Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Single Cigarette Ban | ಬಿಡಿ ಸಿಗರೇಟ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ : ಸಂಸತ್ತಿನ ಸ್ಥಾಯಿ ಸಮಿತಿ ಕೇಂದ್ರಕ್ಕೆ ಶಿಫಾರಸ್ಸು

ತಂಬಾಕು ಪದಾರ್ಥಗಳ ಮೇಲೆ ವಿಧಿಸುವ ಅಬಕಾರಿ ಸುಂಕವನ್ನು ಹೆಚ್ಚಿಗೆ ಮಾಡಲು ಪ್ರಸ್ತಾಪಿಸಲಾಗಿದೆ. ಸುಂಕ ಹೆಚ್ಚಳದಿಂದಾಗಿ ಒಂದೆಡೆ ಸರ್ಕಾರಕ್ಕೆ ಹೆಚ್ಚಿನ ಹಣ ಹರಿದು ಬರಲಿದೆ

by Bengaluru Wire Desk
December 12, 2022
in News Wire, Public interest
Reading Time: 1 min read
0
ಆರೋಗ್ಯ ಸೂಚನೆ : ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ  (ಸಾಂದರ್ಭಿಕ ಚಿತ್ರ)

ನವದೆಹಲಿ, ಡಿ.12 www.bengaluruwire.com : ದೇಶದಲ್ಲಿ ಬಿಡಿಯಾಗಿ ಸಿಗರೇಟ್ (Single Cigarette) ಮಾರಾಟಕ್ಕೆ ಶೀಘ್ರದಲ್ಲೇ ಬ್ರೇಕ್ ಬೀಳುವ ಸಾಧ್ಯತೆಯಿದೆ. ಬಿಡಿ ಬಿಡಿಯಾಗಿ ಸಿಗರೇಟ್ ಮಾರಾಟ ಮಾಡುತ್ತಿರುವುದರಿಂದ ತಂಬಾಕು ನಿಯಂತ್ರಣ ಅಭಿಯಾನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಹಾಗೂ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ ಸಂಸದೀಯ ಸ್ಥಾಯಿ ಸಮಿತಿ (Standing Committee of Parliament) ಇಂತದ್ದೊಂದು ಶಿಫಾರಸ್ಸು ಮಾಡುವ ಪ್ರಸ್ತಾವಿಟ್ಟಿದೆ ಎಂದು ವರದಿಯಾಗಿದೆ.

ಬಿಡಿ ಸಿಗರೇಟ್‌ ಮತ್ತು ಬಿಡಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವುದರಿಂದ ಕಡಿಮೆ ಆದಾಯ ಹೊಂದಿದ ಜನರಿಗೆ ಹಾಗೂ ಯುವಜನತೆಗೆ ಇವುಗಳನ್ನು ಸುಲಭವಾಗಿ ಕೊಳ್ಳಲು ಸಾಧ್ಯವಾಗುತ್ತದೆ. ದೇಶದಲ್ಲಿ ಬಹುತೇಕ ಧೂಮಪಾನಿಗಳು ಸಿಗರೇಟ್ ಪ್ಯಾಕ್ ಗಳ ಬದಲಿಗೆ ಒಂದೋ, ಎರಡೋ ಸಿಗರೇಟ್ ಗಳನ್ನು ಕೊಳ್ಳುವವರ ಸಂಖ್ಯೆಯೇ ಹೆಚ್ಚಾಗಿದೆ. ಇದರಿಂದಾಗಿ ಸಿಗರೇಟ್ ಸೇವಿಸುವವರ ಹಾಗೂ ಅದರ ಚಟಕ್ಕೆ ಒಳಗಾಗುವವರ ಸಂಖ್ಯೆಯು ಹೆಚ್ಚಾಗಿ ಅವರಲ್ಲಿ ತೀವ್ರ ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇದನ್ನು ತಪ್ಪಿಸಲು ಸಂಸತ್ತಿನ ಸ್ಥಾಯಿ ಸಮಿತಿಯು ಬಿಡಿಯಾಗಿ ಸಿಗರೇಟ್‌ ನಿಷೇಧ ಮಾಡುವುದರ ಬಗ್ಗೆ ಶಿಫಾರಸ್ಸು ಮಾಡಿದೆ.

