Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Sugar Factories Raids | ತೂಕ ಮತ್ತು ಅಳತೆಯಲ್ಲಿ ಸಕ್ಕರೆ ಕಾರ್ಖಾನೆಗಳಿಂದ ಮೋಸದ ಬಗ್ಗೆ ವ್ಯಾಪಕ ದೂರು : ಸಕ್ಕರೆ ಇಲಾಖೆಯಿಂದ ಏಕ ಕಾಲಕ್ಕೆ 21 ಕಾರ್ಖಾನೆಗಳ ಮೇಲೆ ದಾಳಿ

ಬುಧವಾರ ಬೆಳಗ್ಗೆ 7 ಗಂಟೆಗೆ ಸರಿಯಾಗಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ಏಕಕಾಲಕ್ಕೆ ದಾಳಿ

by Bengaluru Wire Desk
December 14, 2022
in News Wire
Reading Time: 1 min read
0
ರೈತರು ಸಕ್ಕರೆ ಕಾರ್ಖಾನೆಗೆ ಪೂರೈಸಲು ಟ್ರಾಕ್ಟರ್ ನಲ್ಲಿ ತಂದಿರುವ ಕಬ್ಬಿನ ತೂಕ ಅಳತೆ ಮಾಡುವ ಯಂತ್ರವನ್ನು ಪರಿಶೀಲನೆಗೆ ಒಳಪಡಿಸಿದ ಸಕ್ಕರೆ ಇಲಾಖೆ, ತೂಕ ಮತ್ತು ಅಳತೆ ಮಾಪನಾ ಇಲಾಖೆ ಅಧಿಕಾರಿಗಳು

ಬೆಂಗಳೂರು, ಡಿ.14 www.bengaluruwire.com : ರಾಜ್ಯದ ಸಕ್ಕರೆ ಇಲಾಖೆ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿಗೆ ಸಕ್ಕರೆ ಇಲಾಖೆ ಆಯುಕ್ತ  ಶಿವಾನಂದ್ ಹೆಚ್. ಕಲಕೇರಿ ನೇತೃತ್ವದಲ್ಲಿ ರೈತರು ಕಬ್ಬು ಮಾರಾಟ ಮಾಡುವ ಸಕ್ಕರೆ ಕಾರ್ಖಾನೆಗಳಲ್ಲಿ ತೂಕ‌ ಮತ್ತು ಅಳತೆಯ ವ್ಯತ್ಯಾಸ ಪತ್ತೆ ಹಚ್ಚಲು ರಾಜ್ಯದಾದ್ಯಂತ 21 ಸಕ್ಕರೆ ಕಾರ್ಖಾನೆಗಳ ಮೇಲೆ ಏಕ ಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬುಧವಾರ ಬೆಳಗ್ಗೆ 7 ಗಂಟೆಗೆ ಸರಿಯಾಗಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಏಕಾ ಏಕಿ ದಾಳಿಯಿಂದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಗಾಬರಿಗೊಂಡಿದ್ದಾರೆ. ಕೆಲವೊಂದು ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ವ್ಯತ್ಯಾಸ ಕಂಡುಬಂದಿದ್ದು ಅಧಿಕಾರಿಗಳಿಂದ ಪರಿಶೀಲನೆ ಮುಂದುವರಿಯುತ್ತಿದೆ ಎಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳಗಾವಿಯಲ್ಲಿನ 8, ಬಿಜಾಪುರ ಮತ್ತು ಬಾಗಲಕೋಟೆಯ ತಲಾ 4 ಕಾರ್ಖಾನೆಗಳು, ಬೀದರ್  ಮತ್ತು ಗುಲ್ಬರ್ಗದ ತಲಾ ಎರಡು ಕಾರ್ಖಾನೆ ಹಾಗೂ ಕಾರವಾರದ ಒಂದು ಸಕ್ಕರೆ ಕಾರ್ಖಾನೆ ಮೇಲೆ ಈ ದಾಳಿ ನಡೆಸಲಾಗಿದೆ. ಪ್ರಥಮ ಹಂತದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ‌ ಮಾಡಿದ್ದು, ಈ ಸಾಲಿನ ಕಬ್ಬು ಕಟಾವು ಹಂಗಾಮು ಮುಗಿಯುವವರೆಗೂ ನಿರಂತರವಾಗಿ ಗೌಪ್ಯತೆಯ ಮೂಲಕ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ‌ ಮೇಲೆ ದಾಳಿ ನಡೆಸಲು ಸರಕಾರದಿಂದ ತೀರ್ಮಾನಿಸಲಾಗಿದೆ.

