Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Tech Summit | 2025ರ ಜೂನ್‌ ಹೊತ್ತಿಗೆ 175 ಕಿ.ಮೀ. ಮೆಟ್ರೋ ಮಾರ್ಗ ಸಿದ್ಧ: ಅಂಜುಂ ಪರ್ವೇಜ್

ನಗರದಲ್ಲಿ 2041ರ ಹೊತ್ತಿಗೆ ಒಟ್ಟು 314 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಸಿದ್ಧವಾಗಲಿದೆ.

by Bengaluru Wire Desk
November 18, 2022
in Bengaluru Focus
Reading Time: 1 min read
0

ಬೆಂಗಳೂರು, ನ.18 www.bengaluruwire.com : ಮುಂದಿನ ಮೂರು ವರ್ಷಗಳ ನಂತರ ಬೆಂಗಳೂರಿನ ಸಾರಿಗೆ ಚಿತ್ರಣ ಸುಧಾರಿಸುವ ಭರವಸೆ ದೊರೆತಿದೆ.‌ ಏಕೆಂದರೆ 2025ರ ಇಸವಿ ವೇಳೆಗೆ ನಮ್ಮ ಮೆಟ್ರೋ (BMRCL) ಜಾಲದ ಉದ್ದ 175 ಕಿ.ಮೀಗೆ ತಲುಪಲಿದೆಯಂತೆ.

ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಅವರು ಶುಕ್ರವಾರ ‘ಸಂಚಾರ ವ್ಯವಸ್ಥೆಯ ಭವಿಷ್ಯ’ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಎಂಆರ್‍‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌, ಮೆಟ್ರೋ ರೈಲು ವ್ಯವಸ್ಥೆಯು ಸುಗಮ ಸಂಚಾರವನ್ನು ಸಾಧ್ಯವಾಗಿಸುತ್ತಿದ್ದು, 2025ರ ಜೂನ್‌ ಹೊತ್ತಿಗೆ ‘ನಮ್ಮ ಮೆಟ್ರೋ’ ಜಾಲದಲ್ಲಿ 175 ಕಿ.ಮೀ. ಉದ್ದದ ಮಾರ್ಗ ಸಿದ್ಧವಾಗಲಿದೆ ಎಂದು ತಿಳಿಸಿದ್ದಾರೆ.

ನಮ್ಮ ಮೆಟ್ರೋದ 2 ಮತ್ತು 3ನೇ ಹಂತದ ಕಾಮಗಾರಿಗಳು ಸಂಪೂರ್ಣವಾಗಿ ಮುಗಿದರೆ, ನಗರದಲ್ಲಿ 2041ರ ಹೊತ್ತಿಗೆ ಒಟ್ಟು 314 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಸಿದ್ಧವಾಗಲಿದೆ. ಸದ್ಯಕ್ಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (KIAL AIPORT)ದ ಕಡೆ ಮೆಟ್ರೋ ಕಾಮಗಾರಿ ಭರದಿಂದ ಸಾಗುತ್ತಿದೆ. ಆದರೆ ಸ್ವಂತ ವಾಹನಗಳನ್ನು ಬಿಟ್ಟು ಸಾರ್ವಜನಿಕ ಸಾರಿಗೆಯ ಕಡೆಗೆ ಜನರನ್ನು ಕರೆತರುವುದೇ ದೊಡ್ಡ ಸವಾಲಾಗಿದೆ ಎಂದು ಅವರು ಪ್ರತಿಪಾದಿಸಿದರು.

