Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KMF Rate Hike | ನಂದಿನಿ ಹಾಲು, ಮೊಸರು ಬೆಲೆ 2 ರೂ. ಏರಿಕೆ : ಇಂದಿನಿಂದ ಜಾರಿಗೆ ; ರಿಟೇಲ್ ಹಾಲು- ಮೊಸರಿನ ಹೊಸ ದರವೆಷ್ಟು? ಇಲ್ಲಿದೆ ಸಮಗ್ರ ಮಾಹಿತಿ

by Bengaluru Wire Desk
November 24, 2022
in Bengaluru Focus, News Wire
Reading Time: 1 min read
0
ಕೆಎಂಎಫ್ ನಂದಿನಿ ಹಾಲಿನ ಸಾಂದರ್ಭಿಕ ಚಿತ್ರ

ಕೆಎಂಎಫ್ ನಂದಿನಿ ಹಾಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.24 www.bengaluruwire.com : ನಂದಿನಿ ಬ್ರಾಂಡಿನ ಎಲ್ಲಾ ರೀತಿಯ ಹಾಲು ಮತ್ತು ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ. ಹೆಚ್ಚಳವಾಗಿದ್ದು ಇಂದಿನಿಂದ ನೂತನ ದರ ಚಾಲ್ತಿಗೆ ಬಂದಿದೆ. ಕರ್ನಾಟಕ ಹಾಲು ಮಹಾ ಮಂಡಳದ (KMF) ಬುಧವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದೆ.

ನ.14ರಂದು ಕೆಎಂಎಫ್ ಪ್ರತಿ ಲೀ. ಹಾಲಿನ ದರವನ್ನು 3 ರೂ. ಹೆಚ್ಚಿಸಿಲು ನಿರ್ಧಾರ ಮಾಡಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದರ ಹೆಚ್ಚಿಸದಂತೆ ಸೂಚಿಸಿದ್ದರು. ಗ್ರಾಹಕರು ಮತ್ತು ರೈತರಿಗೆ ಹೊರೆಯಾಗದಂತೆ ನಿರ್ಣಯ ಕೈಗೊಳ್ಳಿ ಎಂದು ಕೆಎಂಎಫ್ ಗೆ ಹೇಳಿದ್ದರು. ಮುಖ್ಯಮಂತ್ರಿಗಳ ಸೂಚನೆ ಅನ್ವಯ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಆಡಳಿತ ಮಂಡಳಿ ಸಭೆಯಲ್ಲಿ ನೂತನ ಪರಿಷ್ಕೃತ ದರಗಳನ್ನು ತರಲು ತೀರ್ಮಾನಿಸಲಾಗಿತ್ತು.

ಹಾಲು ಒಕ್ಕೂಟಗಳಲ್ಲಿ ಹಳೆಯ ದರ ಮುದ್ರಿತವಾಗಿರುವ ಪ್ಯಾಕೆಟ್ ಗಳ ದಾಸ್ತಾನು ಸಾಕಷ್ಟಿದೆ. ಇವುಗಳು ಖಾಲಿಯಾಗುವ ತನಕ ಹಳೆಯ ದರ, ಮುದ್ರಿತ ಪ್ಯಾಕೇಟ್ ಗಳಲ್ಲಿ ಹಾಲು ಪೂರೈಕೆಯಾಗಲಿದೆ ಎಂದು ಕೆಎಂಎಫ್ ತಿಳಿಸಿದೆ.

ಕಳೆದ ಎರಡು ವರ್ಷಗಳಿಂದ ರಾಸುಗಳ ಸಾಕಣೆ ವೆಚ್ಚ ಹೆಚ್ಚಾಗಿರುವುದು, ಪಶು ಆಹಾರ ಉತ್ಪಾದನೆ ಬಳಸುವ ಮೆಕ್ಕೇಜೋಳ, ಭತ್ತದ ತೌಡು, ಹತ್ತಿಕಾಳು ಹಿಂಡಿ ಹಾಗೂ ಪೌಷ್ಠಿಕ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ನಂದಿನಿ ಹಾಲಿನ ದರ ಏರಿಕೆ ಮಾಡಲಾಗಿದೆ. ಗ್ರಾಹಕರಿಂದ ದೊರೆಯುವ ಒಂದು ರೂ. ಹಣದಲ್ಲಿ 75 ಪೈಸೆ ರೈತರಿಗೆ ಕೊಡುತ್ತೇವೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಹೇಳಿದ್ದಾರೆ.

ವಿವಿಧ ನಂದಿನ ಬ್ರ್ಯಾಂಡ್ ಹಾಲು – ಮೊಸರು ದರ ಎಷ್ಟು ಏರಿಕೆಯಾಗಿದೆ? :

*ನಂದಿನಿ ಟೋನ್ಡ್ ಹಾಲು ಪ್ರತಿ ಲೀಟರ್ ಗೆ 37 ರಿಂದ 39 ರೂ.

*ಹೋಮೋಜಿನೈಸ್ಡ್ ಟೋನ್ಡ್ ಹಾಲು ಲೀ. 38 ರಿಂದ 40 ರೂ.

*ಹೋಮೋಜಿನೈಸ್ಡ್ ಹಸುವಿನ ಹಾಲು ಲೀ. 42 ರಿಂದ 44 ರೂ.

*ಕೆಎಂಎಫ್ ನಂದಿನಿ ಸ್ಪೆಷಲ್ ಹಾಲು ಲೀ. 43 ರಿಂದ 45 ರೂ..

*ಹೋಮೋಜಿನೈಸ್ಡ್ ಸ್ಟಾಂಡರ್ಡ್ ಹಾಲು ಲೀ. 44 ರಿಂದ 46 ರೂ.

