Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಚಾಲನೆ : ನಗರದಲ್ಲಿ ಈ ವರ್ಷ 2 ಲಕ್ಷ ಸಸಿ ನೆಡಲು ತೀರ್ಮಾನ!!

ಕೋಟಿ ವೃಕ್ಷ ಸೈನ್ಯವು ನಗರದ ಎಲ್ಲಾ ವಾರ್ಡ್ ಗಳಲ್ಲಿ ಸಸಿ ನೆಟ್ಟು 3 ವರ್ಷ ಪೋಷಣೆ ಮಾಡಲಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

by Bengaluru Wire Desk
January 21, 2023
in Bengaluru Focus
Reading Time: 1 min read
0
ನಗರದಲ್ಲಿ ಸಸಿ ನೆಡಲು ಪಾಲ್ಗೊಂಡಿರುವ ತಂಡಗಳಿಗೆ ವಿಧಾನಸಭಾ ಕ್ಷೇತ್ರವಾರು ಪ್ರಶಂಸನಾ ಪ್ರಮಾಣ ಪತ್ರ ವಿತರಿಸಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ನಗರದಲ್ಲಿ ಸಸಿ ನೆಡಲು ಪಾಲ್ಗೊಂಡಿರುವ ತಂಡಗಳಿಗೆ ವಿಧಾನಸಭಾ ಕ್ಷೇತ್ರವಾರು ಪ್ರಶಂಸನಾ ಪ್ರಮಾಣ ಪತ್ರ ವಿತರಿಸಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು, ಜ.21 www.bengaluruwire.com :  ರಾಜಧಾನಿ ಬೆಂಗಳೂರು, ಭಾರತದಲ್ಲೇ ಸಾಕಷ್ಟು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿಯ ಜನರಿಗೆ ನೆಲೆಯೂರಲು ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಸಂದರ್ಭದಲ್ಲಿ ಸ್ವಲ್ಪ ಮಟ್ಟಿಗೆ ಪರಿಸರಕ್ಕೆ ಹಾನಿಯುಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ನಾವೆಲ್ಲರೂ ನಗರದಾದ್ಯಂತ ಹೆಚ್ಚು ಸಸಿಗಳನ್ನು ನೆಟ್ಟು ಅವು ಬೆಳೆಯುವವರೆಗೆ ಪೋಷಿಸಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ನಗರದ ಜನತೆಗೆ ಕರೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಕೋಟಿ ವೃಕ್ಷ ಸೈನ್ಯವು ಹಮ್ಮಿಕೊಂಡಿರುವ ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಪಾಲಿಕೆಯ ಕೇಂದ್ರ ಕಛೇರಿ ಡಾ. ರಾಜ್ ಕುಮಾರ್ ಗಾಜಿನ ಮನೆಯ ಮುಂಭಾಗ ಸಾಂಕೇತಿಕವಾಗಿ ಶನಿವಾರ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಅರಣ್ಯ ಇಲಾಖೆ, ಪಾಲಿಕೆಯ ಅರಣ್ಯ ವಿಭಾಗವು ಸಮನ್ವಯ ಮಾಡಿಕೊಂಡು ನಗರದಾದ್ಯಂತ ಯತೇಚ್ಛವಾಗಿ ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಅದರ ಜೊತೆಗೆ ಕೋಟಿ ವೃಕ್ಷ ಸೈನ್ಯದ ವತಿಯಿಂದಲೂ ನಗರದ ಕೆರೆಗಳು, ಉದ್ಯಾನವನಗಳು, ಮೀಸಲು ಅರಣ್ಯ ಹಾಗೂ ಇನ್ನಿತರೆ ಖಾಲಿ ಸ್ಥಳಗಳಲ್ಲಿ ಸಸಿಗಳನ್ನು ನೆಡುತ್ತಾರೆ. ಅದನ್ನು 3 ವರ್ಷಗಳ ಕಾಲ ಆ ಸಂಸ್ಥೆಯವರು ಪೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಕಳೆದ 3 ವರ್ಷಗಳಿಂದ ಕೋವಿಡ್ ಇದ್ದ ಪರಿಣಾಮ ನಗರದಲ್ಲಿ ಹೆಚ್ಚಾಗಿ ಸಸಿಗಳನ್ನು ನೆಡಲು ಸಾಧ್ಯವಾಗಿಲ್ಲ. ಪ್ರಸಕ್ತ ಸಾಲಿನಿಂದ ಸಸಿಗಳನ್ನು ನೆಡುವ ಪ್ರಮಾಣವನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಂಡು ಹೋಗುತ್ತಾ ನಗರಲ್ಲಿ ಹೆಚ್ಚು ಸಸಿಗಳನ್ನು ಬೆಳೆಸಲು ಕ್ರಮ ವಹಸಿಬೇಕು. ಅದಕ್ಕಾಗಿ ನಗರದಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ನಾಗರಿಕರು ಹಾಗೂ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ಅವುಗಳನ್ನು ಬೆಳೆಯುವವರೆಗೆ ಪೋಷಣೆ ಮಾಡಬೇಕು. ಈ ವರ್ಷ ಬಿಬಿಎಂಪಿಯು ನಗರದಾದ್ಯಂತ ಒಟ್ಟು 2 ಲಕ್ಷ ಸಸಿಗಳನ್ನು ನೆಡಲು ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಪಾಲಿಕೆಯ ಕೇಂದ್ರ ಕಛೇರಿ ಡಾ. ರಾಜ್ ಕುಮಾರ್ ಗಾಜಿನ ಮನೆಯ ಮುಂಭಾಗ ಸಾಂಕೇತಿಕವಾಗಿ ಶನಿವಾರ ಸಸಿ ನೆಡುವ ಮೂಲಕ ಚಾಲನೆ ನೀಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ನಗರದಲ್ಲಿ ಸದ್ಯ ಇರುವ ಮರಗಳ ಮೇಲೆ ಬಿತ್ತಿಪತ್ರಗಳನ್ನು ಅಂಟಿಸುವುದು, ಮೊಳೆ ಹೊಡೆಯುವುದು, ಮರಗಳನ್ನು ನಾಶ ಪಡಿಸಲು ಆಸಿಡ್‌ ಹಾಕುವ ಕೆಲಸ ಮಾಡುತ್ತಿದ್ದಾರೆ. ಅಂತಹ ಘಟನೆಗಳು ಕಂಡುಬಂದಲ್ಲಿ ಅದನ್ನು ಕೂಡಲೆ ತಡೆಯುವ ಕೆಲಸ ಮಾಡಬೇಕು. ನಗರದಲ್ಲಿ ಹಸಿರೀಕರಣವನ್ನು ವೃದ್ಧಿಸುವ ಕೆಲಸ ಮಾಡಬೇಕು. ಇದರಿಂದ ವಾಯು ಮಾಲೀನ್ಯ ಕಡಿಮೆಯಾಗಿ ನಾಗರಿಕರಿಗೆ ಉತ್ತಮ ಆಮ್ಲಜನಕ ಸಿಗಲಿದೆ ಎಂದು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಸರಿನಾ ಸಿಕ್ಕಲಿಗರ್ ರವರು ಮಾತನಾಡಿ, ನಗರದಲ್ಲಿ ಸಾಮಾನ್ಯ ಕಾರಣಗಳಿಗಾಗಿ ಮರಗಳನ್ನು ಕಡಿಯುವಂತೆ ಸಾಕಷ್ಟು ಅರ್ಜಿಗಳು ಬರುತ್ತವೆ. ಮರಗಳನ್ನು ಕಡಿಯುತ್ತಾ ಹೋದರೆ ಪರಿಸರ ಹಾಳಾಗುತ್ತದೆ. ಹಾಗಾಗಿ ಮರಗಳನ್ನು ಉಳಿಸುವುದು ಹಾಗೂ ಹೆಚ್ಚಾಗಿ ಬೆಳೆಸುವುದರಿಂದ ಪರಿಸರ ಉಳಿಯುತ್ತದೆ. ಈ ಸಂಬಂಧ ನಾಗರಿಕರಿಗೆ, ಸಸಿಗಳನ್ನು ನೆಡುವ ಹಾಗೂ ಮರಗಳನ್ನು ಕಾಪಾಡುವ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ತಿಳಿಸಿದರು.

ಬೆಂಗಳೂರು ಸಾಕಷ್ಟು ಅಭಿವೃದ್ಧಿ ಯಾಗುತ್ತಿದ್ದು, ಅಭಿವೃದ್ಧಿಯ ಜೊತೆ ಜೊತೆಗೆ ಮರಗಳನ್ನು ಉಳಿಸುವ ಹಾಗೂ ಹೆಚ್ಚು ಸಸಿಗಳನ್ನು ನೆಡುವ ಕೆಲಸ ಮಾಡಬೇಕು. ಇದರಿಂದ ಮಾಲಿನ್ಯವನ್ನು ತಡೆಗಟ್ಟಬಹುದು. ಪಾಲಿಕೆಯ ನರ್ಸರಿಗಳಲ್ಲಿ ಸಸಿಗಳನ್ನು ಬೆಳೆಸಲಾಗುತ್ತಿದ್ದು, ಪ್ರತಿ ವರ್ಷವೂ ಪಾಲಿಕೆಯಿಂದ ಸಸಿಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತದೆ ಎಂದರು.

