Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Cereal International Fair | ಬೆಂಗಳೂರಿನಲ್ಲಿ ಜ.20ರಿಂದ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ಮೇಳ

by Bengaluru Wire Desk
January 6, 2023
in Bengaluru Focus, News Wire
Reading Time: 1 min read
0
ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳದ ಪೂರ್ವಭಾವಿ ಸಭೆಯನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ   ಆಯುಕ್ತರಾದ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ ,ಕೆಮಿಕ್‌ನಿರ್ದೇಶಕ ಪದ್ಮನಾಭಯ್ಯ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಬಂತನಾಳ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು, ಜ.6 www.bengaluruwire.com : ರಾಜ್ಯದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ, ಗ್ರಾಹಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಜ. 20ರಿಂದ 22ರವರೆಗೆ ನಡೆಯಲಿದೆ.

ಈ ಕುರಿತಂತೆ ಕೃಷಿ ಸಚಿವ ಬಿ.ಸಿಪಾಟೀಲ್ ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಜನರು “ಜಂಕ್ಫುಡ್ ಗುಲಾಮಗಿರಿ” ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು.  2023 ರ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ.ಅದರನ್ವಯ ಪೂರ್ವಭಾವಿಯಾಗಿ ಸಭೆ ನಡೆಯುತ್ತಿದೆ.ಸಿರಿಧಾನ್ಯಬಳಕೆ ಮತ್ತು ಬೆಳೆಯುವಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ.ಕರ್ನಾಟಕ “ಸಿರಿಧಾನ್ಯಗಳ ರಾಜ” ಎಂದು ಕರೆಯಲಾಗಿದೆ.

ಮಸಾಲೆ ಉತ್ಪನ್ನಗಳು, ಸೌಂದರ್ಯವರ್ದಕ ಉತ್ಪನ್ನಗಳು,ಪರಿಸರ ಸ್ನೇಹಿ ಉತ್ಪನ್ನಗಳುಸೇರಿದಂತೆ ಹಲವು ಉತ್ಪನ್ನಗಳನ್ನು ಸಹ ಸಾವಯವ ಸಿರಿಧಾನ್ಯದಿಂದ ತಯಾರಿಸಲಾಗುತ್ತಿದ್ದೆ. ಪೌಷ್ಠಿಕ ಆಹಾರದ ಬಗ್ಗೆ ಜನ ಹೆಚ್ಚು ಉತ್ಸುಕರಾಗುತ್ತಿದ್ದಾರೆ. ಜಂಕ್ ಫುಡ್‌ಗಳ ಗುಲಾಮರು ಜನರಾಗಿದ್ದು ಇದರಿಂದ ಆರೋಗ್ಯ ಹದಗೆಡುತ್ತಿದ್ದೆ.ಹೀಗಾಗಿ ಜನರು ಇತ್ತೀಚೆಗೆ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ.ಜನರು ಜಂಕ್ಪಪುಡ್ ಮಾದರಿಯನ್ನು ಕೈಬಿಡಬೇಕು.ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸಿರಿಧಾನ್ಯಗಳ ಸಾಂದರ್ಭಿಕ ಚಿತ್ರ

‘ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ’ (ಕೆಎಪಿಪಿಇಸಿ) ಮತ್ತು ಅಂತರರಾಷ್ಟ್ರೀಯ ಸಾವಯವ ಕೃಷಿ ಸ್ಪರ್ಧಾತ್ಮಕ ಕೇಂದ್ರದ (ಐಸಿಸಿಒಎ) ಸಹಯೋಗದಲ್ಲಿ ಈ ಮೇಳ ಆಯೋಜಿ ಸಲಾಗುತ್ತಿದೆ. ಮೇಳದ ಅಂಗವಾಗಿ ಆಯೋಜಿಸಿರುವ ವಸ್ತು ಪ್ರದರ್ಶನದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಈ ವಿಷಯ ತಿಳಿಸಿದರು.

