Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Weather News | ಡಿ.14ರಿಂದ ಬೆಂಗಳೂರಿಗೆ ಸೂರ್ಯನ ಬಿಸಿಲು : ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರಿಕೆ : ಹವಾಮಾನ ಇಲಾಖೆ

by Bengaluru Wire Desk
December 12, 2022
in Bengaluru Focus, News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.12 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಜಡಿ ಮಳೆಗೆ ಜನರು ಬೇಸೆತ್ತು ಹೋಗಿದ್ದಾರೆ. ನಗರದಲ್ಲಿ ಸೂರ್ಯನ ಕಿರಣಗಳನ್ನು ಸಂಪೂರ್ಣವಾಗಿ ಕಾಣೋಕೆ ನಗರದ ಜನತೆ ಡಿ.14ರವರೆಗೆ ಕಾಯಬೇಕಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡಿ.12 ಮತ್ತು 13ರಂದು ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗಿದೆ. ಸೋಮವಾರ ಮತ್ತು ಮಂಗಳವಾರವೂ ಮಳೆಯಿರಲಿದ್ದು, ಡಿ.14ರಿಂದ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಭಾರತೀ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಹವಾಮಾನ ವಿಜ್ಞಾನಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಡಿ.15ರಿಂದ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಪ್ರದೇಶದಲ್ಲಿ ಒಣಹವೆ ಕಂಡುಬರಲಿದೆ. ಆದರೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಚದುರಿದಂತೆ ಮಳೆಯಲಾಗಿದೆ. ಅಂಡಮಾನ್ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಂಡು ಬರುವ ಸಾಧ್ಯತೆಯಿದೆ. ಸದ್ಯ ಈ ಭಾಗದಲ್ಲಿ ಸುಳಿಗಾಳಿ ಹೊರಹೊಮ್ಮಿಲ್ಲ. ಡಿ.9ರಂದು ಬಂಗಾಳಕೊಲ್ಲಿಯಲ್ಲಿ ಮಾಂಡಸ್ ಚಂಡಮಾರುತ ಕಂಡುಬಂದಿತ್ತು. ಈ ಚಂಡಮಾರುತ ಪರಿಣಾಮವಾಗಿಯೇ ಬೆಂಗಳೂರು ಹಾಗೂ ರಾಜ್ಯದಾದ್ಯಂತ ವರುಣನ ಆಗಮನವಾಗಿತ್ತು. ದಿನೇ ದಿನೇ ಈ ಚಂಡಮಾರುತದ ಪ್ರಭಾವ ಕಡಿಮೆಯಾಗುತ್ತಿದೆ ಎಂದು ಇಲಾಖೆ ಹವಾಮಾನ ವರದಿಯಲ್ಲಿ ವಿವರಿಸಿದೆ.

ಬೆಂಗಳೂರಿನಲ್ಲಿ ವಾರಾಂತ್ಯವಾದ ಭಾನುವಾರ ಇಡೀ ದಿನ ವ್ಯಾಪಕ ರೀತಿಯಲ್ಲಿ ಒಂದೇ ಸಮನೆ ತುಂತುರು ಮಳೆ ಹನಿ ಹಾಗೂ ಹವಾಮಾನದಲ್ಲಿ ಉಷ್ಣಾಂಶ ಇಳಿಕೆಯಾದ್ದರಿಂದ ತಂಡಿ ಹೆಚ್ಚಾಗಿತ್ತು. ಹಾಗಾಗಿ ರಸ್ತೆಯಲ್ಲಿ ಓಡಾಡುವವರ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿತ್ತು. ಬೆಂಗಳೂರು ನಗರದಲ್ಲಿ ಭಾನುವಾರ 2 ಸೆಂಮೀ ಮಳೆಯಾಗಿದ್ದರೆ, ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಸಿಲಿಕಾನ್ ಸಿಟಿ ಈ ಭಾಗದಲ್ಲಿ ಅತಿಹೆಚ್ಚು ಮಳೆಯಾಗಿದೆ :

ಭಾನುವಾರದಿಂದ ಸೋಮವಾರ ಬೆಳಗ್ಗೆ 8.30ರ ತನಕ ಬೆಂಗಳೂರಿನ ಆರ್.ಆರ್.ನಗರ ವಲಯದಲ್ಲಿನ ಕೊಟ್ಟಿಗೆಪಾಳ್ಯದಲ್ಲಿ 75.5 ಮಿ.ಮಿನಷ್ಟು ಮಳೆಯಾಗಿದೆ. ಇದು ಸಿಲಿಕಾನ್ ಸಿಟಿಯಲ್ಲಿ ಭಾನುವಾರ ಸುರಿದ ಅತಿಹೆಚ್ಚು ಮಳೆಯಾಗಿದೆ. ನಾಗಾಪುರ (27 ಮಿ.ಮೀ), ವಿದ್ಯಾಪೀಠ (26 ಮಿ.ಮೀ), ಅಗರ ದಾಸರಹಳ್ಳಿ (25.5 ಮಿ.ಮೀ), ದೊರೆಸಾನಿಪಾಳ್ಯ ( 24 ಮಿ.ಮೀ), ಬಿಳೇಕಳ್ಳಿ (22.5 ಮಿ.ಮೀ), ಸಂಪಂಗಿರಾಮನಗರ (22 ಮಿ.ಮೀ)ನಷ್ಟು ಮಳೆಯಾಗಿದೆ. ಉಳಿದಂತೆ ನಗರದ 28 ಸ್ಥಳಗಳಲ್ಲಿ 10.5 ಮಿಲಿ ಮೀಟರ್ ನಿಂದ 20 ಮೀಟರ್ ವರೆಗೆ ಮಳೆಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ವರದಿಯು ತಿಳಿಸಿದೆ.

WhatsApp Join our WhatsApp Channel
Previous Post

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Next Post

Bescom Power Cuts | ಬೆಸ್ಕಾಂನಿಂದ ತುರ್ತು ನಿರ್ವಹಣಾ ಕೆಲಸ ಹಿನ್ನಲೆ : ನಾಳೆ (ಡಿ.13) ಈ ಸ್ಥಳಗಳಲ್ಲಿ ವಿದ್ಯುತ್ ಕಡಿತವಿರಲಿದೆ

Next Post
ಸಾಂದರ್ಭಿಕ ಚಿತ್ರ

Bescom Power Cuts | ಬೆಸ್ಕಾಂನಿಂದ ತುರ್ತು ನಿರ್ವಹಣಾ ಕೆಲಸ ಹಿನ್ನಲೆ : ನಾಳೆ (ಡಿ.13) ಈ ಸ್ಥಳಗಳಲ್ಲಿ ವಿದ್ಯುತ್ ಕಡಿತವಿರಲಿದೆ

ಆರೋಗ್ಯ ಸೂಚನೆ : ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ  (ಸಾಂದರ್ಭಿಕ ಚಿತ್ರ)

Single Cigarette Ban | ಬಿಡಿ ಸಿಗರೇಟ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ : ಸಂಸತ್ತಿನ ಸ್ಥಾಯಿ ಸಮಿತಿ ಕೇಂದ್ರಕ್ಕೆ ಶಿಫಾರಸ್ಸು

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

May 9, 2026

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

May 9, 2026

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group