Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMPBudget | ಬೆಂಗಳೂರಿನ 2023-24ರ ನನ್ನ ನಗರ ನನ್ನ ಬಜೆಟ್ ಗೆ ನಾಗರೀಕರಿಂದ ಭರಪೂರ ಸಲಹೆ : ಜನರ ಆದ್ಯತೆಯೇನು?

ಬಜೆಟ್ ಅಭಿಯಾನಕ್ಕೆ ಬೆಂಗಳೂರು ನಗರದ 8 ವಲಯದ 243 ವಾರ್ಡ್ ಗಳಿಂದ 16,261 ನಾಗರೀಕರು- ಸಂಘ ಸಂಸ್ಥೆಗಳು ತಮ್ಮ ಸಲಹೆಗಳನ್ನು ನೀಡಿದ್ದಾರೆ.

by Bengaluru Wire Desk
January 23, 2023
in Bengaluru Focus, News Wire
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜ.23 www.bengaluruwire.com :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (bbmp)ಯ 2023-24ನೇ ಸಾಲಿನ ವಾರ್ಷಿಕ ಆಯವ್ಯಯಕ್ಕೆ “ನನ್ನ ನಗರ ನನ್ನ ಬಜೆಟ್ ಅಭಿಯಾನ” (MyCityMyBudget)ದ 7ನೇ ಆವೃತ್ತಿಯಲ್ಲಿ ನಗರದಾದ್ಯಂತ ಹಲವಾರು ಸಂಘ ಸಂಸ್ಥೆಗಳು ನಾಗರೀಕರಿಂದ ಒಟ್ಟು 16,261 ಸಲಹೆಗಳು ಬಂದಿದೆ.

ಬಿಬಿಎಂಪಿಯ 8 ವಲಯಗಳಲ್ಲಿನ 243 ವಾರ್ಡ್ ಗಳಿಂದ 31 ದಿನದ ಅವಧಿಯಲ್ಲಿ ಕ್ಷೇಮಾಭಿವೃದ್ಧಿ ಸಂಘಗಳು, ಬೆಂಗಳೂರು ವಾರ್ಡ್ ಸಮಿತಿ ಬಳಗ ಹಾಗೂ ಜನಾಗ್ರಹ ಸಂಸ್ಥೆಯ ಸಹಯೋಗದೊಂದಿಗೆ ನಾಗರಿಕರ ಸಹಭಾಗಿತ್ವದ ಬಜೆಟ್ ಕುರಿತು ಅಭಿಪ್ರಾಯ ಸಂಗ್ರಹಣೆ ಮಾಡುವ ಪ್ರಕ್ರಿಯೆಯಲ್ಲಿ‌ ಸಂಗ್ರಹವಾದ ಸಲಹೆಗಳ ಪುಸ್ತಕವನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನಾಗರೀಕ ಸಂಸ್ಥೆಗಳು ಮಾಧ್ಯಮಗಳ ಸಮ್ಮುಖದಲ್ಲಿ ಸೋಮವಾರ ಸಲ್ಲಿಕೆ ಮಾಡಿದವು.

ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕಳೆದ ಹಲವು ವರ್ಷಗಳಿಂದ ಬಿಬಿಎಂಪಿ ತನ್ನ ಬಜೆಟ್ ಪ್ರಕ್ರಿಯೆಯಲ್ಲಿ ನಾಗರೀಕರ ಸಹಭಾಗಿತ್ವವನ್ನು ಎತ್ತಿಹಿಡಿದಿದೆ. ಜನಾಗ್ರಹ ಮತ್ತು ಬೆಂಗಳೂರು ವಾರ್ಡ್ ಸಮಿತಿ ಬಳಗವು ನನ್ನ‌ ನಗರ ನನ್ನ ಬಜೆಟ್ ಅಭಿಯಾನದ 7ನೇ ಆವೃತ್ತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಬಿಬಿಎಂಪಿಗೆ ಸಹಯೋಗ ನೀಡಿದೆ. 243 ವಾರ್ಡ್ ಗಳಿಂದ ಹಲವು ಸಂಘ ಸಂಸ್ಥೆಗಳು, ನಾಗರೀಕರು ನೀಡಿದ ಸಲಹೆಗಳನ್ನು 2023-24ನೇ ಆಯವ್ಯಯದಲ್ಲಿ ಸೂಕ್ತವಾದುದನ್ನು ಅಳವಡಿಸಿಕೊಳ್ಳುತ್ತೇವೆ.” ಎಂದರು.

ನಗರದ ನಾಗರೀಕರಿಂದ ಸಂಗ್ರಹಿಸಿದ ಅಭಿಪ್ರಾಯಗಳ ಪುಸ್ತಕವನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್. ಪಾಲಿಕೆ ವಿಶೇಷ ಆಯುಕ್ತರಾದ ಜಯರಾಮ ರಾಯ್ ಪುರ್, ದೀಪಕ್ ಸೇರಿದಂತೆ ಮೊದಲಾದವರಿದ್ದರು.

