Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು : ಐಕೊಬೂ ನಗರ ನಾಗರೀಕ ಹಿತರಕ್ಷಣಾ ಸಂಘದಿಂದ ವಾರ್ಷಿಕೋತ್ಸವ ಮತ್ತು ಗಣರಾಜ್ಯೋತ್ಸವ ಆಚರಣೆ

by Bengaluru Wire Desk
January 28, 2023
in Bengaluru Focus
Reading Time: 1 min read
0

ಬೆಂಗಳೂರು, ಜ.28 www.bengaluruwire.com : ಬಿಟಿಎಂ ಬಡಾವಣೆಯ ಐಕೊಬೂ(AICOBOO)ನಗರ ನಾಗರಿಕರ ಹಿತರಕ್ಷಣಾ ಸಂಘವು 74ನೆಯ ಗಣರಾಜ್ಯೋತ್ಸವ ಹಾಗೂ ತನ್ನ ಸಂಘದ ವಾರ್ಷಿಕೋತ್ಸವಗಳನ್ನು ಇತ್ತೀಚೆಗೆ ಜಂಟಿಯಾಗಿ ವಿಜೃಂಭಣೆಯಿಂದ ಆಚರಿಸಿತು.

ಐಕೊಬೂ(AICOBOO) ನಗರ ಮಹಿಳಾ ಮಂಡಳಿಯ ಅಧ್ಯಕ್ಷೆ ಜಯಶೀಲಾ ಗೋಪಾಲಕೃಷ್ಣ ಅವರು ಧ್ವಜಾರೋಹಣ ವನ್ನು ನೆರವೇರಿಸಿದರು. ಸ್ಥಳೀಯ ಶಾಸಕರಾದ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು.

ಬಿಟಿಎಂ‌‌ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಐಕೊಬೂ ಸಂಘದ ವಾರ್ಷಿಕೋತ್ಸವದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.‌ ಸಂಘದ ಅಧ್ಯಕ್ಷ ಜಿ.ಡಿ.ನದಾಫ್ ಚಿತ್ರದಲ್ಲಿದ್ದಾರೆ.

ಸಂಘದ ಅಧ್ಯಕ್ಷ ರಾದ ಜಿ.ಡಿ ನದಾಫ್ ಅವರು ಗಣರಾಜ್ಯೋತ್ಸವದ ಮಹತ್ವ , ಸಂವಿಧಾನದತ್ತವಾದ ಹಕ್ಕುಗಳು ಹಾಗೂ ಅದರ ವಿಶೇಷತೆಯ ಕುರಿತು ವಿಶದವಾಗಿ ಮಾಹಿತಿಗಳನ್ನು ಸಭಿಕರಿಗೆ ನೀಡಿದರು.

ತಿಂಗಳು ಪೂರ್ತಿನಡೆದ ಹಲವಾರು ಕ್ರೀಡೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ನಿವಾಸಿಗಳು ಹಾಗೂ ಮಕ್ಕಳು ಸಾಯಂಕಾಲ ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸುತ್ತಲಿನ ನಾಗರಿಕರು ಸಂತೋಷಪಟ್ಟರು. ಒಟ್ಟಿನಲ್ಲಿ ಏಕತೆ ಹಾಗೂ ಭ್ರಾತ್ವತದ ವಾತಾವರಣ ನಿರ್ಮಾಣವಾಗಿದ್ದು ಒಂದು ಸಂತಸದ ಬೆಳವಣಿಗೆ.

WhatsApp Join our WhatsApp Channel
Previous Post

Assembly Election 2023 | ವಿಜಯ ಸಂಕಲ್ಪ ಅಭಿಯಾನ; ಮನೆ ಮನೆಗೆ ತೆರಳಿ ಕರಪತ್ರ ಹಂಚಿದ ಸಚಿವ ಎಸ್.ಟಿ.ಸೋಮಶೇಖರ್

Next Post

Bangalore Arts| ನಗರದ ಈ ಸ್ಥಳಕ್ಕೆ ನೀವು ಜ.29 ಒಳಗೆ ಭೇಟಿಕೊಟ್ಟರೆ ಅಪರೂಪದ ಕಲೆಯನ್ನು ವೀಕ್ಷಿಸಬಹುದು…!

ಜ.29ರಂದು ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿನ ಹಾಲಾಳು ಗ್ರಾಮದಲ್ಲಿ ಉದ್ಘಾಟನೆಗೊಂಡ ಡಾ.ವಿಷ್ಣುವರ್ಧನ್ ಪುತ್ಥಳಿ ಮತ್ತು ಸ್ಮಾರಕದ ಚಿತ್ರ

#Vishnuvardhan Smaraka | ಮೈಸೂರು : ಸಾಹಸ ಸಿಂಹನ ಸ್ಮಾರಕ ಲೋಕಾರ್ಪಣೆ : ಅಭಿಮಾನಿಗಳ ‘ದಾದ’ ಇಲ್ಲಿ ಸದಾ ಜೀವಂತ..!

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group