Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Defence News | ರಾಜ್ಯದಲ್ಲಿ ಪತ್ರಕರ್ತರು ಮತ್ತು ಭಾರತೀಯ ಸೇನೆ ನಡುವೆ ನಡೆದ ಪ್ರಪ್ರಥಮ ಕ್ರಿಕೆಟ್ ಪಂದ್ಯ : ಆರ್ಮಿ ಇಲವೆನ್ ಎದುರು ಗೆದ್ದ ಮಾಧ್ಯಮ ಇಲವೆನ್ ತಂಡ

12 ಓವರ್ ಗಳ ಸೌಹಾರ್ದಯುತ ಕ್ರಿಕೆಟ್ ಪಂದ್ಯದಲ್ಲಿ ಆರ್ಮಿ ಇಲವೆನ್ ನೀಡಿದ 107 ರನ್ ಗಳ ಗುರಿಯನ್ನು 5 ವಿಕೆಟ್ ಗಳ ನಷ್ಟಕ್ಕೆ 11.3 ಓವರ್ ನಲ್ಲಿ ರನ್ ದಾಖಲಿಸಿ ಮೀಡಿಯಾ ಇಲವೆನ್ ಗೆಲವು ಸಾಧಿಸಿತು.

by Bengaluru Wire Desk
November 19, 2022
in Bengaluru Focus, News Wire, Photo Gallery
Reading Time: 2 mins read
0
ಆರ್ಮಿ ಇಲವೆನ್ ಹಾಗೂ ಮೀಡಿಯಾ ಇಲವೆನ್ ತಂಡದ ನಡುವೆ ಬೆಂಗಳೂರಿನ ರಾಜೇಂದ್ರ ಸಿಂಗ್ ಜಿ ಆರ್ಮಿ ಆಫೀಸರ್ಸ್ ಇನ್ಸಿಟ್ಯೂಟ್ ಮೈದಾನದಲ್ಲಿ ಶನಿವಾರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ ನಡೆದ ಸಂದರ್ಭದಲ್ಲಿ ಪಂದ್ಯದಲ್ಲಿ ಪಾಲ್ಗೊಂಡ ತಂಡದ ಸದಸ್ಯರು ಚಿತ್ರದಲ್ಲಿದ್ದಾರೆ.

ಬೆಂಗಳೂರು, ನ.19 www.bengaluruwire.com : ಸದಾ ದೇಶದ ರಕ್ಷಣೆಯ ಕಾಯಕದಲ್ಲಿರುವ ಸೇನೆ ಹಾಗೂ ಬಿಡುವಿಲ್ಲದ ಕೆಲಸದಲ್ಲಿರುವ ಮಾಧ್ಯಮದವರು ಕೆಲವು ಸಮಯ ಬಿಡುವು ಮಾಡಿಕೊಂಡು ಇದೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಸೌಹಾರ್ದಯುತ ಕ್ರಿಕೆಟ್ ಪಂದ್ಯವನ್ನು ಆಡಿದರು. ಮೀಡಿಯಾ ಇಲೆವೆನ್ ಹಾಗೂ ಆರ್ಮಿ ಇಲೆವೆನ್ ಮಧ್ಯದ ಕ್ರಿಕೆಟ್ ಮ್ಯಾಚ್ ನಲ್ಲಿ ಮಾಧ್ಯಮ ತಂಡ ಗೆಲವು ಸಾಧಿಸಿತು.

