Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Gandhi Bazar | ‘ಗಾಂಧಿ ಬಜಾರ್ ಉಳಿಸಿ ಹೋರಾಟ ಸಮಿತಿ’ಯಿಂದ ಪ್ರತಿಭಟನೆಗೆ ಸಿದ್ಧತೆ

by Bengaluru Wire Desk
January 7, 2023
in Bengaluru Focus
Reading Time: 1 min read
1
ಗಾಂಧಿ ಬಜಾರ್ ಮರು ವಿನ್ಯಾಸಗೊಳ್ಳುವ ಗ್ರಾಫಿಕ್ ಚಿತ್ರ

ಬೆಂಗಳೂರು, ಜ.7 www.bengaluruwire.com :  ಗಾಂಧಿ ಬಜಾರ್ 70 ಅಡಿ ರಸ್ತೆಯನ್ನು 20 ಅಡಿಗೆ ಕಡಿಮೆ ಮಾಡಿ ಪಾದಚಾರಿ ಮಾರ್ಗಗಳನ್ನಾಗಿ ಪರಿವರ್ತಿಸಿ ಬಿಬಿಎಂಪಿಯು ಕಾಮಗಾರಿ ನಡೆಸುತ್ತಿದೆ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ‘ಗಾಂಧಿ ಬಜಾರ್ ಉಳಿಸಿ ಹೋರಾಟ ಸಮಿತಿ‘ ಎಂಬ ಘೋಷಣೆಯಡಿ ಹೋರಾಟ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ. ವೆಂಕಟೇಶ್ ತಿಳಿಸಿದರು.

ಬೆಂಗಳೂರು ದಕ್ಷಿಣದಿಂದ ಉತ್ತರ ಭಾಗಕ್ಕೆ ಸಂಪರ್ಕಿಸುವ ಗಾಂಧಿ ಬಜಾರ್ ರಸ್ತೆಯನ್ನು ಸಂಚಾರ ಮುಕ್ತಗೊಳಿಸಿ ಪಾದಚಾರಿ ಮಾರ್ಗ ಮಾಡುತ್ತಿರುವುದರಿಂದ 125 ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ನೆಲೆಸಿರುವ, ವಿವಿಧ ವ್ಯಾಪಾರ ವ್ಯವಹಾರ ನಡೆಸಿ ಜೀವನ ರೂಪಿಸಿಕೊಂಡವರಿಗೆ ಅಲ್ಲದೆ ಬೆಂಗಳೂರಿನ ವಿವಿಧ ಭಾಗಗಳ ಜನಸಾಮಾನ್ಯರಿಗೆ ಈ ಯೋಜನೆಯಿಂದ  ತೊಂದರೆಯಾಗಲಿದೆ ಎಂದು ಅವರು ದೂರಿದರು.

ಹಳ್ಳಿ ಮಕ್ಕಳ ಸಂಘಟನೆ, ನೈಜ ಹೋರಾಟಗಾರರ ವೇದಿಕೆ, ಜನಾಧಿಕಾರ ಸಂಘರ್ಷ ಪರಿಷತ್, ಮಾಹಿತಿ ಅಧ್ಯಯನ ಕೇಂದ್ರ ಸೇರಿದಂತೆ ವಿವಿಧ ಸಂಘಟನೆಗಳ ಜಂಟಿ ಸಹಭಾಗಿತ್ವದಲ್ಲಿ ‘ಪ್ರಜಾ’ ನ್ಯಾಯವೇದಿಕೆ’ ಸದಸ್ಯರು ಶುಕ್ರವಾರ ಗಾಂಧಿಬಜಾ ರ್‌ನಲ್ಲಿ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳ, ಅಂಗಡಿಗಳ ವ್ಯಾಪಾರಸ್ಥರು ಹಾಗೂ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಯನ್ನು ಆಲಿಸಿದರು. ರಸ್ತೆ ಅಗಲ ಕಡಿಮೆ ಮಾಡುವುದರಿಂದ ಆಗುವ ಅನಾನುಕೂಲಗಳ ಬಗ್ಗೆ ಸ್ಥಳೀಯರು ತಮ್ಮ ಅಳಲನ್ನು ತೋಡಿಕೊಂಡರು.