ಹಲವು ರೈತ ಸಂಘಟನೆಗಳು ತೂಕದಲ್ಲಿ ವ್ಯತ್ಯಾಸ ಕಂಡುಬರುವ ಕುರಿತು ತನಿಖೆ ನಡೆಸುವಂತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಇವರ ಬಳಿ ಒತ್ತಾಯಿಸಿದ್ದರು. ಈ ಬಗ್ಗೆ ಶೀಘ್ರದಲ್ಲೇ ಸಿಹಿ‌ ಸುದ್ದಿ ನೀಡುವುದಾಗಿ ಸಚಿವರು ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ನಡೆದಿರುವ ದಾಳಿಯು ಅಳತೆ ಮತ್ತು ತೂಕದಲ್ಲಿ ಮೋಸ ಮಾಡುತ್ತಿದ್ದ ಸಕ್ಕರೆ ಕಾರ್ಖಾನೆಗಳಿಗೆ ಸಖತ್ ಶಾಕ್ ನೀಡಿದೆ.

ಇಂದು ರಾಜ್ಯದಾದ್ಯಂತ ಏಕ ಕಾಲಕ್ಕೆ ನಡೆದ  ದಾಳಿಯಲ್ಲಿ ಸಕ್ಕರೆ ಇಲಾಖೆಯ ಅಧಿಕಾರಿಗಳು, ತೂಕ ಮತ್ತು ಅಳತೆ ಇಲಾಖೆಯ ಅಧಿಕಾರಿಗಳು, ಸಾರಿಗೆ ಇಲಾಖೆಯ ಅಧಿಕಾರಿಗಳು, ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

WhatsApp Join our WhatsApp Channel
Previous Post

#KodavaClan | ಕೊಡವ ಕುಟುಂಬಗಳಿಂದ ‘ಅತಿದೊಡ್ಡ ಕೌಟುಂಬಿಕ ಸಮ್ಮಿಲನ’ ವಿಶ್ವ ದಾಖಲೆ ಮುರಿಯಲು ಪ್ರಯತ್ನ : ಡಿ.24ಕ್ಕೆ ಕಾರ್ಯಕ್ರಮ ನಿಗಧಿ

Next Post

#PNG Gas Pipe Connection | ನಿಮ್ಮ ಮನೆಗಳಿಗೆ ಕೊಳವೆ ಪೈಪ್ ಮೂಲಕ ಅಡುಗೆ ಅನಿಲ ಸಂಪರ್ಕ ಬಂದಿದ್ಯಾ? ಈ ಸುದ್ದಿ ಪೂರ್ತಿ ಓದಿ

Next Post
ಸಾಂದರ್ಭಿಕ ಚಿತ್ರ

#PNG Gas Pipe Connection | ನಿಮ್ಮ ಮನೆಗಳಿಗೆ ಕೊಳವೆ ಪೈಪ್ ಮೂಲಕ ಅಡುಗೆ ಅನಿಲ ಸಂಪರ್ಕ ಬಂದಿದ್ಯಾ? ಈ ಸುದ್ದಿ ಪೂರ್ತಿ ಓದಿ

Assembly Election 2023 | ವಿಧಾನಸಭಾ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣಾ ಸಮಿತಿ ರಚನೆ : 36 ಮಂದಿ ಹಿರಿಯ ನಾಯಕರಿಗೆ ಪ್ರಾತಿನಿಧ್ಯ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group