*ನಂದಿನಿ ಸಮೃದ್ಧಿ ಹಾಲು ಪ್ರತಿ ಲೀ. 48 ರಿಂದ 50 ರೂ.

*ಸಂತೃಪ್ತಿ ಹೋಮೋಜಿನೈಸ್ಡ್ ಹಾಲು ಲೀ. 50 ರಿಂದ 52 ರೂ.

*ನಂದಿನಿ ಮೊಸರು ಪ್ರತಿ ಕೆಜಿಗೆ 45 ರಿಂದ 47 ರೂ.ಗೆ ಏರಿಕೆಯಾಗಿದೆ.

ಹಾಲು ವಿತರಕರು ಹೇಳುವುದೇನು?
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮನೆಗಳಿಗೆ ಹಾಲು ಪೂರೈಸುವ ಏಜಂಟರುಗಳು ಮೊದಲೇ ಗ್ರಾಹಕರಿಂದ ಹಣ ಪಡೆದು ಹಾಲಿನ ಚೀಟಿ ನೀಡಿರುತ್ತಾರೆ. ಈಗ ಏಕಾ ಏಕಿ ನ.24ರಿಂದ ನೂತನ ಹಾಲು- ಮೊಸರಿನ ದರ ಏರಿಸಿದರೆ ವ್ಯತ್ಯಾಸದ ಹಣ ಗ್ರಾಹಕರಿಂದ ವಸೂಲಿ‌ ಮಾಡಲು ಕಷ್ಟವಾಗುತ್ತದೆ ಎಂದು ಹಾಲು- ಮೊಸರು ರಿಟೇಲ್ ವಿತರಕರಿಗೆ ಸಮಸ್ಯೆಯಾಗಲಿದೆ. ಅದರ ಬದಲು ಹಾಲು, ಮೊಸರು ದರ ಏರಿಕೆ ಪರಿಷ್ಕೃತ ದರಗಳನ್ನು ತಿಂಗಳ ಪ್ರಾರಂಭದಿಂದ ಜಾರಿಗೆ ತಂದರೆ ಅನುಕೂಲವಾಗುತ್ತದೆ ಎಂದು ಹಾಲು ವಿತರಕರೊಬ್ಬರು‌ ವಾಸ್ತವ ಸಮಸ್ಯೆಯನ್ನು ಬಿಡಿಸಿ ಹೇಳಿದ್ದಾರೆ.

ರಿಟೇಲ್ ದಾರರಿಗೆ ಎಷ್ಟು ಹಣಕ್ಕೆ ಹಾಲು, ಮೊಸರು ಲಭ್ಯವಾಗುತ್ತದೆ ಹಾಗೂ ಅವರು ಎಷ್ಟು ದರದಲ್ಲಿ ನಂದಿನಿ‌ಯ ಎಲ್ಲಾ ಬ್ರ್ಯಾಂಡ್ ಹಾಲು ಮೊಸರನ್ನು‌ ಮಾರಬಹುದು? ಆ ಉತ್ಪನ್ನಗಳ ಗರಿಷ್ಠ ಮಾರಾಟ ದರವೆಷ್ಟು? ಇಲ್ಲಿದೆ ಅವುಗಳ ಸಮಗ್ರ ಮಾಹಿತಿ :

ಬಮೂಲ್ ಪ್ರಕಟಿಸಿರುವ ವಿವಿಧ ರೀತಿಯ ಹಾಲು- ಮೊಸರಿನ ರಿಟೇಲ್ ದರಗಳ ವಿವರ
WhatsApp Join our WhatsApp Channel
Previous Post

#SavePlayGround | ಆರ್.ಆರ್.ನಗರ ಕೆಂಪೇಗೌಡ ಆಟದ ಮೈದಾನ ಉಳಿಸಲು ಮಕ್ಕಳು ಪ್ರತಿಭಟನೆ ನಡೆಸಿ 11 ದಿನ : ಬಿಬಿಎಂಪಿ ಶಾಲೆ ಬರುತ್ತಾ? ಬರಲ್ವಾ? ಸೂಕ್ತ ತೀರ್ಮಾನ ಕೈಗೊಳ್ಳದ ಪಾಲಿಕೆ

Next Post

Karnataka News | ನಿರುದ್ಯೋಗಿಗಳಿಗೆ ಸಿಹಿ ಸುದ್ದಿ : ಕೌಶಲ್ಯಾಭಿವೃದ್ಧಿ ಇಲಾಖೆಯಿಂದ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ

Next Post
ಉನ್ನತ ಶಿಕ್ಷಣ, ಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆಯಲ್ಲಿ ಸುಶಾಸನ ಮಾಸ ಆಚರಿಸುವ ಕುರಿತಂತೆ ಚರ್ಚೆ ನಡೆಸುತ್ತಿರುವುದು

Karnataka News | ನಿರುದ್ಯೋಗಿಗಳಿಗೆ ಸಿಹಿ ಸುದ್ದಿ : ಕೌಶಲ್ಯಾಭಿವೃದ್ಧಿ ಇಲಾಖೆಯಿಂದ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ

ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

#Election | ಬಿಬಿಎಂಪಿ ವ್ಯಾಪ್ತಿಯಲ್ಲಿ 'ಚಿಲುಮೆ' ಚುನಾವಣಾ ಅಕ್ರಮ ಪ್ರಕರಣ : ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರ ಚುನಾವಣಾ ಆಯೋಗ ಆದೇಶ - ECI ನಿರ್ದೇಶಗಳೇನು?

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group