Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Cyber Crime | ಬೆಂಗಳೂರಿನಲ್ಲಿ 2022ರ ಒಂದೇ ವರ್ಷ 8773 ಸೈಬರ್ ಕ್ರೈಮ್ ಪ್ರಕರಣ ದಾಖಲು…! ಹುಷಾರಾಗಿರಿ ನೀವು

ಬೆಂಗಳೂರು ನಗರದಲ್ಲಿ 2022 ರಲ್ಲಿ ನಗರದಲ್ಲಿ 172 ಕೊಲೆಯಾಗಿದ್ದು, 172 ಕೇಸ್ ಗಳೂ ಪತ್ತೆಯಾಗಿವೆ | 1,04,65,124 ಸಂಚಾರ ಉಲ್ಲಂಘನೆ ಪ್ರಕರಣಗಳ ದಾಖಲಾಗಿ 179 ಕೋಟಿ ರೂ.‌ದಂಡ ಸಂಗ್ರಹ

by Bengaluru Wire Desk
January 4, 2023
in Bengaluru Focus
Reading Time: 1 min read
0
Online Use

ಸೈಬರ್ ಕ್ರೈಮ್ ಕುರಿತ ಗ್ರಾಫಿಕ್ ಚಿತ್ರ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಜ.4 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಹಾವಳಿಗಳನ್ನು ತಡೆಗಟ್ಟುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದು 2022ನೇ ಸಾಲಿನಲ್ಲಿ ಒಟ್ಟು 22 ಮಂದಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದರು.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, 40 ರೌಡಿಗಳ ವಿರುದ್ಧ ಬಾಂಡ್ ಗಳ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 13 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಒಟ್ಟು 3,100 ಮಂದಿಯ ವಿರುದ್ಧ ಭದ್ರತಾ ಕಾಯ್ದೆಯಡಿ ಕ್ರಮ ಜರುಗಿಸಲಾಗಿದ್ದು, ಷರತ್ತು ಉಲ್ಲಂಘನೆ ಮಾಡಿದ 34 ರೌಡಿಗಳನ್ನು ಕಾರಾಗೃಹಕ್ಕೆ ಕಳುಹಿಸಿದ್ದೇವೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ಕಳೆದ ವರ್ಷ (2022) 172 ಕೊಲೆ ಕೇಸ್ ಗಳನ್ನು ಪತ್ತೆಹಚ್ಚಲಾಗಿದೆ. ದಾಖಲಾದ 23 ದರೋಡೆ ಪ್ರಕರಣಗಳ ಪೈಕಿ 22 ಕೇಸ್ ಬೇಧಿಸಿದ್ದೇವೆ. 154 ಸರಗಳ್ಳತನ ಪ್ರಕರಣಗಳ ಪೈಕಿ 134 ಕೇಸ್ ಗಳನ್ನು ಪತ್ತೆಹಚ್ಚಿ ಆರೋಪಿಗಳನ್ನು ಜೈಲಿಗಟ್ಟಲಾಗಿದೆ. 701 ಮನೆಗಳ್ಳತನ ಕೇಸ್ ಗಳಲ್ಲಿ 299 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

ನಗರದಾದ್ಯಂತ 2022ರಲ್ಲಿ‌ 5,066 ವಾಹನ ಕಳ್ಳತನ ಪ್ರಕರಣ ದಾಖಲಗಿವೆ. ಅವುಗಳಲ್ಲಿ 1,189 ಪ್ರಕರಣಗಳನ್ನು ಬಯಲಿಗೆಳೆದಿದ್ದೇವೆ. ಕಳ್ಳತನ ಪ್ರಕರಣ 2511 ನಡೆದಿದ್ದು 561 ಪ್ರಕರಣ ಪತ್ತೆ ಮಾಡಲಾಗಿದೆ. 421 ಜೂಜು, 201 ಕ್ರಿಕೇಟ್ ಬೆಟ್ಟಿಂಗ್ ಕೇಸ್ ದಾಖಲಿಸಲಾಗಿದೆ. ಸೈಬರ್ ಪ್ರಕರಣದಲ್ಲಿ 8,773 ಕೇಸ್‌ ದಾಖಲಾಗಿದ್ದು 7,734 ಪ್ರಕರಣ ಪತ್ತೆಯಾಗಿದ್ದು 13.06 ಕೋಟಿ ರೂ. (13,06,65,134 ₹) ಹಣ ತಡೆಹಿಡಿಯಲಾಗಿದೆ.