ಮಾಣಿಕ್ ಷಾ ಪರೇಡ್ ಮೈದಾನದ ಬಳಿಯ ರಾಜೇಂದ್ರ ಸಿಂಗ್ ಜಿ ಆರ್ಮಿ ಆಫೀಸರ್ಸ್ ಇನ್ಸಿಟ್ಯೂಟ್ (RSAOI)  ಮೈದಾನದಲ್ಲಿ ಶನಿವಾರ ಬೆಳಗ್ಗೆ ನಡೆದ 12 ಓವರ್ ಗಳ ಪಂದ್ಯಾವಳಿಯಲ್ಲಿ ಟಾಸ್ ಗೆದ್ದ ಮೀಡಿಯಾ ಇಲೆವೆನ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. 12 ಓವರ್ ಗಳ ಮ್ಯಾಚ್ ನಲ್ಲಿ ಆರ್ಮಿ ಇಲವೆನ್ ತಂಡದ ಕ್ಯಾಪ್ಟನ್ ಆಗಿ ಲೆಫ್ಟಿನೆಂಟ್ ಕರ್ನಲ್ ಜೆ.ಎಸ್.ಕಲ್ಹೋನ್ ನೇತೃತ್ವದಲ್ಲಿ ಬ್ಯಾಟಿಂಗ್ ನಡೆಸಿದ ಆರ್ಮಿ ಇಲೆವೆನ್ 5 ವಿಕೆಟ್ ಗಳ ನಷ್ಟಕ್ಕೆ 107 ರನ್ ಗಳನ್ನು ಗಳಿಸಿತ್ತು. ನಂತರ ಆರ್ಮಿ ಇಲೆವೆನ್ ನೀಡಿದ ಗುರಿಯನ್ನು ಸವಾಲಾಗಿ ಸ್ವೀಕರಿಸಿದ ಮೀಡಿಯಾ ಇಲೆವೆನ್ ತಂಡದ ನಾಯಕ ಯಾಸಿರ್ ಮುಸ್ತಾಕ್ ನೇತೃತ್ವದಲ್ಲಿ ತಂಡದ ಆಟಗಾರರು, 11 ಓವರ್ ಮೂರು ಬಾಲುಗಳಲ್ಲಿ 5 ವಿಕೆಟ್ ನಷ್ಟಕ್ಕೆ 108 ರನ್ ಗಳನ್ನು ಅನಾಯಾಸವಾಗಿ ಗಳಿಸಿ ವಿಜಯ ದಾಖಲಿಸಿದರು.

  • ಆರ್ಮಿ ಇಲವೆನ್ ತಂಡದ ಎದುರು ಗೆಲವು ಸಾಧಿಸಿದ ಮೀಡಿಯಾ ಇಲವೆನ್ ಬೆಂಗಳೂರು ತಂಡದ ಆಟಗಾರರು ಟ್ರೋಫಿಯೊಂದಿಗೆ ಇರುವ ಚಿತ್ರ
  • ಸೇನೆಯ ಕೆಕೆ ಸಬ್ ಏರಿಯಾ ಜನರಲ್ ಕಮಾಂಡಿಂಗ್ ಆಫೀಸರ್ ಮೇ.ಜ.ರವಿ ಮುರುಗನ್ ಮೀಡಿಯಾ ಇಲವೆನ್ ತಂಡದ ಜೊತೆ ಮಾತುಕತೆ ನಡೆಸುತ್ತಿರುವುದು
  • ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಿಸುತ್ತಿರುವ ರಕ್ಷಣಾ ಇಲಾಖೆಯ ಅಧಿಕಾರಿಗಳು
  • ಮೀಡಿಯಾ ಇಲವೆನ್ ತಂಡವನ್ನು ಹುರಿದುಂಬಿಸುತ್ತಿರುವ ರಕ್ಷಣಾ ಇಲಾಖೆ ಕರ್ನಾಟಕದ ಸಾರ್ವಜನಿಕ ಸಂಪರ್ಕಾಧಿಕಾರಿ ಪುನೀತ
  • ಆರ್ಮಿ ಇಲವೆನ್ ತಂಡದ ಆಟಗಾರರಿಗೆ ಶುಭ ಕೋರುತ್ತಿರುವ ಮೇಜರ್ ಜನರಲ್ ರವಿ ಮುರಗನ್
  • ಮೀಡಿಯಾ ಇಲವೆನ್ ತಂಡದ ಯುವ ಆಟಗಾರರು

ಕೇರಳ ಮತ್ತು ಕರ್ನಾಟಕ ಸಬ್ ಏರಿಯಾ ಸೇನೆಯ ಜನರಲ್ ಕಮಾಂಡಿಂಗ್ ಆಫೀಸರ್ ಆದ ಮೇಜರ್ ಜನರಲ್ ರವಿ ಮುರುಗನ್ ಗೆಲವು ಸಾಧಿಸಿದ ತಂಡಕ್ಕೆ ಟ್ರೋಫಿ ನೀಡಿದರು. ಅಲ್ಲದೆ 39 ರನ್ ಗಳನ್ನು ದಾಖಲಿಸಿದ ಆರ್ಮಿ ಇಲವೆನ್ ತಂಡದ ಲೆಫ್ಟಿನೆಂಟ್ ಕರ್ನಲ್ ಉತ್ತಮ ಬ್ಯಾಟ್ಸ್ ಮೆನ್ ಹಾಗೂ ಮೀಡಿಯಾ ಇಲವೆನ್ ತಂಡದಲ್ಲಿ ಎರಡು ವಿಕೆಟ್ ಗಳಿಸಿದ ಸುಧಾಕರ್ ಉತ್ತಮ ಬೌಲರ್ ಹಾಗೂ ತಲಾ 29 ರನ್ ಗಳನ್ನು ಗಳಿಸಿದ ಸಗಾಯ್ ರಾಜ್ ಹಾಗೂ ಮುತ್ತಪ್ಪ ಲಮಾಣಿ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದರು.

