Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Twitter Poll | ಟ್ವಿಟರ್ ಸಿಇಒ ಸ್ಥಾನಕ್ಕೆ ಬೇರೊಬ್ಬ ವ್ಯಕ್ತಿ ಬಂದ ನಂತರ ರಾಜಿನಾಮೆ : ಎಲೋನ್ ಮಸ್ಕ್ ಘೋಷಣೆ

ಸೋಮವಾರ ಪೋಸ್ಟ್ ಮಾಡಿದ ಸಮೀಕ್ಷೆಯ ಫಲಿತಾಂಶಗಳಲ್ಲಿ, ಶೇ.57 ರಷ್ಟು ಬಳಕೆದಾರರು ಅಥವಾ 10 ಮಿಲಿಯನ್ ಮತಗಳ (1.76 ಕೋಟಿ ಮತಗಳು) ಮೂಲಕ ಟ್ವಿಟರ್ ಬಳಕೆದಾರರು, ಎಲೋನ್ ಮಸ್ಕ್ ಟ್ವಿಟರ್ ಸಿಇಒ ಸ್ಥಾನದಿಂದ ಕೆಳಗಿಳಿಯುವಂತೆ ಒಲವು ತೋರಿಸಿದ್ದರು. | ಟ್ವಿಟರ್ ಸಮೀಕ್ಷೆ ಬಗ್ಗೆಯೇ ಅನುಮಾನ - ಮಸ್ಕ್

by Bengaluru Wire Desk
December 21, 2022
in News Wire
Reading Time: 1 min read
0

ಸ್ಯಾನ್ ಫ್ರಾನ್ಸಿಸ್ಕೋ, ಡಿ.21 www.bengaluruwire.com : ಜಗತ್ತಿನ ಅತಿದೊಡ್ಡ ಸಾಮಾಜಿಕ ಮಾಧ್ಯಮವಾದ ಟ್ವಿಟರ್(Twiter) ನ ಮುಖ್ಯ ಕಾರ್ಯನಿರ್ವಾಹಕ ಹುದ್ದೆ (CEO)ಯಿಂದ ಕೆಳಗಿಳಿಯುವುದಾಗಿ ಎಲೋನ್ ಮಸ್ಕ್ (Elon Musk) ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಮಂಗಳವಾರ ಟ್ವಿಟರ್ ಸಮೀಕ್ಷೆಯಲ್ಲಿ ತಾವು ಆ ಹುದ್ದೆಯಿಂದ ಕೆಳಗಿಳಿಯುವಂತೆ ಟ್ವಿಟರ್ ಸಮೀಕ್ಷೆಯ ಫಲಿಕಾಂಶದ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

44 ಬಿಲಿಯನ್ ಡಾಲರ್ ನ ಕಂಪನಿಯನ್ನು ಖರೀದಿಸಿ ಅಕ್ಟೋಬರ್ 27ರಂದು ಟ್ವಿಟರ್ ಪ್ಲಾಟ್ ಫಾರ್ಮ್ ನ ಏಕೈಕ ಮಾಲೀಕರಾಗಿದ್ದರು. ಸೋಮವಾರ ಪೋಸ್ಟ್ ಮಾಡಿದ ಸಮೀಕ್ಷೆಯ ಫಲಿತಾಂಶಗಳಲ್ಲಿ, ಶೇ.57 ರಷ್ಟು ಬಳಕೆದಾರರು ಅಥವಾ 10 ಮಿಲಿಯನ್ ಮತಗಳ (1.76 ಕೋಟಿ ಮತಗಳು) ಮೂಲಕ ಟ್ವಿಟರ್ ಬಳಕೆದಾರರು, ಎಲೋನ್ ಮಸ್ಕ್ ಟ್ವಿಟರ್ ಸಿಇಒ ಸ್ಥಾನದಿಂದ ಕೆಳಗಿಳಿಯುವಂತೆ ಒಲವು ತೋರಿಸಿದ್ದರು. ಆಗ ಮಸ್ಕ್ ಟ್ವಿಟರ್ ನಲ್ಲಿ ಬಂದ ಫಲಿತಾಂಶಗಳಿಗೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದರು. ಇದಾದ ಬಳಿಕ ತಮ್ಮ ಹೇಳಿಕೆಯ ಬಗ್ಗೆ ಉಲ್ಟಾ ಹೊಡಿದಿದ್ದು, ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಗಳಲ್ಲಿ, ಉದ್ಯಮಿ ಬಾಟ್ ಗಳಿಂದ ತಾವು ಈ ಹುದ್ದೆಯಿಂದ ಕೆಳಗಿಳಿಯುವಂತೆ ತಮ್ಮ ವಿರುದ್ಧವಾಗಿ ಮತಗಳನ್ನು ಸಜ್ಜುಗೊಳಿಸಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆಂದು ಮಾಧ್ಯಮಗಳಲ್ಲಿ ತಿಳಿಸಲಾಗಿದೆ.

