Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA NEWS | ಬಿಡಿಎ ನಕಲಿ ಎನ್ ಒಸಿ ಇಟ್ಟುಕೊಂಡು ಜಾಗ ಅತಿಕ್ರಮಣ ಮಾಡಿದರೆ ಕ್ರಿಮಿನಲ್ ಕೇಸ್ : ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ!!

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಜೆ.ಪಿ.ನಗರ 9ನೇ ಹಂತದ 1ನೇ ಬ್ಲಾಕ್ ನಲ್ಲಿನ ಆಲಹಳ್ಳಿಯಲ್ಲಿನ 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

by Bengaluru Wire Desk
November 22, 2022
in Bengaluru Focus
Reading Time: 1 min read
0
ಬಿಡಿಎ ಜೆಪಿನಗರದ ಆಲಹಳ್ಳಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಚಿತ್ರ

ಬಿಡಿಎ ಜೆಪಿನಗರದ ಆಲಹಳ್ಳಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಚಿತ್ರ

ಬೆಂಗಳೂರು, ನ.22 www.bengaluruwire.com : ಭೂಒತ್ತುವರಿದಾರರ ವಿರುದ್ಧದ ದಾಳಿಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮಂಗಳವಾರ ಸುಮಾರು 30 ಕೋಟಿ ರೂಪಾಯಿ ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.

ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ 22 ಗುಂಟೆ ಜಾಗ ಬಿಡಿಎಗೆ ಸೇರಿದ್ದಾಗಿತ್ತು. ಆದರೆ, ಕೆಲವು ಅತಿಕ್ರಮಣದಾರರು ಸದರಿ ಜಾಗದಲ್ಲಿ ಕಳೆದ ಹತ್ತು ವರ್ಷಗಳಿಂದ ತಾತ್ಕಾಲಿಕ್ ಶೆಡ್ ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.

ಇತ್ತೀಚೆಗೆ ಬಿಡಿಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಅವರು ಸದರಿ ಜಾಗ ಸೇರಿದಂತೆ ಇನ್ನಿತರೆ ಒತ್ತುವರಿ ಮತ್ತು ಬಿಡಿಎ ಜಾಗವನ್ನು ಕಬ್ಜ ಮಾಡಿಕೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ, ಕೂಡಲೇ ಇಂತಹ ಜಾಗಗಳನ್ನು ಮರುವಶಕ್ಕೆ ಪಡೆದುಕೊಳ್ಳಬೇಕೆಂದು ಬಿಡಿಎ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳಿಗೆ ಸೂಚನೆ ನೀಡಿದ್ದರು.

ಅದರನ್ವಯ ಮಂಗಳವಾರ ಬಿಡಿಎ ಆಯುಕ್ತರ ಆದೇಶ ಪಡೆದ ಬಿಡಿಎ ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿ ನಂಜುಂಡೇಗೌಡ ಮತ್ತು ಪೊಲೀಸ್ ಅಧಿಕಾರಿಗಳಾದ ರವಿಕುಮಾರ್, ಶ್ರೀನಿವಾಸ್ ಹಾಗೂ ಎಂಜಿನಿಯರ್ ಅಶೋಕ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ 6 ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಲಾಯಿತು.

ನಕಲಿ ಎನ್ಒಸಿ ಇದ್ದರೆ ಕ್ರಿಮಿನಲ್ ಕೇಸ್: ವಿಶ್ವನಾಥ್ ಎಚ್ಚರಿಕೆ..!:

ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿಯಲ್ಲಿ ಬಿಡಿಎ ಕಾರ್ಯಾಚರಣೆ ಸಂದರ್ಭದಲ್ಲಿ ಸ್ಥಳೀಯರು ಕಾರ್ಯಾಚರಣೆ ಕುರಿತು ಪೊಲೀಸರ ಜೊತೆ ಮಾತನಾಡುತ್ತಿರುವುದು.