ರಕ್ಷಣಾ ಇಲಾಖೆಯ ಡೆಪ್ಯುಟಿ ಜನರಲ್ ಕಮಾಂಡಿಂಗ್ ಆಫೀಸರ್ ಬ್ರಿಗೇಡಿಯರ್ ಎಂಆರ್ ಕೆ ಪಣಿಕ್ಕರ್, ನಿವೃತ್ತ ಸೇನಾಧಿಕಾರಿಗಳಾದ ಕರ್ನಲ್ ಮರಿಯೋ ಡಿ ಮೊಂತಿ, ಕರ್ನಾಟಕ ಸಾರ್ವಜನಿಕ ಸಂಪರ್ಕಾಧಿಕಾರಿ ಪುನೀತ ಹಾಗೂ ಮಾಜಿ ಸಹಾಯಕ ಸಾರ್ವಜನಿಕ ಸಂಪರ್ಕಾಧಿಕಾರಿ ಮಧು ನಾಯರ್, ಹಾಗೂ ಹಿರಿಯ ಪತ್ರಕರ್ತರು ಈ ಕ್ರಿಕೆಟ್ ಪಂದ್ಯದಲ್ಲಿ ಪಾಲ್ಗೊಂಡು ಎರಡು ಕಡೆಯ ಆಟಗಾರರನ್ನು ಹುರಿದುಂಬಿಸಿದರು. ಒಟ್ಟಿನಲ್ಲಿ ಈ ಸ್ನೇಹಮಯ ಪಂದ್ಯಾವಳಿ ಮಾಧ್ಯಮ ಮತ್ತು ಸೇನೆಯ ನಡುವಿನ ಉತ್ತಮ ಬಾಂಧವ್ಯಕ್ಕೆ ಕಾರಣವಾಯಿತು.

WhatsApp Join our WhatsApp Channel
Previous Post

Bangalore Tech Summit | 2025ರ ಜೂನ್‌ ಹೊತ್ತಿಗೆ 175 ಕಿ.ಮೀ. ಮೆಟ್ರೋ ಮಾರ್ಗ ಸಿದ್ಧ: ಅಂಜುಂ ಪರ್ವೇಜ್

Next Post

#KadalekaiParishe 2022 | ಬೆಂಗಳೂರಿನ ಹಳ್ಳಿ ಸೊಗಡಿನ ಪಾರಂಪರಿಕ ಕಡಲೇಕಾಯಿ ಪರಿಷೆಗೆ ಭಾನುವಾರದಿಂದ ವಿದ್ಯುಕ್ತ ಚಾಲನೆ

Next Post
ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

#KadalekaiParishe 2022 | ಬೆಂಗಳೂರಿನ ಹಳ್ಳಿ ಸೊಗಡಿನ ಪಾರಂಪರಿಕ ಕಡಲೇಕಾಯಿ ಪರಿಷೆಗೆ ಭಾನುವಾರದಿಂದ ವಿದ್ಯುಕ್ತ ಚಾಲನೆ

'ಪೆಪೆ' ಸಿನಿಮಾದ ದೃಶ್ಯವೊಂದರ ಚಿತ್ರ

#PEPE #PRKAudio | ಹಲವು ತಿರುವುಗಳನ್ನು ಹೊಂದಿದ ವಿಭಿನ್ನ ಸಿನಿಮಾ ‘ಪೆಪೆ’ಚಿತ್ರೀಕರಣ ಮುಕ್ತಾಯ – ರೀಲ್ ಅಲ್ಲ ರಿಯಲ್ ಫೈಟಿಂಗ್ ಮಾಡಿದ ವಿನಯ್ ರಾಜಕುಮಾರ್

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group