ಕೋಟಿ ವೃಕ್ಷ ಸೈನ್ಯದ ವತಿಯಿಂದ ಪಾಲಿಕೆಯ ಎಲ್ಲಾ ವಾರ್ಡ್ ವಾರು ತಂಡಗಳನ್ನು ಮಾಡಿಕೊಂಡು ಸಸಿಗಳನ್ನು ನೆಟ್ಟು 3 ವರ್ಷಗಳ ಕಾಲ ಪೋಷಣೆ ಮಾಡಲಿದ್ದಾರೆ. ಈ ಮೂಲಕ ಬೆಂಗಳೂರು ನಗರವನ್ನು ಮತ್ತೆ ಉದ್ಯಾನ ನಗರಿಯನ್ನಾಗಿ ಮಾಡಲು ಎಲ್ಲಾ ಎನ್.ಜಿ.ಒಗಳು, ನಾಗರಿಕರು ಕೂಡಾ ಕೈ ಜೋಡಿಸಬೇಕೆಂದು ತಿಳಿಸಿದರು.

ಪ್ರಶಂಸನಾ ಪ್ರಮಾಣ ಪತ್ರ ವಿತರಣೆ:

ನಗರದಲ್ಲಿ ಸಸಿ ನೆಡಲು ಪಾಲ್ಗೊಂಡಿರುವಂತಹ ತಂಡಗಳಿಗೆ ಬಿಬಿಎಂಪಿ ವತಿಯಿಂದ ವಿಧಾನಸಭಾ ಕ್ಷೇತ್ರವಾರು ಪ್ರಶಂಸನಾ ಪ್ರಮಾಣ ಪತ್ರವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಈ ವೇಳೆ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಕೋಟಿ ವೃಕ್ಷ ಸೈನ್ಯದ ಸಂಸ್ಥಾಪಕರಾದ ಸುರಭಿ, ಪಾಲಿಕೆ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ಕಟ್ಟಡ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಜ.25ರ ಗಡುವು

Next Post

BW SPECIAL | Tree QR Code | ಬೆಂಗಳೂರಿನಲ್ಲಿ ಈಗ ಮರಗಳಿಗೂ ಬಂತು ಕ್ಯು ಆರ್ ಕೋಡ್ !! : ಮರಗಣತಿ ಆಪ್ ತಾಂತ್ರಿಕ ದೋಷದಿಂದ ಕುಂಟತ್ತಾ ಸಾಗಿದೆ ಪೈಲೆಟ್ ಯೋಜನೆ

Next Post
ಮರ ಗಣತಿ ಪೈಲೆಟ್ ಯೋಜನೆಯಲ್ಲಿ ಮರದ ವಿವರಗಳನ್ನು ಹೊಂದಿರುವ ಕ್ಯೂ ಆರ್ ಕೋಡ್ ಚಿತ್ರವನ್ನು ದಾರದಿಂದ ಸುತ್ತಿ ಅಳವಡಿಸಿರುವುದು.

BW SPECIAL | Tree QR Code | ಬೆಂಗಳೂರಿನಲ್ಲಿ ಈಗ ಮರಗಳಿಗೂ ಬಂತು ಕ್ಯು ಆರ್ ಕೋಡ್ !! : ಮರಗಣತಿ ಆಪ್ ತಾಂತ್ರಿಕ ದೋಷದಿಂದ ಕುಂಟತ್ತಾ ಸಾಗಿದೆ ಪೈಲೆಟ್ ಯೋಜನೆ

Viral Video | ಭವ್ಯನೋಟ : ದೆಹಲಿ-ಕುಲು ವಿಮಾನದಿಂದ ಹಿಮಾಚಲ ಪ್ರದೇಶದ ಬೆಟ್ಟಗಳ ವೈಮಾನಿಕ ನೋಟ - ವಿಡಿಯೋ ವೈರಲ್

Please login to join discussion

Like Us on Facebook

Follow Us on Twitter

Recent News

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group