ವರದಿಯ ಅಂಕಿ ಅಂಶಗಳಲ್ಲೇನಿದೆ? :
ಸ್ವೀಕೃತಿಯಾದ ಸಲಹೆಗಳಲ್ಲಿ ಶೇ.55 ಸಲಹೆಗಳು ನಗರದ ಹಳೆ ವಲಯಗಳಾದ ಪೂರ್ವ, ಪಶ್ಚಿಮ ಮತ್ತು ದಕ್ಷಿಣ ವಲಯಗಳಿಗೆ ಸೇರ್ಪಡೆಯಾಗುವ ವಾರ್ಡ್ ಗಳಿಗೆ ಸೇರಿದ್ದಾಗಿತ್ತು. ಹಾಗೂ ಉಳಿದ ಶೇ.44 ಹೊರ ವಲಯದಲ್ಲಿನ ಬೊಮ್ಮನಹಳ್ಳಿ, ದಾಸರಹಳ್ಳಿ, ಮಹದೇವಪುರ, ರಾಜರಾಜೇಶ್ವರಿ ನಗರ ಮತ್ತು ಯಲಹಂಕ ವಲಯಗಳ ವಾರ್ಡ್ ನಿಂದ ಬಂದಿದ್ದವು ಎಂದು ಬಿಪ್ಯಾಕ್ ಸಂಸ್ಥೆಯ ರಾಘವೇಂದ್ರ, ಜನಾಗ್ರಹದ ಮಂಜುನಾಥ್ ತಿಳಿಸಿದರು.

ನಾಗರೀಕರು ನೀಡಿದ ಸಲಹೆಗಳೇನು?:
• ಸಾರ್ವಜನಿಕರು ವಾದಚಾರಿ ಮಾರ್ಗ, ರಸ್ತೆ ಹಾಗೂ ಒಳ ಚರಂಡಿ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಭಿಪ್ರಾಯಪಟ್ಟಿದ್ದಾರೆ.

• ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ, 2,490 ಕಿ.ಮೀ. ಅಸ್ತಿತ್ವದಲ್ಲಿರುವ ರಸ್ತೆಗಳನ್ನು ದುರಸ್ತಿ ಮಾಡಲು: 470 ಕಿ.ಮೀ ರಷ್ಟು ಹೊಸ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಹಾಗೂ 950 ಕಿ.ಮೀ. ಗಳಷ್ಟು ಅಸ್ತಿತ್ವದಲ್ಲಿ ರುವ ಪಾದಚಾರಿ ಮಾರ್ಗಗಳನ್ನು ಸರಿ ಮಾಡಲು ಬಯಸಿದ್ದಾರೆ.

• ಅಂದಾಜು 240 ಕಿ.ಮೀ ರಸ್ತೆಗಳಿಗೆ, ಹೆಚ್ಚಿನ ಬೀದಿದೀಪಗಳನ್ನು ಒದಗಿಸುವಂತೆ ಹೇಳಿದ್ದಾರೆ. ಆ ಮೂಲಕ ಸುರಕ್ಷಿತ ರಸ್ತೆಗಳ ಅಗತ್ಯವನ್ನು ನಾಗರೀಕರು ತಿಳಿಸಿದ್ದಾರೆ.

• ಘನತ್ಯಾಜ್ಯ ನಿರ್ವಹಣೆ (SWM) ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಮಹದೇವಪುರ, ಯಲಹಂಕ ಹಾಗೂ
ದಾಸರಹಳ್ಳಿಯ ವಲಯದ ನಾಗರಿಕರು ಸೂಚಿಸಿದ್ದಾರೆ.

• ಹಣಕಾಸಿನ ಬಂಡವಾಳವನ್ನು ರಸ್ತೆ ಹಾಗೂ ವಾಹನ ಚಲನಶೀಲತೆಯನ್ನು ಉತ್ತಮಗೊಳಿಸುವುದರಲ್ಲಿ ಹಾಕಬೇಕೆಂದು ಬೆಂಗಳೂರಿನ ನಾಗರಿಕರ ಅಭಿಪ್ರಾಯ ಪಟ್ಟಿದ್ದಾರೆ.

• ಒಳ ವಲಯಗಳಿಂದ ಪಾದಚಾರಿ ಮಾರ್ಗದ ನಿರ್ವಹಣೆಗೆ ಹೆಚ್ಚಿನ ಬೇಡಿಕೆಯಿದ್ದರೆ, ಹೊಸ ಹೊರ ವಲಯಗಳಲ್ಲಿ ಪಾದಚಾರಿ ಮಾರ್ಗವನ್ನು ಒದಗಿಸುವಂತೆ ಸಲಹೆಯನ್ನು ನೀಡಿದ್ದಾರೆ.