ಇದಲ್ಲದೆ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಧೂಮಪಾನ ವಲಯಗಳನ್ನು ತೆಗೆದು ಹಾಕಲು ಸಮಿತಿಯು ತನ್ನ ಶಿಫಾರಸ್ಸಿನಲ್ಲಿ ತಿಳಿಸಿದೆ. ತಂಬಾಕು ಪದಾರ್ಥಗಳ ಮೇಲೆ ವಿಧಿಸುವ ಅಬಕಾರಿ ಸುಂಕವನ್ನು ಹೆಚ್ಚಿಗೆ ಮಾಡಲು ಪ್ರಸ್ತಾಪಿಸಲಾಗಿದೆ. ಸುಂಕ ಹೆಚ್ಚಳದಿಂದಾಗಿ ಒಂದೆಡೆ ಸರ್ಕಾರಕ್ಕೆ ಹೆಚ್ಚಿನ ಹಣ ಹರಿದು ಬರಲಿದೆ. ಇನ್ನೊಂದೆಡೆ ತಂಬಾಕು ಪದಾರ್ಥಗಳು ದುಬಾರಿಯಾಗಿ ಯುವಕರಿಗೆ ಕೈಗೆಟುಕುವುದು ಕಷ್ಟವಾಗಲಿದೆ. ಇದರಿಂದಾಗಿ ಯುವಜನತೆ ತಂಬಾಕು ಪದಾರ್ಥಗಳ ಸೇವನೆ ಚಟಕ್ಕೆ ಬೀಳುವುದು ಕಡಿಮೆಯಾಗಲಿದೆ ಎಂದು ಸಮಿತಿ ತನ್ನ ಪ್ರಸ್ತಾವನೆಯಲ್ಲಿ ತಿಳಿಸಿದೆ.

ಆರೋಗ್ಯ ಸಚಿವಾಲಯದ ಶಿಫಾರಸಿನ ಮೇರೆಗೆ ಮೂರು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ಇ-ಸಿಗರೇಟ್ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿತ್ತು ಎಂಬುದನ್ನು ಸ್ಮರಿಸಬಹುದಾಗಿದೆ. ಜಿಎಸ್‌ಟಿ ಜಾರಿಯಾದ ನಂತರವೂ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿಲ್ಲ ಎಂಬುದನ್ನು ಸ್ಥಾಯಿ ಸಮಿತಿ ಅವಲೋಕಿಸಿದೆ. ಮಧ್ಯಪಾನ ಮತ್ತು ತಂಬಾಕು ಉತ್ಪನ್ನಗಳ ಸೇವನೆಯು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸಮಿತಿಯು ಒತ್ತಿ ಹೇಳಿದೆ.

WhatsApp Join our WhatsApp Channel
Previous Post

Bescom Power Cuts | ಬೆಸ್ಕಾಂನಿಂದ ತುರ್ತು ನಿರ್ವಹಣಾ ಕೆಲಸ ಹಿನ್ನಲೆ : ನಾಳೆ (ಡಿ.13) ಈ ಸ್ಥಳಗಳಲ್ಲಿ ವಿದ್ಯುತ್ ಕಡಿತವಿರಲಿದೆ

Next Post

Bangalore Hi-tech Food Street | ಈ ಫುಡ್ ಸ್ಟ್ರೀಟ್ ದೇಶದಲ್ಲೇ ಮಾದರಿ ತಿಂಡಿ ಬೀದಿಯಾಗುತ್ತೆ…! ವಿವಿಪುರಂನಲ್ಲಿ 6 ಕೋಟಿ ರೂ. ವೆಚ್ಚದ ಕಾಮಗಾರಿಗೆ ನೆರವೇರಿದ ಶಂಕುಸ್ಥಾಪನೆ

Next Post
ವಿವಿಪುರಂ ನಲ್ಲಿನ ಫುಡ್ ಸ್ಟ್ರೀಟ್ ರಸ್ತೆ ಅಭಿವೃದ್ಧಿಯಾಗುವ  ರೀತಿಯ  ಗ್ರಾಫಿಕ್ ಚಿತ್ರ

Bangalore Hi-tech Food Street | ಈ ಫುಡ್ ಸ್ಟ್ರೀಟ್ ದೇಶದಲ್ಲೇ ಮಾದರಿ ತಿಂಡಿ ಬೀದಿಯಾಗುತ್ತೆ...! ವಿವಿಪುರಂನಲ್ಲಿ 6 ಕೋಟಿ ರೂ. ವೆಚ್ಚದ ಕಾಮಗಾರಿಗೆ ನೆರವೇರಿದ ಶಂಕುಸ್ಥಾಪನೆ

ಚಿನ್ನದ ಬಿಸ್ಕತ್ ಗಳ ಸಂಗ್ರಹ ಚಿತ್ರ

BW EXCLUSIVE | #India Gold Smuggling | ದೇಶದಲ್ಲಿ ಕಳ್ಳಸಾಗಾಣಿಕೆ ಮಾರ್ಗದಲ್ಲಿ ಸಾಗಿಸುತ್ತಿದ್ದ ಸಾವಿರಾರು ಕೋಟಿ ರೂ. ಮೌಲ್ಯದ ಭಾರೀ ಪ್ರಮಾಣದ 11,295 ಕೆಜಿ ಚಿನ್ನ ವಶ !!!

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group