Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#SaveSharada | ಶೃಂಗೇರಿಯಿಂದ ಜ.24ರಂದು ಕಾಶ್ಮೀರದತ್ತ ಶಾರದಾ ವಿಗ್ರಹ ಯಾತ್ರೆ ಆರಂಭ

ಬೆಂಗಳೂರು, ಮುಂಬೈ, ಅಹಮದಾಬಾದ್, ಜೈಪುರ, ದೆಹಲಿ, ಚಂಡೀಗಢ, ಅಮೃತಸರ, ಜಮ್ಮು ಮತ್ತು ಕುಪ್ವಾರದ ಮೂಲಕ ಯಾತ್ರೆ ಕೈಗೊಳ್ಳಲಾಗುತ್ತಿದೆ.

by Bengaluru Wire Desk
January 18, 2023
in News Wire
Reading Time: 1 min read
1

ಶೃಂಗೇರಿ, ಜ.18 www.bengaluruwire.com : ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿರುವ ತೀತ್ವಾಲ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಾರದಾ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗಾಗಿ ಶೃಂಗೇರಿ ಶಾರದಾ ಮಠದಿಂದ ದೇಣಿಗೆಯಾಗಿ ನೀಡಲಾಗಿದ್ದ 3.5 ಅಡಿ ಎತ್ತರದ ಶ್ರೀ ಶಾರದಾಂಬೆ ಮೂರ್ತಿಯನ್ನು ಜ.24ರಂದು ಶೃಂಗೇರಿಯಿಂದ ತೀತ್ವಾಲ್ ಗೆ ಕೊಂಡೊಯ್ಯಲಾಗುತ್ತಿದೆ.

ತೀತ್ವಾಲ್‌ಗೆ ಪ್ರಯಾಣದ ಮಾರ್ಗ ಹೀಗಿದೆ :
ಜನವರಿ 24 ರಂದು ಶೃಂಗೇರಿ ದೇವಸ್ಥಾನದಿಂದ ವಾಹನದಲ್ಲಿ ಯಾತ್ರೆ ಆರಂಭವಾಗಲಿದ್ದು, ಬೆಂಗಳೂರು, ಮುಂಬೈ, ಅಹಮದಾಬಾದ್, ಜೈಪುರ, ದೆಹಲಿ, ಚಂಡೀಗಢ, ಅಮೃತಸರ, ಜಮ್ಮು ಮತ್ತು ಕುಪ್ವಾರದ ಮೂಲಕ ಯಾತ್ರೆ ಕೈಗೊಳ್ಳಲಾಗುತ್ತಿದೆ.

ಕಾಶ್ಮೀರದ ತೀತ್ವಾಲ್ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಶಾರದಾ ದೇವಸ್ಥಾನದ ಸಂಗ್ರಹ ಚಿತ್ರ

ಈ ಯಾತ್ರೆಯು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿದೆ. ವಿಗ್ರಹ ಯಾತ್ರೆ ಮಾರ್ಚ್ 20 ರಂದು ಕುಪ್ವಾರದ ಟಿಕ್ಕರ್‌ನಿಂದ ಟೀಟ್ವಾಲ್ ತಲುಪಲಿದೆ ಎಂದು ಕಾಶ್ಮೀರ ಶಾರದಾ ಸಂರಕ್ಷಣಾ ಸಮಿತಿಯ ಮುಖ್ಯಸ್ಥ ರವೀಂದರ್ ಪಂಡಿತ ‘ಬೆಂಗಳೂರು ವೈರ್’ ಗೆ ತಿಳಿಸಿದ್ದಾರೆ.

ಜನವರಿ 24 ರಂದು ಶೃಂಗೇರಿ ಮಠದಿಂದ ಶಾರದಾ ದೇವಿ ಪಂಚಲೋಹ ವಿಗ್ರಹದ ಯಾತ್ರೆ ಆರಂಭವಾಗಲಿದ್ದು, ಈ ಸರಳ ಸಮಾರಂಭದಲ್ಲಿ ಶೃಂಗೇರಿ ಸ್ವಾಮಿಗಳು, ಶಾರದ ಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತಾಧಿಕಾರಿ ವಿ.ಆರ್.ಗೌರಿಶಂಕರ ಮತ್ತಿತರರು ಭಾಗವಹಿಸಲಿದ್ದಾರೆ.