1990ರವರಗೂ ದೇಶದಲ್ಲಿ ನಗರ ಪ್ರದೇಶಗಳ ಕಡೆಗೆ ಗಮನವನ್ನೇ ಕೊಡುತ್ತಿರಲಿಲ್ಲ. ಹೀಗಾಗಿ ನಮ್ಮ ನಗರಾಭಿವೃದ್ಧಿ ಯೋಜನೆಗಳು ಬಹುಕಾಲ ವೈಜ್ಞಾನಿಕವಾಗಿರಲಿಲ್ಲ. ಈಗ ನವೋದ್ಯಮಗಳಿಂದ ಮೆಟ್ರೋ ವ್ಯವಸ್ಥೆಗೆ ಸಾಕಷ್ಟು ಅನುಕೂಲಗಳು ಸಿಗುತ್ತಿವೆ. ಹೀಗಾಗಿ ಜನರು ಮೆಟ್ರೋ ರೈಲುಗಳ ಮೂಲಕ ತಮ್ಮ ಕಾರ್ಯಸ್ಥಳಗಳನ್ನು ತಲುಪುವಂತೆ ಮಾಡಲು ಹಲವು ನವೋದ್ಯಮಗಳೊಂದಿಗೆ ಬಿಎಂಆರ್‍‌ಸಿಎಲ್‌ ಒಡಂಬಡಿಕೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅವರು ವಿವರಿಸಿದರು.

ನಮ್ಮ ಮೆಟ್ರೋ ಸುರಂಗ ರೈಲು ಮಾರ್ಗದ ಸಾಂದರ್ಭಿಕ ಚಿತ್ರ

ಮೆಟ್ರೋ ನಿಲ್ದಾಣಗಳಲ್ಲೇ ಬಸ್‌ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸುವಂತೆ ಬಿಎಂಟಿಸಿ ಜತೆ ಮಾತುಕತೆ ಪ್ರಗತಿಯಲ್ಲಿದೆ. ಇದರಿಂದ ಆ ಸಂಸ್ಥೆಗೂ ಲಾಭವಾಗಲಿದೆ. ಇದರ ಜತೆಗೆ ಕಾರು ಮತ್ತು ಬೈಕ್‌ ಪೂಲಿಂಗ್‌ ವ್ಯವಸ್ಥೆಯನ್ನು ಉತ್ತೇಜಿಸಬೇಕು. ಅಲ್ಲದೆ, ಮೆಟ್ರೋ ನಿಲ್ದಾಣಗಳ ಒಳಗೆ ಮತ್ತು ಹೊರಗೆ ಸಾರ್ವಜನಿಕರಿಗೆ ಪ್ರತಿಯೊಂದೂ ಸೌಕರ್ಯಗಳು ಸಿಗುವಂತಿರಬೇಕು. ಇದನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ಸಂಸ್ಥೆಯು ಯೋಚಿಸುತ್ತಿದೆ ಎಂದು ಪರ್ವೇಜ್‌ ನುಡಿದರು.

ಅಂತರರಾಷ್ಟ್ರೀಯ ಸಾರಿಗೆ ಕೌನ್ಸಿಲ್‌ನ ಅಮಿತ್‌ ಭಟ್‌ ಮಾತನಾಡಿ, “ಪಾಶ್ಚಾತ್ಯ ಜಗತ್ತಿನಲ್ಲಿ ಶೇಕಡ 85ರಷ್ಟು ನಗರೀಕರಣವಾಗಿದ್ದು, ಭಾರತದಲ್ಲಿ ಈ ಪ್ರಮಾಣ ಶೇಕಡ 33ರಷ್ಟಿದೆ. ಆದರೆ ನಮ್ಮಲ್ಲಿ ಇನ್ನೂ ಶೇಕಡ 66ರಷ್ಟು ಮೂಲಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಏಕೆಂದರೆ, ನಮ್ಮಲ್ಲಿ ಹೊಸದಾಗಿ ಹಲವು ನಗರಗಳು ತಲೆ ಎತ್ತುತ್ತಿವೆ” ಎಂದರು.

