Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#AirShow2023 | ಏರ್ ಶೋ 2023ರ ಹಿನ್ನಲೆ : ಬೃಹತ್ ಕಟ್ಟಡಗಳ ಕ್ರೇನ್ ಎತ್ತರ ತಗ್ಗಿಸಲು ಬಿಬಿಎಂಪಿ ಖಡಕ್ ಸೂಚನೆ

ಏರ್ ಶೋ ನಡೆಯುವ 5 ಕಿ.ಮೀ ಅಂತದಲ್ಲಿ ಕ್ರೇನ್‌ಗಳ ಎತ್ತರವನ್ನು ಫೆಬ್ರವರಿ 9ರಿಂದ 17ನೇ ತಾರೀಖಿನ ವರೆಗೆ ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆ ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಮಾಲೀಕರು, ನಿರ್ಮಾಣಗಾರರಿಗೆ ಪಾಲಿಕೆ ಈ ಸೂಚನೆ ನೀಡಿದೆ.

by Bengaluru Wire Desk
January 31, 2023
in Bengaluru Focus
Reading Time: 1 min read
0
ಬಹುಮಹಡಿ ಕಟ್ಟಡದ ಸಾಂದರ್ಭಿಕ ಚಿತ್ರ

ಬಹುಮಹಡಿ ಕಟ್ಟಡದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.31 www.bengaluruwire.com : ನಗರದಲ್ಲಿ ಸುಂದರ ಲೋಹದ ಹಕ್ಕಿಗಳ ರುದ್ರ ರಮಣೀಯ ಹಾರಾಟಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನಲೆಯಲ್ಲಿ ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳು ಹಾರಾಡುವ ಹಿನ್ನಲೆಯಲ್ಲಿ “ಏರ್ ಶೋ-2023” (Air Show 2023) ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯ ಸುತ್ತಮುತ್ತ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಕ್ರೇನ್ ಎತ್ತವರನ್ನು ತಗ್ಗಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು, ಮಾಲೀಕರು ಹಾಗೂ ಅದನ್ನು ನಿರ್ಮಿಸುವ ಡೆವಲಪರ್ ಗಳಿಗೆ ಖಡಕ್ ಸೂಚನೆ ನೀಡಿದೆ.

ಯುದ್ಧ ವಿಮಾನಗಳ ಆಕರ್ಷಕ ಪ್ರದರ್ಶನದ ಸಾಂದರ್ಭಿಕ ಚಿತ್ರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ (Air Force Station) ಯಲ್ಲಿ ಫೆಬ್ರವರಿ 13ನೇ ತಾರೀಖಿನಿಂದ ಐದು ದಿನಗಳ ಕಾಲ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ‘ಏರೊ ಇಂಡಿಯಾ-2023(AERO INDIA)’ ಪ್ರದರ್ಶನ ಕಾರ್ಯಕ್ರಮ ನಡೆಯಲಿದ್ದು, ದೇಶ, ವಿದೇಶಗಳ ಶಸ್ತ್ರಾಸ್ತ್ರ ಕಂಪನಿಗಳು, ವಾಯುಯಾನ ಸಂಸ್ಥೆಗಳು ಹಾಗೂ ಯುದ್ಧ ವಿಮಾನ, ಹೆಲಿಕಾಪ್ಟರ್ ಗಳು ಆಗಮಿಸಲಿವೆ.

ಏರೋ ಇಂಡಿಯಾ ನಡೆಯುತ್ತಿರುವ ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯಿಂದ 5 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ಫೆಬ್ರವರಿ 9ರಿಂದ 17ನೇ ತಾರೀಖಿನ ವರೆಗೆ  ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು, ಮಾಲೀಕರು ಹಾಗೂ ಅದನ್ನು ನಿರ್ಮಿಸುವ ಡೆವಲಪರ್ ಗಳಿಗೆ ಸೂಚನೆ ನೀಡಿದೆ.

ಇದನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಎರ್‌ಕ್ರಾಫ್ಟ್ ರೂಲ್ಸ್ 1937ರ ರೂಲ್ 91 ರೀತ್ಯಾ ಕ್ರಮವಹಿಸಲಾಗುವುದೆಂದು ನಗರ ಯೋಜನೆಯ ಜಂಟಿ ನಿರ್ದೇಶಕ(ಉತ್ತರ) ಮಂಜೇಶ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಶ್ರೀ ಸಿದ್ದೇಶ್ವರ ಸ್ವಾಮೀಜಿ ನಡೆದಾಡಿದ ನಾಡಿನಲ್ಲಿ ಫೆ.4 ಮತ್ತು 5 ರಂದು 37ನೇ ಪತ್ರಕರ್ತರ ರಾಜ್ಯ ಸಮ್ಮೇಳನ

Next Post

ಕೇಂದ್ರ ಬಜೆಟ್ 2023-24 : ಮಧ್ಯಮ ವರ್ಗಕ್ಕೆ ತೆರಿಗೆ ರಿಲೀಫ್ ; ವೆಚ್ಚಕ್ಕೆ ಆದ್ಯತೆ – ವಿತ್ತೀಯ ಕೊರತೆ ಕಡಿತಕ್ಕೆ ಮನ್ನಣೆ

Next Post

ಕೇಂದ್ರ ಬಜೆಟ್ 2023-24 : ಮಧ್ಯಮ ವರ್ಗಕ್ಕೆ ತೆರಿಗೆ ರಿಲೀಫ್ ; ವೆಚ್ಚಕ್ಕೆ ಆದ್ಯತೆ - ವಿತ್ತೀಯ ಕೊರತೆ ಕಡಿತಕ್ಕೆ ಮನ್ನಣೆ

Union Budget 2023-24|ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group