ಕಾಶ್ಮೀರ ಮತ್ತು ಶೃಂಗೇರಿ ನಡುವೆ ಸುಮಾರು 1,200 ವರ್ಷಗಳ ಸಂಪರ್ಕವಿದೆ. ಶೃಂಗೇರಿಯ ಮಠದಿಂದ ನೀಡಲಾಗುವ ಪಂಚಲೋಹ (ಐದು ಲೋಹಗಳ) ವಿಗ್ರಹವು ಶೃಂಗೇರಿಯ ಶ್ರೀ ಶಾರದಾಂಬಾ ದೇವಸ್ಥಾನದಲ್ಲಿ ಪೂಜಿಸಲ್ಪಡುವ ಶ್ರೀ ಶಾರದಾಂಬೆ ಮೂರ್ತಿಯ ಪ್ರತಿರೂಪವಾಗಿದೆ.

ವಸಂತ ನವರಾತ್ರಿಯ ಮೊದಲ ದಿನದಂದು (ಮಾರ್ಚ್ 22) ಕಾಶ್ಮೀರದ ತೀತ್ವಾಲ್ ಹೊಸದಾಗಿ ನಿರ್ಮಿಸಲಾದ ದೇವಾಲಯದಲ್ಲಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ರವೀಂದ್ರ ಪಂಡಿತ ಅವರು ತಿಳಿಸಿದ್ದಾರೆ.

ಬೆಂಗಳೂರು ಸಮೀಪದ ಬಿಡದಿಯಿಂದ ನಾಲ್ಕು ಟ್ರಕ್ ಲೋಡ್ ಮಾರ್ಬಲ್‌ಗಳನ್ನು ದೇವಾಲಯಕ್ಕಾಗಿ ಬಳಸಲಾಗುವುದು ಎಂದು ಅವರು ಹೇಳಿದರು.

ಫೆಬ್ರವರಿ 2022 ರಲ್ಲಿ, ಶಾರದಾ ಉಳಿಸಿ ಸಮಿತಿಯ ಪದಾಧಿಕಾರಿಗಳು ಶೃಂಗೇರಿಯ ಶ್ರೀಗಳನ್ನು ಭೇಟಿಯಾಗಿ ಶಾರದಾ ದೇವಸ್ಥಾನ ಮತ್ತು ಕೇಂದ್ರದ ದರ್ಶನದ ದಾಖಲೆಯ ಪ್ರತಿಯನ್ನು ಪ್ರಸ್ತುತಪಡಿಸಿದರು. ಅಕ್ಟೋಬರ್ 2022 ರಲ್ಲಿ ವಿಜಯದಶಮಿ ದಿನದಂದು ವಿಗ್ರಹವನ್ನು ಶಾರದಾ ಉಳಿಸಿ ಸಮಿತಿಗೆ ಹಸ್ತಾಂತರಿಸಲಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

WhatsApp Join our WhatsApp Channel
Previous Post

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

Next Post

ಬೆಂಗಳೂರು : ಗಾಳಿಪಟ ಹಾರಿಸುವಾಗ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಸಾವು

Next Post
ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಬುಧವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಲಕ ಅಬೂಬಕರ್

ಬೆಂಗಳೂರು : ಗಾಳಿಪಟ ಹಾರಿಸುವಾಗ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಸಾವು

MilltTradeFair2023 | ವಿದೇಶದಂತೆ ಕೃಷಿ ಬೆಳೆ ಮುನ್ನೊಟ ವರದಿ ತಯಾರಿಸಿ : ಕೃಷಿ ಬೆಲೆ ಆಯೋಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

Please login to join discussion

Like Us on Facebook

Follow Us on Twitter

Recent News

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group