Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore No Water Supply | ಗಮನಿಸಿ…! ನ.21ರಂದು ಈ ಕೆಳಕಂಡ ಪ್ರದೇಶದಲ್ಲಿ ನೀರು ಪೂರೈಕೆಯಿರುವುದಿಲ್ಲ  

ಕೊಳವೆ ಮಾರ್ಗಗಳ ಬದಲಾವಣೆ ಕಾಮಗಾರಿ ಹಿನ್ನಲೆ

by Bengaluru Wire Desk
November 18, 2022
in Bengaluru Focus
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ನ.18 www.bengaluruwire.com : ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು ಪೂರೈಸುವ ಕೊಳವೆ ಮಾರ್ಗಗಳ ಬದಲಾವಣೆ ಕಾಮಗಾರಿಯನ್ನು ನ.21ರಂದು ಕೈಗೊಳ್ಳುತ್ತಿರುವುದರಿಂದ  ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ನ.21ರ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಿರಲಿದೆ : ಜಂಬೂ ಸವಾರಿ ದಿಣ್ಣೆ, ಪುಟ್ಟೇನಹಳ್ಳಿ, ಕೋಣನಕುಂಟೆ ಕ್ರಾಸ್, ಜರಗನಹಳ್ಳಿ, ಜೆ.ಪಿ.ನಗರ 4,5, 6 ಹಾಗೂ 7ನೇ ಹಂತ, ಚುಂಚಕಟ್ಟೆ ಮುಖ್ಯ ರಸ್ತೆ, ದೊರೆಸಾನಿಪಾಳ್ಯ, ಬನ್ನೇರುಘಟ್ಟ ಮುಖ್ಯರಸ್ತೆ, ಕೋಡಿಚಿಕ್ಕನಹಳ್ಳಿ, ಜಯದೇವ ಆಸ್ಪತ್ರೆ, ಬಿಳೇಕಹಳ್ಳಿ, ಕೋಡಿಚಿಕ್ಕಹಳ್ಳಿ, ಬೊಮ್ಮನಹಳ್ಳಿ, ಹೊಂಗಸಂದ್ರ, ಮಂಗನಮ್ಮನಪಾಳ್ಯ, ಹೊಸಪಾಳ್ಯ, 3ನೇ ಬ್ಲಾಕ್ ಕೋರಮಂಗಲ, ಶ್ರೀನಿವಾಗಿಲು, ಬಿಸ್ಮಿಲ್ಲಾ ನಗರ, ನಾರಾಯಣಪ್ಪ ಗಾರ್ಡನ್, ಬಾಲಾಜಿ ನಗರ,  ಭವಾನಿ ನಗರ, ಎನ್.ಎಸ್.ಪಾಳ್ಯ ಸುತ್ತಮುತ್ತಲಿನ ಪ್ರದೇಶಗಳು.

WhatsApp Join our WhatsApp Channel
Previous Post

Consumers Power Disconnection | ಕರೆಂಟ್ ಬಿಲ್ ಕಟ್ಟಲಿಲ್ಲ ಅಂತ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತ ಮಾಡಲು ಸಾಧ್ಯವಿಲ್ಲ…! ಕೆಇಆರ್ ಸಿ ನಿಯಮಗಳೇನಿದೆ? ಇಲ್ಲಿದೆ ಡಿಟೇಲ್ಸ್…!!

Next Post

Bangalore Tech Summit | 2025ರ ಜೂನ್‌ ಹೊತ್ತಿಗೆ 175 ಕಿ.ಮೀ. ಮೆಟ್ರೋ ಮಾರ್ಗ ಸಿದ್ಧ: ಅಂಜುಂ ಪರ್ವೇಜ್

ಆರ್ಮಿ ಇಲವೆನ್ ಹಾಗೂ ಮೀಡಿಯಾ ಇಲವೆನ್ ತಂಡದ ನಡುವೆ ಬೆಂಗಳೂರಿನ ರಾಜೇಂದ್ರ ಸಿಂಗ್ ಜಿ ಆರ್ಮಿ ಆಫೀಸರ್ಸ್ ಇನ್ಸಿಟ್ಯೂಟ್ ಮೈದಾನದಲ್ಲಿ ಶನಿವಾರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ನಡೆದ ಸಂದರ್ಭದಲ್ಲಿ ಪಂದ್ಯದಲ್ಲಿ ಪಾಲ್ಗೊಂಡ ತಂಡದ ಸದಸ್ಯರು ಚಿತ್ರದಲ್ಲಿದ್ದಾರೆ.

Defence News | ರಾಜ್ಯದಲ್ಲಿ ಪತ್ರಕರ್ತರು ಮತ್ತು ಭಾರತೀಯ ಸೇನೆ ನಡುವೆ ನಡೆದ ಪ್ರಪ್ರಥಮ ಕ್ರಿಕೆಟ್ ಪಂದ್ಯ : ಆರ್ಮಿ ಇಲವೆನ್ ಎದುರು ಗೆದ್ದ ಮಾಧ್ಯಮ ಇಲವೆನ್ ತಂಡ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group