ಆದರೆ ಪೋಲಿಂಗ್ ಕಂಪನಿ ಹ್ಯಾರಿಸ್ಎಕ್ಸ್ (HarrisX) ಮಂಗಳವಾರ ಟ್ವಿಟರ್ ಬಳಕೆದಾರರ ಸ್ವಂತ ಸಮೀಕ್ಷೆಯನ್ನು ಟ್ವೀಟ್ ಮಾಡಿದೆ, ಇದರಲ್ಲಿ 61 ಪ್ರತಿಶತದಷ್ಟು ಪ್ರತಿಕ್ರಿಯಿಸಿದವರು ಮಸ್ಕ್ ಅನ್ನು ಸಿಇಒ ಆಗಿ ಇರಿಸಲು ಮತ ಹಾಕಿದ್ದಾರೆ ಎಂದು ಹೇಳಿದೆ. ಇದಕ್ಕೆ ಮಸ್ಕ್ ಪ್ರತಿಕ್ರಿಯೆ ನೀಡಿದ್ದು, “ಆಸಕ್ತಿದಾಯಕವಾಗಿದೆ. ಟ್ವಿಟರ್‌ನಲ್ಲಿ ನಾವು ಇನ್ನೂ ಇಟ್ಸಿ ಬಿಟ್ಸಿ ಬೋಟ್ ಸಮಸ್ಯೆಯನ್ನು ಹೊಂದಿರಬಹುದು.” ಎಂದು ಹೇಳಿದ್ದಾರೆ.

ಇದೇ ಎಲೋನ್ ಮಸ್ಕ್, ಮಂಗಳವಾರವಷ್ಟೆ ‘ನಾನು ಸಿಇಒ ಹುದ್ದೆಗೆ ಬೇರೊಬ್ಬ ಸೂಕ್ತ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ. ಆ ಬಳಿಕ ರಾಜಿನಾಮೆ ಕೊಡುತ್ತೇನೆ. ನಂತರ ತಾನು ಸಾಫ್ಟ್ ವೇರ್ ಮತ್ತು ಸರ್ವರ್ ಗಳ ತಂಡಗಳನ್ನು ನಡೆಸುತ್ತೇನೆ’ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.

ಹ್ಯಾರಿಸ್‌ಎಕ್ಸ್, ಸಂಶೋಧನೆಗಳು ಟ್ವಿಟರ್‌ನಲ್ಲಿನ ಮತವನ್ನು “ಬಯಲಿಗೆಳೆದಿದೆ” (Debunk) ಎಂದು ಹೇಳಿದೆ, “ಟ್ವಿಟರ್ ಅಥವಾ ಯಾವುದೇ ಎಲೋನ್ ಮಸ್ಕ್ ಸಂಬಂಧಿತ ಸಂಸ್ಥೆಗಳಿಂದ” ಸಮೀಕ್ಷೆಯನ್ನು ಸ್ವತಂತ್ರವಾಗಿ ನಡೆಸಲಾಗಿದೆ ಎಂದು ತಿಳಿಸಿದೆ. ಟ್ವಿಟರ್ ಸಮೀಕ್ಷೆಯನ್ನು ಬಾಟ್‌ಗಳು ಹಿಂದಿಕ್ಕಿವೆ ಎಂದು ಸೂಚಿಸುವ ಮತ್ತೊಂದು ಟ್ವೀಟ್ ಅನ್ನು ಮಸ್ಕ್ ಅನುಮೋದಿಸಿದ್ದಾರೆ. ಭವಿಷ್ಯದ ಯಾವುದೇ ಸಮೀಕ್ಷೆಗಳು ಟ್ವಿಟರ್‌ನ ಪಾವತಿಸುವ ಚಂದಾದಾರರಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಮಸ್ಕ್ ದೃಢಪಡಿಸಿದ್ದಾರೆ.

ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇತರ ಅಮಾನತುಗೊಂಡ ಬಳಕೆದಾರರ ಖಾತೆಯನ್ನು ಮರುಸ್ಥಾಪಿಸುವುದು ಸೇರಿದಂತೆ ವೇದಿಕೆಯಲ್ಲಿ ವಿವಾದಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಮಸ್ಕ್ ಟ್ವಿಟರ್ ಸಮೀಕ್ಷೆಗಳನ್ನು ಬಳಸಿದ್ದರು. ಸೋಮವಾರದ ಟ್ವಿಟರ್ ನ ಸಮೀಕ್ಷೆಯ ಫಲಿತಾಂಶದ ಮೂಲಕ ಎಲೋನ್ ಮಸ್ಕ್, ಟ್ವಿಟರ್‌ನಲ್ಲಿ ಕಡಿಮೆ ಸಮಯವನ್ನು ಕಳೆಯುತ್ತಾರೆ ಎಂದು ಎಂಬ ಹೂಡಿಕೆದಾರರ ಭರವಸೆ ಹೊಂದಿದದ ನಂತರ ಮಸ್ಕ್ ಅವರ ಎಲೆಕ್ಟ್ರಿಕ್ ಕಾರ್ ಕಂಪನಿ ಟೆಸ್ಲಾದಲ್ಲಿ ಷೇರು ಬೆಲೆ ಏರಿಕೆ ಕಂಡಿತ್ತು.

I will resign as CEO as soon as I find someone foolish enough to take the job! After that, I will just run the software & servers teams.

— Elon Musk (@elonmusk) December 21, 2022
WhatsApp Join our WhatsApp Channel
Previous Post

#Skill Connect Portal | ಉದ್ಯೋಗ ಪಡೆಯಲು ಸರ್ಕಸ್ ಮಾಡ್ತಿದ್ದೀರಾ? ಹಾಗಾದರೆ ಉದ್ಯೋಗಾಕಾಂಕ್ಷಿಗಳ ಕಲ್ಪವೃಕ್ಷ ‘ಸ್ಕಿಲ್ ಕನೆಕ್ಟ್ ಪೋರ್ಟಲ್’ಗೆ ತಪ್ಪದೇ ಭೇಟಿಕೊಡಿ

Next Post

AyodhyaTemple | ಅಯೋಧ್ಯೆ ಮಾದರಿಯಲ್ಲಿ ತ್ರೇತಾಯುಗದ ರಾಮದೇವರ ಬೆಟ್ಟ ಅಭಿವೃದ್ಧಿ: ಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವರ ಪತ್ರ

Next Post

AyodhyaTemple | ಅಯೋಧ್ಯೆ ಮಾದರಿಯಲ್ಲಿ ತ್ರೇತಾಯುಗದ ರಾಮದೇವರ ಬೆಟ್ಟ ಅಭಿವೃದ್ಧಿ: ಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವರ ಪತ್ರ

ಕರೋನಾ ವೈರಸ್ ಗ್ರಾಫಿಕ್ ಚಿತ್ರ

BW SPECIAL | #Covid19 Bengaluru | ಬೆಂಗಳೂರಿನಲ್ಲಿ ಕೋವಿಡ್ ನ ರೂಪಾಂತರಿ XBB ತಳಿ ತೀವ್ರ ಏರಿಕೆ…! : ಸ್ಟ್ರಾಂಡ್ ಲೈಫ್ ಸೈನ್ಸ್ ವರದಿಯಲ್ಲಿ ಬಹಿರಂಗ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group