• ಸಮಗ್ರವಾಗಿ, ಬೆಂಗಳೂರಿನ ನಾಗರಿಕರು ಪ್ರಮುಖ ಆದ್ಯತೆಯನ್ನು ಪರಿಸರ ಹಾಗೂ ಹವಾಮಾನ ಸ್ಥಿತಿಸ್ಥಾಪಕತ್ವಕ್ಕೆ ನೀಡಿದ್ದಾರೆ.

ಸರಳ ಮತ್ತು ಸಾಮಾನ್ಯರು ಓದಿ ಅರ್ಥೈಸಿಕೊಳ್ಳುವ ಬಜೆಟ್ ತಯಾರಿಸಲು ಒತ್ತಾಯ :
ಒಟ್ಟಾರೆ 2023- 24ನೇ ಬಿಬಿಎಂಪಿ ಬಜೆಟ್, ನಾಗರಿಕರ ಸಹಭಾಗಿತ್ವದ ಮಹತ್ವವನ್ನು ಎತ್ತಿಹಿಡಿಯಬೇಕಾದರೆ,
ನಾಗರಿಕರ ಸಲಹೆಗಳನ್ನು ಪರಿಗಣಿಸಬೇಕು ಮತ್ತು ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಬೇಕು. ವಾರ್ಡ್‌ ಮಟ್ಟದಲ್ಲಿ ಕಾಮಗಾರಿಗಳ ಅನುಷ್ಠಾನ ಪರಿಣಾಮಕಾರಿಯಾಗಬೇಕಾದರೆ, ಕಾರ್ಯವಿಧಾನದ ಮಾನದಂಡಗಳನ್ನು ನಿಗಧಿಪಡಿಸಬೇಕು. ಅಂತೆಯೇ ಬಿಬಿಎಂಪಿಯು ತಮ್ಮ ಮುಂಗಡ ಆಯವ್ಯಯ ಪತ್ರವನ್ನು ಸರಳೀಕರಿಸಿ, ನಾಗರಿಕರು ಓದಿ ಅರ್ಥೈಸಿಕೊಳ್ಳುವಂತಹ ರೀತಿ ಆಯವ್ಯಯ ಪುಸ್ತಕವನ್ನು ತಯಾರಿಸಬೇಕೆಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ನನ್ನ ನಗರ ನನ್ನ ಬಜೆಟ್‌ ಅಭಿಯಾನದ 7ನೇ ಆವೃತ್ತಿಯನ್ನು ಬಿಬಿಎಂಪಿ ವಿಶೇಷ ಆಯುಕ್ತರು (ಹಣಕಾಸು) ಜಯರಾಮ್‌ ರಾಯಪುರ ರವರು ಕಳೆದ ನ.24ರಂದು ಚಾಲನೆ ನೀಡಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತ ಜಯರಾಮ ರಾಯಪುರ್, ಕಂದಾಯ ವಿಭಾಗದ ವಿಶೇಷ ಆಯುಕ್ತ ದೀಪಕ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

#RepublicDay 2023 | ಸರ್ಕಾರದಿಂದಲೇ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ : ಸ್ಥಳೀಯ ನಾಗರೀಕರ ಹರ್ಷ

Next Post

Republic Day 2023 | ದೆಹಲಿ ಗಣರಾಜ್ಯೋತ್ಸವ : ರಾಜ್ಯದ “ನಾರಿಶಕ್ತಿ” ಸ್ತಬ್ಧಚಿತ್ರ ತಾಲೀಮಿನಲ್ಲಿ ಭಾಗಿ

Next Post

Republic Day 2023 | ದೆಹಲಿ ಗಣರಾಜ್ಯೋತ್ಸವ : ರಾಜ್ಯದ "ನಾರಿಶಕ್ತಿ" ಸ್ತಬ್ಧಚಿತ್ರ ತಾಲೀಮಿನಲ್ಲಿ ಭಾಗಿ

ಕತ್ತಿಗೆ ಗಡಿಯಾರ ಸಿಕ್ಕಿಸಿಕೊಂಡು, ಬ್ಯಾಗಿನಿಂದ ನೋಟುಗಳನ್ನು ಮೈಸೂರು ರಸ್ತೆ ಫ್ಲೈಓವರ್ ಮೇಲಿಂದ ಜನರತ್ತ ಎಸೆಯುತ್ತಿರುವ ಅರುಣ್ ಎನ್ನಲಾದ ವ್ಯಕ್ತಿ

#Video News | ಬೆಂಗಳೂರು : ಕೆ.ಆರ್.ಮಾರ್ಕೇಟ್ ಫ್ಲೈ ಓವರ್ ಮೇಲಿಂದ ಕಂತೆ ಕಂತೆ ನೋಟು ಎಸೆದು ಪರಾರಿಯಾದ ವ್ಯಕ್ತಿ : Video Viral

Please login to join discussion

Like Us on Facebook

Follow Us on Twitter

Recent News

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

June 20, 2026
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

June 20, 2026
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group