ನಗರದ ಅತಿ ಹಳೆಯ ಪ್ರದೇಶವಾದ, ಸಿಲಿಕಾನ್ ಸಿಟಿಯ ಸಂಸ್ಕೃತಿಯನ್ನು ಹೊದ್ದುನಿಂತ ಗಾಂಧಿಬಜಾರ್ ಮುಖ್ಯರಸ್ತೆಯಲ್ಲಿ ಎಲೆಕ್ಟ್ರಾನಿಕ್ ಗೇಟ್ ಗಳನ್ನು ಹಾಕಿ, ಇಲ್ಲಿನ ನಿವಾಸಿಗಳಿಗೆ ಪಾಸ್‌ಗಳನ್ನು ವಿತರಿಸಿ ಅವರ ವಾಹನಗನ್ನು ಮಾತ್ರ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಮಾಹಿತಿಯು ಲಭ್ಯವಾಗಿದೆ. ಇದರಿಂದ ಈ ಭಾಗದ ನಿವಾಸಿಗಳ ಸ್ವಾಂತಂತ್ರ್ಯವನ್ನು ಕಿತ್ತುಕೊಂಡಂತಾಗುತ್ತದೆ ಎಂದು ‘ಪ್ರಜಾ’ ನ್ಯಾಯವೇದಿಕೆ’ ಸದಸ್ಯರು ಆರೋಪಿಸಿದರು.  ಇದೆ ಎಂಬ ಮಾಹಿತಿ ಇದೆ. ಇದರಿಂದ ಹಾಜರಿದ್ದರು.

ಬಿಬಿಎಂಪಿಯು ಕೋಟ್ಯಾಂತರ ರೂಪಾಯಿ ಹಣ ಕರ್ಚು ಮಾಡಿ ಕಾಮಗಾರಿ ನಡೆಸುತ್ತಿದ್ದರೂ ಇಲ್ಲಿ ನಡೆಸುತ್ತಿರುವ ಕಾಮಗಾರಿ ವಿವರದ ಫಲಕವನ್ನೂ ಅಳವಡಿಸಿಲ್ಲ. ನಾಗರಿಕರನ್ನು ಕತ್ತಲೆಯಲ್ಲಿಟ್ಟು ಕಾಮಗಾರಿ ನಡೆಸುತ್ತಿರುವ ಕ್ರಮ ಖಂಡನೀಯ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಸರಾಜ ಮಠದ ಸ್ವಾಮೀಜಿ, ಪೊಲೀಸ್ ಮಾಜಿ ಕಮಿಷನರ್ ಭಾಸ್ಕರ್ ರಾವ್, ರಾಮಕೃಷ್ಣಾಶ್ರಮದ ಮಠದ ಸ್ವಾಮೀಜಿ ಜನರ ಪರವಾಗಿ ನಿಂತು ಹೋರಾಟಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾಗಿ ಸಂಘಟನೆಯ ಸದಸ್ಯರು ಮಾಹಿತಿ ನೀಡಿದರು.

ವಿವಿಧ ಸಂಘಟನೆಗಳ ಸದಸ್ಯರಾದ ಪ್ರಕಾಶ್ ಬಾಬು, ವಿಶ್ವನಾಥ್, ನಾಗೇಶ್ವ ಬಾಬು, ವಾಸುದೇವಮೂರ್ತಿ, ಶಂಕರ್, ಲೋಕೇಶ್, ಆದರ್ಶ ಅಯ್ಯರ್, ಸ್ಥಳೀಯ ವ್ಯಾಪಾರಿಗಳ ಒಕ್ಕೂಟ ಹಾಗೂ ಕ್ಷೇಮಾಭಿವೃದ್ಧಿ ಸಂಘದ ಗುರುಪ್ರಸಾದ್, ವೆಂಕಟೇಶ್, ಬೆಣ್ಣೆ ಸುಧೀಂದ್ರ ಸೇರಿದಂತೆ ಮತ್ತಿತರರು ಪರಿಶೀಲನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

WhatsApp Join our WhatsApp Channel
Previous Post

#Yakhagana | ಜ.7ರಂದು ಯಕ್ಷಕಲಾ ಅಕಾಡೆಮಿಯಿಂದ ‘ಸುಭದ್ರಾ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Next Post

#Chithrasante | ಚಿತ್ರಸಂತೆಯಲ್ಲಿ ಮೂಡಿತ್ತು ಬಹುವರ್ಣದ ಕಲಾಕೃತಿಗಳ ಚಿತ್ತಾರ….!

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

#BBMP News | ಬಿಬಿಎಂಪಿ ಗುತ್ತಿಗೆದಾರರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ : ನಗರದಾದ್ಯಂತ ಸಾರ್ವಜನಿಕ ಕಾಮಗಾರಿ ಸ್ಥಗಿತ

Please login to join discussion

Like Us on Facebook

Follow Us on Twitter

Recent News

Karnataka Assembly

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

August 21, 2026

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

August 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
Karnataka Assembly

ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

August 21, 2026

Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

August 21, 2026

Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

August 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group