‘ಸಿರಿಧಾನ್ಯ ಸಾವಯವ ಮತ್ತು ನೈಸರ್ಗಿಕ ಕೃಷಿ -ಸವಾಲುಗಳ ನಡುವೆ ಅವಕಾಶಗಳು ಕುರಿತು ಅಂತರರಾಷ್ಟ್ರೀಯ ಸಮ್ಮೇಳನ ಸಹ ಇದೇ ಸಂದರ್ಭದಲ್ಲಿ ಆಯೋಜಿಸಲಾಗಿದೆ. ಇದಲ್ಲದೆ, ಮೇಳದಲ್ಲಿ ಅಂತರರಾಷ್ಟ್ರೀಯ ಸಾವಯವ ಉತ್ಪನ್ನಗಳ ಕಂಪನಿಗಳು ಸಹ ಭಾಗವಹಿಸಲಿವೆ. ಕರ್ನಾಟಕ ಪೆವಿಲಿಯನ್ ನಲ್ಲಿ ರಾಜ್ಯದ ಕೃಷಿ ನೀತಿಗಳು, ಕೃಷಿ ಪದ್ಧತಿಗಳು ಮತ್ತು ತಾಂತ್ರಿಕತೆಯನ್ನು ಪ್ರದರ್ಶಿಸಲಾಗುವುದು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪಾಲ್ಗೊಳ್ಳಲಿದ್ದಾರೆ’ ಎಂದು ಸಚಿವರು ಹೇಳಿದರು.

ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಕೃಷಿ ಉತ್ಪನ್ನಗಳ ರಫ್ತುದಾರರು, ಮಾರುಕಟ್ಟೆದಾರರು, ಸಂಸ್ಕರಣೆದಾರರು, ಸಾವಯವ ಹಾಗೂ ಸಿರಿಧಾನ್ಯ ಪಾಲುದಾರರು ಪಾಲ್ಗೊಳ್ಳಲಿದ್ದಾರೆ. ಕೃಷಿ ಇಲಾಖೆಯ ನಿರ್ದೇಶಕಜಿ.ಟಿ.ಪುತ್ರನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೃಷಿ‌ಇಲಾಖೆಯ ಆಯುಕ್ತರಾದ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ ,ಕೆಮಿಕ್‌ನಿರ್ದೇಶಕ ಪದ್ಮನಾಭಯ್ಯ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಬಂತನಾಳ್ ಜಲಾನಯನ ಅಭಿವೃದ್ಧಿಇಲಾಖೆಯ ನಿರ್ದೇಶಕ ಶ್ರೀನಿವಾಸ್, ಅಪೆಡಾ ಜಿಎಂ, ರವೀಂದ್ರ ಸೇರಿದಂತೆ ಮತ್ತಿತ್ತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದು‌ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

BW SPECIAL | #VandeBharat Express | ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರೆಷ್ಟು? ಈ ರೈಲು ಸೇವೆಗಿದ್ಯಾ ಡಿಮ್ಯಾಂಡ್?

Next Post

#Karnataka Assembly Election | ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರದಲ್ಲಿದ್ದಾರೆ 82 ಲಕ್ಷ ಮತದಾರರು : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ? ಈಗಲೇ ಪರೀಕ್ಷಿಸಿ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

#Karnataka Assembly Election | ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರದಲ್ಲಿದ್ದಾರೆ 82 ಲಕ್ಷ ಮತದಾರರು : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ? ಈಗಲೇ ಪರೀಕ್ಷಿಸಿ

ಯಕ್ಷಗಾನ ಪ್ರದರ್ಶನದ ಸಾಂದರ್ಭಿಕ ಚಿತ್ರ

#Yakhagana | ಜ.7ರಂದು ಯಕ್ಷಕಲಾ ಅಕಾಡೆಮಿಯಿಂದ ‘ಸುಭದ್ರಾ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Please login to join discussion

Like Us on Facebook

Follow Us on Twitter

Recent News

Karnataka Assembly

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

August 21, 2026

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

August 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
Karnataka Assembly

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

August 21, 2026

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

August 21, 2026

Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

August 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group