ನಂತರ ಮಾತನಾಡಿದ ಸಂಚಾರ ವಿಭಾಗ ವಿಶೇಷ ಆಯುಕ್ತ ಸಲೀಂ, ಕಳೆದ ಐದು ವರ್ಷದಲ್ಲಿ ನಗರದಲ್ಲಿ ನಡೆದ ಒಟ್ಟು ಅಪಘಾತ ಪ್ರಮಾಣದಲ್ಲಿ 2018 ಕ್ಕೆ ಹೋಲಿಸಿದರೆ ಶೇ.17 ರಷ್ಟು ಇಳಿಕೆ ಯಾಗಿದೆ. ಸಂಚಾರ ವಿಭಾಗದಲ್ಲಿ 2022ರ ಇಸವಿಯಲ್ಲಿ ನೇರವಾಗಿ ಹಾಗೂ ಕ್ಯಾಮರಾ ಮೂಲಕ ಒಟ್ಟು 1,04,65,124 ಸಂಚಾರ ಉಲ್ಲಂಘನೆ ಪ್ರಕರಣಗಳ ದಾಖಲಾಗಿದೆ. ಸಂಚಾರಿ ಪೊಲೀಸರಿಂದ ನೇರವಾಗಿ 8,27,690 ಪ್ರಕರಣ ದಾಖಲು ಮಾಡಿದ್ದರೆ, ಕ್ಯಾಮರಾಗಳ ಮೂಲಕ 96,20,595 ಪ್ರಕರಣ ರಿಜಿಸ್ಟರ್ ಆಗಿದೆ. ಇದರಿಂದ 2022 ರ ಅಂತ್ಯದ ವರೆಗೆ 179 ಕೋಟಿ ರೂ. (179,24,88,190₹) ಒಟ್ಟು ದಂಡದ ಮೊತ್ತ ಸಂಗ್ರಹವಾಗಿದೆ ಎಂದರು.

ಸಿಲಿಕಾನ್ ಸಿಟಿಯಲ್ಲಿ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ಅಪಘಾತ ಪ್ರಕರಣಗಳು ಏರಿಕೆಯಾಗುತ್ತಿದೆ. ಒಟ್ಟು 3827 ಅಪಘಾತಗಳು ನಡೆದಿದ್ದು, ಆ ಪೈಕಿ 777 ಮೃತಪಟ್ಟಿದ್ದರೆ, 748 ಮಾರಣಾಂತಿಕವಾಗಿದ್ದವು. 3079
ಸಾಮಾನ್ಯ ಅಪಘಾತಗಳಾಗಿದ್ದರೆ, 3235
ಗಾಯಗೊಂಡಿದ್ದಾರೆ.

ಸಿಸಿಬಿ ಜಂಟಿ ಕಮಿಷನರ್ ಶರಣಪ್ಪ,ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

BWSSB News | ಬೆಂಗಳೂರು ಜಲಮಂಡಳಿಯಲ್ಲಿ ಗ್ರಾಹಕರ ಬಿಲ್ ಹಣ ದುರ್ಬಳಕೆ : 13 ಮಂದಿ ಅಮಾನತು

Next Post

BW SPECIAL | #VandeBharat Express | ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರೆಷ್ಟು? ಈ ರೈಲು ಸೇವೆಗಿದ್ಯಾ ಡಿಮ್ಯಾಂಡ್?

Next Post
ವಂದೇ ಭಾರತ್ ಸೆಮಿ ಹೈಸ್ಪೀಡ್ ಎಕ್ಸ್ ಪ್ರೆಸ್ ರೈಲಿನ ಚಿತ್ರ

BW SPECIAL | #VandeBharat Express | ಮೈಸೂರು - ಚೆನ್ನೈ ವಂದೇ ಭಾರತ್‌ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರೆಷ್ಟು? ಈ ರೈಲು ಸೇವೆಗಿದ್ಯಾ ಡಿಮ್ಯಾಂಡ್?

ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳದ ಪೂರ್ವಭಾವಿ ಸಭೆಯನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ   ಆಯುಕ್ತರಾದ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ ,ಕೆಮಿಕ್‌ನಿರ್ದೇಶಕ ಪದ್ಮನಾಭಯ್ಯ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಬಂತನಾಳ್ ಮತ್ತಿತರರು ಉಪಸ್ಥಿತರಿದ್ದರು.

#Cereal International Fair | ಬೆಂಗಳೂರಿನಲ್ಲಿ ಜ.20ರಿಂದ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ಮೇಳ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group