Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

#Desi IndOS Mobile Phones | ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ವ್ಯವಸ್ಥೆಗೆ ಪರ್ಯಾಯ : ದೇಶೀಯ ‘ಇಂಡೋಸ್ ‘ ಹೊರತರಲು ಕೇಂದ್ರ ಸರ್ಕಾರ ಪ್ರಯತ್ನ

ಭಾರತವು ವಿಶ್ವದಲ್ಲೇ ಅತಿದೊಡ್ಡ ಮೊಬೈಲ್ ಫೋನ್ ಮಾರುಕಟ್ಟೆಯನ್ನು ಹೊಂದಿದೆ | ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಹೊರತಂದು ಸುರಕ್ಷಿತ ಮೊಬೈಲ್ ಬಳಕೆ, ಹೊಸ ಅವಕಾಶ ಹಾಗೂ ಸ್ಪರ್ಧೆ ಸೃಷ್ಟಿಸಲು ಕೇಂದ್ರ ಸರ್ಕಾರ ನಿರ್ಧಾರ | ಹೇಗೆ ಮತ್ತು ಯಾವಾಗ ಹೊಸ ‘ಇಂಡೋಸ್’ ಜಾರಿಗೆ ಬರಲಿದೆ ಎಂಬುದು ಸ್ಪಷ್ಟವಾಗಿಲ್ಲ

by Bengaluru Wire Desk
January 17, 2023
in Public interest
Reading Time: 1 min read
0
ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

ವಿಶ್ವದಲ್ಲೇ ಅತಿದೊಡ್ಡ ಮೊಬೈಲ್ ಫೋನ್ ಮಾರುಕಟ್ಟೆಯನ್ನು ಹೊಂದಿದ ಭಾರತದಲ್ಲಿ ಟೆಕ್ ದೈತ್ಯ ಸಂಸ್ಥೆ ಗೂಗಲ್ ಹಾಗೂ ಆಪಲ್ ಗೆ ಸವಾಲೊಡ್ಡುವಂತೆ ಆಂಡ್ರಾಯ್ಡ್  ರೀತಿ, ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ‘ಇಂಡೋಸ್’ (IndOS) ಹೊರತರಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ.

ಭಾರತದ ನ್ಯಾಯೋಚಿತ ವ್ಯಾಪಾರ ನಿಯಂತ್ರಕವು, ಗೂಗಲ್ ಸಂಸ್ಥೆಗೆ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಭಾರಿ ದಂಡವನ್ನು ವಿಧಿಸಿದ ಮೇಲೆ, ಕೇಂದ್ರ ಸರ್ಕಾರವು ಈಗ ಸ್ಥಳೀಯ ‘ದೇಸಿ’ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಅನ್ನು ಹೊರತರಲು ತೀರ್ಮಾನಿಸಿದೆ. ದೇಶದಲ್ಲಿ ಮೊಬೈಲ್ ಆಪರೇಟಿಂಗ್ ಸಿಸ್ಟಂ ಮಾರುಕಟ್ಟೆಯಲ್ಲಿ ಗೂಗಲ್ ಆಂಡ್ರಾಯ್ಡ್ (Google ನ Android) ಶೇ.97ರಷ್ಟು ಮತ್ತು ಆಪಲ್ (Apple iOS) ಸಣ್ಣ ಪಾಲನ್ನು ಹೊಂದಿದೆ. ಈ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ಅನುವಾಗುವಂತೆ ಈ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ಕೇಂದ್ರ ಸರ್ಕಾರದ ಉನ್ನತ ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಫೀಚರ್ ಫೋನ್‌ (Feature Phones)ಗಳು ಮತ್ತು ಸ್ಮಾರ್ಟ್‌ಫೋನ್‌ (Smart Phones) ಗಳನ್ನು ಒಳಗೊಂಡಿರುವ ಭಾರತೀಯ ಮೊಬೈಲ್ ಫೋನ್ ಮಾರುಕಟ್ಟೆಯು 2022ರಲ್ಲಿ 1.4 ಟ್ರಿಲಿಯನ್ ಆದಾಯ ಗಳಿಸುತ್ತಿದ್ದು, 2026ನೇ ಇಸವಿಯ ವೇಳೆಗೆ 2.4 ಟ್ರಿಲಿಯನ್ ಆದಾಯವನ್ನು ಗಳಿಸುವ ಮುನ್ಸೂಚನೆಯನ್ನು ಹೊಂದಿದೆ ಎಂದು ಇತ್ತೀಚಿನ ಫ್ರಾಸ್ಟ್ ಮತ್ತು ಸುಲ್ಲಿವಾನ್ ವರದಿಯಲ್ಲಿ ತಿಳಿಸಲಾಗಿದೆ.