ಸುಗಮ ಮತ್ತು ಅತ್ಯಾಧುನಿಕ ಸಾರಿಗೆ ಸೌಲಭ್ಯವನ್ನು ಒದಗಿಸುವಾಗ ಇಂಗಾಲದ ಉತ್ಪಾದನೆ ಇಲ್ಲದಂತೆ ನೋಡಿಕೊಳ್ಳುವುದು, ಎಲ್ಲರನ್ನೂ ಒಳಗೊಳ್ಳುವುದು ಮತ್ತು ಯಾವುದೇ ಅಪಘಾತಗಳಿಗೆ ಆಸ್ಪದವಿಲ್ಲದಂತೆ ಖಾತ್ರಿಪಡಿಸುವುದು ಬಹಳ ದೊಡ್ಡ ಸವಾಲುಗಳಾಗಿವೆ ಎಂದು ಅವರು ಪ್ರತಿಪಾದಿಸಿದರು.

ಬಾಶ್‌ ಕಂಪನಿಯ ಉಪಾಧ್ಯಕ್ಷ ವಾದಿರಾಜ್‌ ಕೃಷ್ಣಮೂರ್ತಿ, ಚಲೋ ಕಂಪನಿಯ ಸಹ ಸಂಸ್ಥಾಪಕ ವಿನಾಯಕ್‌ ಭಾವ್ನಾನಿ ಅವರು ಕೂಡ ಗೋಷ್ಠಿಯಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿದರು.

WhatsApp Join our WhatsApp Channel
Previous Post

Bangalore No Water Supply | ಗಮನಿಸಿ…! ನ.21ರಂದು ಈ ಕೆಳಕಂಡ ಪ್ರದೇಶದಲ್ಲಿ ನೀರು ಪೂರೈಕೆಯಿರುವುದಿಲ್ಲ  

Next Post

Defence News | ರಾಜ್ಯದಲ್ಲಿ ಪತ್ರಕರ್ತರು ಮತ್ತು ಭಾರತೀಯ ಸೇನೆ ನಡುವೆ ನಡೆದ ಪ್ರಪ್ರಥಮ ಕ್ರಿಕೆಟ್ ಪಂದ್ಯ : ಆರ್ಮಿ ಇಲವೆನ್ ಎದುರು ಗೆದ್ದ ಮಾಧ್ಯಮ ಇಲವೆನ್ ತಂಡ

Next Post
ಆರ್ಮಿ ಇಲವೆನ್ ಹಾಗೂ ಮೀಡಿಯಾ ಇಲವೆನ್ ತಂಡದ ನಡುವೆ ಬೆಂಗಳೂರಿನ ರಾಜೇಂದ್ರ ಸಿಂಗ್ ಜಿ ಆರ್ಮಿ ಆಫೀಸರ್ಸ್ ಇನ್ಸಿಟ್ಯೂಟ್ ಮೈದಾನದಲ್ಲಿ ಶನಿವಾರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ನಡೆದ ಸಂದರ್ಭದಲ್ಲಿ ಪಂದ್ಯದಲ್ಲಿ ಪಾಲ್ಗೊಂಡ ತಂಡದ ಸದಸ್ಯರು ಚಿತ್ರದಲ್ಲಿದ್ದಾರೆ.

Defence News | ರಾಜ್ಯದಲ್ಲಿ ಪತ್ರಕರ್ತರು ಮತ್ತು ಭಾರತೀಯ ಸೇನೆ ನಡುವೆ ನಡೆದ ಪ್ರಪ್ರಥಮ ಕ್ರಿಕೆಟ್ ಪಂದ್ಯ : ಆರ್ಮಿ ಇಲವೆನ್ ಎದುರು ಗೆದ್ದ ಮಾಧ್ಯಮ ಇಲವೆನ್ ತಂಡ

ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

#KadalekaiParishe 2022 | ಬೆಂಗಳೂರಿನ ಹಳ್ಳಿ ಸೊಗಡಿನ ಪಾರಂಪರಿಕ ಕಡಲೇಕಾಯಿ ಪರಿಷೆಗೆ ಭಾನುವಾರದಿಂದ ವಿದ್ಯುಕ್ತ ಚಾಲನೆ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group