ 67ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇತಿಹಾಸ ತಜ್ಞ ಹಾಗೂ ವಾಗ್ಮಿ ಧರ್ಮೇಂದ್ರ ಕುಮಾರ್ ಕನ್ನಡ ಬಾವುಟ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ರಾಜ್ಯದಲ್ಲಿ ಈ ತಿಂಗಳು 67ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬದುಕು ಕಟ್ಟಿಕೊಳ್ಳಲು ಇಲ್ಲಿ ಬಂದು ನೆಲೆಸಿರುವ ಕನ್ನಡೇತರ ಭಾಷಿಗರು ಖಡ್ಡಾಯವಾಗಿ ಕನ್ನಡವನ್ನು ಕಲಿಯಬೇಕಿದೆ. ಅಂತಹವರಿಗೆ ಪ್ರೀತಿಯಿಂದ ನಾವು ಕನ್ನಡ ಕಲಿಯುವಂತೆ ಹೇಳಿ, ಸುಮಧುರ ಕನ್ನಡವನ್ನು ಕಲಿಸುವ ಕೆಲಸವನ್ನು ಪ್ರತಿಯೊಬ್ಬ ಕನ್ನಡಿಗನು ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯಪೂರ್ವದಲ್ಲಿ ಬೆಂಗಳೂರಿಗೆ ಇಂಗ್ಲೀಷ್ ಭಾಷೆ ಕಲಿಸಲು ಲಂಡನ್ ನಿಂದ ಇಲ್ಲಿಗೆ ಆಗಮಿಸಿದ ರೆವರೆಂಡ್ ಬೆಂಜಿಮಿನ್ ಹಾಲ್ಟ್ ರೈಸ್ ಎಂಬ ಕ್ರೈಸ್ತ ಪಾದ್ರಿ ಕನ್ನಡದ ಮೇಲಿನ ಅಭಿಮಾನಕ್ಕೆ ಮನಸೋತು ಕನ್ನಡ ಕಲಿತು ಸುಲಲಿತವಾಗಿ ಕನ್ನಡ ಮಾತನಾಡಿದ. ಲಂಡನ್ ನಲ್ಲಿ ಹಡಗು ಹತ್ತುವಾಗ ಕನ್ನಡ ಪುಸ್ತಕ ಹಿಡಿದುಕೊಂಡು ಕೂತವನು ಬೆಂಗಳೂರಿಗೆ ಬರುವಷ್ಟರಲ್ಲಿ ನಮ್ಮ ನಿಮ್ಮಂತೆ ಕನ್ನಡ ಮಾತನಾಡಲು ಆರಂಭಿಸಿದ್ದ. ಆತ ಕಾಲವಾದ ನಂತರ ಇಂದಿನ ಅವೆನ್ಯೂ ರಸ್ತೆಯಲ್ಲಿ ಆತನ ಹೆಸರಿನಲ್ಲಿ ರೈಸ್ ಮೆಮೊರಿಯಲ್ ಚರ್ಚ್ ಅನ್ನು ಕಟ್ಟಲಾಗಿತ್ತು. ಇನ್ನು 35 ವರ್ಷಗಳ ಕಾಲ ಇಲ್ಲಿ ರಾಜ್ಯಭಾರ ಮಾಡಿದ ಲಾರ್ಡ್ ಕಬ್ಬನ್ ಕನ್ನಡದಲ್ಲೇ ಅಧಿಕಾರ ಚಲಾಯಿಸಿದ ಮೊದಲ ಇಂಗ್ಲೀಷ್ ಅಧಿಕಾರಿಯಾಗಿದ್ದ ಎಂದು ಇತರ ಭಾಷಿಗರಿಗೆ ಕನ್ನಡ ಕಲಿಯುವ ಹಾಗೂ ಕಲಿಸುವ ಅನಿವಾರ್ಯತೆ ಬಗ್ಗೆ ಉದಾಹರಣೆಯೊಂದಿಗೆ ಸೊಗಸಾಗಿ ವಿವರಿಸಿದರು.

ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು, ಬಡಾವಣೆ ನಿವಾಸಿಗಳಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆಯ ಮಕ್ಕಳು ಹಾಗೂ ನಿವಾಸಿಗಳಿಂದ ಇದೇ ಸಂದರ್ಭದಲ್ಲಿ ಕನ್ನಡ ಗಾಯನ ಕಾರ್ಯಕ್ರಮ ನಡೆಯಿತು. ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ವೆಂಕಟರಮಣ ಪಡ್ಪು, ಅಧ್ಯಕ್ಷ ವಿ.ಎಂ.ವಿಶ್ವನಾಥ್, ಉಪಾಧ್ಯಕ್ಷರುಗಳಾದ ಟಿ.ನಾಗರಾಜ್, ಜಿ.ಎಸ್.ಅಶೋಕ್ ಕುಮಾರ್, ಸಿ.ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಎನ್.ಪಿ.ವೆಂಕಟೇಶ್, ಜಂಟಿ ಕಾರ್ಯದರ್ಶಿ ಬಿ.ಎಸ್.ವಿನೋದ್, ಖಜಾಂಚಿ ವಿ.ಸುರೇಶ್ ಕುಮಾರ್, ಕಾರ್ಯಕಾರಿಣಿ ಸದಸ್ಯರುಗಳಾದ ಎಸ್.ಶ್ಯಾಮ್, ಚನ್ನಪ್ಪ ಎಂ.ಚಕ್ರಸಾಲಿ, ಬಿ.ವಿ.ಮಹೇಶ್, ಸಂಘದ ಸದಸ್ಯರು ಹಾಗೂ ಬಡಾವಣೆಯ ನಿವಾಸಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

#Viral Video | ಆನೆಮರಿ ತನ್ನ ಸೋಂಡಿಲನ್ನೇ ತುಳಿದು ಪೇಚಿಗೆ ಸಿಲುಕಿದ ವಿಡಿಯೋ ವೈರಲ್…! ನೀವು ನೋಡಿ ಸಖತ್ ಮಜವಾಗಿದೆ

Next Post

BW Special | #NagaraholeTigerReserve | ನಾಗರಹೊಳೆ ಅರಣ್ಯದಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು : ತಾಯಿಯಿಂದ ಬೇರ್ಪಟ್ಟ 3 ಹುಲಿಮರಿಗಳು – ಹುಲಿ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯನಾ ?

Next Post
ನಯಂಜಿಕಟ್ಟೆ ಕಟ್ಟೆ ರಾಣಿ ಹೆಣ್ಣು ಹುಲಿ ತನ್ನ ಮೂರು ಮರಿಗಳೊಂದಿಗೆ ಕೆರೆಯ ಅಂಚಿನಲ್ಲಿ ಕೂತಿರುವ ಚಿತ್ರ (ಚಿತ್ರ ಕೃಪೆ : ಮನೋಜ್ ಗನ್ನ)

BW Special | #NagaraholeTigerReserve | ನಾಗರಹೊಳೆ ಅರಣ್ಯದಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು : ತಾಯಿಯಿಂದ ಬೇರ್ಪಟ್ಟ 3 ಹುಲಿಮರಿಗಳು – ಹುಲಿ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯನಾ ?

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

KSRTC Employees Accident Insurance | ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಕರ್ತವ್ಯದಲ್ಲಿರಲಿ - ಇಲ್ಲದಿರಲಿ 1 ಕೋಟಿ ರೂ. ಅಪಘಾತ ವಿಮೆ ಜಾರಿ..!!: 35 ಸಾವಿರ ಸಿಬ್ಬಂದಿಗೆ ಅನುಕೂಲ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group