IndOS ಎಂದು ಹೇಳಲಾದ ಈ ಯೋಜನೆಯನ್ನು ಕೇಂದ್ರ ಸರ್ಕಾರ, ಸ್ಟಾರ್ಟ್‌ಅಪ್‌ಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮೂಲಕ ಹೊರತರಲು ಉದ್ದೇಶಿಸಿದೆ ಎಂದು ವರದಿ ಮಾಡಿದೆ. “ಭಾರತವು ಜಗತ್ತಿನ ಅತಿದೊಡ್ಡ ಮೊಬೈಲ್ ಸಾಧನ ಮಾರುಕಟ್ಟೆಗಳಲ್ಲಿ ಒಂದಾಗಿದೆ. ನಮ್ಮ ಉದ್ದೇಶವು ಸುರಕ್ಷಿತ ಭಾರತೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಅನ್ನು ರಚಿಸುವುದಾಗಿದೆ. ಇದರಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ಆಂಡ್ರಾಯ್ಡ್‌ನ ಪ್ರಾಬಲ್ಯ ಮತ್ತು ಆಪಲ್ ಕಂಪನಿಯ ಐಒಎಸ್‌ (IOS) ನ ಸಣ್ಣ ಪಾಲಿಗಾಗಿ ಹೊಸ ಆಯ್ಕೆಗಳು ಮತ್ತು ಸ್ಪರ್ಧೆಯನ್ನು ಸೃಷ್ಟಿಸುತ್ತದೆ ”ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಬ್ಯುಸಿನೆಸ್ ಸ್ಟ್ಯಾಂಡರ್ಡ್‌ಗೆ ಹೇಳಿದ್ದಾರೆ.

ಭಾರತದ ಸ್ಪರ್ಧಾತ್ಮಕ ಆಯೋಗವು (CCI) ಇತ್ತೀಚೆಗೆ ಆಲ್ಫಾಬೆಟ್ ಇಂಕ್ (Alphabet In) ಮಾಲೀಕತ್ವದ ಗೂಗಲ್ ಗೆ  $161 ಮಿಲಿಯನ್ ಡಾಲರ್ ದಂಡ ವಿಧಿಸಿತ್ತು ಮತ್ತು ಆಂಡ್ರಾಯ್ಡ್‌ನಲ್ಲಿ ತನ್ನ ಪ್ರಾಬಲ್ಯವನ್ನು ಬಳಸಿಕೊಳ್ಳುವುದಕ್ಕಾಗಿ ಮತ್ತು ಅಪ್ಲಿಕೇಶನ್‌ಗಳನ್ನು ಪೂರ್ವ-ಸ್ಥಾಪಿಸಲು (Pre-installing apps) ಸಂಬಂಧಿಸಿದ ಸ್ಮಾರ್ಟ್‌ಫೋನ್ ತಯಾರಕ (Smartphone makers)ರ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ಬದಲಾಯಿಸುವಂತೆ ಕೇಳಿದೆ.