ಈ ಬಗ್ಗೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಈ ಹಿಂದೆ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಣದಾಸೆಗೆ ಬಿದ್ದು ಪ್ರಭಾವಿಗಳು ಮತ್ತು ಭೂಕಬಳಿಕೆದಾರರಿಗೆ ನಕಲಿ ನಿರಪೇಕ್ಷಣಾ ಪತ್ರ (ಎನ್ಒಸಿ)ಗಳನ್ನು ಕೊಟ್ಟು ಬಿಡಿಎ ಜಾಗವನ್ನು ಅತಿಕ್ರಮಣವಾಗುವಂತೆ ಮಾಡಿದ್ದರು. ಇದೀಗ ಇಂತಹ ನಕಲಿ ಎನ್ಒಸಿ ಪ್ರಕರಣಗಳನ್ನು ಬಯಲಿಗೆಳೆದು ತನಿಖೆ ನಡೆಸಲಾಗುತ್ತಿದೆ. ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿ ತಪ್ಪೆಸಗಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಅದೇ ರೀತಿ, ನಕಲಿ ಎನ್ಒಸಿ ಬಳಸಿಕೊಂಡು ಬಿಡಿಎ ಜಾಗವನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿರುವ ಕಬಳಿಕೆದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹೀಗೆ ನಕಲಿ ಎನ್ಒಸಿ ಅಥವಾ ನಕಲಿ ದಾಖಲೆಗಳನ್ನು ಇಟ್ಟುಕೊಂಡು ಬಿಡಿಎ ಜಾಗದ ಮೇಲೆ ಹಿಡಿತ ಸಾಧಿಸುತ್ತಿರುವವರು ಕೂಡಲೇ ಅಂತಹ ದಾಖಲೆಗಳನ್ನು ನೀಡಿ ಬಿಡಿಎ ಜಾಗವನ್ನು ಬಿಟ್ಟುಕೊಡಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದೂ ವಿಶ್ವನಾಥ್ ಎಚ್ಚರಿಕೆ ನೀಡಿದರು.

ಬಿಡಿಎ ಭೂಕಬಳಿಕೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ :

ಈ ಮಧ್ಯೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಡಿಎ ಜಾಗದಲ್ಲಿ ಹಿಡಿತ ಸಾಧಿಸುತ್ತಿರುವವರ ಭೂಕಬಳಿಕೆದಾರರ ಬಗ್ಗೆ ಮಾಹಿತಿ ಮತ್ತು ದಾಖಲೆಗಳಿದ್ದರೆ ಬಿಡಿಎ ಅಧ್ಯಕ್ಷರು, ಆಯುಕ್ತರು ಮತ್ತು ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿರುವ ವಿಶ್ವನಾಥ್, ಹೀಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಟ್ಟು, ತನಿಖೆ ನಡೆಸಿ ಅಂತಹ ಜಾಗಗಳನ್ನು ವಶಕ್ಕೆ ಪಡೆದು, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

WhatsApp Join our WhatsApp Channel
Previous Post

#PEPE #PRKAudio | ಹಲವು ತಿರುವುಗಳನ್ನು ಹೊಂದಿದ ವಿಭಿನ್ನ ಸಿನಿಮಾ ‘ಪೆಪೆ’ಚಿತ್ರೀಕರಣ ಮುಕ್ತಾಯ – ರೀಲ್ ಅಲ್ಲ ರಿಯಲ್ ಫೈಟಿಂಗ್ ಮಾಡಿದ ವಿನಯ್ ರಾಜಕುಮಾರ್

Next Post

Karnataka News | ನಿರುದ್ಯೋಗಿ ಯುವಜನರಿಗೆ ಶೀಘ್ರದಲ್ಲೇ 210 ಕೋಟಿ ರೂ. ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Next Post
ಸಾಂದರ್ಭಿಕ ಚಿತ್ರ

Karnataka News | ನಿರುದ್ಯೋಗಿ ಯುವಜನರಿಗೆ ಶೀಘ್ರದಲ್ಲೇ 210 ಕೋಟಿ ರೂ. ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

#KadalekaiParishe 2022 | ದೀಪದ ಬೆಳಕಿನಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆಯ ಸುಂದರಲೋಕದ ಚಿತ್ರಣ ಕ್ಯಾಮರಾ ಕಣ್ಣಲ್ಲಿ....!!

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group