ಸಿಸಿಐ ನ ಈ ನಿರ್ಧಾರದಿಂದಾಗಿ ತನ್ನ ದೀರ್ಘಕಾಲದ ವ್ಯವಹಾರ ಮಾದರಿಯನ್ನು ಬದಲಾಯಿಸಲು ಒತ್ತಾಯಿಸಲಾಗುತ್ತಿದೆ ಮತ್ತು ಇದರ ಪರಿಣಾಮ ಸ್ಮಾರ್ಟ್‌ಫೋನ್‌ಗಳು ಹೆಚ್ಚು ದುಬಾರಿಯಾಗಲಿದೆ. ಇಂಟರ್ನೆಟ್‌ಗೆ ಹಾನಿಯಾಗುತ್ತದೆ. ಗೌಪ್ಯತೆಗೆ ಅಪಾಯಗಳನ್ನು ಹೆಚ್ಚಿಸುತ್ತದೆ ಮತ್ತು ಅಪ್ಲಿಕೇಶನ್ ಡೆವಲಪರ್‌ಗಳ ವೆಚ್ಚವನ್ನು ಹೆಚ್ಚಿಸುತ್ತದೆ ಎಂದು ಗೂಗಲ್ ಹೇಳಿದೆ.

ಸ್ವದೇಶಿ ಮೊಬೈಲ್ ತಯಾರಕರು ಫೋನ್‌ಗಳಲ್ಲಿ ಭಾರತೀಯ ಆಪರೇಟಿಂಗ್ ಸಿಸ್ಟಮ್‌ನ ಕ್ರಮವನ್ನು ಬೆಂಬಲಿಸುತ್ತಾರೆ ಎಂದು ವರದಿಯಾಗಿದೆ. ಗೂಗಲ್ ತನ್ನ ಆಂಡ್ರಾಯ್ಡ್ ಸಿಸ್ಟಮ್ ಪರವಾನಗಿ (licenses) ಯನ್ನು ಸ್ಮಾರ್ಟ್‌ಫೋನ್ ತಯಾರಕರಿಗೆ ನೀಡುತ್ತದೆ.  ಆದರೆ ಗೂಗಲ್, ತನ್ನದೇ ಆದ ಅಪ್ಲಿಕೇಶನ್‌ಗಳನ್ನು ಆ ಮೊಬೈಲ್ ಗಳಲ್ಲಿ ಖಡ್ಡಾಯವಾಗಿ ಪ್ರೀ ಇನ್ ಸ್ಟಾಲ್ ಮಾಡಬೇಕೆಂದು ಸ್ಪರ್ಧಾತ್ಮಕ ವಿರೋಧಿ ನಿರ್ಬಂಧಗಳನ್ನು ಇದು ವಿಧಿಸುತ್ತದೆ ಎಂದು ವಿಮರ್ಶಕರು ಹೇಳುತ್ತಾರೆ. ಆದರೆ ಗೂಗಲ್ ಕಂಪನಿ ಮಾತ್ರ, ಅಂತಹ ಒಪ್ಪಂದಗಳು ಆಂಡ್ರಾಯ್ಡ್ ಅನ್ನು ಮುಕ್ತವಾಗಿಡಲು ಸಹಾಯ ಮಾಡುತ್ತದೆ ಎಂದು ಸಮರ್ಥನೆ ನೀಡುತ್ತಿದೆ.

ಕೇಂದ್ರ ಸರ್ಕಾರ ಹೊಸ ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ‘ಇಂಡೋಸ್’ ಹೇಗೆ? ಮತ್ತು ಯಾವಾಗ ಜಾರಿಗೆ ತರಲು ಹೊರಟಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ.

WhatsApp Join our WhatsApp Channel
Previous Post

#KSRTC EV Power Plus Bus Service | ಬೆಂಗಳೂರು – ಮೈಸೂರು ನಡುವೆ ಕೆಎಸ್ ಆರ್ ಟಿಸಿ ಇವಿ ಪವರ್ ಪ್ಲಸ್ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ..!

Next Post

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

Next Post
ವೃದ್ಧ ಕಾರಿನ ಡ್ರೈವರ್ ಅನ್ನು ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ದ್ವಿಚಕ್ರ ವಾಹನ ಸವಾರ. ಬಲಚಿತ್ರದಲ್ಲಿರುವಾತನೇ ಆ ವಾಹನ ಚಾಲನೆ ಮಾಡಿದ ಸುಹೇಲ್.

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

#SaveSharada | ಶೃಂಗೇರಿಯಿಂದ ಜ.24ರಂದು ಕಾಶ್ಮೀರದತ್ತ ಶಾರದಾ ವಿಗ್ರಹ ಯಾತ್ರೆ ಆರಂಭ

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group